ಜೊಕೊವಿಕ್ ಮಣಿಸಿ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಗೆದ್ದ ಕಾರ್ಲೋಸ್ ಅಲ್ಕರಾಝ್ – Kannada News | Carlos Alcaraz Wins Australian Open, Defeats Djokovic for First Title
ಆಸ್ಟ್ರೇಲಿಯನ್ ಓಪನ್ ಪುರುಷರ ಸಿಂಗಲ್ಸ್ ಕಿರೀಟ ಸ್ಪ್ಯಾನಿಷ್ ಟೆನಿಸ್ ಆಟಗಾರ ಕಾರ್ಲೋಸ್ ಅಲ್ಕರಾಝ್ ಮುಡಿಗೇರಿದೆ. ಇಂದು ನಡೆದ ಫೈನಲ್‌ನಲ್ಲಿ ಟೆನಿಸ್ ದಿಗ್ಗಜ ನೊವಾಕ್ ಜೊಕೊವಿಕ್ ಅವರನ್ನು ಎದುರಿಸಿದ್ದ ಅಲ್ಕರಾಝ್ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಗೆದ್ದ ಸಾಧನೆ ಮಾಡಿದ್ದಾರೆ. ಇತ್ತ 25 ನೇ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿ ಗೆಲ್ಲುವ ಇರಾದೆಯೊಂದಿಗೆ ಫೈನಲ್ಗೆ ಲಗ್ಗೆ ಇಟ್ಟಿದ್ದ ನೊವಾಕ್ ಜೊಕೊವಿಕ್ ಸೋಲಿನ ನಿರಾಶೆ ಎದುರಿಸಬೇಕಾಯಿತು. ಇತ್ತ ಅಲ್ಕರಾಝ್ ಮೊದಲ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯಾಗಿದ್ದರೂ, ಈ ಹಿಂದೆ…