Headlines

ಇರಾನ್-ಅಮೆರಿಕ ಐತಿಹಾಸಿಕ ಒಪ್ಪಂದ: ಜಾಗತಿಕ ತೈಲ ಬೆಲೆ ಕುಸಿತ – Kannada News | Historic US Iran Agreement: Impact on Global Oil Prices and Indias Fuel Costs

ವಾಷಿಂಗ್ಟನ್, ಜೂನ್ 18: ಅಮೆರಿಕ ಮತ್ತು ಇರಾನ್ ನಡುವಿನ ದೀರ್ಘಾವಧಿಯ ಸಂಘರ್ಷಕ್ಕೆ ಅಂತ್ಯ ಹಾಡಿ, ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಒಪ್ಪಂದದ ನಂತರ ಹಾರ್ಮುಕ್ ಜಲಸಂಧಿಯಲ್ಲಿ ಹಡಗುಗಳ ಸಂಚಾರವು ಬಿರುಸಿನಿಂದ ಸಾಗುತ್ತಿದೆ. ಗ್ಯಾಸ್ ಮತ್ತು ಕಚ್ಚಾತೈಲ ಟ್ಯಾಂಕರ್‌ಗಳು ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳತ್ತ ಪ್ರಯಾಣ ಬೆಳೆಸುತ್ತಿವೆ. ಅಮೆರಿಕವು ಇರಾನ್ ಮೇಲಿನ ದಿಗ್ಬಂಧನಗಳನ್ನು ತೆಗೆದುಹಾಕಿದ ತಕ್ಷಣ, ಹಡಗುಗಳ ಸಂಚಾರಕ್ಕೆ ಮುಕ್ತವಾಗಿದೆ. ಹಾರ್ಮುಜ್ ಮೂಲಕ ಭಾರತಕ್ಕೆ 28 ಹಡಗುಗಳು ಬರುತ್ತಿದ್ದು, ಇದು ದೇಶದಲ್ಲಿ ಗ್ಯಾಸ್, ಡೀಸೆಲ್, ಪೆಟ್ರೋಲ್ ಮತ್ತು…

Read More

ಹೆಣ್ಣು ತಾಯಿಯಾಗುವುದು ದುರ್ಬಲತೆಯೇ? 30 ಲಕ್ಷ ರೂ. ಸಂಬಳದ ಉದ್ಯೋಗ ನಿರಾಕರಿಸಿದ ಬೆಂಗಳೂರಿನ ಮಹಿಳೆ – Kannada News | Workplace Bias: Bengaluru Woman Refuses 30L Salary Post Maternity

ಬೆಂಗಳೂರು, ಜ.7: ಬೆಂಗಳೂರು ಮೂಲದ ಮಹಿಳೆಯೊಬ್ಬರು 30 ಲಕ್ಷ ಸಂಬಳ ಸಿಗುವ ಬ್ಯಾಂಕ್ (Motherhood Discrimination)​​  ಉದ್ಯೋಗವನ್ನು ನಿರಾಕರಿಸಿದ್ದಾರೆ. ಈ ಬಗ್ಗೆ ಸೋಶಿಯಲ್​​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮೊದಲ ಬಾರಿ ತಾಯಿ ಆಗಿರುವ ಬಗ್ಗೆ ಹಾಗೂ ಆ ತಾಯಿತನದ ಸುಖದ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಚರ್ಚೆಯಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಕೋಮಲ್​​​ ಎಂಬ ಮಹಿಳೆ ಈ ಬಗ್ಗೆ ಹೇಳಿಕೊಂಡಿದ್ದಾರೆ. ತನ್ನ ನಿರ್ಧಾರವು ಹಣದ ಬಗ್ಗೆ ಅಲ್ಲ, ಹೆರಿಗೆಯ ನಂತರ ಕೆಲಸಕ್ಕೆ ಮರಳುವ ಮಹಿಳೆಯರಿಗೆ ಕಚೇರಿಯಲ್ಲಿ ಸಿಗುವ ಬೆಲೆ ಹೇಗಿರುತ್ತದೆ ಎಂಬುದನ್ನು ತಿಳಿಸಿದ್ದಾರೆ….

