‘ದಿ ಕೇರಳ ಸ್ಟೋರಿ’ ನಿರ್ಮಾಪಕ, ನಿರ್ದೇಶಕನ ನಡುವೆಯೇ ಶುರುವಾಯ್ತು ಜಗಳ – Kannada News | Verbal war between The Kerala Story director Sudipto Sen and Producer Vipul Amrutlal Shah
2023ರಲ್ಲಿ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಆ ಸಿನಿಮಾಗೆ ಸುದೀಪ್ತೋ ಸೇನ್ ಅವರು ನಿರ್ದೇಶನ ಮಾಡಿದ್ದರು. ವಿಪುಲ್ ಅಮೃತ್ಲಾಲ್ ಶಾ (Vipul Amrutlal Shah) ಅವರು ಬಂಡವಾಳ ಹೂಡಿದ್ದರು. ಆದರೆ ‘ದಿ ಕೇರಳ ಸ್ಟೋರಿ 2’ ಸಿನಿಮಾದಿಂದ ಸುದೀಪ್ತೋ ಸೇನ್ ಅವರು ಹೊರಗೆ ಉಳಿದರು. ಅವರ ಬದಲು ಕಾಮ್ಯಾಕ್ಯ ನಾರಾಯಣ್ ಸಿಂಗ್ ಅವರು ನಿರ್ದೇಶನ ಮಾಡಿದರು. ಈಗ ನಿರ್ಮಾಪಕ ವಿಪುಲ್ ಅಮೃತ್ಲಾಲ್ ಶಾ ಮತ್ತು ನಿರ್ದೇಶಕ ಸುದೀಪ್ತೋ…