Headlines

ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ, ಗಾಯಾಳು ಪತ್ನಿ ಹೇಳಿದ್ದಿಷ್ಟು – Kannada News | Bannerghatta Park Keeper Injured in Leopard Attack: What did Keeper wife said

ಆನೇಕಲ್​, ಫೆಬ್ರವರಿ 13: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ ಮಾಡಿರುವಂತಹ ಘಟನೆ ನಡೆದಿದೆ. ಉದ್ಯಾನವನದ ಪ್ರಾಣಿ ಪಾಲಕ ಶಾಂತಪ್ಪ ಮೇಲೆ ಚಿರತೆ ದಾಳಿ ಮಾಡಿದ್ದು, ಮುಖ, ಕತ್ತಿನ ಭಾಗಕ್ಕೆ ಗಂಭೀರ ಗಾಯವಾಗಿದೆ. ಸದ್ಯ ಶಾಂತಪ್ಪರನ್ನ ಜಿಗಣಿಯ ಖಾಸಗಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನೆ ಬಗ್ಗೆ ಶಾಂತಪ್ಪ ಪತ್ನಿ ಜಯಮ್ಮ ಪ್ರತಿಕ್ರಿಯಿಸಿದ್ದು, ಬನ್ನೇರುಘಟ್ಟ ಝೂನಲ್ಲಿ ಕಳೆದ 25 ವರ್ಷದಿಂದ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಕಾಡೆಮ್ಮೆ ದಾಳಿಯಿಂದ ಗಾಯಗೊಂಡಿದ್ದರು. ಇದೀಗ ಚಿರತೆ…

Read More

ಎಂಥಾ ಅದ್ಭುತ: ಹುಡುಗ ಮಾತ್ರ ಅಲ್ಲ ಇಡೀ ಫ್ಯಾಮಿಲಿಯೇ ಬಂದು ಹುಡುಗಿಗೆ ಪ್ರಪೋಸ್ ಮಾಡಿರುವ ವಿಡಿಯೋ ಇಲ್ಲಿದೆ

ಸಾಮಾನ್ಯವಾಗಿ ಹೋಟೆಲ್​ಗೋ ಅಥವಾ ಯಾವುದೋ ಒಳ್ಳೆಯ ಸ್ಥಳಕ್ಕೆ ಹೋಗಿ ಹುಡುಗರು ಹುಡುಗಿಯರಿಗೆ ಪ್ರೇಮ ನಿವೇದನೆ ಮಾಡುತ್ತಾರೆ. ಆದರೆ ಹುಡುಗ ಮಾತ್ರವಲ್ಲ ಇಡೀ ಕುಟುಂಬವೇ ಆಕೆಗೆ ಪ್ರಪೋಸ್ ಮಾಡಲು ಅವರ ಮನೆ ಕೆಳಗೆ ನಿಂತು ಬಾಲ್ಕನಿಯಲ್ಲಿ ನಿಂತಿರುವ ಯುವತಿಗೆ ಪ್ರಪೋಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಆ ವ್ಯಕ್ತಿ ತನ್ನ ಗೆಳತಿಯ ಮನೆಯ ಹೊರಗೆ ತನ್ನ ಸ್ನೇಹಿತರು, ಸಂಬಂಧಿಕರು ಮತ್ತು ಕುಟುಂಬ ಸದಸ್ಯರನ್ನು ಒಟ್ಟುಗೂಡಿಸಿದ್ದರು. ಎಲ್ಲರೂ ಒಟ್ಟಿಗೆ ಕಾಯುತ್ತಿದ್ದರು. ಜನರು ನೃತ್ಯ ಮಾಡುತ್ತಾ, ಹಾಡುತ್ತಾ, ಯುವತಿಗೆ ಬಾಲ್ಕನಿಯಲ್ಲಿ ನೋಡುವಂತೆ…

Read More

Weather Forecast: ಮುಂದಿನ ಕೆಲವು ಗಂಟೆಗಳ ಕಾಲ ಬೆಂಗಳೂರಿಗೆ ಹೈ ಅಲರ್ಟ್!: ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ ಐಎಂಡಿ

