Headlines

ಸಲ್ಮಾನ್ ಖಾನ್ ಮನೆಯಲ್ಲಿ ಹಾವು ರಕ್ಷಣಾ ಕಾರ್ಯ ಹೇಗಿತ್ತು? ಇಲ್ಲಿದೆ ವೈರಲ್ ವಿಡಿಯೋ – Kannada News | Snake rescue at Salman Khan home Galaxy Apartment video viral on social media

ಖ್ಯಾತ ನಟ ಸಲ್ಮಾನ್ ಖಾನ್ ಅವರ ಮನೆಗೆ ಹಾವು (Snake) ಬಂದಿದೆ. ಮುಂಬೈನ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ನಲ್ಲಿ ಹಾವು ಕಾಣಿಸಿಕೊಂಡಿದೆ. ಕೂಡಲೇ ಹಾವು ಹಿಡಿಯುವವರನ್ನು ಕರೆಸಲಾಗಿದೆ. ಇದು ವಿಷಕಾರಿಯಲ್ಲದ ಹಾವು ಎಂಬುದು ಗೊತ್ತಾಗಿದೆ. ಸುರಕ್ಷಿತವಾಗಿ ಹಾವನ್ನು ಹಿಡಿದು ಸಾಗಿಸಲಾಗಿದೆ. ಈ ವೇಳೆ ಹಾವು ಹಿಡಿಯುವವರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಕೂಡ ಜೊತೆಗಿದ್ದರು. ಸ್ಟಾರ್ ನಟನ ಮನೆಯಲ್ಲಿ ಹಾವು ಕಾಣಿಸಿಕೊಂಡಿದ್ದರಿಂದ ರಕ್ಷಣಾ ಕಾರ್ಯವನ್ನು ನೋಡಲು ಜನರು ಮುಗಿಬಿದ್ದಿದ್ದರು. ಈ ಮೊದಲು ಸಲ್ಮಾನ್ ಖಾನ್ (Salman Khan) ಅವರಿಗೆ ಫಾರ್ಮ್​ಹೌಸ್​ನಲ್ಲಿ…

Read More

ಈ ಸಲನೂ ಕಪ್ ನಮ್ದೆ: ಈ ಲೆಕ್ಕಾಚಾರಕ್ಕಿದೆ ಬಲವಾದ ಕಾರಣ! – Kannada News | Why History Says RCB Will Win IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್​ಗೇರಿದೆ. ಅದರಂತೆ ಮೇ 31 ರಂದು ನಡೆಯಲಿರುವ ಫೈನಲ್​ ಪಂದ್ಯದಲ್ಲಿ ಆರ್​ಸಿಬಿ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಲಿದೆ. ಇಲ್ಲಿ ಆರ್​ಸಿಬಿ ಎದುರಾಳಿಯಾಗಿ ಬರಲಿರುವುದು ಯಾರು ಎಂಬುದೇ ಕುತೂಹಲ. ಏಕೆಂದರೆ ಇದೀಗ ಫೈನಲ್ ರೇಸ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್​ ತಂಡಗಳಿವೆ. ಈ ಮೂರು ತಂಡಗಳಲ್ಲಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 14ರ ದಿನಭವಿಷ್ಯ

ಈ ದಿನ ಗಣಪತಿ ದೇವಸ್ಥಾನಕ್ಕೆ ದೂರ್ವಾ ಅಂದರೆ ಗರಿಕೆಯನ್ನು ಸಮರ್ಪಿಸುವುದರಿಂದ ಒತ್ತಡ, ಜಗಳ- ಕಲಹದಿಂದ ದೂರ ಇರುವುದಕ್ಕೆ ಅನುಗ್ರಹ ಆಗುತ್ತದೆ. ಇದು ಸಾಧ್ಯವಾದಲ್ಲಿ ಮನೆಯಲ್ಲಿ ಸಹ ಮಾಡಬಹುದು. ದೇವರ ಮನೆಯಲ್ಲಿ ಗಣಪತಿ ಚಿತ್ರದ ಎದುರು ಇಡಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಸ್ವತಂತ್ರ ಆಲೋಚನೆಗಳು ನಿಮ್ಮ ಸಹೋದ್ಯೋಗಿಗಳಿಗಿಂತ ಪ್ರತ್ಯೇಕವಾಗಿ ನಿಲ್ಲುವಂತೆ ಮಾಡುತ್ತವೆ. ಪ್ರಾಡಕ್ಟ್ ಅಥವಾ ಪ್ರಾಜೆಕ್ಟ್ ಗಳನ್ನು ನೀವು ನೋಡುವ ರೀತಿ, ಪ್ಲಾನಿಂಗ್ ನಲ್ಲಿ ಅದನ್ನು ಕಟ್ಟುತ್ತಾ…

