ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ತಮ್ಮವರಿಂದ ದೂರಾಗುವ ಭೀತಿ… – Kannada News
ಮೇಷ ರಾಶಿ: ನಿಮ್ಮ ವೈವಾಹಿಕ ಜೀವನದಲ್ಲಿ ಉದ್ವಿಗ್ನತೆ ಕಾಣಿಸಿಕೊಳ್ಳುವುದು. ಸ್ನೇಹಿತನ ಸಹಾಯದಿಂದ ಸಮಸ್ಯೆ ಬಗೆಹರಿಸಬಹುದು. ಆರೋಗ್ಯ ಚೆನ್ನಾಗಿರಲು ನಿಗಾ ಇಡಿ. ಶುಭ ಸಂಕೇತಗಳು ಅಚ್ಚರಿಯನ್ನು ಉಂಟುಮಾಡಬಹುದು. ಇಟ್ಟ ಹೆಜ್ಜೆಯನ್ನು ಹಿಡೆಯುವ ಯಾವ ವಿಚಾರವನ್ನೂ ಮಾಡಲಾರಿರಿ. ಅಡೆತಡೆಗಳು ಕೊನೆಗೊಳ್ಳುತ್ತವೆ. ಯೋಜನೆಯ ಪ್ರಕಾರ ಕೆಲಸ ಮಾಡಲು ಸಾಧ್ಯವಾಗುತ್ತದೆ. ಯಾವುದೋ ಸಮಯಕ್ಕೆ ಆಹಾರವನ್ನು ಸ್ವೀಕರಿಸಬೇಕಾದೀತು. ನಿಮ್ಮ ಚೌಕಟ್ಟಿನಲ್ಲಿ ಎಲ್ಲವೂ ಇರಬೇಕು ಎನ್ನುವುದು ಅಸಾಧ್ಯದ ಮಾತು. ವೃಷಭ ರಾಶಿ : ಕೆಲಸದ ಒತ್ತಡ ಹೆಚ್ಚಾದರೂ, ನಿಮಗೆ ನಿರ್ವಹಣಾ ಶಕ್ತಿ ಇದೆ. ಹಣಕಾಸಿನಲ್ಲಿ ಖರ್ಚುಗಳಿಂದ…