ಬೆಂಗಳೂರು,ಮೇ,27: ರಾಜಧಾನಿ ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆಯು (IMD) ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ರಾಜ್ಯದ ಒಟ್ಟು 9 ಪ್ರಮುಖ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಕೆಲವು ಗಂಟೆಗಳಲ್ಲಿ ಭಾರಿ ಗುಡುಗು ಸಹಿತ ಸಾಧಾರಣದಿಂದ ಅತ್ಯಂತ ತೀವ್ರ ಸ್ವರೂಪದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮಳೆಯ ಸಮಯದಲ್ಲಿ ಗಂಟೆಗೆ 40…

Read More

CSK vs RR Playing XI: ಟಾಸ್ ಗೆದ್ದ ರಾಜಸ್ಥಾನ್; ಧೋನಿ, ಬ್ರೆವಿಸ್ ಇಲ್ಲದೆ ಕಣಕ್ಕಿಳಿದ ಸಿಎಸ್​ಕೆ

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಐಪಿಎಲ್ 2026 ರ ಮೊದಲ ಪಂದ್ಯವು ಮಾರ್ಚ್ 30, 2026 ರಂದು ಅಸ್ಸಾಂನ ಗುವಾಹಟಿಯಲ್ಲಿರುವ ಬಾರ್ಬರಪ್ಪ ​​ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಕಳೆದ ಸೀಸನ್‌ನಲ್ಲಿ ಎರಡೂ ತಂಡಗಳು ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿದ್ದವು. ಪರಿಣಾಮವಾಗಿ, ಎರಡೂ ತಂಡಗಳು ಈ ಸೀಸನ್ ಅನ್ನು ಗೆಲುವಿನೊಂದಿಗೆ ಪ್ರಾರಂಭಿಸುವ ಇರಾದೆಯಲ್ಲಿವೆ. ಐಪಿಎಲ್‌ನ ಮೊದಲ ಆವೃತ್ತಿಯ ಚಾಂಪಿಯನ್ ಆಗಿರುವ ರಾಜಸ್ಥಾನ್ ರಾಯಲ್ಸ್, ಐದು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು…

Read More

ವಿಚಿತ್ರ ಮುಖದ ವ್ಯಕ್ತಿಯೊಟ್ಟಿಗೆ ಪ್ರೀತಿಗೆ ಬಿದ್ದ ಬಾಲಿವುಡ್ ಹಾಟ್ ನಟಿ ದಿಶಾ ಪಟಾನಿ – Kannada News | Disha Patani is in love with mask man Talwiinder who is he

ಬಾಲಿವುಡ್​​ನಲ್ಲಿ (Bollywood) ಸಾಕಷ್ಟು ಹಾಟ್ ನಟಿಯರಿದ್ದಾರೆ ಆದರೆ ದಿಶಾ ಪಟಾನಿ ನಂಬರ್ 1 ಎನ್ನಬಹುದು. ಫಿಟ್​​ನೆಸ್​ಗೆ ಅಪಾರ ಒತ್ತು ಕೊಡುವ ದಿಶಾ ಪಟಾನಿ, ಗ್ಲಾಮರಸ್ ಆಗಿಯೂ ಕಾಣಿಸಿಕೊಳ್ಳುತ್ತಾರೆ. ಸಿನಿಮಾ, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ನಟಿ ದಿಶಾ ಪಟಾನಿ, ನಿಜ ಜೀವನದಲ್ಲಿ ಸಹ ಸಖತ್ ಬೋಲ್ಡ್ ಆದ ನಿರ್ಣಯಗಳನ್ನೇ ತೆಗೆದುಕೊಳ್ಳುತ್ತಾರೆ. ಪದೇ ಪದೇ ಬಾಯ್​​ಫ್ರೆಂಡ್ ಬದಲಾಯಿಸುವ ದಿಶಾ ಪಟಾನಿ ಇದೀಗ ವಿಚಿತ್ರ ವ್ಯಕ್ತಿಯೊಡನೆ ಪ್ರೀತಿಗೆ ಬಿದ್ದಿದ್ದಾರೆ. ಮುಖಕ್ಕೆ ಪ್ರೇತತ ಪೇಯಿಂಟ್ ಬಳಿದುಕೊಂಡು ಓಡಾಡುವ ಯುವಕನೊಟ್ಟಿಗೆ…

Read More

ವರ್ಷಗಳಿಂದ ಪರಪ್ಪನ ಅಗ್ರಹಾರ​ ಜೈಲಿನಲ್ಲಿದ್ದ ಶಂಕಿತ ಉಗ್ರ ಚಿಕಿತ್ಸೆ ಫಲಿಸದೆ ಸಾವು! – Kannada News | Suspected Terrorist Sadiq Pasha Dies in Bengaluru Victoria Hospital

