Headlines

ಸಿಖ್ಖರಿಗೆ ಮಾಡಿದ ಅವಮಾನ; ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ – Kannada News | Rahul Gandhi Called Ravneet Singh Bittu as traitor Because He Is Sikh PM Modi says in Parliament

ನವದೆಹಲಿ, ಫೆಬ್ರವರಿ 5: ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯಕ್ಕೆ ಉತ್ತರವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಸಭೆಯಲ್ಲಿ ಭಾಷಣ ಮಾಡಿದರು. ಕಾಂಗ್ರೆಸ್ ರಾಜ್ಯಸಭಾ ಸದಸ್ಯ ರಾಹುಲ್ ಗಾಂಧಿ (Rahul Gandhi) ಇದುವರೆಗೂ ಕಾಂಗ್ರೆಸ್ ತೊರೆದ ಯಾರನ್ನೂ ದೇಶದ್ರೋಹಿ ಎಂದು ಕರೆದಿಲ್ಲ, ಆದರೆ ರವನೀತ್ ಬಿಟ್ಟು ಸಿಖ್ ಆಗಿರುವುದರಿಂದಲೇ ಅವರನ್ನು ದೇಶದ್ರೋಹಿ ಎಂದು ಕರೆದರು. ಸಿಖ್ಖರನ್ನು ಕಂಡರೆ ಕಾಂಗ್ರೆಸ್​​ನವರಿಗೆ ಆಗುವುದಿಲ್ಲ ಎಂದು ಮೋದಿ ಟೀಕಿಸಿದ್ದಾರೆ. “ನಿನ್ನೆ ಸಂಸತ್ ಹೊರಗೆ ಒಂದು ಘಟನೆ ನಡೆಯಿತು. ಈ ಸದನದ ಸಂಸದ ರವನೀತ್…

Read More

Indian Navy Agniveer: ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ನೇಮಕಾತಿ; ದೇಶಸೇವೆಗೆ ಸುವರ್ಣವಕಾಶ – Kannada News | Join Indian Navy Agniveer: Apply Online for Technical Apprentice Recruitment 2026

ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ನೇಮಕಾತಿ ಭಾರತೀಯ ನೌಕಾಪಡೆಯಲ್ಲಿ (Indian Navy) ವೃತ್ತಿಜೀವನವನ್ನು ರೂಪಿಸಿಕೊಳ್ಳುವ ಮತ್ತು ದೇಶಸೇವೆ ಮಾಡುವ ಕನಸು ಕಾಣುತ್ತಿರುವ ದೇಶದ ಅವಿವಾಹಿತ ಯುವಕರಿಗೆ ಒಂದು ಅತ್ಯುತ್ತಮ ಅವಕಾಶ ಒದಗಿಬಂದಿದೆ. ಭಾರತೀಯ ನೌಕಾಪಡೆಯು ಅಗ್ನಿವೀರ್ (ಅಪ್ರೆಂಟಿಸ್) ನೇಮಕಾತಿಗೆ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ನೇಮಕಾತಿಯ ಅಡಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳು ನೌಕಾಪಡೆಯಲ್ಲಿ ಅತ್ಯುನ್ನತ ತಾಂತ್ರಿಕ ತರಬೇತಿ ಮತ್ತು ರಕ್ಷಣಾ ವಲಯದ ಅಮೂಲ್ಯವಾದ ಅನುಭವವನ್ನು ಪಡೆಯಲಿದ್ದಾರೆ. ನಿಗದಿತ ಅರ್ಹತೆಗಳನ್ನು ಹೊಂದಿರುವ ಆಸಕ್ತರು ಜೂನ್ 29 ರೊಳಗೆ ಆನ್‌ಲೈನ್…

