Headlines

IPL 2026: CSK ಗೆದ್ದರೆ RCB ಗೆ ಪ್ಲಸ್ ಪಾಯಿಂಟ್..! – Kannada News | IPL 2026: If CSK wins, RCB’s top 2 finish will be confirmed

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಲೀಗ್ ಹಂತವು ರೋಚಕ ಘಟ್ಟಕ್ಕೆ ಬಂದು ತಲುಪಿದೆ. ಈಗಾಗಲೇ 62 ಪಂದ್ಯಗಳು ಮುಗಿದಿದ್ದು, ಇದಾಗ್ಯೂ ಪ್ಲೇಆಫ್​ಗೇರಿರುವುದು ಏಕೈಕ ತಂಡ. ಅದು ಸಹ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಇನ್ನುಳಿದ 7 ತಂಡಗಳ ನಡುವೆ ಪ್ಲೇಆಫ್ ಪೈಪೋಟಿ ಮುಂದುವರೆದಿದೆ. ಈ ಪೈಪೋಟಿ ನಡುವೆ ಆರ್​ಸಿಬಿ ತಂಡ ಟಾಪ್-2 ಮೇಲೆ ಕಣ್ಣಿಟ್ಟಿದೆ. ಅಂದರೆ 18 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಅಂಕಗಳನ್ನು ಪಡೆದರೆ ಮೊದಲ ಕ್ವಾಲಿಫೈಯರ್…

Read More

ನಿವೃತ್ತ ವಾಯುಪಡೆ ಅಧಿಕಾರಿ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು – Kannada News | Sushant Golf City Shaken: Ex Air Force Officer Shot; Business Rivalry Suspected

ಉತ್ತರ ಪ್ರದೇಶ, ಜ.31: ಲಕ್ನೋದ ಸುಶಾಂತ್ ಗಾಲ್ಫ್ ಸಿಟಿ (Sushant Golf City) ಪ್ರದೇಶದಲ್ಲಿ ನಿನ್ನೆ ರಾತ್ರಿ (ಜನವರಿ 30, 2026) ನಡೆದ ಘಟನೆಯು ಉತ್ತರ ಪ್ರದೇಶದಾದ್ಯಂತ ಆತಂಕ ಮೂಡಿಸಿದೆ. ನಿವೃತ್ತ ವಾಯುಪಡೆ ಅಧಿಕಾರಿಯೊಬ್ಬರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಅವಧೇಶ್ ಕುಮಾರ್ ಪಾಠಕ್ (60) ಎಂಬುವವರ ಮೇಲೆ ದಾಳಿಯನ್ನು ನಡೆಸಿದ್ದಾರೆ. ಇವರು ಭಾರತೀಯ ವಾಯುಪಡೆಯ ನಿವೃತ್ತ ಅಧಿಕಾರಿಯಾಗಿದ್ದು, ಪ್ರಸ್ತುತ ಲಕ್ನೋದ ಸೆಕ್ಟರ್-D ಶಾಪಿಂಗ್ ಸ್ಕ್ವೇರ್ ಬಳಿ ‘ಕ್ಲೌಡ್ ಕಿಚನ್’ ಮತ್ತು ರೆಸ್ಟೋರೆಂಟ್ ನಡೆಸುತ್ತಿದ್ದಾರೆ….

Read More

ಡಿಕೆ ಶಿವಕುಮಾರ್ ಸಂಪುಟದ 13 ಸಚಿವರಿಗೆ ಕೊಠಡಿ ಹಂಚಿಕೆ, ರಾಮಲಿಂಗಾರೆಡ್ಡಿಗೆ ಬಂಪರ್ – Kannada News

ಬೆಂಗಳೂರು, (ಜೂನ್ 07): ಡಿಕೆ ಶಿವಕುಮಾರ್ ಸಂಪುಟದ (DK Shivakumar Cabinet) ಮೊದಲ ಹಂತದ ನೂತನ 13 ಸಚಿವರಿಗೆ  ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಸಚಿವರಿಗೆ ಕೊಠಡಿ ಹಂಚಿಕೆ ಮಾಡಿ ಇಂದು (ಜೂನ್ 08) ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದ್ದು, ಇದಲ್ಲಿ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಿಲ್ಲವೆಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾರೆಡ್ಡಿ ಅವರಿಗೆ ಬರೋಬ್ಬರಿಗೆ ನಾಲ್ಕು ಕೊಠಡಿಗಳನ್ನು ನೀಡಲಾಗಿದೆ. ಹೌದು…ರಾಮಲಿಂಗಾರೆಡ್ಡಿಗೆ 335, 336, 337, 337A ಕೊಠಡಿಗಳ…

