Headlines

ಧರ್ಮಶಾಲಾದಲ್ಲಿ ನಿಲ್ಲದ ಮಳೆ; ಫಲಿತಾಂಶ ನಿರ್ಧರಿಸಲು ಕನಿಷ್ಠ ಎಷ್ಟು ಓವರ್​ಗಳನ್ನು ಆಡಬೇಕು? – Kannada News | India vs Afghanistan ODI: Rain Delays Dharamshala Match; Check Rules for Minimum Overs, Refunds

ಭಾರತ ಹಾಗೂ ಅಫ್ಘಾನಿಸ್ತಾನ (India vs Afghanistan) ನಡುವಿನ ಏಕದಿನ ಸರಣಿ ಇಂದಿನಿಂದ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ಪಂದ್ಯವನ್ನು ಇದುವರೆಗೂ ಆರಂಭಿಸಲು ಸಾಧ್ಯವಾಗಿಲ್ಲ.ಈ ಮೊದಲೇ ನಿಗದಿಪಡಿಸಿದಂತೆ ಪಂದ್ಯದ ಟಾಸ್ ಮಧ್ಯಾಹ್ನ 1ಗಂಟೆಗೆ ನಡೆಯಬೇಕಿತ್ತು. ನಂತರ ಪಂದ್ಯ 1:30ಕ್ಕೆ ಆರಂಭವಾಗಬೇಕಿತ್ತು. ಆದರೆ ಮಳೆ ಟಾಸ್​ ನಡೆಸುವುದಕ್ಕೂ ಅವಕಾಶ ಮಾಡಿಕೊಟ್ಟಿಲ್ಲ. ಹೀಗಾಗಿ ಆಟಗಾರರು ಮತ್ತು ಅಭಿಮಾನಿಗಳು ಮಳೆ ನಿಲ್ಲುವುದಕ್ಕಾಗಿ ದೇವರಲ್ಲಿ ಮೊರೆ ಇಡುತ್ತಿದ್ದಾರೆ. ಅದೃಷ್ಟವಶಾತ್ ಮಳೆ ನಿಂತು ಪಂದ್ಯ ತಡವಾಗಿ ಆರಂಭವಾದರೆ ಪಂದ್ಯದ…

Read More

ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ – Kannada News | Belagavi tahasildar office Power Cuts over unpaid electric bill fast Three Months

ಬೆಳಗಾವಿ, (ಜೂನ್ 16): ಸರ್ಕಾರದ ನಿಯಮಗಳನ್ನು ಜನರಿಗೆ ತಿಳಿಸುವ ಹಾಗೂ ಜನರಿಗೆ ಸರ್ಕಾರಿ ಆದೇಶಗಳನ್ನು ಪಾಲಿಸುವಂತೆ ಸೂಚಿಸುವ ತಹಶಿಲ್ದಾರ್ ಕಚೇರಿಯೇ ಈಗ ನಿಯಮ ಉಲ್ಲಂಘಿಸಿ ಕತ್ತಲಲ್ಲಿ ಕೂರುವಂತಾಗಿದೆ. ಹೌದು….ಸಾವಿರಾರೂ ರೂಪಾಯಿ ಬಾಕಿ ಬಿಲ್ ಪಾವತಿಸದ ಕಾರಣ ಬೆಳಗಾವಿ (Belagavi) ತಹಶಿಲ್ದಾರ್ ಕಚೇರಿಯ ವಿದ್ಯುತ್ ಸಂಪರ್ಕವನ್ನು (Power Cut) ಕಡಿತಗೊಳಿಸಲಾಗಿದೆ. ಬೆಳಗಾವಿ ತಹಶಿಲ್ದಾರ್ ಕಚೇರಿಯು ಕಳೆದ ಮೂರು ತಿಂಗಳ ಒಟ್ಟು  58,936 ರೂಪಾಯಿ ವಿದ್ಯುತ್ ಬಿಲ್ ಪಾವತಿ ಮಾಡದೇ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿದ್ಯುತ್ ಸರಬರಾಜು ಕಂಪನಿಯು…

Read More

Video: ಮೃತ್ಯುವಿನ ದವಡೆಯಿಂದ ಮಗುವನ್ನು ಕಾಪಾಡಿದ ತಂದೆ, ಚಲಿಸುವ ರೈಲು-ಪ್ಲಾಟ್‌ಫಾರ್ಮ್ ನಡುವೆ ಬಿದ್ದ ಮಗುವಿನ ರಕ್ಷಣೆ – Kannada News | Father’s Quick Reflexes Avert Tragedy at Railway Platform in Bangladesh