Read More

ಎಲ್​ಪಿಜಿ ಬಿಕ್ಕಟ್ಟು ಎದುರಿಸಲು ಹರ್ದೀಪ್ ಪುರಿ ಮತ್ತು ಜೈಶಂಕರ್ ಜೊತೆ ಪ್ರಧಾನಿ ಮೋದಿ ಸಭೆ

ನವದೆಹಲಿ, ಮಾರ್ಚ್ 10: ಇರಾನ್ ಯುದ್ಧದಿಂದ ತೈಲ ಮತ್ತು ಅನಿಲ ಪೂರೈಕೆಯಲ್ಲಿ ವ್ಯತ್ಯಯ ಆಗಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಪರಿಸ್ಥಿತಿ ಅವಲೋಕಿಸಲು, ಅದರಲ್ಲೂ ಎಲ್​ಪಿಜಿ ಸರಬರಾಜು ಸ್ಥಿತಿ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಮಂಗಳವಾರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಜೊತೆ ಸಭೆ ನಡೆಸಿದರು. ಭಾರತದಲ್ಲಿ ಎಲ್​ಪಿಜಿ ಸರಬರಾಜು ಸರಿಯಾದ ರೀತಿಯಲ್ಲಿ ಇರುವುದನ್ನು ಖಾತ್ರಿಪಡಿಸಲು ಸರ್ಕಾರ ಸಾಧ್ಯವಾದ ಕ್ರಮಗಳನ್ನು ಕೈಗೊಳ್ಳುತ್ತಿದೆ. ದೇಶೀಯ ಇಂಧನ ಮಾರುಕಟ್ಟೆಯನ್ನು ರಕ್ಷಿಸಲು…

Read More

‘‘ಟಾಕ್ಸಿಕ್’ ಪ್ರೇಮಕತೆ ಸಂಪೂರ್ಣ ಭಿನ್ನ’: ಕತೆಯ ಬಗ್ಗೆ ನಾಯಕಿ ಕಿಯಾರಾ ಮಾತು

ಯಶ್ (Yash) ನಟನೆಯ ‘ಟಾಕ್ಸಿಕ್’ ಪ್ರಸ್ತುತ ಭಾರತೀಯ ಚಿತ್ರರಂಗದ ಬಲು ನಿರೀಕ್ಷೆ ಸಿನಿಮಾ. ಈಗಾಗಲೇ ಸಿನಿಮಾದ ಬಿಡುಗಡೆ ದಿನಾಂಕ ಎರಡು ಬಾರಿ ಬದಲಾಗಿದೆ. ಸಿನಿಮಾದ ಬಿಡುಗಡೆ ಯಾವಾಗ ಎಂಬ ಬಗ್ಗೆ ಖಾತ್ರಿ ಸಹ ಇಲ್ಲ. ಯಶ್, ‘ಟಾಕ್ಸಿಕ್’ ಸಿನಿಮಾವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವ ಪ್ರಯತ್ನದಲ್ಲಿದ್ದಾರೆ. ಇವುಗಳ ನಡುವೆ ‘ಟಾಕ್ಸಿಕ್’ ಸಿನಿಮಾನಲ್ಲಿ ನಟಿಸಿರುವ ನಾಯಕಿಯರು, ಕೆಲ ತಂತ್ರಜ್ಞರು ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಕೆಲವು ಕಡೆ ಮಾತನಾಡಿದ್ದು, ಎಲ್ಲರೂ ಸಹ ಬಹಳ ಹೆಮ್ಮೆಯಿಂದ ಸಿನಿಮಾದ ಬಗ್ಗೆ ಹೇಳಿಕೊಂಡಿದ್ದಾರೆ. ಅದರಲ್ಲೂ ಸಿನಿಮಾದ ಕತೆಯ…

Read More

ಟಿಎಂಸಿಯಲ್ಲಿ ಬಂಡಾಯ; ಫಿರ್ಹಾದ್ ಹಕೀಮ್ ಸೇರಿದಂತೆ 8 ಶಾಸಕರನ್ನು ಉಚ್ಛಾಟಿಸಿದ ಮಮತಾ ಬ್ಯಾನರ್ಜಿ – Kannada News | Mamata Banerjee expels Firhad Hakim, 7 rebel MLAs from TMC over secret meet with Ritabrata

ಕೊಲ್ಕತ್ತಾ, ಜೂನ್ 23: ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಆಂತರಿಕ ಭಿನ್ನಮತ ಈಗ ತಾರಕಕ್ಕೇರಿದೆ. ಪಶ್ಚಿಮ ಬಂಗಾಳದ ಪ್ರತಿಪಕ್ಷ ನಾಯಕ ರಿತಬ್ರತಾ ಬ್ಯಾನರ್ಜಿ ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದ ಕಾರಣಕ್ಕಾಗಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಫಿರ್ಹಾದ್ ಹಕೀಮ್ ಮತ್ತು ಅರೂಪ್ ರಾಯ್ ಸೇರಿದಂತೆ 8 ಹಿರಿಯ ನಾಯಕರನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಉಂಟಾಗಿರುವ ಭಿನ್ನಮತ ಈಗ ಮತ್ತೆ ಸ್ಫೋಟಗೊಂಡಿದೆ….

