ಪಾಕ್ ತಂಡಕ್ಕೆ ಮಣ್ಣು ಮುಕ್ಕಿಸಿದ ಇಂಡಿಯಾ ರಾಯಲ್ಸ್ – Kannada News | Indian Royals Edge Pakistan Panthers by 2 Wickets in Thrilling Asian Legends League Win
ಜಾಂಬಿಯಾದಲ್ಲಿ ನಡೆಯುತ್ತಿರುವ ಏಷ್ಯನ್ ಲೆಜೆಂಡ್ಸ್ ಲೀಗ್‌ನಲ್ಲಿ ( Asian Legends League) ಇಂದು ಇಂಡಿಯನ್ ರಾಯಲ್ಸ್ ತಂಡ ಪಾಕಿಸ್ತಾನ್ ಪ್ಯಾಂಥರ್ಸ್ (Indian Royals vs Pakistan Panthers) ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಪಾಕಿಸ್ತಾನ್ ಪ್ಯಾಂಥರ್ಸ್ ತಂಡವನ್ನು 2 ವಿಕೆಟ್ಗಳಿಂದ ಮಣಿಸಿದ ಇಂಡಿಯನ್ ರಾಯಲ್ಸ್ ತಂಡ ಲೀಗ್‌ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ 168 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಂಡಿಯನ್ ರಾಯಲ್ಸ್ 17.4 ಓವರ್ಗಳಲ್ಲಿ…