ಬಾಂಗ್ಲಾದೇಶ,ಏಪ್ರಿಲ್ 30: ವ್ಯಕ್ತಿಯೊಬ್ಬರು ಚಲಿಸುತ್ತಿರುವ ರೈಲು-ಪ್ಲಾಟ್​ಫಾರ್ಮ್​ ಮಧ್ಯೆ ಬಿದ್ದ ತಮ್ಮ ಮಗುವನ್ನು ರಕ್ಷಿಸಿ ಹೀರೋ ಎನಿಸಿಕೊಂಡಿದ್ದಾರೆ. ಬಾಂಗ್ಲಾದೇಶದ ಕಿಶೋರ್‌ಗಂಜ್‌ನ ಭೈರಬ್ ರೈಲು ನಿಲ್ದಾಣದಲ್ಲಿ ಏಪ್ರಿಲ್ 28 ರಂದು ಮಧ್ಯಾಹ್ನ 3.30 ರ ಸುಮಾರಿಗೆ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಢಾಕಾಗೆ ಹೋಗುವ ಟೈಟಾಸ್ ಕಮ್ಯೂಟರ್ ರೈಲು ನಿಲ್ದಾಣದಿಂದ ಚಲಿಸಲು ಪ್ರಾರಂಭಿಸಿದಾಗ, ಇಳಿಯಲು ಆತುರಪಟ್ಟ ತಂದೆಯ ಕೈಯಿಂದ ಒಂದು ವರ್ಷದ ಮಗು ಜಾರಿ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವಿನ ಕಿರಿದಾದ ಅಂತರಕ್ಕೆ ಬಿದ್ದಿತ್ತು. ಕ್ಷಣಾರ್ಧವೂ ವಿಳಂಬ ಮಾಡದ ತಂದೆ, ತನ್ನ…

Read More

ಮಗಳ ಮೇಲೆ ಅತ್ಯಾಚಾರವೆಸಗಿದ್ದ ತಂದೆಗೆ ಜೈಲಿನಲ್ಲೇ ಕೊಳೆಯುವ ಶಿಕ್ಷೆ ವಿಧಿಸಿದ ಕೋರ್ಟ್

ವಿಜಯಪುರ, ಮಾರ್ಚ್​ 06: ಐದು ವರ್ಷದ ಅಪ್ರಾಪ್ತ ವಯಸ್ಸಿನ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ತಂದೆಗೆ (Father) ವಿಜಯಪುರದ ವಿಶೇಷ ನ್ಯಾಯಾಲಯ 20 ವರ್ಷ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿ ಆದೇಶಿಸಿದೆ. ತಂದೆಯೇ ಐದು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದು, ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ತೀರ್ಪು ನೀಡಿದೆ. ನಡೆದಿದ್ದೇನು? ಹೆಂಡತಿ ಮೇಲಿನ ವೈಮನಸ್ಸಿನಿಂದಾಗಿ ತನ್ನ ಐದು…

Read More

ಆರತಕ್ಷತೆಯಲ್ಲೂ ವಿಶೇಷ ಉಡುಗೆ ಧರಿಸಿ ಕಂಗೊಳಿಸಿದ ರಶ್ಮಿಕಾ-ವಿಜಯ್: ವಿಶೇಷತೆಯೇನು? – Kannada News | Vijay Deverakonda and Rashmika Mandanna reception dress decode

ಸ್ಟಾರ್ ಪ್ಯಾನ್ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ ಅದ್ಧೂರಿಯಾಗಿ ಮದುವೆ ಆಗಿದ್ದಾರೆ. ಇವರ ಮದುವೆ ಚಿತ್ರಗಳು ನ್ಯಾಷನಲ್ ನ್ಯೂಸ್ ಆಗಿದ್ದವು. ಮದುವೆಯ ದಿನ ಈ ಜೋಡಿ ಶಿವ-ಪಾರ್ವತಿಯ ರೂಪದಲ್ಲಿ ಕಂಗೊಳಿಸಿದ್ದರು. ಇಬ್ಬರೂ ಧರಿಸಿದ್ದ ಚಿನ್ನದ ಆಭರಣಗಳ ಡಿಸೈನ್ ಅಂತೂ ಸಖತ್ ವೈರಲ್ ಆಗಿದ್ದವು. ರಿಸೆಪ್ಷನ್​​ಗೂ ಸಹ ಭಿನ್ನವಾದ ಕಂಗೊಳಿಸುವ ಉಡುಗೆಗಳೊಟ್ಟಿಗೆ ಕಾಣಿಸಿಕೊಳ್ಳುತ್ತಾರೆ ಎಂಬ ನಿರೀಕ್ಷೆ ಇತ್ತು. ಸಾಮಾನ್ಯವಾಗಿ ಮದುವೆಗೆ ಶಾಸ್ತ್ರೀಯ ಉಡುಪು ಧರಿಸುವ ಜೋಡಿ, ರಿಸೆಪ್ಷನ್​​ಗೆ ಆಧುನಿಕ…

