Headlines

Video: ಕೆಳಗಿಳಿಯಲು ಮೆಟ್ಟಿಲುಗಳೇ ಇಲ್ಲದೆ ವಿಮಾನದಿಂದ ಜಂಪ್ ಮಾಡಿದ ಪ್ರಯಾಣಿಕರು – Kannada News | Air Congo Passengers Forced to Exit Aircraft Without Stairs at Kindu Airport

ಕಿಂದು, ಡಿಸೆಂಬರ್ 24: ಕೆಳಗಿಳಿಯಲು ಮೆಟ್ಟಿಲುಗಳೇ ಇಲ್ಲದೆ ಪ್ರಯಾಣಿಕರು ವಿಮಾನದಿಂದ ಜಂಪ್ ಮಾಡಿರುವ ಘಟನೆ ಕಿಂದು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದ ಕಿಂದು ವಿಮಾನ ನಿಲ್ದಾಣದಲ್ಲಿ ಏರ್ ಕಾಂಗೋ ವಿಮಾನದ ಪ್ರಯಾಣಿಕರು ಗಂಟೆಗಟ್ಟಲೆ ವಿಮಾನದೊಳಗೆ ಕಾಯುವಂತಾಗಿತ್ತು. ಪ್ರಯಾಣಿಕರು ಮೆಟ್ಟಿಲುಗಳಿಲ್ಲದೆ ಬೇಸರಗೊಂಡು ಬಾಗಿಲಿನಿಂದ ಸುಮಾರು 5-6 ಅಡಿಯಷ್ಟು ಕೆಳಗೆ ಹಾರಿದ್ದಾರೆ. ಮಣಿಮಾ ಪ್ರಾಂತ್ಯದಲ್ಲಿರುವ ಕಿಂದು ವಿಮಾನ ನಿಲ್ದಾಣವು ಮೂಲಸೌಕರ್ಯಗಳ ಕೊರತೆಯಿಂದ ಬಳಲುತ್ತಿದೆ. ವಿಮಾನಯಾನ ಸಂಸ್ಥೆಯು ಸಂಪರ್ಕವನ್ನು ಸುಧಾರಿಸುವ ಗುರಿಯನ್ನು ಹೊಂದಿದ್ದರೂ, ಈ ರೀತಿಯ ಘಟನೆಗಳು ಸಣ್ಣ…

Read More

ಏಯ್‌.. ಏಯ್‌ ಅಂದ್ರೂ ಕೇಳದ ಯುವಕ ಸ್ಟೇಜ್​​​​ ಮೇಲೇರಿ ಸಿಎಂಗೆ ಹೇಳಿದ್ದೇನು ಗೊತ್ತಾ?

ಮೈಸೂರು, (ಮಾರ್ಚ್ 13): ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು (ಮಾರ್ಚ್ 13) ತವರು ಕ್ಷೇತ್ರ ಮೈಸೂರಿನ ವರುಣಾಕ್ಕೆ ಭೇಟಿ ನೀಡಿದ್ದು, ಶ್ರೀ ಬೀರೇಶ್ವರ ಸ್ವಾಮಿ ದೇವಾಲಯದ ಸಂಪ್ರೋಕ್ಷಣ, ಪುನರ್ ಪ್ರತಿಷ್ಠಾಪನೆ, ಕುಂಭಾಭಿಷೇಕ ಹಾಗೂ ಮಹಾದ್ವಾರದ ಪೂಜಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಇದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯನವರನ್ನು ಅದ್ಧೂರಿಯಾಗಿ ತೆರೆ ವಾಹನದಲ್ಲಿ ಮೆರವಣಿಗೆ ಮೂಲಕ ಬರಮಾಡಿಕೊಂಡರು. ಇನ್ನು ಇದೇ ವೇಳೆ ಭದ್ರತಾಲೋಪವಾಗಿದೆ. ಸಿದ್ದರಾಮ್ಯಯ ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ಯುವಕನೋರ್ವ ಏಕಾಏಕಿ ವೇದಿಕೆ ನುಗ್ಗಿದ್ದು, ನಮ್ಮ…

