Iran Israel War: ಇರಾನ್-ಇಸ್ರೇಲ್ ಯುದ್ಧ, ಮಂಗಳೂರು–ಗಲ್ಫ್ ವಿಮಾನ ಸೇವೆಗಳಲ್ಲಿ ವ್ಯತ್ಯಯ, ರದ್ದಾದ ಫ್ಲೈಟ್ ವಿವರ ಇಲ್ಲಿದೆ – Kannada News | Mangaluru–Gulf Flights Cancelled Amid West Asia Crisis; More than 50 Kannadigas Stranded in Dubai
ವಿಮಾನ ನಿಲ್ದಾಣದಲ್ಲಿ ಕಾಯುತ್ತಿರುವ ಪ್ರಯಾಣಿಕರು ಹಾಗೂ ಏರ್ ಇಂಡಿಯಾ ಎಕ್ಸ್ಪ್ರೆಸ್ ಪ್ರಕಟಣೆಯ ಪ್ರತಿImage Credit source: tv9 ಮಂಗಳೂರು, ಮಾರ್ಚ್ 1: ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ, ಇರಾನ್-ಇಸ್ರೇಲ್ (Iran Israel War) ಯುದ್ಧದ ಹಿನ್ನೆಲೆ ಇರಾನ್ ವಾಯುಪ್ರದೇಶ ತಾತ್ಕಾಲಿಕವಾಗಿ ಮುಚ್ಚಿರುವುದರಿಂದ, ಮಂಗಳೂರು ಹಾಗೂ ಗಲ್ಫ್ ರಾಷ್ಟ್ರಗಳ ನಡುವೆ ಸಂಚರಿಸುವ ಹಲವು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಕೆಲವು ವಿಮಾನಗಳು ರದ್ದಾಗಿದ್ದರೆ, ಕೆಲವು ಟೇಕಾಫ್ ಬಳಿಕ ವಾಪಸ್ ಮಂಗಳೂರಿಗೆ ಮರಳಿದವು, ಕೆಲವು ವಿಮಾನಗಳನ್ನು ಬೇರೆ ಕಡೆಗಳಿಗೆ ಡೈವರ್ಟ್…