Read More

ಬೆಂಗಳೂರಿನಲ್ಲಿ ತಿಂಗಳಿಗೆ 1.5 ಲಕ್ಷ ರೂ. ಸಂಬಳ, ಉಳಿಯೋದು 20 ಸಾವಿರ ಮಾತ್ರ! ಟೆಕ್ಕಿ ಸಂಬಂಧಿಯ ಪೋಸ್ಟ್ ವೈರಲ್

ಬೆಂಗಳೂರು, ಮಾರ್ಚ್ 15: ಬೆಂಗಳೂರಿನಲ್ಲಿ (Bangalore) ಜೀವನ ನಿರ್ವಹಣೆ ವೆಚ್ಚ ಎಷ್ಟರ ಮಟ್ಟಿಗೆ ಹೆಚ್ಚಾಗಿದೆ ಎಂಬುದನ್ನು ತೋರಿಸುವ ಒಂದು ಸಾಮಾಜಿಕ ಮಾಧ್ಯಮ ಪೋಸ್ಟ್ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ತಿಂಗಳಿಗೆ 1.5 ಲಕ್ಷ ರೂ. ಸಂಬಳ ಪಡೆದರೂ ತಿಂಗಳ ಕೊನೆಯಲ್ಲಿ ಕೇವಲ 15 ರಿಂದ 20 ಸಾವಿರ ರೂ. ಮಾತ್ರ ಉಳಿಯುತ್ತದೆ ಎಂಬ ಟೆಕ್ಕಿಯೊಬ್ಬರ ಅನುಭವವನ್ನು ಅವರ ಸೋದರ ಸಂಬಂಧಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದು ನೆಟ್ಟಿಗರ ಗಮನ ಸೆಳೆದಿದೆ. @AlfinCodes ಎಂಬ ಎಕ್ಸ್​ ಖಾತೆಯಲ್ಲಿ ವ್ಯಕ್ತಿಯೊಬ್ಬರು ಸೋದರಸಂಬಂಧಿಯ…

Read More

‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ

ವಿನೋದ್ ಪ್ರಭಾಕರ್ ಅವರಿಗೆ ಇತ್ತೀಚೆಗೆ ಅನಾರೋಗ್ಯ ಕಾಡಿತ್ತು. ಬಿಪಿ ಏರಿಳಿತದಿಂದ ಈ ರೀತಿ ಆಗಿತ್ತು. ಅವರ ನಟನೆಯ ‘ಬಲರಾಮನ ದಿನಗಳು’ ಸಿನಿಮಾ ರಿಲೀಸ್ ಸಂದರ್ಭದಲ್ಲೇ ಈ ರೀತಿ ಆಗಿದ್ದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ‘ಇದು ಸಿನಿಮಾ ಪ್ರಚಾರದ ಗಿಮಿಕ್’ ಎಂದು ಕೆಲವರು ಹೇಳಿದ್ದರು. ಈ ಬಗ್ಗೆ ನಿರ್ದೇಶಕ ‘ಬಲರಾಮನ ದಿನಗಳು’ ಚಿತ್ರದ ನಿರ್ದೇಶಕ ಕೆಎಂ ಚೈತನ್ಯ ಮಾತನಾಡಿದ್ದಾರೆ. ‘ವಿನೋದ್ ಗಟ್ಟಿ ಮುಟ್ಟಾಗಿದ್ದಾರೆ. ಅವರಿಗೆ ಅನಾರೋಗ್ಯ ಆದರೆ, ಚಿತ್ರಕ್ಕೆ ಹೇಗೆ ಸಹಕಾರಿ ಆಗುತ್ತದೆ ನೀವೇ ಹೇಳಿ? ನಾವು ಆ…

Read More

BOB Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ 5,000 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ; ಪದವೀಧರರು ಅರ್ಹರು – Kannada News | BOB Apprentice Recruitment: 5000 Banking Jobs for Graduates Apply by June 8

ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶImage Credit source: gemini ai ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಪದವೀಧರರಿಗೆ ಇಲ್ಲಿದೆ ಒಂದು ಉತ್ತಮ ಅವಕಾಶ. ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (BOB) ದೇಶಾದ್ಯಂತ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ (Apprentice) ಹುದ್ದೆಗಳ ಭರ್ತಿಗಾಗಿ ಅರ್ಹ ಭಾರತೀಯ ನಾಗರಿಕರಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯ ಸಂಪೂರ್ಣ ವಿವರಗಳು, ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿ ಕೆಳಗಿನಂತಿದೆ….