Read More

ಕೋಗಿಲು ನಿವಾಸಿಗಳ ಪಟ್ಟಿ ಸಿದ್ಧ: ಲೇಔಟ್​ಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ – Kannada News | Kogilu Layout Row: Kogilu residents List handover to GBA; BJP fact finding committee visits layout

ಬೆಂಗಳೂರು, ಜನವರಿ 03: ಕೋಗಿಲು (Kogilu Layout) ಅಕ್ರಮ ಒತ್ತುವರಿ ಜಟಾಪಟಿ ರಾಜಕಾರಣದಲ್ಲಿ ಮಾತಿನ ಸಮರವನ್ನೇ ಸೃಷ್ಟಿಸಿದೆ. ಮನೆ ಕೊಡ್ತೀವಿ ಎಂದಿರುವ ಸರ್ಕಾರದ ನಡೆಯನ್ನ ಪ್ರಶ್ನಿಸಿ ಬಿಜೆಪಿ (bjp) ಸಮರ ಸಾರಿದೆ. ರಾಜ್ಯ ಸರ್ಕಾರದ ನಿರ್ಧಾರವೇ ಅಕ್ರಮ ಅಂತ ಆರೋಪಿಸ್ತಿದೆ. ಕೋಗಿಲು ಲೇಔಟ್‌ ತೆರವು ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ತಿದ್ದು, ಇದರ ನಡುವೆ ಕಂದಾಯ ಇಲಾಖೆ ಸಂತ್ರಸ್ತರ ಪಟ್ಟಿ ರೆಡಿ ಮಾಡಿದೆ. ಕೋಗಿಲು ಲೇಔಟ್‌ನಲ್ಲಿ ಮನೆ ಕಳೆದುಕೊಂಡ ಅರ್ಹ ಫಲಾನುಭವಿಗಳ ಸಂಪೂರ್ಣ ಮಾಹಿತಿ ಇವತ್ತು GBA ಕೈ…

Read More

ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ

ಸಂಗೀತ ನಿರ್ದೇಶಕರು ತಮ್ಮ ಸಿನಿಮಾಗಳಿಗೆ ಲೈವ್ ಸಂಗೀತವನ್ನು ರೆಕಾರ್ಡ್ ಮಾಡುವದು ಉಂಟು. ಲೈವ್ ರೆಕಾರ್ಡ್, ಅತ್ಯುತ್ತಮ ಸಂಗೀತವನ್ನು ನೀಡುತ್ತದೆ ಎಂಬ ನಂಬಿಕೆ ಇದೆ. ಭಾರತದಲ್ಲಿ ಚೆನ್ನೈನ ಪ್ರತಿಷ್ಠಿತ ಸನ್​​ಶೈನ್ ಆರ್ಕೆಸ್ಟ್ರಾ ಮೂಲಕ ರೆಕಾರ್ಡ್ ಮಾಡಲಾಗುತ್ತದೆ. ವಿದೇಶದಲ್ಲಿ ರಾಯಲ್ ಫಿಲಾರ್ಮೋನಿಕ್ ಆರ್ಕೆಸ್ಟ್ರಾ ಬಲು ಜನಪ್ರಿಯ ಆರ್ಕೆಸ್ಟ್ರಾ. ಇದೀಗ ಎಆರ್ ರೆಹಮಾನ್ ಅವರು ‘ರಾಮಾಯಣ’ ಸಿನಿಮಾಕ್ಕಾಗಿ ಈ ಎರಡೂ ಆರ್ಕೆಸ್ಟ್ರಾಗಳನ್ನು ಒಂದೆಡೆ ಸೇರಿಸಿ ಸಂಗೀತ ರೆಕಾರ್ಡ್ ಮಾಡುತ್ತಿದ್ದಾರೆ. ನೆನಪಿರಲಿ, ‘ರಾಮಾಯಣ’ ಸಿನಿಮಾಕ್ಕೆ ರೆಹಮಾನ್ ಜೊತೆಗೆ ಹಾಮ್ಸ್ ಝೀಮರ್ ಸಹ ಸಂಗೀತ…

Read More

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನಾನು ಅವತ್ತು ಆಡಿದ ಮಾತು ಸತ್ಯವಾಗಿದೆ ಎಂದ ಬಿ.ಎಸ್​​.ಯಡಿಯೂರಪ್ಪ – Kannada News | Ex CM B.S. Yediyurappa Reacts to Life Imprisonment for MLA Vinay Kulkarni

