Headlines

ನಿಮ್ಹಾನ್ಸ್–ಕಿದ್ವಾಯಿ ಆಸ್ಪತ್ರೆಗಳಲ್ಲಿ 55 ರೋಗಿಗಳು ನಾಪತ್ತೆ; ಮೂವರ ಸುಳಿವೇ ಇಲ್ಲ! – Kannada News | Bengaluru: 55 Patients Vanish from NIMHANS and Kidwai, 3 Untraced

ನಿಮ್ಹಾನ್ಸ್–ಕಿದ್ವಾಯಿ ಆಸ್ಪತ್ರೆಗಳಲ್ಲಿ 55 ರೋಗಿಗಳು ನಾಪತ್ತೆ ಬೆಂಗಳೂರು, ಜನವರಿ 03: ಬೆಂಗಳೂರಿನ ಪ್ರತಿಷ್ಠಿತ ಆರೋಗ್ಯ ಸಂಸ್ಥೆಗಳಾದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (NIMHANS ) ಹಾಗೂ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಗಳಿಂದ ಸಮಾಲೋಚನೆ ಮತ್ತು ಚಿಕಿತ್ಸೆಗೆ ಬಂದಿದ್ದ ಒಟ್ಟು 55 ರೋಗಿಗಳು ನಾಪತ್ತೆಯಾಗಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ. ಸುಮಾರು 20 ತಿಂಗಳ ಅವಧಿಯಲ್ಲಿ ಈ ಎಲ್ಲಾ ರೋಗಿಗಳು ನಾಪತ್ತೆಯಾಗಿದ್ದು, ಈ ಪೈಕಿ ಇದುವರೆಗೂ ಮೂವರು ರೋಗಿಗಳ ಸುಳಿವೇ ಸಿಕ್ಕಿಲ್ಲವೆಂಬ ಮಾಹಿತಿ ಬಹಿರಂಗವಾಗಿದೆ. ಅನಿರೀಕ್ಷಿತ…

Read More

ಟಾಟಾ ಟ್ರಸ್ಟ್ಸ್​ನ ಬಾಯ್ ಹಿರಾಬಾಯ್ ಟ್ರಸ್ಟ್​ನಿಂದ ಹೊರಬಿದ್ದ ವೇಣು ಶ್ರೀನಿವಾಸನ್

ನವದೆಹಲಿ, ಏಪ್ರಿಲ್ 5: ಟಾಟಾ ಟ್ರಸ್ಟ್ಸ್ ಅಡಿಗೆ ಬರುವ ಬಾಯ್ ಹೀರಾಬಾಯ್ ಚಾರಿಟಬಲ್ ಟ್ರಸ್ಟ್​ನಿಂದ ವೇಣು ಶ್ರೀನಿವಾಸನ್ (Venu Srinivasan) ಅವರು ಹೊರಬಿದ್ದಿದ್ದಾರೆ. ನಿಯಮಗಳ ಪ್ರಕಾರ ಟ್ರಸ್ಟೀ ಆಗಿ ಕೆಲಸ ಮಾಡಲು ಅರ್ಹತೆ ಹೊಂದಿಲ್ಲ ಎನ್ನುವ ತಕರಾರು ಬಂದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಮಾಜಿ ಟ್ರಸ್ಟೀ ಮೆಹ್ಲೀ ಮಿಸ್ತ್ರಿ ಅವರು ಟ್ರಸ್ಟೀಗಳ ಆಯ್ಕೆ ಅಕ್ರಮವಾಗಿ ಆಗಿದೆ ಎಂದು ಆಕ್ಷೇಪ ಸಲ್ಲಿಕೆ ಮಾಡಿದ್ದರು. ಬಾಯ್ ಹೀರಾಬಾಯ್ ಚಾರಿಟಬಲ್ ಟ್ರಸ್ಟ್​ಗೆ (Bai Hirabai Charitable Trust) ವೇಣು…

