10.15ಕ್ಕೇ ಸಿದ್ದರಾಮಯ್ಯ ಬಜೆಟ್ ಮಂಡನೆ ಏಕೆ? ಬಿಜೆಪಿ ಶಾಸಕ ಸುರೇಶ್ ಕುಮಾರ್ ಕೊಟ್ಟರು ಅಚ್ಚರಿಯ ಕಾರಣ! – Kannada News | Karnataka Budget 2026: Why Siddaramaiah Presenting Budget at 10:15 AM? BJP MLA Suresh Kumar’s Rahu Kala Remark Sparks Debate
ಜೆಪಿ ಶಾಸಕ ಸುರೇಶ್ ಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯImage Credit source: tv9 ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ (Siddaramaiah) 2026-27ನೇ ಸಾಲಿನ ಕರ್ನಾಟಕ ಬಜೆಟ್ (Karnataka Budget) ಅನ್ನು ಮಾರ್ಚ್ 6 ರ ಬೆಳಗ್ಗೆ 10.15 ಗಂಟೆಗೇ ವಿಧಾನಸಭೆಯಲ್ಲಿ ಮಂಡಿಸುತ್ತಿರುವುದೇಕೆ ಎಂಬ ವಿಚಾರ ಈಗ ರಾಜ್ಯ ರಾಜಕೀಯದಲ್ಲಿ ಕುತೂಹಲ ಹುಟ್ಟಿಸಿದೆ. ಈ ವಿಚಾರವಾಗಿ ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅಚ್ಚರಿಯ ಕಾರಣವೊಂದನ್ನು ಉಲ್ಲೇಖಿಸಿ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದು, ವ್ಯಾಪಕ…