ಚಿಕ್ಕಮಗಳೂರು, ಏಪ್ರಿಲ್​​ 17: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಧಾರವಾದ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಿ.ಎಸ್​​. ಯಡಿಯೂರಪ್ಪ ನಾನು ಅವತ್ತು ಆಡಿದ ಮಾತು ಸತ್ಯವಾಗಿದೆ ಎಂದಿದ್ದಾರೆ. ಅಲ್ಲದೆ ಯೋಗೀಶ್ ಗೌಡ ಕುಟುಂಬಕ್ಕೆ ದೇವರು ಶಕ್ತಿ ನೀಡಲಿ ಎಂದು ತಿಳಿಸಿದ್ದಾರೆ. ಆರಂಭದಲ್ಲಿ ಸ್ಥಳೀಯ ಪೊಲೀಸರು ಇದನ್ನು ಜಮೀನು…

Read More

ಮಧ್ಯಾಹ್ನ ಬಿಸಿಯೂಟಕ್ಕೆ ಕಾದಿದ್ದ ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ – Kannada News | Hubballi: government school Students Find Worms in Sambar, Parents Outraged

ಹುಬ್ಬಳ್ಳಿ, ಫೆಬ್ರವರಿ 02: ಹುಬ್ಬಳ್ಳಿ ತಾಲೂಕಿನ ತಾರಿಹಾಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟದ ಸಾಂಬಾರಿನಲ್ಲಿ ನುಸಿ ಹುಳ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ತಾರಿಹಾಳ ಸೇರಿ ವಿವಿಧ ಶಾಲೆಗೆ ಮಧ್ಯಾಹ್ನ ಬಿಸಿ ಊಟ ಅನ್ನ ಮತ್ತು ಸಾಂಬಾರು ಪೂರೈಕೆ ಮಾಡಲಾಗಿತ್ತು. ಬಹುತೇಕ ಶಾಲೆಗಳಿಗೆ ಪೂರೈಕೆ ಮಾಡಿದ್ದ ಸಾಂಬಾರನಲ್ಲಿ ನುಸಿ ಹುಳ ಪತ್ತೆ ಆಗಿದೆ. ಸಾಂಬಾರಿನಲ್ಲಿ ನುಸಿ ನೋಡಿದ ವಿದ್ಯಾರ್ಥಿಗಳು ಊಟ ಬಿಟ್ಟು ಮನೆಗೆ ಹೋಗಿ ಊಟ ಮಾಡಿ ಬಂದಿದ್ದಾರೆ. ಊಟ ಪೂರೈಸುವ ಸಂಸ್ಥೆ ವಿರುದ್ಧ ಪೋಷಕರು…

Read More

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಿಸಿದ್ದು ಏಲ್ಲಿ ಮತ್ತು ಯಾರು ಗೊತ್ತಾ? – Kannada News | Hardekar Manjappa was the first to initiate the celebration of Basava Jayanti in Karnataka

ದಾವಣಗೆರೆಯ ವಿರಕ್ತಮಠ, ಹರ್ಡೇಕರ ಮಂಜಪ್ಪImage Credit source: tv9 kannada ದಾವಣಗೆರೆ, ಏಪ್ರಿಲ್​ 20: ಜಗತ್ತಿನಾದ್ಯಂತ ಇಂದು 12ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ಜಗದ್ಗುರು ಬಸವಣ್ಣನವರ ಜಯಂತಿಯನ್ನು (Basava Jayanti) ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದರೆ, ಈ ‘ಬಸವ ಜಯಂತಿ’ ಎಂಬ ಜನೋತ್ಸವಕ್ಕೆ ನಾಂದಿ ಹಾಡಿದ್ದು ಎಲ್ಲಿ ಮತ್ತು ಯಾರು ಎಂಬುದು ಬಹುಶಃ ಇಂದಿನ ಪೀಳಿಗೆಗೆ ತಿಳಿದಿರಲಿಕ್ಕಿಲ್ಲ. ಮಹಾತ್ಮ ಗಾಂಧೀಜಿಯವರ ತತ್ವಗಳಿಗೂ ಮೊದಲೇ ಬಸವ ತತ್ವದ ಮೂಲಕ ಜನರನ್ನು ಸಂಘಟಿಸಿದ ‘ಕರ್ನಾಟಕದ ಗಾಂಧಿ’ ಹರ್ಡೇಕರ ಮಂಜಪ್ಪ ಅವರು…

Read More