Read More

Vasthu Tips: ಸಾಲ,ಹಣದ ಸಮಸ್ಯೆ ಅಂತ ಕೊರಗಬೇಡಿ; ನಿಮ್ಮ ಪರ್ಸ್​​ನಲ್ಲಿ ಈ ಚಿಕ್ಕ ಬದಲಾವಣೆ ಮಾಡಿ – Kannada News | Vastu Tips for Wallet Prosperity: Attract Wealth and Avoid Financial Loss

ಹಣ ನಮ್ಮ ಜೀವನದಲ್ಲಿ ಭದ್ರತೆ ಮತ್ತು ಸಮೃದ್ಧಿಯ ಸಂಕೇತ. ಆದರೆ ಕೆಲವೊಮ್ಮೆ ನಾವು ತಿಳಿಯದೇ ಮಾಡುವ ಸಣ್ಣ ತಪ್ಪುಗಳೇ ಆರ್ಥಿಕ ಸ್ಥಿತಿಗೆ ಅಡ್ಡಿಯಾಗುತ್ತವೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಅವುಗಳಲ್ಲಿ ಪ್ರಮುಖವಾದದ್ದು ಹರಿದ ಅಥವಾ ಕೊಳಕಾದ ಪರ್ಸ್ ಬಳಸುವುದು. ಪರ್ಸ್ ಕೇವಲ ಹಣ ಇಡುವ ವಸ್ತುವಲ್ಲ, ಅದು ನಮ್ಮ ಆರ್ಥಿಕ ಶಕ್ತಿಯನ್ನು ಪ್ರತಿನಿಧಿಸುತ್ತದೆ ಎಂಬ ನಂಬಿಕೆಯಿದೆ. ಆದ್ದರಿಂದ ಪರ್ಸ್ ಸ್ವಚ್ಛ, ಸರಿಯಾಗಿರುವುದು ಮತ್ತು ವ್ಯವಸ್ಥಿತವಾಗಿರುವುದು ಮುಖ್ಯವೆಂದು ವಾಸ್ತು ಸೂಚಿಸುತ್ತದೆ. ಹೆಚ್ಚಿನವರು ತಮ್ಮ ಪರ್ಸ್‌ನಲ್ಲಿ ಹಳೆಯ ಬಿಲ್‌ಗಳು, ಅನಗತ್ಯ…

Read More

ಗುಡ್​ ನ್ಯೂಸ್: ಏ.5ರಂದು ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಮಧ್ಯರಾತ್ರಿ ವರೆಗೂ ವಿಸ್ತರಣೆ

ಬೆಂಗಳೂರು, ಏಪ್ರಿಲ್ 02): ಇಂಡಿಯನ್ ಪ್ರೀಮಿಯರ್ ಲೀಗ್(IPL 2026) ಮ್ಯಾಚ್ ಹಿನ್ನೆಲೆಯಲ್ಲಿ ಬೆಂಗಳೂರು ನಮ್ಮ ಮೆಟ್ರೋ (Bengaluru Namma Metro) ಸೇವೆ ಮತ್ತೆ ವಿಸ್ತರಣೆ ಮಾಡಲಾಗಿದೆ. ಮಾರ್ಚ್ 28ರಂದು ಬೆಂಗಳೂರಿನಲ್ಲಿ ನಡೆದಿದ್ದ ಐಪಿಎಲ್ ಉದ್ಘಾಟನಾ ಪಂದ್ಯದ ಸಂದರ್ಭದಲ್ಲೂ ಸಹ ಸಾರ್ವಜನಿಕರ ಅನುಕೂಲಕ್ಕಾಗಿ ಮೆಟ್ರೋ ಸಮಯ ವಿಸ್ತರಣೆ ಮಾಡಲಾಗಿತ್ತು. ಇದೀಗ ಏಪ್ರಿಲ್ 5ರಂದು ಆರ್​​ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್  ಪಂದ್ಯ ಇರುವುದರಿಂದ ಅಂದು ಮೆಟ್ರೋ ಸಂಚಾರ ರಾತ್ರಿ 2 ಗಂಟೆವರೆಗೆ ಇರಲಿದೆ. ಪ್ರಯಾಣಿಕರಿಗೆ ಸುಲಭ ಹಾಗೂ ಸುರಕ್ಷಿತ…