Read More

ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ ಕೇಸ್​​ನಲ್ಲಿ SDPI ಕೈವಾಡ, ಲವ್​​ ಜಿಹಾದ್​ ಆರೋಪ – Kannada News | Mangaluru Interfaith Marriage Case: Father Alleges Love Jihad, SDPI Role in Daughter’s Disappearance

ಮಂಗಳೂರು, ಫೆಬ್ರವರಿ 12: ಸುರತ್ಕಲ್‌ನ ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನೊಂದಿಗೆ ಪರಾರಿಯಾದ ಪ್ರಕರಣದಲ್ಲಿ ಲವ್ ಜಿಹಾದ್ ನಡೆದಿರುವ ಬಗ್ಗೆ ಯುವತಿಯ ತಂದೆ ವಿಶ್ವನಾಥ್ ಆರೋಪಿಸಿದ್ದಾರೆ. ತಮ್ಮ ಮಗಳು ವೈಶಾಲಿ ಲವ್ ಜಿಹಾದ್‌ಗೆ ಒಳಗಾಗಿದ್ದಾಳೆ ಮತ್ತು ಇದರ ಹಿಂದೆ SDPI ಸಂಘಟನೆಯ ಕೈವಾಡವಿದೆ ಎಂದು ಅವರು ಆರೋಪಿಸಿದ್ದಾರೆ. ಮಗಳೊಂದಿಗೆ ಪರಾರಿಯಾದ ಯುವಕ ಮೊಹಮ್ಮದ್ ಮಿದ್ಲಾಜ್ SDPI ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಎಂಬ ಮಾಹಿತಿ ಇದೆ. ಅಲ್ಲದೆ, ಆ ಯುವಕ ಕೆಲಸ ಮಾಡುತ್ತಿದ್ದ ಅಟ್ಲಾಂಟಿಕ್ ಜುವೆಲ್ಲರ್ಸ್ ಮಾಲೀಕರು SDPI ಮುಖಂಡರು ಎಂದು…

Read More

ರಶ್ಮಿಕಾ ಹಿಂದಿ ಸಿನಿಮಾ ರಿಲೀಸ್ ದಿನಾಂಕ ನಿಗದಿ, ಬೋಲ್ಡ್ ಲುಕ್​​ನಲ್ಲಿ ನಟಿ

ರಶ್ಮಿಕಾ ಮಂದಣ್ಣ (Rashmika Mandanna) ಇತ್ತೀಚೆಗಷ್ಟೆ ವಿಜಯ್ ದೇವರಕೊಂಡ ಜೊತೆಗೆ ಮದುವೆಯಾಗಿದ್ದು, ಸದ್ಯಕ್ಕೆ ಕೆಲ ವಾರಗಳ ಕಾಲ ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಅಷ್ಟರಲ್ಲೇ ಅವರ ಹೊಸ ಸಿನಿಮಾದ ಬಿಡುಗಡೆ ದಿನಾಂಕ ನಿಗದಿ ಆಗಿದೆ. ರಶ್ಮಿಕಾ ನಟಿಸಿರುವ ಬಹುತಾರಾಗಣದ ಬಾಲಿವುಡ್ ಸಿನಿಮಾ ‘ಕಾಕ್​​ಟೇಲ್ 2’ ಸಿನಿಮಾದ ಬಿಡುಗಡೆ ದಿನಾಂಕ ಹಾಗೂ ಟೀಸರ್ ರಿಲೀಸ್ ದಿನಾಂಕಗಳನ್ನು ಇಂದು ಘೋಷಿಸಲಾಗಿದೆ. ಈ ಕುರಿತು ರಶ್ಮಿಕಾ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ರಶ್ಮಿಕಾ ತುಸು ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡಿರುವ ಸುಳಿವನ್ನು ಪೋಸ್ಟರ್ ನೀಡುತ್ತಿದೆ. 2012…

Read More

50 ವರ್ಷದಲ್ಲಿ ವಿಶ್ವ ಹೇಗಿರುತ್ತೆ? ಫ್ರಾನ್ಸ್, ಜಪಾನ್, ಜರ್ಮನಿಯನ್ನೂ ಹಿಂದಿಕ್ಕುತ್ತಾ ಪಾಕಿಸ್ತಾನ? ಭಾರತ ಹೇಗಿದ್ದೀತು? – Kannada News | India may overtake USA economy in 2075 says Goldman Sachs report, here are top economies in next 50 years