Read More

Spiritual Greetings: ಹಿರಿಯರಿಗೆ ನಮಸ್ಕಾರ ಮಾಡುವಾಗ ಈ ತಪ್ಪು ಮಾಡಲೇಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | The Spiritual Significance of Namaskara: A Guide to Proper Devotional Greetings

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನಮಸ್ಕಾರ ಮಾಡುವ ಸರಿಯಾದ ವಿಧಾನದ ಬಗ್ಗೆ ವಿವರಿಸಿದ್ದಾರೆ. ನಮಸ್ಕಾರಗಳನ್ನು ಸರಿಯಾದ ವಿಧಾನದಲ್ಲಿ ಮಾಡಿದಾಗ ಮಾತ್ರ ಅವುಗಳ ಸಂಪೂರ್ಣ ಫಲ ನಮಗೆ ಲಭಿಸುತ್ತದೆ. ದೇವರುಗಳಿಗೆ, ಮನುಷ್ಯರಿಗೆ, ಹಿರಿಯರಿಗೆ ಹಾಗೂ ಗುರುಗಳಿಗೆ ನಾವು ಸಲ್ಲಿಸುವ ನಮಸ್ಕಾರವು ಯಾಂತ್ರಿಕವಾಗಿರದೆ, ಶ್ರದ್ಧೆ, ಭಕ್ತಿ ಮತ್ತು ಮನಸ್ಸಿನಿಂದ ಬಂದಂತಹ ವಿನಯದಿಂದ ಕೂಡಿರಬೇಕು. ಅಂತಹ ನಮಸ್ಕಾರಗಳು ನಿಜವಾದ ಫಲಗಳನ್ನು ನೀಡುತ್ತವೆ ಎಂದು ಅವರು ಹೇಳಿದ್ದಾರೆ. ನಿರ್ದಿಷ್ಟವಾಗಿ, ವಿಷ್ಣು ದೇವರಾಗಬಹುದು, ಸಮಸ್ತ…

Read More

Mahashivratri Fasting: ಈ 5 ವರ್ಗದ ಜನರು ಹಬ್ಬದ ದಿನದಂದು ಉಪವಾಸ ಮಾಡಲೇಬೇಡಿ – Kannada News | Safe Fasting: Mahashivratri Health Guide and Precautions, Who Should Avoid Upavasa?

ಉಪವಾಸ ಎಂದರೆ ಕೇವಲ ಊಟ ತ್ಯಜಿಸುವುದಲ್ಲ, ಅದು ಮನಸ್ಸನ್ನು ಶುದ್ಧಗೊಳಿಸಿ ದೇವರ ಧ್ಯಾನದಲ್ಲಿ ತೊಡಗುವ ಒಂದು ಆಧ್ಯಾತ್ಮಿಕ ವಿಧಾನ. ವಿಶೇಷವಾಗಿ ಮಹಾಶಿವರಾತ್ರಿ ದಿನ ಉಪವಾಸವನ್ನು ಅನೇಕರು ಭಕ್ತಿಯಿಂದ ಆಚರಿಸುತ್ತಾರೆ. ಆದರೆ ಭಕ್ತಿಯ ಜೊತೆಗೆ ಆರೋಗ್ಯದ ಬಗ್ಗೆ ಜಾಗರೂಕತೆಯೂ ಅತ್ಯಗತ್ಯ. ದೇಹ ಸಹಕರಿಸದಿದ್ದರೆ ಕಠಿಣ ಉಪವಾಸ ಮಾಡುವುದು ಸೂಕ್ತವಲ್ಲ. ಮಧುಮೇಹಿಗಳು: ಮಧುಮೇಹಿಗಳು ಊಟ ಮಾಡದೇ ಇರುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಹಠಾತ್ ಕುಸಿಯುವ (ಹೈಪೊಗ್ಲೈಸಿಮಿಯಾ) ಅಪಾಯವಿದೆ. ಇದು ತಲೆ ಸುತ್ತು, ಅಸ್ವಸ್ಥತೆ, ಗಂಭೀರ ಪರಿಸ್ಥಿತಿಯಲ್ಲಿ ಕೋಮಾಗೆ ಕಾರಣವಾಗಬಹುದು. ಆದ್ದರಿಂದ…