Read More

‘ಹ್ಯಾಟ್ರಿಕ್ ಹೀರೋ’ ಜೊತೆ ನಟಿಸಲಿದ್ದಾರೆ ಶ್ರೀಲೀಲಾ – Kannada News | Sreeleela to act with Tamil hero Pradeep Ranganathan

ಶ್ರೀಲೀಲಾ (Sreeleela) ಕನ್ನಡದ ನಟಿ ಆದರೆ ಈಗ ಪರ ಭಾಷೆಗಳಲ್ಲಿ ಹೆಚ್ಚು ಮಿಂಚುತ್ತಿದ್ದಾರೆ. ಕನ್ನಡದ ‘ಕಿಸ್’ ಸಿನಿಮಾ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಶ್ರೀಲೀಲಾ, 2022 ರ ಸಿನಿಮಾ ‘ಧಮಾಕ’ ಮೂಲಕ ತೆಲುಗು ಚಿತ್ರರಂಗದಲ್ಲಿ ನೆಲೆ ಕಂಡುಕೊಂಡರು. ‘ಧಮಾಕ’ ಸಿನಿಮಾದ ಬಳಿಕ ಬಲು ಬೇಗನೇ ತೆಲುಗು ಚಿತ್ರರಂಗದ ಟಾಪ್ ನಟಿಯಾದ ಶ್ರೀಲೀಲಾ, ಇದೀಗ ಬಾಲಿವುಡ್​ ಹಾಗೂ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದೂ ಎರಡೂ ಕಡೆ ಒಂದರ ಹಿಂದೊಂದು ದೊಡ್ಡ ಸಿನಿಮಾ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಈಗಂತೂ ಅವರು ‘ಹ್ಯಾಟ್ರಿಕ್…

Read More

ತೆಲುಗು ಚಿತ್ರರಂಗದ ಗಣ್ಯರ ಭೇಟಿಯಾದ ಆರ್​​​ಎಸ್​​ಎಸ್ ಮುಖ್ಯಸ್ಥ ಮೋಹನ್ ಭಾಗವತ್: ಕಾರಣ? – Kannada News | RSS Chief Mohan Bhagavat met Tollywood celebrities in Hyderabad

ಸಿನಿಮಾ (Cinema) ಹಾಗೂ ರಾಜಕಾರಣ ಎರಡಕ್ಕೂ ಬಹಳ ಹತ್ತಿರದ ಸಂಬಂಧ. ಅದರಲ್ಲೂ ರಾಜಕಾರಣಿಗಳು ಪಕ್ಷದ ಅಥವಾ ವೈಯಕ್ತಿಕ ಲಾಭಕ್ಕಾಗಿ ದಶಕಗಳಿಂದಲೂ ಸಿನಿಮಾಗಳನ್ನು ಬಳಸಿಕೊಂಡೇ ಬರುತ್ತಿದ್ದಾರೆ. ಸಾಮಾನ್ಯರ ಮೇಲೆ ಅಪಾರ ಪ್ರಭಾವ ಬೀರಬಲ್ಲ ಸಿನಿಮಾದ ಶಕ್ತಿಯನ್ನು ಅರಿತಿರುವ ರಾಜಕಾರಣಿಗಳು ಸಿನಿಮಾದವರೊಟ್ಟಿಗೆ ಉತ್ತಮ ಬಾಂಧವ್ಯವನ್ನೇ ಇರಿಸಿಕೊಂಡಿದ್ದಾರೆ. ರಾಜಕೀಯ ಪಕ್ಷ ಅಲ್ಲದೇ ಇದ್ದರೂ ಸಹ ಆರ್​​ಎಸ್​​ಎಸ್ ದೇಶದ ರಾಜಕೀಯದ ಮೇಲೆ ಪ್ರತ್ಯಕ್ಷ, ಪರೋಕ್ಷ ಪ್ರಭಾವ ಬೀರುತ್ತಲೇ ಬರುತ್ತಿದೆ. ಇದೀಗ ಸಂಘದ ರಾಷ್ಟ್ರ ಪ್ರಮುಖ್ ಆಗಿರುವ ಮೋಹನ್ ಭಾಗವತ್ ಅವರು ತೆಲುಗು ಚಿತ್ರರಂಗದ…

