Headlines

ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಗ್ರೇಟರ್ ಬೆಂಗಳೂರು ಚುನಾವಣೆಗೆ ಉಸ್ತುವಾರಿಗಳನ್ನ ನೇಮಿಸಿದ ಬಿಜೆಪಿ ನೂತನ ಅಧ್ಯಕ್ಷ – Kannada News | BJP High command appoints party incharge for the Greater Bengaluru Corporation election

ಬೆಂಗಳೂರು, (ಜನವರಿ 20): ಇದೇ ಜೂನ್ 30ರೊಳಗಾಗಿ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್,  ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಜಿಬಿಎ ಚುನಾವಣಾ ಉಸ್ತುವಾರಿಯನ್ನಾಗಿ ರಾಮ್ ಮಾಧವ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಸಹ ಉಸ್ತವಾರಿಗಳಾಗಿ ಸತೀಶ್ ಪೂನಿಯಾ, ಸಂಜಯ್ ಉಪಧ್ಯಾಯ್ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ….

Read More

ಹೊಸ ಕಥೆಗಾರರಿಗೆ ವೇದಿಕೆ ಕಲ್ಪಿಸಿದ ಪ್ರಿಯಾ ಸುದೀಪ್: ಕಥೆ ಹೇಳುವಂತೆ ಆಹ್ವಾನ – Kannada News | Priya Sudeep’s Supriyanvi Studio: A Platform for New Film Scriptwriters and Storytellers

ಕಿಚ್ಚ ಸುದೀಪ್ ಅವರ ಪತ್ನಿ ಪ್ರಿಯಾ ಸುದೀಪ್ ಅವರು ಇತ್ತೀಚೆಗಷ್ಟೇ ತಮ್ಮ ಅಳಿಯ ಸಂಚಿತ್ ಸಂಜೀವ್ ನಟಿಸಿದ್ದ ‘ಮ್ಯಾಂಗೋ ಪಚ್ಚ’ ಚಿತ್ರವನ್ನು (Mango Pachcha Movie) ಅದ್ಧೂರಿಯಾಗಿ ನಿರ್ಮಾಣ ಮಾಡಿ ಸೈ ಎನಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಈಗ ಪ್ರಿಯಾ ಸುದೀಪ್ ಅವರು ಚಿತ್ರರಂಗದ ಹೊಸ ಪ್ರತಿಭೆಗಳಿಗೆ ಮತ್ತು ಕಥೆಗಾರರಿಗೆ ಮತ್ತೊಂದು ಸುವರ್ಣ ಅವಕಾಶವನ್ನು ಹೊತ್ತು ತಂದಿದ್ದಾರೆ. ತಮ್ಮ ಅಧಿಕೃತ ಬ್ಯಾನರ್ ಆದ ‘ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ’ ಮೂಲಕ ಹೊಸ ಕಥೆಗಳನ್ನು ಆಹ್ವಾನಿಸಿ ಪ್ರಿಯಾ ಅವರು ಸಾಮಾಜಿಕ ಜಾಲತಾಣದಲ್ಲಿ…

Read More

ಮೊನಾಲಿಸಾ ಮದುವೆ ಆದ ಮೊಹಮ್ಮದ್ ಫರ್ಮಾನ್ ಯಾರು? ಲವ್ ಆಗಿದ್ದು ಹೇಗೆ?

ಕುಂಬಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ (Monalisa Bhosle) ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಇಂಟರ್​ನೆಟ್​​ನಲ್ಲಿ ಅವರು ಆ ಪರಿ ಸೆನ್ಸೇಷನ್ ಸೃಷ್ಟಿ ಮಾಡಿದ್ದರು. ಈಗ ಅವರ ಮದುವೆಯ (Monalisa Bhosle Marriage) ವಿಷಯ ಸಖತ್ ಚರ್ಚೆ ಆಗುತ್ತಿದೆ. ಯಾವುದೇ ಸೂಚನೆ ನೀಡಿದೇ ಸಡನ್ ಆಗಿ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮುಸ್ಲಿಂ ಸಮುದಾಯದ ಮೊಹಮ್ಮದ್ ಫರ್ಮಾನ್ ಜೊತೆ ಮೊನಾಲಿಸಾ ಅವರು ದಾಂಪತ್ಯ ಜೀವನ ಆರಂಭಿಸಿದ್ದಾರೆ. ಅಷ್ಟಕ್ಕೂ ಈ ಮೊಹಮ್ಮದ್ ಫರ್ಮಾನ್ (Muhammad Farman) ಯಾರು? ಈ ಪ್ರಶ್ನೆಗೆ…

