Headlines

ಅರುಣ್ ಯೋಗಿರಾಜ್​​​ ಕೈಚಳಕದಲ್ಲಿ ಅರಳಿದ ದಿ ಶಾಮನೂರು ಶಿವಶಂಕರಪ್ಪ ಪುತ್ಥಳಿ – Kannada News | Mysuru Sculptor Arun Yogiraj Carved the Statue of Late Shamanur Shivashankarappa

ಮೈಸೂರು, ಡಿಸೆಂಬರ್​ 26: ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡುವ ಮೂಲಕ ಇಡೀ ದೇಶದ ಗಮನವನ್ನು ಸೆಳೆದಿರುವ ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್​​ (Arun Yogiraj) ಅವರು, ಕಾಂಗ್ರೆಸ್​​ನ ಹಿರಿಯ ಮುತ್ಸದ್ದಿ ನಾಯಕ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ದಿ.ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರ ಪುತ್ಥಳಿ ಕೆತ್ತನೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ. ದಿ.ಶಾಮನೂರು ಶಿವಶಂಕರಪ್ಪ ಪುತ್ಥಳಿ ಅನಾವರಣ ದಾವಣಗೆರೆ ನಗರದ ಆನೆಕೊಂಡದ ಕಲ್ಲೇಶ್ವರ ರೈಸ್ ಮಿಲ್…

Read More

ದುಬೈನಿಂದ ಬೆಂಗಳೂರಿಗೆ ಬಂದಿಳಿದ 5ನೇ ವಿಮಾನ: 3 ದಿನಗಳಲ್ಲಿ 1,500 ಮಂದಿ ಸುರಕ್ಷಿತವಾಗಿ ವಾಪಸ್ – Kannada News | 5th Flight from Dubai Lands in Bengaluru; 1,500 Indians Return Safely in 3 Days Amid Iran Israel War

3 ದಿನಗಳಲ್ಲಿ 1,500 ಮಂದಿ ಸುರಕ್ಷಿತವಾಗಿ ವಾಪಸ್Image Credit source: tv9 ಬೆಂಗಳೂರು, ಮಾರ್ಚ್ 5: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿ ದಾಳಿಯಿಂದ ದುಬೈ, ಅಬುಧಾಬಿ, ಜೆದ್ದಾ, ದೋಹಾ ಸೇರಿ ಹಲವೆಡೆ ವಿಮಾನ ನಿಲ್ದಾಣಗಳು ಬಂದ್ ಆಗಿವೆ. ಅಲ್ಲಿನ ಏರ್‌ಪೋರ್ಟ್‌ಗಳಲ್ಲೇ ಸಿಕ್ಕಿಹಾಕಿರುವ ಆಗಿರುವ ಸಾವಿರಾರು ಜನ ಪ್ರಯಾಣಿಕರನ್ನು ಕಳೆದ ಸೋಮವಾರ ರಾತ್ರಿಯಿಂದ ಎಮಿರೇಟ್ಸ್, ಎತಿಹಾದ್ ಮತ್ತು ಇಂಡಿಗೋ ಏರ್ಲೈನ್ಸ್‌ಗಳ ಮೂಲಕ ಬೆಂಗಳೂರಿಗೆ (Bangalore) ಕರೆತರಲಾಗುತ್ತಿದೆ. ದಿನಕ್ಕೆ ಒಂದು ಅಥವಾ ಎರಡು ವಿಮಾನಗಳು ದುಬೈ ಮತ್ತ…