ವರ್ಷಗಳಿಂದ ಪರಪ್ಪನ ಅಗ್ರಹಾರ​ ಜೈಲಿನಲ್ಲಿದ್ದ ಶಂಕಿತ ಉಗ್ರ ಸಾವು! ಬೆಂಗಳೂರು, ಫೆಬ್ರವರಿ 07: ಬೆಂಗಳೂರಿನ ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತರಾಗಿದ್ದ ಸಾಧಿಕ್ ಪಾಷಾ (47), ಅನಾರೋಗ್ಯದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ನಿನ್ನೆ (ಫೆಬ್ರುವರಿ 06) ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ. 6 ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಷಾ ಸಾಧಿಕ್ ಪಾಷಾ ಕಳೆದ ಆರು…

Read More

ಸಿನಿಮಾ ಬಗ್ಗೆ ಇದ್ದ ಈ ತಪ್ಪು ಗ್ರಹಿಕೆ ಈ ವರ್ಷ ಮಾಯವಾಯ್ತು – Kannada News | Movie duration changing year by year

90ರ ದಶಕದಲ್ಲಿ ಅನೇಕ ಸಿನಿಮಾಗಳು ಮೂರು ಗಂಟೆಗಳು ಇದ್ದ ಉದಾಹರಣೆ ಇದೆ. ಆದರೆ, ಕಳೆದ ಒಂದು ದಶಕದ ಸಿನಿಮಾ ನೋಡಿದರೆ ಬಹುತೇಕ ಚಿತ್ರಗಳ ಸಮಯವು ಎರಡು ಗಂಟೆಯಿಂದ ಎರಡೂವರೆ ಗಂಟೆ ಇದೆ. ಇದು ಸ್ಟ್ಯಾಂಡರ್ಡ್ ಎನಿಸಿಬಿಟ್ಟಿದೆ. ಆದರೆ, ಈ ವರ್ಷವು ಇದನ್ನು ಬದಲಿಸೋ ಸೂಚನೆ ಕೊಟ್ಟಿದೆ. ‘ಡೆವಿಲ್’, ‘ಧುರಂಧರ್’ ಸೇರಿದಂತೆ ಹಲವು ಸಿನಿಮಾಗಳು ಈ ನಿಯಮವನ್ನು ಮುರಿದಿವೆ. ಈಗಿನ ಕಾಲದಲ್ಲಿ ಮನರಂಜನೆಗೆ ನಾನಾ ಆಯ್ಕೆಗಳಿವೆ. ಹೀಗಾಗಿ, ಸಿನಿಮಾ ನೋಡಿಯೇ ಮನರಂಜನೆ ಪಡೆಯಬೇಕು ಎಂಬುದು ಯಾರಿಗೂ ಇಲ್ಲ. ಮೊದಲಿನಷ್ಟು…

Read More

ತಾಯಿಗೆ 80 ಕೋಟಿ ಮನೆ ಕೊಟ್ಟು ನಿಧನ ಹೊಂದಿದ ‘ಕಿರಾತಕ’ ನಟ; ಬೇಸರದಲ್ಲಿ ಗುಡಿಸಲು ಸೇರಿದ ಅಮ್ಮ – Kannada News | Daniel Balaji’s Mother’s Grief: Abandons Rs 80 Cr Mansion for Simple Hut

ಪೋಷಕರು ಬದುಕಿರುವಾಗಲೇ ಮಕ್ಕಳ ಸಾವು ಸಂಭವಿಸುವುದು ಬದುಕಿನ ಅತಿದೊಡ್ಡ ಆಘಾತ. ಇಂತಹದ್ದೇ ಒಂದು ಹೃದಯವಿದ್ರಾವಕ ಘಟನೆ ತಮಿಳು ಚಿತ್ರರಂಗದ ಹೀರೋ ಮನೆಯಲ್ಲಿ ನಡೆದಿತ್ತು. ಖ್ಯಾತ ನಟ ಡೇನಿಯಲ್ ಬಾಲಾಜಿ ಅವರ ನಿಧನದ ನಂತರ ಅವರ ತಾಯಿ ರಾಜಲಕ್ಷ್ಮಿ ಅವರ ಪರಿಸ್ಥಿತಿ ಕಂಡು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ. ಅವರು ಬಂಗಲೆ ತೊರೆದು ಸಣ್ಣ ಮನೆಯಲ್ಲಿ ವಾಸವಾಗುತ್ತಿದ್ದಾರೆ. ಕೇವಲ ತಮಿಳು ಮಾತ್ರವಲ್ಲದೆ ಕನ್ನಡ ಚಿತ್ರರಂಗದಲ್ಲೂ ಡೇನಿಯಲ್ ಬಾಲಾಜಿ ತಮ್ಮ ಛಾಪು ಮೂಡಿಸಿದ್ದರು. ಯಶ್ ಅಭಿನಯದ ಸೂಪರ್ ಹಿಟ್ ಸಿನಿಮಾ ‘ಕಿರಾತಕ’…