Read More

ತರಕಾರಿ ದರ ದಿಢೀರ್ ಏರಿಕೆ: 100ರ ಗಡಿ ದಾಟಿದ ಬೀನ್ಸ್, ಕಂಗಾಲಾದ ಗ್ರಾಹಕ! ಯಾವ ತರಿಕಾರಿಗೆ ಎಷ್ಟು? ಇಲ್ಲಿದೆ ಲಿಸ್ಟ್ – Kannada News | Karnataka Vegetable Prices Surge: Beans Reach Rs 100 per KG Amid Rising Summer Temperatures in Bengaluru

ಬೆಂಗಳೂರು, ಏಪ್ರಿಲ್ 21: ಒಂದು ಕಡೆ ಸುಡುತ್ತಿರುವ ಬಿಸಿಲು ಹಾಗೂ ತಾಪಮಾನ ಏರಿಕೆ ಜನರನ್ನು ಹೈರಾಣಾಗಿಸುತ್ತಿದ್ದರೆ, ಮತ್ತೊಂದು ಕಡೆ ಮಾರುಕಟ್ಟೆಯಲ್ಲಿ ತರಕಾರಿ ದರಗಳು (Vegetable Price) ಗಗನಕ್ಕೇರುತ್ತಿವೆ. ಕಳೆದ ಒಂದು ವಾರಕ್ಕೆ ಹೋಲಿಸಿದರೆ ಪ್ರತಿ ಕೆಜಿ ತರಕಾರಿ ದರದಲ್ಲಿ 10 ರಿಂದ 40 ರೂಪಾಯಿಗಳಷ್ಟು ಏರಿಕೆಯಾಗಿದ್ದು, ಗ್ರಾಹಕರು ತರಕಾರಿ ಖರೀದಿಸಲು ಯೋಚಿಸುವಂತಾಗಿದೆ. ಬೆಲೆ ಏರಿಕೆಗೆ ಕಾರಣವೇನು? ರಾಜ್ಯದಾದ್ಯಂತ ತಾಪಮಾನ ಏರಿಕೆಯಾಗಿರುವುದರಿಂದ ತರಕಾರಿ ಇಳುವರಿ ಕುಸಿದಿದೆ. ಮಾರುಕಟ್ಟೆಗೆ ಬರುತ್ತಿರುವ ತರಕಾರಿಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಇನ್ನೊಂದೆಡೆ ಹೋಟೆಲ್ ಮತ್ತು…

Read More

ಭಾರತದ ಕಾನೂನು ಅನುಸರಿಸಲು ಆಗಲ್ಲವೆಂದರೆ ಇಲ್ಲಿಂದ ನಿರ್ಗಮಿಸಿ: ವಾಟ್ಸಾಪ್ ವಿರುದ್ಧ ಸುಪ್ರೀಂ ಎಚ್ಚರಿಕೆ – Kannada News | Supreme Court asks WhatsApp and Meta to exit India if they can’t obey Indian laws

ನವದೆಹಲಿ, ಫೆಬ್ರುವರಿ 3: ವಾಟ್ಸಾಪ್​ನ ಗೌಪ್ಯತಾ ನೀತಿ (WhasApp Privacy Policy) ವಿಚಾರವಾಗಿ ಮೆಟಾ ಸಂಸ್ಥೆಯನ್ನು ಭಾರತದ ಸುಪ್ರೀಂ ಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡಿದೆ. ‘ನೀವು ಭಾರತೀಯ ಬಳಕೆದಾರರ ಗೌಪ್ಯತೆಯೊಂದಿಗೆ ಆಟವಾಡಬೇಡಿ. ನಮ್ಮ ಒಂದು ಡಿಜಿಟ್ ಡಾಟಾವನ್ನೂ ಪಡೆಯಲು ನಿಮಗೆ ಅವಕಾಶ ಕೊಡಲ್ಲ. ಗೌಪ್ಯತೆ ಉಳಿಸೋದಕ್ಕೆ ಆಗಲ್ಲ ಅಂದರೆ ಭಾರತದಿಂದ ನಿರ್ಗಮಿಸಿ’ ಎಂದು ವಾಟ್ಸಾಪ್​ನ ಮಾತೃ ಸಂಸ್ಥೆಯಾದ ಮೆಟಾಗೆ ಸರ್ವೋಚ್ಚ ನ್ಯಾಯಾಲಯ ಮಂಗಳವಾರ (ಫೆ. 3) ತಪರಾಕಿ ಹಾಕಿದೆ. ವಾಟ್ಸಾಪ್​ನ 2021ರ ಪ್ರೈವೆಸಿ ಪಾಲಿಸಿ ವಿಚಾರವಾಗಿ…