Read More

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಉಡುಪಿ, ಮಾರ್ಚ್ 16: ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿ ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾಪು ತಾಲೂಕಿನ ಕಟಪಾಡಿಯಲ್ಲಿ ಕಾಮಗಾರಿ ನಡೆಯುತ್ತಿರುವ ಹೆದ್ದಾರಿಯಲ್ಲಿ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ ಆಗಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ. ಯಾವುದೇ ಅಪಾಯ ಸಂಭವಿಸದಂತೆ…

Read More

ಬಿಗ್ ಅಪ್ಡೇಟ್: ‘ಬಾಹುಬಲಿ 3’ ಬರೋದು ಪಕ್ಕಾ; ರಿವೀಲ್ ಮಾಡಿದ ಪ್ರಭಾಸ್-ರಾನಾ ಜೋಡಿ – Kannada News | Bahubali 3 Confirmed Prabhas, Rana, Anushka Announce Highly Anticipated Sequel

ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಚಿತ್ರಗಳು ಹೊಸ ದಾಖಲೆ ಬರೆದಿದ್ದವು. ಈ ಸಿನಿಮಾಗೆ ಮೂರನೇ ಭಾಗ ಬರಲಿದೆಯೇ ಎಂಬ ಪ್ರಶ್ನೆ ಮೊದಲಿನಿಂದಲೂ ಅಭಿಮಾನಿಗಳಿಗೆ ಕಾಡುತ್ತಾ ಇತ್ತು. ಇದಕ್ಕೆ ಕೊನೆಗೂ ಅಧಿಕೃತ ಉತ್ತರ ಸಿಕ್ಕಿದೆ. ಇಷ್ಟು ದಿನ ಕೇವಲ ವದಂತಿಯಾಗಿದ್ದ ಈ ವಿಷಯವನ್ನು ಚಿತ್ರದ ಮುಖ್ಯ ತಾರಾಗಣದವರಾದ ಪ್ರಭಾಸ್, ರಾನಾ ದಗ್ಗುಬಾಟಿ ಹಾಗೂ ಅನುಷ್ಕಾ ಶೆಟ್ಟಿ ಈಗ ಖಚಿತಪಡಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಮೂವರೂ ಒಟ್ಟಿಗೆ…

Read More

ಲೋಕಸಭೆ ಅಧಿವೇಶನದಲ್ಲಿ ಸ್ಪೀಕರ್ ಮೇಲೆ ಪೇಪರ್ ಎಸೆದಿದ್ದ 8 ಸಂಸದರ ಅಮಾನತು – Kannada News | 8 Opposition MPs suspended from Lok Sabha Session for throwing papers at Speaker

ನವದೆಹಲಿ, ಫೆಬ್ರವರಿ 3: ಲೋಕಸಭೆಯಲ್ಲಿ ಸ್ಪೀಕರ್ ಪೀಠದ ಮೇಲೆ ಕಾಗದಗಳನ್ನು ಎಸೆದಿದ್ದಕ್ಕಾಗಿ 8 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗಿದೆ. ಸ್ಪೀಕರ್ ಮೇಲೆ ಪೇಪರ್ ಎಸೆದಿದ್ದಕ್ಕಾಗಿ ರಾಜಾ ವಾರಿಂಗ್ ಸೇರಿದಂತೆ 8 ವಿರೋಧ ಪಕ್ಷದ ಸಂಸದರನ್ನು ಲೋಕಸಭೆಯಿಂದ (Lok Sabha Session) ಅಮಾನತುಗೊಳಿಸಲಾಗಿದೆ. ಸದನದ ಕಾರ್ಯವಿಧಾನಗಳಿಗೆ ಅಡ್ಡಿಪಡಿಸಿದ ಮತ್ತು ಪೀಠದ ಕಡೆಗೆ ಕಾಗದಗಳನ್ನು ಎಸೆದ ಆರೋಪದ ಮೇಲೆ ಅಶಿಸ್ತಿನ ವರ್ತನೆಗಾಗಿ 8 ವಿರೋಧ ಪಕ್ಷದ ಸದಸ್ಯರನ್ನು ಲೋಕಸಭೆ ಸ್ಪೀಕರ್ ಅಮಾನತುಗೊಳಿಸಿದ್ದಾರೆ. ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ ಸ್ಪೀಕರ್ ಈ…