Read More

ತೆವಳುತ್ತಾ ಸಾಗಿದ ‘ದಿ ಕೇರಳ ಸ್ಟೋರಿ 2’ ಕಲೆಕ್ಷನ್; ವೀಕೆಂಡ್​ನಲ್ಲೂ ಏರಿಕೆ ಇಲ್ಲ

ಭಾರಿ ವಿವಾದದ ಮೂಲಕ ಸುದ್ದಿ ಆಗಿದ್ದ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾ ದೊಡ್ಡ ಕಲೆಕ್ಷನ್ ಮಾಡುವ ನಿರೀಕ್ಷೆ ಇತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್ ಆಗಿಲ್ಲ. ಫೆಬ್ರವರಿ 27ರಂದು ಬಿಡುಗಡೆ ಆದ ಈ ಸಿನಿಮಾಗೆ ಹೇಳಿಕೊಳ್ಳುವಂತಹ ಓಪನಿಂಗ್ ಸಿಗಲಿಲ್ಲ. ಬಿಡುಗಡೆಯಾಗಿ 9 ದಿನಗಳು ಕಳೆದಿವೆ. ಮಾಡಿದ ವಿವಾದಕ್ಕೆ ಹೋಲಿಸಿದರೆ ಈವರೆಗೂ ಆಗಿರುವ ಕಲೆಕ್ಷನ್ ಕಡಿಮೆ. 9 ದಿನಗಳಲ್ಲಿ ಈ ಚಿತ್ರಕ್ಕೆ 30 ಕೋಟಿ ರೂಪಾಯಿ ಕಲೆಕ್ಷನ್ (The Kerala Story…

Read More

ಸತತ ಸೋಲು… RCBಗೆ ನೇರವಾಗಿ ಫೈನಲ್​ಗೇರಲು ಇರೋದು ಇದೊಂದೇ ದಾರಿ

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​​ ಸೀಸನ್​-4 ರಲ್ಲಿ ಸತತ 5 ಪಂದ್ಯಗಳಲ್ಲಿ ಜಯ ಸಾಧಿಸಿ ಇತಿಹಾಸ ಬರೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇದೀಗ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 7 ವಿಕೆಟ್​ಗಳಿಂದ ಪರಾಜಯಗೊಂಡಿದ್ದ ಆರ್​ಸಿಬಿ ತಂಡವು ಇದೀಗ ಮುಂಬೈ ಇಂಡಿಯನ್ಸ್ ವಿರುದ್ಧ 15 ರನ್​ಗಳಿಂದ ಮುಗ್ಗರಿಸಿದೆ. ಈ ಎರಡು ಸೋಲುಗಳೊಂದಿಗೆ ಆರ್​ಸಿಬಿ ತಂಡದ ಡೈರೆಕ್ಟ್ ಫೈನಲ್​ ಎಂಟ್ರಿಗೆ ತೊಡಕುಂಟಾಗಿದೆ. ಅಂದರೆ ಆರ್​ಸಿಬಿ ತಂಡವು ಕಳೆದ ಎರಡು ಪಂದ್ಯಗಳಲ್ಲಿ ಒಂದೇ…

Read More

Gold Rates: ಚಿನ್ನದ ಬೆಲೆ ಎರಡು ದಿನದಲ್ಲಿ 160 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 5th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 5: ಚಿನ್ನದ ಬೆಲೆ ಇವತ್ತೂ ಕುಸಿದಿದೆ. ನಿನ್ನೆ ಗ್ರಾಮ್​ಗೆ 120 ರೂ ಇಳಿದಿದ್ದ ಬಂಗಾರದ ದರ (Gold Rates) ಇವತ್ತು ಮಂಗಳವಾರ 40 ರೂ ತಗ್ಗಿದೆ. ಅಪರಂಜಿ ಚಿನ್ನದ ಬೆಲೆ ಮತ್ತೊಮ್ಮೆ 15,000 ರೂ ಒಳಗೆ ಇಳಿದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಸ್ವರ್ಣ ಬೆಲೆ ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯಲ್ಲೂ ಇವತ್ತು ಭರ್ಜರಿ ಇಳಿಕೆ ಆಗಿದೆ. ಗ್ರಾಮ್​ಗೆ 10 ರೂನಷ್ಟು ಕಡಿಮೆ ಆಗಿದೆ. ಬೆಂಗಳೂರಿನಲ್ಲಿ ಅದರ ಬೆಲೆ 265 ರೂನಿಂದ 255 ರೂಗೆ ಇಳಿದಿದೆ. ಭಾರತದಲ್ಲಿ…

Read More

ಪ್ರಧಾನಿ ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಗೌರವ – Kannada News | PM Modi Awarded Slovakia’s Highest Honor, ‘Order of the White Double Cross’, Boosting India Ties