Read More

ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಕೊಂದು ಎಸ್ಕೇಪ್​​: ಮೃತದೇಹ ಕಚ್ಚಿತಿಂದ ಕಾಡು ಪ್ರಾಣಿಗಳು! – Kannada News | Drunk Friends Kill Man; Wild Animals Devour Body in Hassan

ಹಾಸನ/ಕಲಬುರಗಿ, ಜನವರಿ 21: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಹತ್ಯೆ ಮಾಡಿರುವ ಆತಂಕಕಾರಿ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್​(46) ಮೃತ ದುರ್ದೈವಿಯಾಗಿದ್ದು, ಅಶೋಕ್ ಮತ್ತು ಸುಧೀರ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ​ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದ್ದು, ಪ್ರಕರಣ ಸಂಬಂಧ ಆರೋಪಿಗಳನ್ನ ಹಳ್ಳಿಮೈಸೂರು ಪೊಲೀಸರು ಬಂಧಿಸಿದ್ದಾರೆ. ಜ.19ರಂದು ಜಮೀನು ಕಾವಲು ಕಾಯಲು ಗಣೇಶ್​ ಹೋಗಿದ್ದು, ಈ ವೇಳೆ ಸ್ನೇಹಿತರ ಜೊತೆ ಎಣ್ಣೆ ಪಾರ್ಟಿ ಮಾಡಿದ್ದ. ಬಳಿಕ ಕುಡಿದ…

Read More

ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ: ಸಚಿವ ಕೆ.ಎಚ್. ಮುನಿಯಪ್ಪ – Kannada News | Minister K.H. Muniyappa Discusses Dalit CM Representation and Official Safety in Karnataka.

ಬೆಂಗಳೂರು,ಜ.15: ದಲಿತ ಸಮುದಾಯದ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆ ಮತ್ತು ಹೈಕಮಾಂಡ್‌ನ ಪಾತ್ರ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ದಲಿತ ಮುಖ್ಯಮಂತ್ರಿ ವಿಚಾರವನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದು ಮಲ್ಲಿಕಾರ್ಜುನ ಖರ್ಗೆ ಅವರ ಕಾಲದಿಂದಲೂ ಇದ್ದ ಆಸೆ, ಹೊಸದೇನಲ್ಲ ಎಂದರು. ಹೈಕಮಾಂಡ್ ಎಲ್ಲವನ್ನೂ ಅರ್ಥ ಮಾಡಿಕೊಂಡಿದೆ ಮತ್ತು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಮುನಿಯಪ್ಪ ತಿಳಿಸಿದರು. ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾಗಲೂ 80 ಸೀಟುಗಳನ್ನು ಪಡೆದರೂ ಅವರಿಗೆ ಮುಖ್ಯಮಂತ್ರಿ ಸ್ಥಾನ…

Read More

ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ, ಟಿವಿಕೆಗೆ ಷಣ್ಮುಗಂ ನೇತೃತ್ವದ 30 ಶಾಸಕರ ಬೆಂಬಲ – Kannada News | AIADMK Faces Split as Shanmugam Faction Backs CM Vijays TVK