Read More

RCB vs GT: ಮೊದಲ ಎಸೆತದಲ್ಲೇ ಜೀವದಾನ; ಅಬ್ಬರದ 81 ರನ್ ಬಾರಿಸಿದ ಕೊಹ್ಲಿ – Kannada News | IPL 2026: Virat Kohli’s Explosive 81 After Dropped Catch Powers RCB Batting

ಕ್ರಿಕೆಟ್​ನಲ್ಲಿ ಕ್ಯಾಚಸ್ ವಿನ್ ಮ್ಯಾಚಸ್ ಎಂಬ ಮಾತಿದೆ. ಫಿಲ್ಡರ್ ಮಾಡುವ ಅದೊಂದೆ ಒಂದು ತಪ್ಪು ತಂಡವನ್ನು ಸೋಲಿನ ದವಡೆಗೆ ಹೇಗೆ ತಳ್ಳುತ್ತದೆ ಎಂಬುದು ಇಂದಿನ ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಪಂದ್ಯದಲ್ಲಿ ಸಾಭೀತಾಯಿತು. ಐಪಿಎಲ್ 2026 34ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ 206 ರನ್ ಕಲೆಹಾಕಿತ. ಈ ಗುರಿ ಬೆನ್ನಟ್ಟಿದ ಆರ್​​ಸಿಬಿ ಪರ ವಿರಾಟ್ ಕೊಹ್ಲಿ ಹಾಗೂ ಜೆಕೋಬ್ ಬೆಥೆಲ್ ಇನ್ನಿಂಗ್ಸ್ ಆರಂಭಿಸಿದರು. ಇತ್ತ ಗುಜರಾತ್ ಪರ ಮೊಹಮ್ಮದ್ ಸಿರಾಜ್ ಬೌಲಿಂಗ್ ಆರಂಭಿಸಿದರು. ಸಿರಾಜ್…

Read More

Video: ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ – Kannada News | Kuwait Diplomatic Zone Rattled by Smoke After Iran Linked Strikes

ಕುವೈತ್, ಮಾರ್ಚ್​ 02: ಇರಾನ್ ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ವೈಮಾನಿಕ ದಾಳಿ ನಡೆಸಿದೆ. ಕಳೆದ ಎರಡು ದಿನಗಳಿಂದ ಇರಾನ್, ಅಮೆರಿಕ ದಾಳಿ ಹಾಗೂ ಪ್ರತಿದಾಳಿ ನಡೆಸುತ್ತಿದೆ. ಅಮೆರಿಕ ಮತ್ತು ಇಸ್ರೇಲ್ ಭಾನುವಾರ ಇರಾನ್‌ನಾದ್ಯಂತ ವ್ಯಾಪಕ ದಾಳಿಗಳನ್ನು ನಡೆಸಿದವು. , ಸುಪ್ರೀಂ ನಾಯಕ ಅಲಿ ಖಮೇನಿಯವರ ಹತ್ಯೆಯ ನಂತರ ಮಿಲಿಟರಿ ಕಾರ್ಯಾಚರಣೆ ವೇಗ ಪಡೆದಿದೆ.ಇರಾನ್ ಸೇನಾ ಕಮಾಂಡರ್‌ಗಳು ತಮ್ಮ ಸರ್ವೋಚ್ಚ ನಾಯಕನ ಹುತಾತ್ಮತೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ. ಕುವೈತ್ ಮೇಲೆ ದಾಳಿ ನಡೆಸಿದ್ದಾರೆ.ಯುಎಇ ಸೇರಿದಂತೆ…

Read More

ಮೈಸೂರಿನ ಉದಯಗಿರಿಯಲ್ಲಿ ಮತ್ತೆ ಝಳಪಿಸಿದ ಲಾಂಗ್​, ಮಚ್ಚುಗಳು: ಭಯಾನಕ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆ – Kannada News | Public Panic in Mysuru’s Udayagiri as Youths Run Amok with Deadly Weapons, Clash Video Goes Viral

