Headlines

ಶೃಂಗೇರಿ ಅಂಚೆ ಮತಗಳ ಟ್ಯಾಂಪರಿಂಗ್: ಚುನಾವಣಾಧಿಕಾರಿ ಗೌರವ್ ಕುಮಾರ್ ‌ಶೆಟ್ಟಿ ಹೇಳಿದ್ದೇನು? – Kannada News | Sringeri Postal Vote Recount: Returning Officer Clarifies Process Amidst Tampering Allegations

ಚಿಕ್ಕಮಗಳೂರು, ಮೇ 03: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಹೈಕೋರ್ಟ್ ಆದೇಶದಂತೆ ಪೂರ್ಣಗೊಂಡಿದ್ದು, ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಅವರು ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಟ್ಯಾಂಪರಿಂಗ್ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಆ ಆರೋಪಗಳು ಕ್ರಿಮಿನಲ್ ಅಪರಾಧ ವ್ಯಾಪ್ತಿಗೆ ಬರುತ್ತಿದ್ದು, ರಿಟರ್ನಿಂಗ್ ಆಫೀಸರ್ ಆಗಿ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ವ್ಯಾಪ್ತಿ ಕೇವಲ ಅಂಚೆ ಮತಪತ್ರಗಳ ಮರು ಪರಿಶೀಲನೆ ಮತ್ತು ಮರು ಎಣಿಕೆಗೆ ಸೀಮಿತವಾಗಿದೆ ಎಂದು ತಿಳಿಸಿದ್ದಾರೆ….

Read More

MI vs CSK: ಮುಂಬೈ ವಿರುದ್ಧ ಈ ಸಾಧನೆ ಮಾಡಿದ ಮೊದಲ ಸಿಎಸ್​ಕೆ ಬ್ಯಾಟರ್ ಸಂಜು ಸ್ಯಾಮ್ಸನ್ – Kannada News | IPL 2026: Sanju Samson’s 101* Powers CSK Past MI, Sets Multiple Records

ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರನೊಬ್ಬ ಮುಂಬೈ ಇಂಡಿಯನ್ಸ್ ವಿರುದ್ಧ ಶತಕ ಗಳಿಸಿದ್ದು ಇದೇ ಮೊದಲು. ಇದಕ್ಕೂ ಮೊದಲು, ಸಿಎಸ್‌ಕೆ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ಮುಂಬೈ ವಿರುದ್ಧ ಅತಿ ಹೆಚ್ಚು ಅಂದರೆ ಅಜೇಯ 88 ರನ್​ ಬಾರಿಸಿದ್ದು, ಈವರೆಗಿನ ದಾಖಲೆಯಾಗಿತ್ತು. ಇದೀಗ ಅವರ ದಾಖಲೆಯನ್ನು ಸಂಜು ಸ್ಯಾಮ್ಸನ್ ಮುರಿದಿದ್ದಾರೆ. Source link

Read More

ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ – Kannada News | Bengaluru Footpath Clearance: Elderly Vendor Cries Out to Save His Livelihood

ಬೆಂಗಳೂರು, ಜುಲೈ 01: ನಗರದಲ್ಲಿ ಫುಟ್​ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಂಡಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಅಧಿಕಾರಿಗಳು ಫುಟ್​ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ. ಸದ್ಯ ಈ ತೆರವು ಕಾರ್ಯಾಚರಣೆಯು ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯದ ಮೇಲೆ ತೀವ್ರ ಪರಿಣಾಮ ಬೀರಿದೆ. ಅದರಲ್ಲೂ ದಿ ಬದಿ ವ್ಯಾಪಾರವನ್ನೇ ನಂಬಿ ಬದುಕುತ್ತಿದ್ದ ಹಲವು ಕುಟುಂಬಗಳು ಕಂಗಾಲಾಗಿವೆ. ತೆರವು ಹಿನ್ನೆಲೆ ಓರ್ವ ವೃದ್ಧ ಮಹಿಳೆ ಗೋಳಾಡಿದ್ದಾರೆ. ‘ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ನಮಗೆ ಯಾರು ಇಲ್ಲ. ನಾನು ಈ ಕೆಲಸ ಮಾಡಿ…

Read More

ಜಿಪಿಎಸ್ ಇಲ್ಲದರೂ ಹಡಗು, ವಿಮಾನ ಪತ್ತೆ: ಬೆಂಗಳೂರಿನ ಸ್ಟಾರ್ಟ್‌ಅಪ್ ಹೊಸ ಪ್ರಯತ್ನ!