Read More

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯರಿಗಿಲ್ಲ ರಕ್ಷಣೆ?; ಸಿಬ್ಬಂದಿ ಸೋಗಿನಲ್ಲಿ ಬಂದು ವಿಕೃತಿ ಮೆರೆದ ಕಿರಾತಕನಿಗೆ ಬಿತ್ತು ಧರ್ಮದೇಟು – Kannada News | Karnataka Public Transport: Women’s Safety Concerns After Shakti Scheme Incident

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಕಿರುಕುಳ ತುಮಕೂರು, ಜೂ.23: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಬಳಿಕ ಸರ್ಕಾರಿ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಆದರೆ, ಇದೀಗ ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಸುರಕ್ಷತೆಯ (Women Safety) ಕುರಿತು ಆತಂಕ ಮೂಡಿಸುವ ಘಟನೆಗಳು ನಿರಂತರವಾಗಿ ವರದಿಯಾಗುತ್ತಲೇ ಇವೆ. ಸೋಲೂರು ಬಳಿ ನಡೆದ ಘಟನೆಯೊಂದು ಭಾರೀ ವೈರಲ್​​ ಆಗಿತ್ತು. ಈಗ ಅದರ ಬೆನ್ನಲ್ಲೇ ಕುಣಿಗಲ್​​​ನ ಬಿಲಿದೇವಾಲಯದ (Bilidevalaya) ಬಳಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲೇ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆಸಾಮಿಗೆ ಸಹಪ್ರಯಾಣಿಕರು…

Read More

ದಿನ ಭವಿಷ್ಯ: ಇಂದು ಅಪರೂಪದ ಗಜಕೇಸರಿ ಯೋಗ! ಯಾರಿಗೆ ಒಲಿಯಲಿದೆ ರಾಯರ-ಸಾಯಿಬಾಬಾ ಕೃಪೆ?

ಬೆಂಗಳೂರು, ಮೇ,21: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರ ದ್ವಾದಶ ರಾಶಿಗಳ ದಿನಭವಿಷ್ಯವನ್ನು ಪ್ರಸ್ತುತಪಡಿಸಿದೆ. ಇಂದು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಪಂಚಮಿ ತಿಥಿ ಮತ್ತು ಪುನರ್ವಸು ನಕ್ಷತ್ರ, ಗಂಡ ಯೋಗ, ಬಾಲವ ಕರಣ ಇವೆ. ಈ ದಿನದ ರಾಹುಕಾಲ ಮಧ್ಯಾಹ್ನ 1:50 ರಿಂದ 3:26 ರವರೆಗೆ ಇದ್ದರೆ, ಶುಭಕಾಲ ಬೆಳಗ್ಗೆ 12:16 ರಿಂದ ಮಧ್ಯಾಹ್ನ 1:50 ರವರೆಗೆ ಇರುತ್ತದೆ. ರವಿ ವೃಷಭ ರಾಶಿಯಲ್ಲಿ, ಚಂದ್ರ ಕರ್ಕಾಟಕ…

Read More

ಶಶಾಂಕ್ ಶೇಷಗಿರಿ ಕಂಠದಲ್ಲಿ ‘ತ್ರಿಕಾರಂ’ ಸಿನಿಮಾದ ಟೈಟಲ್ ಸಾಂಗ್ – Kannada News | Harshavardhan starrer Trikaaram Kannada movie title song released