Read More

ಒಂದು ಗಂಟೆಯ ಮ್ಯಾಜಿಕ್, ವಿದ್ಯಾರ್ಥಿನಿಯರ ಬಳಿ ಅಂಗಡಿ ನೋಡಿಕೊಳ್ಳಿ ಎಂದು ಹೇಳಿ ಹೋದ ಮಾಲೀಕ, ಆಮೇಲೇನಾಯ್ತು? – Kannada News | Trust on Display: Vendor Leaves Shop in Hands of Two Students

ಹನೋಯ್, ಏಪ್ರಿಲ್ 19: ವಿಯೆಟ್ನಾಂನ ಒಂದು ಜನನಿಬಿಡ ರಸ್ತೆಯಲ್ಲಿ ಆ ಬೀದಿ ವ್ಯಾಪಾರಿ ಪ್ರತಿದಿನ ಬೆವರು ಸುರಿಸಿ ಸಣ್ಣಪುಟ್ಟ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ. ಅದು ಅವನ ಬದುಕಿನ ಏಕೈಕ ಆಧಾರವಾಗಿತ್ತು. ಆದರೆ ಒಂದು ದಿನ ಅವನಿಗೆ ಅನಿರೀಕ್ಷಿತವಾಗಿ ಒಂದು ತುರ್ತು ಕೆಲಸ ಎದುರಾಯಿತು. ಅಂಗಡಿಯನ್ನು ಹಾಗೆಯೇ ಬಿಟ್ಟು ಹೋಗುವಂತಿರಲಿಲ್ಲ, ಮುಚ್ಚಿದರೆ ಅಂದಿನ ಸಂಪಾದನೆಗೆ ಪೆಟ್ಟು ಬೀಳುತ್ತಿತ್ತು. ಅಂಗಡಿಯ ಹತ್ತಿರವೇ ನಿಂತಿದ್ದ ಇಬ್ಬರು ಪ್ರೌಢಶಾಲಾ ವಿದ್ಯಾರ್ಥಿನಿಯರನ್ನು ಕಂಡ ಆ ವ್ಯಾಪಾರಿ, “ಮಕ್ಕಳೇ, ಒಂದು ತುರ್ತು ಪರಿಸ್ಥಿತಿ ಇದೆ, ದಯವಿಟ್ಟು…

Read More

15 ದಿನ ಆದ್ಮೇಲೆ ಮತ್ತೊಮ್ಮೆ ಸಂಪುಟ ವಿಸ್ತರಣೆ ಎಂದ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ, ಮೆ 31: ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಸದ್ಯಕ್ಕೆ ಮೊದಲ ಹಂತದಲ್ಲಿ ಸಚಿವರ ಪ್ರಮಾಣವಚನ ನಡೆಯಲಿದ್ದು, ಅದಾದ 15 ದಿನ ಅಥವಾ ಒಂದು ತಿಂಗಳ ನಂತರ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸಿಎಂ ಜೊತೆ ಎಷ್ಟು ಜನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಪ್ರಸ್ತಾಪ ಇನ್ನೂ ಬಂದಿಲ್ಲ. ಪ್ರಸ್ತಾಪ ಬಂದ ಬಳಿಕವೇ ಡಿಸಿಎಂ ಹಾಗೂ ಸಚಿವರ ಸಂಖ್ಯೆ ತೀರ್ಮಾನವಾಗಲಿದೆ. ಜೂನ್ 3ರ…