ನವದೆಹಲಿ, ಜನವರಿ 6: ಭಾರತದ ಆರ್ಥಿಕತೆ (India GDP) ಕಳೆದ ಹತ್ತಿಪ್ಪತ್ತು ವರ್ಷಗಳಿಂದ ಅಪಾರ ವೇಗದಲ್ಲಿ ಬೆಳೆಯುತ್ತಿದೆ. ಕಳೆದೆರಡು ವರ್ಷದಲ್ಲಿ ಫ್ರಾನ್ಸ್, ಬ್ರಿಟನ್ ಆರ್ಥಿಕತೆಗಳನ್ನು ಹಿಂದಿಕ್ಕಿದೆ. ಈಗ ಜಪಾನ್ ಜಿಡಿಪಿಯನ್ನೂ ಮೀರಿಸಿ ವಿಶ್ವದ 4ನೇ ಅತಿದೊಡ್ಡ ಆರ್ಥಿಕತೆಯ ದೇಶವೆನಿಸಿದೆ ಭಾರತ. ಮುಂದಿನೆರಡು ವರ್ಷದಲ್ಲಿ ಜರ್ಮನಿಯನ್ನೂ ಹಿಂದಿಕ್ಕಿ ನಂ. 3 ಸ್ಥಾನಕ್ಕೆ ಏರುವ ನಿರೀಕ್ಷೆ ಇದೆ. ಆದರೆ, ಎರಡನೇ ಸ್ಥಾನಕ್ಕೇರಲು ಭಾರತಕ್ಕೆ ಬಹಳ ಸಮಯ ಬೇಕು. ಗೋಲ್ಡ್​ಮನ್ ಸ್ಯಾಕ್ಸ್ (Goldman Sachs) ವರದಿಯೊಂದರ ಪ್ರಕಾರ ಭಾರತ ಎರಡನೇ ಸ್ಥಾನಕ್ಕೇರಲು…

Read More

ಒಂದೇ ದಿನ ಮೂರು ಸಿನಿಮಾ ಮುಹೂರ್ತ; ನಟ ರವಿಶಂಕರ್ ಫುಲ್ ಹ್ಯಾಪಿ

‘ಮ್ಯಾಟ್ರಿಕ್ಸ್ ಮೂವೀ ಮೇಕರ್ಸ್’ ಸಂಸ್ಥೆಯಿಂದ ಒಂದೇ ದಿನ ಮೂರು ಸಿನಿಮಾಗಳ (Kannada Cinema) ಮುಹೂರ್ತವನ್ನು ಮಾಡಲಾಗಿದೆ. ಆ ಪೈಕಿ ‘ಸೀತಾ ರಾಮ ರಾಜು’ ಸಿನಿಮಾದಲ್ಲಿ ನಟ ಪಿ. ರವಿಶಂಕರ್ ಅವರು ಅಭಿನಯಿಸುತ್ತಿದ್ದಾರೆ. ಮುಹೂರ್ತದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ರವಿಶಂಕರ್ ಅವರು ಮಾತನಾಡಿದರು. ಸಂತಸ ಹಂಚಿಕೊಂಡರು. ‘ಇಂದು ಸಿನಿಮಾ ಮಾಡುವುದೇ ತುಂಬ ಅಪರೂಪ. ಅಂಥದ್ದರಲ್ಲಿ ಒಂದೇ ದಿನ ಮೂರು ಸಿನಿಮಾಗಳ ಮುಹೂರ್ತ ಮಾಡಿದ್ದಾರೆ ಎಂದರೆ ನಿರ್ಮಾಪಕರಿಗೆ ಹ್ಯಾಟ್ಸ್ ಆಫ್​. ನಿರ್ದೇಶಕ ಕೀರ್ತಿ ತುಂಬ ಹಾರ್ಡ್ ವರ್ಕ್ ಮಾಡುವ ಹುಡುಗ’…