ಯದುವೀರ್ ಒಡೆಯರ್ ಅವರು ‘ತ್ರಿಕಾರಂ’ (Trikaaram) ಸಿನಿಮಾದ ಮೇಕಿಂಗ್ ದೃಶ್ಯಗಳನ್ನು ಒಳಗೊಂಡ ಟೈಟಲ್ ಸಾಂಗ್‌ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಬೆಂಬಲ ನೀಡಿದ್ದಾರೆ. ‘ಆ ದೇವರ ವಂಶದ ಕುಡಿ ಇವನು, ಈ ಮಣ್ಣನು ಕಾಯಲು ಬಂದವನು..’ ಎಂದು ಆರಂಭ ಆಗುವ ಹಾಡಿಗೆ ಭರ್ಜರಿ ಚೇತನ್‌ಕುಮಾರ್ ಅವರು ಸಾಹಿತ್ಯ ನರೆದಿದ್ದಾರೆ. ಶಶಾಂಕ್ ಶೇಷಗಿರಿ ಅವರ ಕಂಠದಲ್ಲಿ ಈ ಹಾಡು ಮೂಡಿಬಂದಿದೆ. ವಿವೇಕ್ ಚಕ್ರವರ್ತಿ ಅವರು ಸಂಗೀತ ಸಂಯೋಜಿಸಿದ್ದಾರೆ. ಹರ್ಷವರ್ಧನ್ (Harshavardhan) ಅವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ‘ತ್ರಿಕಾರಂ’ ಸಿನಿಮಾದ…

Read More

Hanuman Temples: ಸ್ತ್ರೀ ರೂಪದ ಹನುಮ, ತಲೆಕೆಳಗಾದ ಆಂಜನೇಯ; ಅಚ್ಚರಿ ಮೂಡಿಸುವ 5 ಅಪರೂಪದ ದೇವಾಲಯಗಳಿವು – Kannada News | Rare Hanuman Temples in India: Discover Unique Forms and Ancient Stories

ವಿಶಿಷ್ಟ ಹನುಮಂತನ ದೇವಾಲಯImage Credit source: gemini ai ಭಾರತದಾದ್ಯಂತ ಹನುಮಂತನ ಸಾವಿರಾರು ದೇವಾಲಯಗಳಿವೆ. ಆದರೆ ಕೆಲವು ಕ್ಷೇತ್ರಗಳು ತಮ್ಮ ವಿಶಿಷ್ಟ ವಿಗ್ರಹ ಶೈಲಿ, ಪೌರಾಣಿಕ ಹಿನ್ನೆಲೆ ಮತ್ತು ನಂಬಿಕೆಗಳಿಂದಾಗಿ ಪ್ರಪಂಚದಾದ್ಯಂತ ಪ್ರಸಿದ್ಧವಾಗಿವೆ. ಸ್ತ್ರೀ ರೂಪದ ಹನುಮನಿಂದ ಹಿಡಿದು ತಲೆಕೆಳಗಾಗಿ ನಿಂತಿರುವ ಆಂಜನೇಯನವರೆಗೆ, ಅಚ್ಚರಿ ಮೂಡಿಸುವ ಐದು ಅಪರೂಪದ ದೇವಾಲಯಗಳ ಮಾಹಿತಿ ಇಲ್ಲಿದೆ. ಗಿರಿಜಾಬಂಧ್ ಹನುಮಾನ್, ರತನ್‌ಪುರ (ಛತ್ತೀಸ್‌ಗಢ): ಸಾಮಾನ್ಯವಾಗಿ ಹನುಮಂತನನ್ನು ಬ್ರಹ್ಮಚಾರಿ ಮತ್ತು ವೀರ ರೂಪದಲ್ಲಿ ನೋಡುತ್ತೇವೆ. ಆದರೆ ರತನ್‌ಪುರದಲ್ಲಿ ಹನುಮಂತನು ಮಾತೃತ್ವದ ರೂಪದಲ್ಲಿ (ಸ್ತ್ರೀ…

Read More