ಬ್ರಾಟಿಸ್ಲಾವಾ, ಜೂನ್ 16: ಯುರೋಪ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರಿಗೆ ಮತ್ತೊಂದು ಅಂತಾರಾಷ್ಟ್ರೀಯ ಗೌರವ ಲಭಿಸಿದೆ, ನಾರ್ವೆ ಮತ್ತು ಸ್ವೀಡನ್ ದೇಶಗಳ ಬಳಿಕ ಈಗ ಸ್ಲೋವಾಕಿಯಾ ಸರ್ಕಾರವು ಪ್ರಧಾನಿ ಮೋದಿಯವರಿಗೆ ತನ್ನ ದೇಶದ ಅತ್ಯುನ್ನತ ರಾಷ್ಟ್ರೀಯ ನಾಗರಿಕ ಗೌರವವಾದ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್ ‘ ಪ್ರಶಸ್ತಿ ನೀಡಿ ಗೌರವಿಸಿದೆ. ಸ್ಲೋವಾಕಿಯಾದ ಅಧ್ಯಕ್ಷ ಪೀಟರ್ ಪೆಲ್ಲೆಗ್ರಿನ್ ಅವರು ಪ್ರಧಾನಿಯವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಜಾಗತಿಕ ಮಟ್ಟದಲ್ಲಿ ವಿವಿಧ ದೇಶಗಳು ಪ್ರಧಾನಿ…

Read More

ಜಗ್ಗೇಶ್ ಹೇಳಿದ್ದನ್ನು ಸಾಬೀತು ಮಾಡಿ, ಅವರಿಂದಲೇ ಸನ್ಮಾನ ಮಾಡಿಸಿಕೊಂಡ ಗಿಲ್ಲಿ ನಟ – Kannada News | Jaggesh’s Prophecy Fulfilled: Gilli Actor Felicitated After Bigg Boss Win and Success

ಆ ಭವಿಷ್ಯ ನಿಜವಾಗಿದೆ. ಗಿಲ್ಲಿ ಹೋದಲ್ಲಿ ಬಂದಲ್ಲಿ, ಬೌನ್ಸರ್​​ಗಳು, ಪೊಲೀಸರು ಸುತ್ತುವರಿಯುತ್ತಿದ್ದಾರೆ. ಗಿಲ್ಲಿಗೆ ಇಷ್ಟು ಜನಪ್ರಿಯತೆ ಸಿಗುತ್ತದೆ ಎಂದು ಅಂದೇ ಜಗ್ಗೇಶ್ ಊಹಿಸಿದ್ದರು. ಆ ಮಾತು ನಿಜವಾಗಿದೆ. ಈ ವಿಷಯದಲ್ಲಿ ಜಗ್ಗೇಶ್​​ಗೂ ಖುಷಿಯಾಗಿದೆ. ಜಗ್ಗೇಶ್ ಒಬ್ಬರನ್ನು ಎಷ್ಟು ಆಳವಾಗಿ ಅಧ್ಯಯನ ಮಾಡುತ್ತಾರೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ. Source link

Read More

ಗಂಗಾ ನದಿಯಲ್ಲಿ ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್​ – Kannada News | Traffic Cop Tara Kumari’s Bravery: Rescues Drowning Youths at Patna’s Digha Ghat

ಪಟ್ನಾದ ದೀಘಾ ಘಾಟ್ ಬಳಿ ಗಂಗಾ ನದಿಯಲ್ಲಿ ಇಬ್ಬರು ಯುವಕರು ಮುಳುಗುತ್ತಿದ್ದಾಗ ಮಹಿಳಾ ಟ್ರಾಫಿಕ್ ಪೊಲೀಸ್​​ ಧಾವಿಸಿ ಕಾಪಾಡಲು ಮುಂದಾಗಿದ್ದಾರೆ. ತಾರಾ ಕುಮಾರಿ ಎಂಬ ಪೊಲೀಸ್​​ ಅಧಿಕಾರಿಯ ಈ ಕೆಲಸಕ್ಕೆ ಎಲ್ಲ ಕಡೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಸಾಮಾನ್ಯವಾಗಿ ಇಂತಹ ಸಂದರ್ಭಗಳಲ್ಲಿ ಜನ ಹಿಂಜರಿಯುತ್ತಾರೆ, ಆದರೆ ತಾರಾ ಅವರು ತಾವು ಧರಿಸಿದ್ದ ಪೊಲೀಸ್ ಸಮವಸ್ತ್ರದಲ್ಲೇ ನದಿಗೆ ಹಾರಿ ಯುವಕರನ್ನು ರಕ್ಷಿಸಿದ್ದಾರೆ. ಅವರ ಈ ಅಪ್ರತಿಮ ಧೈರ್ಯ ಮತ್ತು ಸಮಯಪ್ರಜ್ಞೆಯನ್ನು ನೋಡಿ…