ಮೈಸೂರು, ಜನವರಿ 19: ಮೈಸೂರಿನ ಉದಯಗಿರಿಯಲ್ಲಿ ಕಳೆದ ವರ್ಷ ಸಂಭವಿಸಿದ್ದ ಗಲಭೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಪೊಲೀಸ್ ಠಾಣೆ ಮೇಲೆಯೇ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ್ದರು. ಇದೀಗ ಅದೇ ಉದಯಗಿರಿಯಲ್ಲಿ ಮತ್ತೆ ಸಾರ್ವಜನಿಕವಾಗಿ ಲಾಂಗ್, ಮಚ್ಚುಗಳು ಝಳಪಿಸಿವೆ. ಮೈಸೂರಿನ ಅಬುಜರ್ ಮಸೀದಿ ಸಮೀಪದ ಪಾರ್ಕಿನಲ್ಲಿ ಉದಯಗಿರಿಯ ಶಕಿಬುಲ್ ರೆಹಮಾನ್ ಅಲಿಯಾಸ್ ಟಿಪ್ಪು, ಇಮ್ರಾನ್, ಆಸೀಫ್, ಅಜಾಂ, ಅಜೀಜ್ ಎಂಬವರ ನಡುವೆ ಕ್ರಿಕೆಟ್ ಆಟದ ವಿಚಾರವಾಗಿ ಮಾರಾಮಾರಿ ನಡೆದಿದ್ದು, ಲಾಂಗು ಮಚ್ಚುಗಳನ್ನು ಹಿಡಿದುಕೊಂಡು ಸಾರ್ವಜನಿಕವಾಗಿ ಓಡಾಡಿದ್ದಾರೆ. ಇದು ಸಾರ್ವಜನಿಕರಲ್ಲಿ ಭೀತಿಗೆ…

Read More

ಮಾತ್ರೆಗಳ ಮಧ್ಯೆ ಗೆರೆ ಏಕಿರುತ್ತವೆ? ಈ ಲೈನ್‌ನ ಮಹತ್ವವೇನು? – Kannada News | Why is there a line in the middle of pills? What is the purpose of this line?

ಜ್ವರ, ಶೀತ, ತಲೆನೋವು ಇಂತಹ ಯಾವುದೇ ಕಾಯಿಲೆಗಳು ಕಾಣಿಸಿಕೊಂಡಾಗ, ಅನಾರೋಗ್ಯಕ್ಕೆ ತುತ್ತಾದಾಗ ಮಾತ್ರೆಗಳನ್ನು (tablets) ತೆಗೆದುಕೊಳ್ಳಲು ವೈದ್ಯರು ಶಿಫಾರಸ್ಸು ಮಾಡುತ್ತಾರೆ. ಹೀಗೆ ಪ್ರತಿಯೊಬ್ಬರೂ ಒಂದಲ್ಲ ಒಂದು ಕಾರಣಕ್ಕೆ ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಈ ಸಂದರ್ಭದಲ್ಲಿ ಟ್ಯಾಬ್ಲೆಟ್‌ಗಳಲ್ಲಿ  ಉದ್ದವಾದ ನೇರ ರೇಖೆ ಇರುವುದನ್ನು ನೀವು ಗಮನಿಸಿರುತ್ತೀರಿ ಅಲ್ವಾ. ಹೆಚ್ಚಿನ ಜನರು ಇದನ್ನು ಮಾತ್ರೆ ವಿನ್ಯಾಸದ ಒಂದು ಭಾಗವೆಂದು ಭಾವಿಸುತ್ತಾರೆ. ಆದರೆ ನಿಜಕ್ಕೂ ಮಾತ್ರೆಗಳಲ್ಲಿ ಗೆರೆಗಳು ಏಕಿವೆ, ಅದರ ಮಹತ್ವವೇನು ಎಂಬುದು ಹೆಚ್ಚಿನ ಜನರಿಗೆ ಗೊತ್ತಿಲ್ಲ. ಮಾತ್ರೆಗಳಲ್ಲಿ ಆ ಗೆರೆಗಳ ಮಹತ್ವವೇನು…

Read More