ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಹೊಸ ಇತಿಹಾಸ ಬರೆದ ನಡಿನ್ ಡಿ ಕ್ಲರ್ಕ್ – Kannada News | Nadine de klerk creates history in WPL 2026
ವುಮೆನ್ಸ್ ಪ್ರೀಮಿಯರ್ ಲೀಗ್‌ನ 4ನೇ ಸೀಸನ್ ಶುರುವಾಗಿದೆ. ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಗೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಈ ಶಭಾರಂಭದ ಕಾರಣಕರ್ತರು ನಡಿನ್ ಡಿ ಕ್ಲರ್ಕ್ (Nadine de Klerk). ಈ ಪಂದ್ಯದಲ್ಲಿ 4 ಓವರ್ ಎಸೆದಿದ್ದ ನಡಿನ್ ಡಿ ಕ್ಲರ್ಕ್ ಕೇವಲ 26 ರನ್ ನೀಡಿ 4 ವಿಕೆಟ್ ಪಡೆದಿದ್ದರು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವನ್ನು ಅಲ್ಪ ಮೊತ್ತಕ್ಕೆ ನಿಯಂತ್ರಿಸಿದರು. ಇದಾದ ಬಳಿಕ ಏಕಾಂಗಿ…