Read More

ಸಿನಿಮಾ ರಂಗದಿಂದ ಸಿಎಂ ಗದ್ದುಗೆಗೆ ಏರಿದ ಸಾಧಕರು ಇವರು – Kannada News | Here is the list of movie stars who became CM

ಎಂ ಕರುಣಾನಿಧಿ ಸಹ ತಮಿಳು ಚಿತ್ರರಂಗದಿಂದಲೇ ಬಂದವರು. ಹಲವಾರು ಸಿನಿಮಾಗಳಿಗೆ ಕತೆ, ಚಿತ್ರಕತೆ, ಹಾಡುಗಳನ್ನು ಕರುಣಾನಿಧಿ ಬರೆದಿದ್ದಾರೆ. ಅಣ್ಣಾದೊರೈ ಅವರ ಬಳಿಕ ಸಿಎಂ ಆದ ಇವರು ಆರು ವರ್ಷಕ್ಕೂ ಹೆಚ್ಚು ಸಮಯ ಸಿಎಂ ಸ್ಥಾನದಲ್ಲಿದ್ದು ಮಾತ್ರವಲ್ಲದೆ ಆ ನಂತರವು ಕೆಲವು ಬಾರಿ ಸಿಎಂ ಆಗಿ ಆಡಳಿತ ನಡೆಸಿದರು. Source link

Read More

“ನಿಮ್ಮ ಈ ಪರೀಕ್ಷೆಗಿಂತ ಸಾಯುವುದೇ ಉತ್ತಮ”: ಪೊಲೀಸರ ಮುಂದೆ ಬೈಕ್​​​ಗೆ ಬೆಂಕಿ ಹಚ್ಚಿ, ಪರಾರಿಯಾದ ಯುವಕ – Kannada News | Mysore Road: Drunk Driver Burns Bike, Threatens Police, Flees

ಬೆಂಗಳೂರು, ಜ.1: ಬೆಂಗಳೂರಿನ (Bengaluru drunk driving) ಮೈಸೂರು ರಸ್ತೆಯಲ್ಲಿ ತಡರಾತ್ರಿ ಕುಡಿದು ವಾಹನ ಚಲಾಯಿಸುವವರ ತಪಾಸಣೆ ನಡೆಸುತ್ತಿದ್ದ ವೇಳೆ ಒಂದು ಅಹಿತಕರ ಘಟನೆಯೊಂದು ನಡೆದಿದೆ. ಶನಿವಾರದಂದು (ಡಿ.27) ಕುಡಿದು ವಾಹನ ಚಲಾಯಿಸುತ್ತಿದ್ದ ಬೈಕ್ ಸವಾರನೊಬ್ಬ ಸಂಚಾರ ಪೊಲೀಸರಿಗೆ ಬೆದರಿಕೆ ಹಾಕಿ, ಬ್ರೀತ್ ಅನಲೈಜರ್ ಪರೀಕ್ಷೆಗೆ ನಿರಾಕರಿಸಿ, ತನ್ನ ಸ್ವಂತ ಬೈಕ್​​​ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯ ಕವಿಕಾ ಜಂಕ್ಷನ್ ಬಳಿ ರಾತ್ರಿ 10:35 ರ ಸುಮಾರಿಗೆ ಈ ಘಟನೆ ನಡೆದಿದೆ. ಪೊಲೀಸ್​​…

Read More

ಉದ್ಯೋಗ ಭವಿಷ್ಯ: ಉದ್ಯೋಗ ಭವಿಷ್ಯ: ಈ ವಾರ ಯಾರಿಗೆ ಸಿಗಲಿದೆ ಪ್ರಮೋಷನ್ ಹಾಗೂ ವಿದೇಶಿ ಯೋಗ? – Kannada News | May 17 23 Job Outlook: Unpredictable Career Trends and Financial Hurdles Ahead

