ಯಂಗ್ ಇಂಡಿಯಾ ಪಾಲಿಗೆ ಇಂದು ನಿರ್ಣಾಯಕ ಪಂದ್ಯ..! – Kannada News | Do or Die for India A: Afghanistan A Clash to Decide Tri Series Final Fate
ಶ್ರೀಲಂಕಾದ ದಂಬುಲ್ಲಾದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ 5ನೇ ಪಂದ್ಯದಲ್ಲಿ ಇಂದು (ಜೂನ್ 17) ತಿಲಕ್ ವರ್ಮಾ ನೇತೃತ್ವದ ಇಂಡಿಯಾ ‘ಎ’ ತಂಡವು ಇಮ್ರಾನ್ ಮಿರ್ ಸಾರಥ್ಯದ ಅಫ್ಘಾನಿಸ್ತಾನ್ ‘ಎ’ ತಂಡವನ್ನು ಎದುರಿಸಲಿದೆ. ಭಾರತ ತಂಡಕ್ಕೆ ಸರಣಿಯ ಫೈನಲ್ ರೇಸ್‌ನಲ್ಲಿ ಉಳಿಯಲು ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಹೀಗಾಗಿ ಮ್ಯಾಚ್ ಟೀಮ್ ಇಂಡಿಯಾ ಪಾಲಿಗೆ ‘ಮಾಡೂ ಇಲ್ಲವೇ ಮಡಿ’ ಕದನವಾಗಿ ಮಾರ್ಪಟ್ಟಿದೆ. ಟೀಮ್ ಇಂಡಿಯಾಗೆ ಸತತ ಸೋಲು: ಟೂರ್ನಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ಎ ವಿರುದ್ಧ ಭರ್ಜರಿ ಜಯ…