ರೋಹಿತ್, ಕೊಹ್ಲಿಯ ಶತಕಗಳ ಅಬ್ಬರ; ಬಿಸಿಸಿಐ ವಿರುದ್ಧ ಸಿಡಿದೆದ್ದ ಅಭಿಮಾನಿಗಳು – Kannada News | BCCI Blasted: No Live Stream for Rohit Kohli Vijay Hazare Centuries; Fan Anger
ಭಾರತೀಯ ದೇಶೀಯ ಕ್ರಿಕೆಟ್‌ನ ಅತಿದೊಡ್ಡ ಏಕದಿನ ಪಂದ್ಯಾವಳಿ ವಿಜಯ್ ಹಜಾರೆ ಟ್ರೋಫಿ (Vijay Hazare Trophy) ಡಿಸೆಂಬರ್ 24 ರಿಂದ ಪ್ರಾರಂಭವಾಗಿದೆ. ಈ ಆವೃತ್ತಿಯ ದೊಡ್ಡ ಹೈಲೈಟ್ ಎಂದರೆ ಟೀಂ ಇಂಡಿಯಾದ ಇಬ್ಬರು ದಂತಕಥೆಯ ಬ್ಯಾಟ್ಸ್‌ಮನ್‌ಗಳಾದ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಬಹಳ ಸಮಯದ ನಂತರ ಈ ಟೂರ್ನಿಯಲ್ಲಿ ಆಡಿದರು. ಈ ಇಬ್ಬರೂ ಸ್ಟಾರ್ ಆಟಗಾರರು ಮೊದಲ ಸುತ್ತಿನಲ್ಲಿ ತಮ್ಮ ರಾಜ್ಯ ತಂಡಗಳಾದ ಮುಂಬೈ ಮತ್ತು ದೆಹಲಿ ಪರ ಅದ್ಭುತ…