Read More

CM ವಿಜಯ್‌ ಗೆ ಮೊದಲ ಶಾಕ್:ಮೇಕೆದಾಟುಗೆ ಅಡ್ಡಗಾಲು ಹಾಕಲು ಮುಂದಾದ ತಮಿಳುನಾಡಿಗೆ ಹಿನ್ನಡೆ – Kannada News | Supreme Court dismisses review petition by Tamil Nadu govt against Karnataka Mekedatu project

ನವದೆಹಲಿ, (ಮೇ 25): ಕರ್ನಾಟಕದ ಮಹತ್ವಾಕಾಂಕ್ಷೆಯ ಮೇಕೆದಾಟು  ಯೋಜನೆಗೆ (mekedatu project) ಅಡ್ಡಗಾಲು ಹಾಕಲು ಮುಂದಾಗಿದ್ದ ತಮಿಳುನಾಡು (Tamil Nadu) ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ (Vijay) ಸುಪ್ರೀಂಕೋರ್ಟ್ (Supreme court)  ಶಾಕ್ ಕೊಟ್ಟಿದೆ. ಕರ್ನಾಟಕದ ಪ್ರಸ್ತಾವಿತ ಮೇಕೆದಾಟು ಯೋಜನೆ ವಿರುದ್ಧದ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದ 2025ರ ತೀರ್ಪನ್ನು ಮರುಪರಿಶೀಲನೆಗೆ ಕೋರಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ ಕರ್ನಾಟಕದ ವಿರುದ್ಧ ಹೆಜ್ಜೆ ಇಟ್ಟಿದ್ದ ತಮಿಳುನಾಡು ಸಿಎಂ ವಿಜಯ್​​ಗೆ ಮೊದಲ ಶಾಕ್ ಇದಾಗಿದೆ. ಮುಖ್ಯಾಂಶಗಳು ಮೇಕೆದಾಟು ಯೋಜನೆಗೆ…

Read More

ಹೊಸ ತಂಡದ ಪರ ಕಣಕ್ಕಿಳಿಯಲಿದ್ದಾರೆ ಸ್ಟೀವ್ ಸ್ಮಿತ್ – Kannada News | Steve Smith signs up for PSL 2026

ಆಸ್ಟ್ರೇಲಿಯಾ ತಂಡದ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ (Steve Smith) ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ (PSL 2026) ಕಣಕ್ಕಿಳಿಯಲಿದ್ದಾರೆ. ಅದು ಸಹ ಪಿಎಸ್​ಎಲ್​ನ ಹೊಸ ತಂಡವಾದ ಸಿಯಾಲ್ಕೋಟ್ ಸ್ಟಾಲಿಯನ್ಸ್ ಪರ ಎಂಬುದು ವಿಶೇಷ. ಅಂದರೆ ಈ ಬಾರಿಯ ಟೂರ್ನಿಯ ಮೂಲಕ ಸಿಯಾಲ್ಕೋಟ್ ಸ್ಟಾಲಿಯನ್ಸ್ ಫ್ರಾಂಚೈಸಿ ಪಾಕಿಸ್ತಾನ್ ಸೂಪರ್ ಲೀಗ್​ಗೆ ಎಂಟ್ರಿ ಕೊಡುತ್ತಿದೆ. ಇದೀಗ ಈ ಫ್ರಾಂಚೈಸಿಯು ಸ್ಟೀವ್ ಸ್ಮಿತ್ ಅವರನ್ನು ನೇರ ಆಯ್ಕೆಯ ಮೂಲಕ ತಂಡಕ್ಕೆ ಸೇರ್ಪಡೆಗೊಳಿಸಿದ್ದಾರೆ. ಅದರಂತೆ ಪಾಕಿಸ್ತಾನ್ ಸೂಪರ್ ಲೀಗ್​ನ 11ನೇ ಸೀಸನ್​ನಲ್ಲಿ ಸ್ಮಿತ್…

Read More

T20 World Cup 2026: ಸೆಮಿಫೈನಲ್​ನಲ್ಲಿ 10 ಓವರ್​ಗಳ ನಿಯಮ ಜಾರಿ – Kannada News | T20 World Cup 2026 Semi Final: 10 overs per side must be completed for a result

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯವು ಬುಧವಾರದಿಂದ (ಮಾ.4) ಶುರುವಾಗಲಿದೆ. ಮಾರ್ಚ್ 4 ರಂದು ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆಂಡ್ ತಂಡಗಳು ಮುಕಾಮುಖಿಯಾಗಲಿದೆ. ಇನ್ನು ಮಾರ್ಚ್ 5 ರಂದು ನಡೆಯಲಿರುವ  ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ಭಾರತ ಸೆಣಸಲಿದೆ. ಈ ಪಂದ್ಯಗಳಿಗಾಗಿ 10 ಓವರ್​ಗಳ ನಿಯಮವನ್ನು ಪರಿಚಯಿಸಲಾಗಿದೆ. ಅಂದರೆ ಸೆಮಿಫೈನಲ್ ಪಂದ್ಯಕ್ಕೆ ಮಳೆ ಅಡಚಣೆ ಉಂಟು ಮಾಡಿದರೆ ಅಥವಾ ಕಾರಣಾಂತರಗಳಿಂದ 20 ಓವರ್​ಗಳನ್ನು ಆಡಲು ಸಾಧ್ಯವಾಗದೇ…

Read More

ಉಪಚುನಾವಣೆ ಪ್ರಚಾರ ಅಬ್ಬರ: ದಾವಣಗೆರೆಯಲ್ಲಿ ಮಳೆಯಲ್ಲೇ ‘ಕೈ’ ನಾಯಕರ ಘರ್ಜನೆ; ಬಾಗಲಕೋಟೆಯಲ್ಲಿ ಚರಂತಿಮಠ ಪರ ಯತ್ನಾಳ್ ಮತಬೇಟೆ!