Read More

ಹಾರ್ಮುಜ್ ಜಲಸಂಧಿಗೆ ಅಮೆರಿಕದಿಂದಲೂ ತಡೆ; ಸಂಧಾನಕ್ಕಾಗಿ ರಷ್ಯಾ ಕೂಡ ಸಿದ್ಧ

ನವದೆಹಲಿ, ಏಪ್ರಿಲ್ 12: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್​ನಲ್ಲಿ ಇರಾನ್ ಮತ್ತು ಅಮೆರಿಕ ನಡುವಿನ ಸಂಧಾನ ಮಾತುಕತೆಗಳು ಮುರಿದುಬಿದ್ದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಜ್ ಜಲಸಂಧಿ (Hormuz Strait) ಮೇಲೆ ಕಣ್ಣು ಇರಿಸಿದ್ದಾರೆ. ಈ ಜಲಸಂಧಿಯನ್ನು ಪೂರ್ಣವಾಗಿ ತಡೆಯುವಂತೆ ಅಮೆರಿಕದ ನೌಕಾಪಡೆಗೆ ತಿಳಿಸಿದ್ದೇನೆ. ಈ ಕ್ಷಣದಿಂದಲೇ ಹಾರ್ಮುಜ್ ಜಲಸಂಧಿಯಿಂದ ಯಾವುದೇ ಹಡಗು ಹೊರಹೋಗದಂತೆ, ಹಾಗೂ ಹೊರಗಿನಿಂದ ಯಾವ ಹಡಗೂ ಒಳಗೆ ಹೋಗದಂತೆ ತಡೆಯುವ ಪ್ರಕ್ರಿಯೆ ನಡೆಯಲಿದೆ ಎಂದು ಟ್ರಂಪ್ ಘೋಷಿಸಿದ್ದಾರೆ. ಪಾಕಿಸ್ತಾನದ ಮಧ್ಯಸ್ತಿಕೆಯಲ್ಲಿ ಇರಾನ್ ಮತ್ತು ಅಮೆರಿಕ…

Read More

Bengaluru Air Quality: ಮೈಸೂರು ಸೇರಿದಂತೆ ಬೆಂಗಳೂರು, ಬೆಳಗಾವಿಯ ವಾಯು ಗುಣಮಟ್ಟದಲ್ಲಿ ಸುಧಾರಣೆ

ಬೆಂಗಳೂರು, ಮಾರ್ಚ್​ 21: ಹಲವಾರು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿತ್ತು. ಆದರೆ ಇಂದು ಹಲವು ಭಾಗಗಳಲ್ಲಿ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದಂತಿದೆ. ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150ಕ್ಕಿಂತ ಕಡಿಮೆ ಇರುವುದು ಕಂಡು ಬಂದಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 140ಕ್ಕೆ ತಲುಪಿದೆ. ಕೆಲ ದಿನಗಳಿಂದ ಉಡುಪಿ,…

Read More

ಕುರ್ಚಿ ಕದನಕ್ಕೆ ತಾತ್ಕಾಲಿಕ ಬ್ರೇಕ್! ಜನವರಿ 9ರ ಬಳಿಕವೇ ಅಂತಿಮ ತೀರ್ಮಾನ? – Kannada News | High Command Delays Decision on Karnataka CM Change and Cabinet Reshuffle

ಬೆಂಗಳೂರು, ಡಿಸೆಂಬರ್ 28: ಕರ್ನಾಟಕದಲ್ಲಿ ಕುರ್ಚಿ ಕದನ ಮುಂದುವರೆದಿದ್ದು, ಮುಖ್ಯಮಂತ್ರಿ ಪಟ್ಟಕ್ಕಾಗಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ನಡುವೆ ಹಗ್ಗ ಜಗ್ಗಾಟ ನಡೆಯುತ್ತಲೇ ಇದೆ. ಈ ವಿಚಾರವಾಗಿ ಹೈಕಮಾಂಡ್​ ನಿರ್ಧಾರದ ನಿರೀಕ್ಷೆಯಿತ್ತು. ಆದರೆ ಮುಖ್ಯಮಂತ್ರಿ ಪಟ್ಟ ಗುದ್ದಾಟಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದ್ದು,  ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿರುವುದು ಇದಕ್ಕೆ ಕಾರಣವಾಗಿದೆ. ವಿಪಕ್ಷ ನಾಯಕ ಜನವರಿ 8ರಂದು ದೆಹಲಿಗೆ ಮರಳಲಿದ್ದು, ಅವರ ವಾಪಸಾತಿಯ ನಂತರವೇ ಹೈಕಮಾಂಡ್ ನಾಯಕರ ಜೊತೆಗೆ ಪ್ರತ್ಯೇಕ ಸಭೆ ನಡೆಯುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ. ಇತ್ತ ಕೈ ಶಾಸಕರು…

Read More