ತನಗೆ ಮರ್ಯಾದೆ ಕೊಡ್ಲಿಲ್ಲ ಅಂತಾ ಹೆಂಡತಿಯನ್ನೇ ಕೊಲ್ಲಲು ಸುಪಾರಿ ಕೊಟ್ಟ ಪತಿ! – Kannada News | Mysore: Husband Hires Killers for Wife Over Disrespect; Arrested in Attempted Murder
ಪತ್ನಿಯನ್ನು ಕೊಲ್ಲಲು ಸುಪಾರಿ ಕೊಟ್ಟ ಮಹೇಶ್ ಮತ್ತು ಆತನ ಸ್ನೇಹಿತ ಭಾಸ್ಕರ್ ಮೈಸೂರು, ಡಿಸೆಂಬರ್ 19: ಈಗಿನ ಕಾಲದಲ್ಲಿ ಹೆಂಡತಿ ಗಂಡನನ್ನು, ಗಂಡ ಹೆಂಡತಿಯನ್ನು ಕೊಲ್ಲುವ ಕೇಸ್ಗಳು ಪದೇ ಪದೇ ಕೇಳಿ ಬರುತ್ತವೆ. ಅನೈತಿಕ ಸಂಬಂಧ ಸೇರಿ ಹತ್ತು ಹಲವು ಕಾರಣಕ್ಕೆ ಈ ರೀತಿಯ ಕೊಲೆಗಳು ನಡೆಯುತ್ತವೆ. ಆದರೆ ಪತಿಯೊಬ್ಬ ಹೆಂಡತಿ ತನಗೆ ಮರ್ಯಾದೆ ಕೊಡುವುದಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಆಕೆಯನ್ನು ಕೊಲ್ಲಲು ಸುಪಾರಿ ಕೊಟ್ಟ ಘಟನೆ ಮೈಸೂರಿನ (Mysuru) ಬಿ ಎಂ ಶ್ರೀ ನಗರದಲ್ಲಿ ನಡೆದಿದೆ. ಗಂಡನ…