Read More

ಬಡವರ ಮಕ್ಕಳ ರೀತಿ ನಟನೆ; ಗಿಲ್ಲಿ ವ್ಯಕ್ತಿತ್ವದ ಬಗ್ಗೆ ಅಶ್ವಿನಿ ಗೌಡ ಆರೋಪ – Kannada News | Ashwini Gowda says BBK 12 Winner Gilli Nata pretended like poor in Bigg Boss Kannada Season 12

ಬಡವರ ಮಕ್ಕಳು ಬೆಳೆಯಬೇಕು ಎಂಬ ಹೇಳಿಕೆ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆ ಆಗಿದೆ. ಆ ಚರ್ಚೆಗೆ ಅಶ್ವಿನಿ ಗೌಡ (Ashwini Gowda) ಈಗ ದನಿಗೂಡಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ವಿನ್ನರ್ ಆಗಿರುವ ಗಿಲ್ಲಿ ನಟ (Gilli Nata) ಅವರು ಮೊದಲಿನಿಂದಲೂ ಅಶ್ವಿನಿ ಗೌಡ ಅವರಿಗೆ ವಿರೋಧಿ ಆಗಿದ್ದರು. ಟಾಪ್ 3 ಹಂತಕ್ಕೆ ಬಂದ ಅಶ್ವಿನಿ ಗೌಡ ಅವರಿಗೆ ವಿನ್ನರ್ ಆಗಲು ಸಾಧ್ಯವಾಗಲಿಲ್ಲ. ಬಿಗ್ ಬಾಸ್ (Bigg Boss Kannada) ಮನೆಯ ತಮ್ಮ ಪಯಣದ…

Read More

Jupiter Transit 2026: ಉಚ್ಚಸ್ಥಾನದಲ್ಲಿ ಗುರು; 12 ರಾಶಿಗಳಲ್ಲಿ ಯಾರಿಗೆಲ್ಲ ಗುರು ಬಲ? – Kannada News

ಉಚ್ಚಸ್ಥಾನದಲ್ಲಿ ಗುರುImage Credit source: Pinterest ಕಾಲವನ್ನು ತಿಳಿಯುವ ಶಾಸ್ತ್ರದ ಪ್ರಕಾರ ಗುರುವು ಅತ್ಯಂತ ಶುಭ ಗ್ರಹ. ಗುರುವು ತನ್ನ ಉಚ್ಛ ರಾಶಿಯಾದ ಕರ್ಕಾಟಕದಲ್ಲಿದ್ದಾನೆ. ಇದು ಅತ್ಯಂತ ಬಲವಾದ ಸ್ಥಿತಿ. ಜೊತೆಗೆ ಚಂದ್ರನ ದ್ರೇಕ್ಕಾಣ ಮತ್ತು ಹೋರೆಯಲ್ಲಿ ಸ್ನೇಹಿತನ ವರ್ಗ, ರವಿಯ ನವಾಂಶಯಲ್ಲಿ ಮಿತ್ರನ ವರ್ಗದಲ್ಲಿದ್ದಾನೆ. ಆದರೆ ಬುಧನ ತ್ರಿಂಶಾಂಶ ಮತ್ತು ದ್ವಾದಶಾಂಶದಲ್ಲಿದ್ದಾನೆ. ಬುಧನು ಗುರುವಿಗೆ ಶತ್ರು/ಸಮ ಭಾವ ಹೊಂದಿದ್ದಾನೆ. ಒಟ್ಟಾರೆಯಾಗಿ ಹೇಳುವುದಾದರೆ, ಗುರುವು ಉಚ್ಛ ಸ್ಥಾನದಲ್ಲಿದ್ದರೂ ವರ್ಗಕುಂಡಲಿಗಳಲ್ಲಿ ಮಿಶ್ರಫಲ ಹೊಂದಿದ್ದಾನೆ. ಈ ವಿಶಿಷ್ಟ ಸ್ಥಿತಿಯ 12…

Read More