ಬೆಂಗಳೂರು, ಏಪ್ರಿಲ್ 05: ಪಶ್ಚಿಮ ಏಷ್ಯಾ ಸಂಕಷ್ಟದ ಹಿನ್ನೆಲೆ ಕಳ್ಳ ಸಾಗಣೆ, ಅಕ್ರಮ ಮೀನುಗಾರಿಕೆ ಹಾಗೂ ‘ಡಾರ್ಕ್ ಶಿಪ್ಪಿಂಗ್’ ಬಗ್ಗೆ ಆತಂಕ ಹೆಚ್ಚುತ್ತಿರುವ ನಡುವೆಯೇ, ಬೆಂಗಳೂರಿನ (Bengaluru) ಸ್ಟಾರ್ಟ್‌ಅಪ್ ಕ್ಸೋವಿಯನ್ ಏರೋಸ್ಪೇಸ್ ಜಿಪಿಎಸ್ ಆಫ್ ಇದ್ದರೂ ಹಡಗು ಮತ್ತು ವಿಮಾನಗಳನ್ನು ಪತ್ತೆಹಚ್ಚುವ ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ. ಕೃತಕ ಬುದ್ಧಿಮತ್ತೆ (AI) ಆಧಾರಿತ ರೇಡಿಯೋ ಫ್ರೀಕ್ವೆನ್ಸಿ ಸಾಧನವು ಹಡಗುಗಳು, ವಿಮಾನಗಳು, ರಕ್ಷಣಾ ಕ್ಷೇತ್ರ ಹಾಗೂ ಕೈಗಾರಿಕಾ ಬಳಕೆಗೆ ಉಪಯುಕ್ತವಾಗಿದೆ. ವಾಣಿಜ್ಯ ಶಿಪ್ಪಿಂಗ್ ಕಂಪನಿಗಳೊಂದಿಗೆ ಪೈಲಟ್ ಯೋಜನೆಗಳು ನಡೆಯುತ್ತಿದ್ದು, ಭಾರತೀಯ…

Read More

Mars Transit in Taurus: ಜುಲೈನಲ್ಲಿ ಮಂಗಳ ಗ್ರಹ ವೃಷಭ ರಾಶಿಗೆ ಸಂಚಾರ; ಯಾವ ರಾಶಿಗೆ ಶುಭ, ಯಾರಿಗೆ ಅಶುಭ? – Kannada News | July 2026 Mars Transit in Taurus: Zodiac Impacts, Predictions and Remedies

ಮಂಗಳ ಗ್ರಹ ವೃಷಭ ರಾಶಿಗೆ ಸಂಚಾರImage Credit source: Getty Images ಜುಲೈ ತಿಂಗಳಲ್ಲಿ ಮಂಗಳ ಗ್ರಹವು ವೃಷಭ ರಾಶಿಯಲ್ಲಿ ಸಂಚರಿಸಲಿದ್ದಾನೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಕುಜನನ್ನು ಶಕ್ತಿ, ಸಾಹಸ, ಭೂಮಿ ಮತ್ತು ಭ್ರಾತೃತ್ವದ ಕಾರಕನೆಂದು ಪರಿಗಣಿಸಲಾಗುತ್ತದೆ. ವೃಷಭ ರಾಶಿಯು ಶುಕ್ರನ ಮನೆಯಾಗಿದ್ದು, ಇದು ಸ್ಥಿರ ಹಾಗೂ ಪೃಥ್ವಿ ತತ್ವದ ರಾಶಿಯಾಗಿದೆ. ಈ ಸಂಚಾರದಿಂದಾಗಿ ಜುಲೈ ತಿಂಗಳಲ್ಲಿ ದ್ವಾದಶ ರಾಶಿಗಳ ಮೇಲೆ ಹೀಗೆಲ್ಲ ಪರಿಣಾಮ ಬೀರಲಿದೆ. ​ಈ ರಾಶಿಗೆ ಉತ್ತಮ ಫಲ: ಮೇಷ ರಾಶಿ: ನಿಮ್ಮ ರಾಶ್ಯಾಧಿಪತಿಯಾದ ಕುಜನು…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಪರಾಜಯವನ್ನು ಸಹಿಸಲಾಗದು