ದಾವಣಗೆರೆ/ಬಾಗಲಕೋಟೆ, ಏಪ್ರಿಲ್ 3: ಕರ್ನಾಟಕದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ (Karnataka By-Election 2026) ಪ್ರಚಾರ ಅಂತಿಮ ಘಟ್ಟಕ್ಕೆ ತಲುಪಿದ್ದು, ಅಡಳಿತಾರೂಢ ಕಾಂಗ್ರೆಸ್ (Congress) ಮತ್ತು ಪ್ರತಿಪಕ್ಷ ಬಿಜೆಪಿ (BJP) ನಡುವೆ ಬಿರುಸಿನ ಪೈಪೋಟಿ ಏರ್ಪಟ್ಟಿದೆ. ದಾವಣಗೆರೆ ದಕ್ಷಿಣದ ಪ್ರಚಾರ ಕಣದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಬ್ಬರಿಸಿದರೆ, ಬಾಗಲಕೋಟೆಯಲ್ಲಿ ಬಿಜೆಪಿಯಿಂದ ಉಚ್ಚಾಟಿತರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಕೇಸರಿ ಅಭ್ಯರ್ಥಿ ಪರ ಬ್ಯಾಟಿಂಗ್ ಮಾಡಿ ಅಚ್ಚರಿ ಮೂಡಿಸಿದ್ದಾರೆ. ದಾವಣಗೆರೆ ದಕ್ಷಿಣ: ಮಳೆಯಲ್ಲೂ ಧೃತಿಗೆಡದ…

Read More

ಎರಡೇ ದಿನಕ್ಕೆ ತೀವ್ರವಾಗಿ ಕುಸಿದ ‘ದಿ ರಾಜಾ ಸಾಬ್’ ಸಿನಿಮಾ ಕಲೆಕ್ಷನ್ – Kannada News | Prabhas starrer The Raja Saab movie collections drops on day 2

ಪ್ರಭಾಸ್ ಅಭಿಮಾನಿಗಳು ‘ದಿ ರಾಜಾ ಸಾಬ್’ (The Raja Saab) ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಆ ನಿರೀಕ್ಷೆಗೆ ತಕ್ಕಂತೆ ಸಿನಿಮಾ ಮೂಡಿಬಂದಿಲ್ಲ. ಬಾಕ್ಸ್ ಆಫೀಸ್​​ನಲ್ಲಿ ಕೇವಲ 2ನೇ ದಿನಕ್ಕೆ ಕಲೆಕ್ಷನ್ ಕುಸಿತ ಕಂಡಿರುವುದು ಈ ಮಾತಿಗೆ ಸಾಕ್ಷಿ. ಇದು ಹಾರರ್ ಸಿನಿಮಾ. ಇದೇ ಮೊದಲ ಬಾರಿಗೆ ಪ್ರಭಾಸ್ (Prabhas) ಅವರು ಹಾರರ್ ಸಿನಿಮಾ ಮಾಡಿದ್ದಾರೆ. ಆ ಕಾರಣದಿಂದಲೂ ಹೈಪ್ ಇತ್ತು. ಆದರೆ ಪ್ರೇಕ್ಷಕರಿಗೆ ಈ ಸಿನಿಮಾ ಅಷ್ಟೇನೂ ಇಷ್ಟ ಆಗಿಲ್ಲ. ಆದ್ದರಿಂದ 2ನೇ…

Read More

‘ನನ್ನ ಮಗ ಸುರಕ್ಷಿತವಾಗಿ ಬರಬೇಕು’: ಮೋದಿಗೆ ಮನವಿ ಮಾಡಿದ ಯುವಕನ ತಾಯಿ! – Kannada News | Tumakuru’s Manoj Stranded in Iran War: Family Urges Govt for Repatriation

