ಇದೆಂತಾ ಅನ್ಯಾಯ… ಈ ಮೂವರ ಬದಲಿಗೆ ಆ ಮೂವರಿಗೆ ಸ್ಥಾನ..! – Kannada News
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮೂವರು ಸ್ಟಾರ್ ಆಟಗಾರರಿಗೆ ಬಿಸಿಸಿಐ (BCCI) ಬಿಗ್ ಶಾಕ್ ನೀಡಿದೆ. ಮುಂಬರುವ ಇಂಗ್ಲೆಂಡ್ ಮತ್ತು ಐರ್ಲೆಂಡ್ ಪ್ರವಾಸದ ಟಿ20 ಸರಣಿಗಾಗಿ ಪ್ರಕಟಿಸಲಾದ ಭಾರತ ತಂಡದಲ್ಲಿ ರಜತ್ ಪಾಟಿದಾರ್, ಭುವನೇಶ್ವರ್ ಕುಮಾರ್ ಮತ್ತು ಕೃನಾಲ್ ಪಾಂಡ್ಯ ಅವರಿಗೆ ಸ್ಥಾನ ನೀಡಲಾಗಿಲ್ಲ. ರಜತ್ ಪಾಟಿದಾರ್: ಐಪಿಎಲ್ 2026 ರಲ್ಲಿ ಆರ್‌ಸಿಬಿ ತಂಡವನ್ನು ಅತ್ಯುತ್ತಮವಾಗಿ ಮುನ್ನಡೆಸಿದ ರಜತ್ ಪಾಟಿದಾರ್…