ಮೇಷ ರಾಶಿ: ಹೂಡಿಕೆಯನ್ನು ಮಾಡಲು ಒತ್ತಡ ಬರಬಹುದು. ದುರಾಸೆ ಪಡದೆ ಬಂದಿದ್ದನ್ನು ಸುಮ್ಮನೇ ಸ್ವೀಕರಿಸಿ. ಜೀವನಕ್ಕೆ ಹೊಸ ತಿರುವು ಸಿಗುವ ಸಾಧ್ಯತೆ ಇದೆ. ನಿಮಗೆ ತಿಳಿದ ವಿಚಾರವನ್ನು ಬೇರೆಯವರಿಗೆ ಯಾವುದೇ ನಿರೀಕ್ಷೆಯಿಲ್ಲದೆ ಹೇಳಿಕೊಡುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಅನವಶ್ಯಕ ವಾದ ವಿವಾದವು ಆಗಬಹುದು. ನಿಮ್ಮ ತಪ್ಪಿಗೆ ಬೇರೆಯವರನ್ನು ಬೆರಳು ಮಾಡುವಿರಿ. ತಪ್ಪನ್ನು ಒಪ್ಪಿಕೊಂಡು ಮೆಚ್ಚುಗೆ ಪಡೆಯುವಿರಿ. ವೃಷಭ ರಾಶಿ: ಭೂಮಿಗೆ ಸಂಬಂಧಿತ ಕೆಲಸವನ್ನು ಪೂರ್ಣಮಾಡಿಕೊಳ್ಳುವಿರಿ. ವ್ಯಾಪಾರದಲ್ಲಿ ಬೆಳವಣಿಗೆಗೆ ಹೊಸ ಅವಕಾಶಗಳಿವೆ. ನಿಮ್ಮ ಸಂಗಾತಿಯ ಆರೋಗ್ಯದ ಕಡೆ…

Read More

ಪ್ರತ್ಯೇಕ ರಸ್ತೆ ಅಪಘಾತಗಳು: ಐವರು ಸಾವು, ಓರ್ವನ ಕಾಲು ಮುರಿತ

ತುಮಕೂರು, ಮಾರ್ಚ್​ 20: ಕೆಎಸ್ಆರ್​ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್​ನಲ್ಲಿ ತೆರಳುತ್ತಿದ್ದ ಇಬ್ಬರು ಸಾವರರು ಸಾವನ್ನಪ್ಪಿರುವಂತಹ (death) ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬರಗೂರು ದಾಸರಹಳ್ಳಿ ಮಧ್ಯೆ ನಡೆದಿದೆ. ಬರಗೂರು ನಿವಾಸಿ ನರಸಿಂಹಮೂರ್ತಿ (26) ಮತ್ತು ಎಲ್ಪೆನಹಳ್ಳಿ ನಿವಾಸಿ ನವೀನ್ (26) ಮೃತ‌ರು. ಸ್ಥಳಕ್ಕೆ ಪಟ್ಟನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದಿದ್ದೇನು? ನರಸಿಂಹಮೂರ್ತಿ ಮತ್ತು ನವೀನ್​ ಇಬ್ಬರು ಬೈಕ್​​ನಲ್ಲಿ ತೆರಳುತ್ತಿದ್ದರು. ಈ ವೇಳೆ ಪಾವಗಡದಿಂದ ತುಮಕೂರಿನತ್ತ ಬರುತಿದ್ದ ಬಸ್​ ನಿಯಂತ್ರಣ ತಪ್ಪಿ ಮುಂದೆ…

Read More

ಚುನಾವಣಾ ಪ್ರಚಾರಕ್ಕೆ ಬಸನಗೌಡ ಯತ್ನಾಳ್​ಗೆ ಸ್ವಾಗತ ಎಂದರೇ ಬಿಎಸ್ ಯಡಿಯೂರಪ್ಪ!