Read More

Viral Video: ಸಾವಿನಂತಹ ಅಲೆಗಳ ಮಧ್ಯೆ ನೈಲ್ ನದಿಯಲ್ಲಿ ಈಜುತ್ತಿರುವ ವ್ಯಕ್ತಿಯ ಭಯಾನಕ ವಿಡಿಯೋ ವೈರಲ್ – Kannada News | Viral Video Horrifying video of man swimming in Nile River amidst death like waves goes viral

ಬೆಂಗಳೂರು (ಮೇ. 10): ಉಗಾಂಡಾದ ನೈಲ್ ನದಿಯಲ್ಲಿ ತೆಗೆದ ಒಂದು ವಿಡಿಯೋ (Viral Video) ಈಗ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ. ಭಯ ಹುಟ್ಟಿಸುವಷ್ಟು ವೇಗವಾಗಿ ಹರಿಯುವ ನದಿಯಲ್ಲಿ, ಒಬ್ಬ ವ್ಯಕ್ತಿ ಯಾವುದೇ ಭಯವಿಲ್ಲದೆ, ಬಗುತ್ತ ಈಜುತ್ತಿರುವ ದೃಶ್ಯ ಜನರನ್ನು ಅಚ್ಚರಿಗೊಳಿಸಿದೆ. ನದಿಯ ಅಲೆಗಳು ನೋಡಲೇ ಭಯಾನಕವಾಗಿದೆ. ಆದರೆ ವಿಡಿಯೋದಲ್ಲಿರುವ ವ್ಯಕ್ತಿ ಮಾತ್ರ ಯಾವುದೇ ಆತಂಕವಿಲ್ಲದೆ, ನದಿಯಲ್ಲಿ ಈಜುವಂತೆ ಆರಾಮವಾಗಿ ನೀರಿನಲ್ಲಿ ತೇಲುವುದು ಕಾಣಬಹುದು. ಇದೇ ಕಾರಣಕ್ಕೆ ಈ ದೃಶ್ಯ ನೆಟ್ಟಿಗರ ಗಮನ ಸೆಳೆದಿದೆ. ಈ…

Read More

‘ಸ್ಪಿರಿಟ್’ ಸಿನಿಮಾದಿಂದ ಪ್ರಕಾಶ್ ರಾಜ್ ಹೊರಬಂದಿಲ್ಲ; ಸ್ಪಷ್ಟನೆ ನೀಡಿದ ನಟ – Kannada News | Prakash Raj dismissed rumours of his exit from Spirit movie ft Prabhas

ಖ್ಯಾತ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರು ‘ಸ್ಪಿರಿಟ್’ (Spirit) ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಪ್ರಭಾಸ್ ನಟನೆಯ ಈ ಸಿನಿಮಾದ ಪಾತ್ರವರ್ಗದ ಬಗ್ಗೆ ಜನರಿಗೆ ಗೊಂದಲ ಮೂಡಿದೆ. ಈ ಮೊದಲು ನಾಯಕಿ ಆಗಿದ್ದ ದೀಪಿಕಾ ಪಡುಕೋಣೆ ಅವರು ಚಿತ್ರತಂಡದಿಂದ ಹೊರನಡೆದರು. ಆ ಬಳಿಕ ತೃಪ್ತಿ ದಿಮ್ರಿ ಅವರನ್ನು ಆಯ್ಕೆ ಮಾಡಲಾಯಿತು. ಈಗ ‘ಸ್ಪಿರಿಟ್’ ಸಿನಿಮಾದಿಂದ ಹಿರಿಯ ನಟ ಪ್ರಕಾಶ್ ರಾಜ್ (Prakash Raj) ಅವರು ಹೊರ ನಡೆದಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಅದಕ್ಕೆ ಈಗ ಸ್ವತಃ ಪ್ರಕಾಶ್…

Read More