ಚೆನ್ನೈ, ಮೇ 12: ತಮಿಳುನಾಡು ರಾಜಕಾರಣದಲ್ಲಿ ಅಣ್ಣಾ ಡಿಎಂಕೆ ಪಕ್ಷವು ಆಂತರಿಕ ಭಿನ್ನಾಭಿಪ್ರಾಯಗಳಿಂದಾಗಿ ಇಬ್ಭಾಗವಾಗಿದೆ. ಸಿ.ವಿ. ಷಣ್ಮುಗಂ ನೇತೃತ್ವದ 30 ಶಾಸಕರ ಬಣವು ಮುಖ್ಯಮಂತ್ರಿ ವಿಜಯ್​ ಅವರ ಟಿವಿಕೆ ಪಕ್ಷಕ್ಕೆ ಬೆಂಬಲ ಘೋಷಿಸಿದೆ. ಅಣ್ಣಾ ಡಿಎಂಕೆ ಸ್ಥಾಪನಾ ತತ್ವಗಳಿಗೆ ವಿರುದ್ಧವಾಗಿ, ಎಡಪ್ಪಾಡಿ ಪಳನಿಸ್ವಾಮಿ ಅವರು ಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದರು ಎಂಬ ಆರೋಪವೇ ಈ ಬಂಡಾಯಕ್ಕೆ ಮುಖ್ಯ ಕಾರಣ. ಡಿಎಂಕೆಯನ್ನು ಸೈದ್ಧಾಂತಿಕ ವಿರೋಧಿ ಎಂದು ಪರಿಗಣಿಸುವ ಷಣ್ಮುಗಂ ಬಣ, ಜನಾಭಿಪ್ರಾಯವು ಸಿಎಂ ವಿಜಯ್​ ಅವರ ಪರವಾಗಿದೆ…

Read More

ಸಿಕ್ಕಳೆನ್ನುವಷ್ಟರಲ್ಲಿ ಮತ್ತೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಕುಖ್ಯಾತ ಕಳ್ಳಿ ಮಾಲಾ

ರಾಮನಗರ, ಮಾರ್ಚ್​ 13: ಪೊಲೀಸ್ ಕಸ್ಟಡಿಯಲ್ಲಿದ್ದ ಕುಖ್ಯಾತ ಕಳ್ಳಿ (Thief) ಜಿಲ್ಲಾಸ್ಪತ್ರೆಯ ಸಖಿ ಕೇಂದ್ರದಿಂದ ಪರಾರಿ ಆಗಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿರುವ ಜಿಲ್ಲಾಸ್ಪತ್ರೆಯ ಸಖಿ ಕೇಂದ್ರದಲ್ಲಿ ನಡೆದಿದೆ. ಆಂಧ್ರಪ್ರದೇಶದ ಕುಪ್ಪಂ ಮೂಲದ ಮಾಲಾ ಪರಾರಿಯಾದ ಕಳ್ಳಿ. ಮಾಲಾ ಪರಾರಿ ಸಂಬಂಧ ರಾಮನಗರ ಟೌನ್ ಠಾಣೆಯಲ್ಲಿ ಕೇಸ್​​​​ ದಾಲಾಗಿದ್ದು, ಕುಖ್ಯಾತ ಕಳ್ಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಹದಿನಾರು ವರ್ಷದಿಂದ ಪೊಲೀಸರ ಕೈಗೆ ಸಿಗದ ಕಳ್ಳಿ ಮೂಲತಃ ಆಂಧ್ರಪ್ರದೇಶದ ಕುಪ್ಪಂ ಮೂಲದ ಮಾಲಾ ಹಲವು ವರ್ಷಗಳಿಂದ…

Read More

ಕುರಿ ಮೈತೊಳೆಯಲು ಕೆರೆಗೆ ಹೋಗಿದ್ದ ಸಹೋದರರು ನೀರುಪಾಲು: ಬದುಕು ದುರಂತ ಅಂತ್ಯ – Kannada News | Two Brothers Drown in Javagal Lake While Washing Sheep

ಹಾಸನ, ಏಪ್ರಿಲ್​ 16: ಶಾಲೆಗೆ ರಜೆಯಿದ್ದ ಕಾರಣ ಕುರಿ ತೊಳೆಯಲು ತೆರಳಿದ್ದ ಇಬ್ಬರು ಸಹೋದರರು ಕೆರೆಯಲ್ಲಿ ಮುಳುಗಿ (drowning) ಸಾವನ್ನಪ್ಪಿರುವಂತಹ (death) ದಾರುಣ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಜಾವಗಲ್ ಗ್ರಾಮದಲ್ಲಿ ನಡೆದಿದೆ. ಇಮ್ರಾನ್ (15) ಮತ್ತು ಯಾಸಿನ್ (13) ಮೃತ ದುರ್ದೈವಿಗಳು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ನಡೆದಿದ್ದೇನು? ಜಾವಗಲ್ ಗ್ರಾಮದ ಇಮ್ರಾನ್ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೆ, ಯಾಸಿನ್ 8ನೇ ತರಗತಿಯ ವಿದ್ಯಾರ್ಥಿಯಾಗಿದ್ದ. ಬೇಸಿಗೆ ರಜೆ ಹಿನ್ನೆಲೆ ಮನೆಯಲ್ಲಿದ್ದ ಬಾಲಕರು, ತಾವು…

Read More