ಬೆಂಗಳೂರು, ಮಾರ್ಚ್ 31: ಮುಂಬರುವ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಉಪಚುನಾವಣೆ ಕುರಿತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾತನಾಡಿದ್ದು, ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಪ್ರಚಾರಕ್ಕೆ ಬಂದರೆ ಸ್ವಾಗತಿಸುವುದಾಗಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಬಿಜೆಪಿ ಶ್ರೀನಿವಾಸ್ ದಾಸ್ ಕರಿಯಪ್ಪ ಪರವಾಗಿ ಮತ್ತು ಬಾಗಲಕೋಟೆಯಲ್ಲಿ ವೀರಣ್ಣ ಚಾರಂತಿಮಠ್ ಪರವಾಗಿ ಪ್ರಚಾರಕ್ಕೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಅವರು ಮಾತನಾಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಾರ್ಟಿ ಭಾರಿ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಅವರು ವಿಶ್ವಾಸ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 18ರ ದಿನಭವಿಷ್ಯ

ಮುಕುಂದ ಮಾಲಾ ಸ್ತೋತ್ರದ ಶ್ರವಣ ಅಥವಾ ಪಠಣವನ್ನು ಮಾಡಿ. ದೂರವಾದ ಸ್ನೇಹ- ಸಂಬಂಧ ಮತ್ತೆ ಸರಿಹೋಗುವುದಕ್ಕೆ ಹಾಗೂ ಉದ್ಯೋಗ, ವ್ಯಾಪಾರ- ವ್ಯವಹಾರಗಳಲ್ಲಿ ಯಶಸ್ಸು ಕಾಣುವುದಕ್ಕೆ ಸಹಕಾರಿ ಆಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಪ್ರಾಪಂಚಿಕ ವಿಚಾರಗಳ ಬಗ್ಗೆ ಒಂದು ರೀತಿಯ ನಿರಾಸಕ್ತಿ ನಿಮ್ಮನ್ನು ಕಾಡಬಹುದು. ಯಾರಿಗೋ ಮುಖ್ಯ ಎಂದೆನಿಸಿದ್ದು ನನಗೂ ಮುಖ್ಯ ವಿಷಯ ಏಕಾಗಿರಬೇಕು ಎಂಬಂಥ ಧೋರಣೆ ಈ ದಿನ ಇರುತ್ತದೆ. ವೃತ್ತಿಯೋ ಅಥವಾ ಉದ್ಯೋಗಕ್ಕೆ ಸಂಬಂಧಿಸಿದ…

Read More

ಪುಟ್ಟ ಅಭಿಮಾನಿ ಕೊಟ್ಟ ಗಿಫ್ಟ್ ಸ್ವೀಕರಿಸಿದ ಗಿಲ್ಲಿ ನಟ – Kannada News | Gilli Nata Happily Took Fans Gift in Anekal

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು ಹೋದಲ್ಲಿ, ಬಂದಲ್ಲಿ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದಾರೆ. ಅವರು ವಿವಿಧ ಕಾರ್ಯಕ್ರಮಗಳಿಗೆ ತೆರಳಿ ಅಭಿಮಾನಿಗಳನ್ನು ಖುಷಿಪಡಿಸುತ್ತಿದ್ದಾರೆ. ಈಗ ಆನೇಕಲ್​​ನಲ್ಲಿ ನಡೆದ ಈವೆಂಟ್​​​ನಲ್ಲಿ ಗಿಲ್ಲಿ ಭಾಗಿ ಆಗಿದ್ದರು. ಅಲ್ಲಿ ಅಭಿಮಾನಿಗಳು ಕೊಟ್ಟ ಗಿಫ್ಟ್​​ನ ಅವರು ಸ್ವೀಕರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More