‘ನನ್ನ ಮಗ ಸುರಕ್ಷಿತವಾಗಿ ಬರಬೇಕು’: ಮೋದಿಗೆ ಮನವಿ ಮಾಡಿದ ಇರಾನ್​ನಲ್ಲಿ ಸಿಲುಕಿರುವ ಯುವಕನ ತಾಯಿ! ತುಮಕೂರು, ಮಾರ್ಚ್​ 03: ಉದ್ಯೋಗ ಅರಸಿ ಇರಾನ್‌ಗೆ ತೆರಳಿದ್ದ ತುಮಕೂರಿನ (Tumkuru) ಯುವಕ ಯುದ್ಧ ಪರಿಸ್ಥಿತಿಯ ನಡುವೆ ಅಲ್ಲಿಯೇ ಸಿಲುಕಿರುವ ಘಟನೆ ಆತಂಕ ಮೂಡಿಸಿದ್ದು, ಆತನನ್ನು ಕರೆತರುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಗುಬ್ಬಿ ತಾಲ್ಲೂಕಿನ ಡಿ. ರಾಂಪುರ ನಿವಾಸಿ ಮನೋಜ್ (25) ಇರಾನ್‌ನಲ್ಲಿ ಮರ್ಚೆಂಟ್ ನೇವಿ ಹಡಗಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇಸ್ರೇಲ್–ಇರಾನ್ ಯುದ್ಧ ಆರಂಭವಾದ ನಂತರ ಸಂಪರ್ಕ ಕಡಿತಗೊಂಡಿರುವುದು ಕುಟುಂಬದವರಲ್ಲಿ ಕಳವಳ ಉಂಟುಮಾಡಿದೆ….

Read More

‘ಕರುಪ್ಪು’ ಚಿತ್ರ ಥಿಯೇಟರ್​​​ನಲ್ಲಿ ಹಿಟ್​, ಒಟಿಟಿಯಲ್ಲಿ ಫ್ಲಾಪ್ – Kannada News | Karuppu Movie: Theater Hit, OTT Flop? Suriya Trisha Film’s Unexpected Fate Explained

ಸೂರ್ಯ ಹಾಗೂ ತ್ರಿಷಾ ನಟನೆಯ ‘ಕರುಪ್ಪು’ ಸಿನಿಮಾ (Karuppu Movie) ಥಿಯೇಟರ್​​​ನಲ್ಲಿ ರಿಲೀಸ್ ಆಗಿ ಬರೋಬ್ಬರಿ 300 ಕೋಟಿ ರೂಪಾಯಿ ಬಾಚಿಕೊಂಡಿತು. ರಿಲೀಸ್ ಆದ ಒಂದೇ ತಿಂಗಳಿಗೆ ಸಿನಿಮಾ ಒಟಿಟಿಗೆ ಕಾಲಿಟ್ಟಿದೆ. ಈ ಚಿತ್ರ ಥಿಯೇಟರ್​​ನಲ್ಲಿ ಹಿಟ್ ಆಗಿತ್ತು ನಿಜ, ಆದರೆ, ಒಟಿಟಿಯಲ್ಲಿ ಈ ಚಿತ್ರ ಫ್ಲಾಪ್ ಆಗಿದೆ. ಈ ಚಿತ್ರವನ್ನು ಒಟಿಟಿಯಲ್ಲಿ ನೋಡಿದ ಅನೇಕರು ಚಿತ್ರದ ಬಗ್ಗೆ ಅಪಸ್ವರ ತೆಗೆದಿದ್ದಾರೆ. ಕರುಪ್ಪು ಚಿತ್ರವನ್ನು ಆರ್​​ಜೆ ಬಾಲಾಜಿ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರೇ ವಿಲನ್ ಪಾತ್ರ…

Read More

ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್, ಹೇಗಿದು? – Kannada News | Vijaypura Student gangadhar talks about first rank In KCET veterinary science

ಧಾರವಾಡ/ ವಿಜಯಪುರ, (ಜೂನ್ 12): ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) 2025-26ನೇ ಸಾಲಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಅರ್ಹತಾ ಪರೀಕ್ಷೆಯಲ್ಲಿ (KCET) ವಿಜಯಪುರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಗಂಗಾಧರ ಮುತ್ತಗಿಗೆ ವಿಶೇಷ ರ್ಯಾಕ್ ನೀಡಲಾಗಿದೆ.ಹೌದು..ಕೆಇಎ, ವೆಟರ್ನರಿ ವಿಭಾಗದಲ್ಲಿ ಗಂಗಾಧರಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್ ನೀಡಿದೆ. ಇತ್ತೀಚೆಗೆ ಪ್ರಕಟವಾದ ಕೆ-ಸಿಇಟಿ ಫಲಿತಾಂಶದಲ್ಲಿ ತಾಂತ್ರಿಕ ದೋಷಗಳಿಂದ ಕೆಲವು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗದ ಹಿನ್ನೆಲೆಯಲ್ಲಿ ಕೆಇಎ ಸ್ಪಾಟ್ ರ್‍ಯಾಂಕಿಂಗ್‌ ವ್ಯವಸ್ಥೆಯನ್ನು ಅಳವಡಿಸಿಕೊಂಡಿತ್ತು. ಅದರ ಆಧಾರದ ಮೇಲೆ…

Read More