ಮೇ 17ರಿಂದ ಮೇ 23ರವರೆಗಿನ ಎರಡನೇ ವಾರವಾಗಿದ್ದು ಉದ್ಯೋಗರಂಗದಲ್ಲಿ ಅನಿರೀಕ್ಷಿತ ಬೆಳವಣಿಗೆಯಿಂದ ಆತಂಕ ಸೃಷ್ಟಿ ಆಗಬಹುದು. ಹಲವು ಆದಾಯ ಮೂಲಕ್ಕೆ ಹಿನ್ನಡೆ ಸಾಧ್ಯತೆ. ಕೆಲವರಿಗೆ ನಿರ್ವಹಣೆ ಕಷ್ಟ. ​ಮೇಷ : ​ಅಂಗಾರಕನ ಶಕ್ತಿಯು ನಿಮ್ಮಲ್ಲಿ ಅಡಗಿದೆ. ಕಚೇರಿಯ ಕಣದಲ್ಲಿ ನಿಮ್ಮದೇ ಪಾರುಪತ್ಯ. ಪದೋನ್ನತಿಯ ಕೆಂಪುಹಾಸು ಸ್ವಾಗತಿಸಲು ಸಿದ್ಧವಾಗಿದೆ. ಕಾರ್ಯದೊತ್ತಡದ ಬಿರುಗಾಳಿ ಬೀಸಿದರೂ, ನಿಮ್ಮ ದಕ್ಷತೆಯ ನೌಕೆ ಸ್ಥಿರವಾಗಿರುತ್ತದೆ. ವಿದೇಶಿ ದಿಗಂತಗಳತ್ತ ವೃತ್ತಿಯ ಪಯಣ ಬೆಳೆಯುವ ಶುಭ ಸೂಚನೆಯಿದೆ. ​ವೃಷಭ : ​ವೃತ್ತಿ ಜೀವನದ ಉದ್ಯಾನದಲ್ಲಿ ಸಮೃದ್ಧಿಯ ಹೂವು…

Read More

7.11 ಕೋಟಿ ದರೋಡೆ ಹಣ ಕ್ಯಾಸಿನೊಗೆ ಸುರಿಯಲು ಪ್ಲ್ಯಾನ್​! ಚಾರ್ಜ್​​ಶೀಟ್​​ನಲ್ಲಿ ಸ್ಫೋಟಕ ಮಾಹಿತಿ ರಿವೀಲ್​​ – Kannada News | 7.11 Cr Cash Van Heist: Bengaluru Police Charge Sheet Exposes Goa Casino Spree Plot

ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನ ದರೋಡೆ ಕೇಸ್​Image Credit source: Google ಬೆಂಗಳೂರು, ಫೆಬ್ರವರಿ 13: ಆರ್‌ಬಿಐ ಅಧಿಕಾರಿಗಳಂತೆ ನಟಿಸಿ ದಕ್ಷಿಣ ಬೆಂಗಳೂರಿನಲ್ಲಿ ಸಿಎಂಎಸ್ ಇನ್ಫೋ ಸಿಸ್ಟಮ್ಸ್‌ನ ಹಣ ಸಾಗಾಣಿಕೆ ವ್ಯಾನ್‌ನ್ನು ಅಡ್ಡಗಟ್ಟಿ, ಸಿಬ್ಬಂದಿಯನ್ನು ಬೆದರಿಸಿ 7.11 ಕೋಟಿ ಹಣ ದರೋಡೆ ಪ್ರಕರಣ ಸಂಬಂಧ ಸಿದ್ಧಾಪುರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. 2025ರ ನವೆಂಬರ್ 19ರಂದು ದೋಚಿದ್ದ ಹಣವನ್ನು ಆರೋಪಿಗಳು ಗೋವಾಕ್ಕೆ ತೆರಳಿ ಕ್ಯಾಸಿನೊಗಳಲ್ಲಿ ಖರ್ಚು ಮಾಡಲು ನಿರ್ಧರಿಸಿದ್ದರು ಎಂಬುದು ಈ ವೇಳೆ ಬೆಳಕಿಗೆ…

Read More