Read More

ಶ್ರೀರಾಮನ ಪಾತ್ರಕ್ಕೆ ರಣಬೀರ್ ಕಪೂರ್​ಗಿಂತ ಉತ್ತಮ ನಟ ಯಾರೂ ಇಲ್ಲ: ನಮಿತ್ ಮಲ್ಹೋತ್ರಾ – Kannada News | Namit Malhotra praises Ranbir Kapoor as best choice for Lord Rama in Ramayana movie

ಬಾಲಿವುಡ್ ನಟ ರಣಬೀರ್ ಕಪೂರ್ (Ranbir Kapoor) ಅವರು ‘ರಾಮಾಯಣ’ ಸಿನಿಮಾದಲ್ಲಿ ರಾಮನ ಪಾತ್ರ ಮಾಡುತ್ತಿದ್ದಾರೆ. ಆ ಸಿನಿಮಾದ ಬಿಡುಗಡೆಗೂ ಮೊದಲೇ ಅವರು ಜಾಗತಿಕ ಮಟ್ಟದಲ್ಲಿ ಸುದ್ದಿ ಆಗುತ್ತಿದ್ದಾರೆ. ಪ್ರತಿಷ್ಠಿತ ‘ಟೈಮ್’ (TIME) ಮ್ಯಾಗಜಿನ್ ಬಿಡುಗಡೆ ಮಾಡಿರುವ 2026ನೇ ಸಾಲಿನ ವಿಶ್ವದ 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯಲ್ಲಿ ರಣಬೀರ್ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ನಟ ಎಂಬ ಹೆಗ್ಗಳಿಕೆಗೆ ರಣಬೀರ್ ಪಾತ್ರರಾಗಿದ್ದಾರೆ. ಈ ಸಂದರ್ಭದಲ್ಲಿ ‘ರಾಮಾಯಣ’ ಚಿತ್ರದ ನಿರ್ಮಾಪಕ ನಮಿತ್…

Read More

ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ? ಯಾವಾಗ ವೈದ್ಯರ ಸಲಹೆ ಪಡೆಯಬೇಕು – Kannada News | Blood in Urine? When to Worry About Kidney Cancer

ಮೂತ್ರದಲ್ಲಿ (Urine) ರಕ್ತ ಕಾಣಿಸಿಕೊಳ್ಳುವುದು ಸಾಮಾನ್ಯ ವಿಷಯವಲ್ಲ. ಇದಕ್ಕೆ ಯೂರಿನರಿ ಇನ್ಫೆಕ್ಷನ್, ಕಿಡ್ನಿ ಸ್ಟೋನ್ ಅಥವಾ ಕೆಲವು ಔಷಧಿಗಳ ಸೇವನೆಯಿಂದ ಉಂಟಾಗುವ ಅಡ್ಡಪರಿಣಾಮಗಳು ಕೂಡ ಕಾರಣವಾಗಿರಬಹುದು. ಕೆಲವೊಮ್ಮೆ ಪ್ರೋಸ್ಟೇಟ್ ಸಮಸ್ಯೆಯೂ ಈ ಸಮಸ್ಯೆಗೆ ಕಾರಣವಾಗಬಹುದು. ಆದರೆ ಪ್ರತಿಯೊಂದು ಸಂದರ್ಭದಲ್ಲೂ ಇದು ಕ್ಯಾನ್ಸರ್‌ನ ಲಕ್ಷಣವೆಂದು ಅರ್ಥೈಸುವುದು ತಪ್ಪು. ಹಾಗಂತ ಈ ರೀತಿಯ ಈ ಲಕ್ಷಣವನ್ನು ನಿರ್ಲಕ್ಷ್ಯ ಮಾಡುವುದು ಕೂಡ ಬಹಳ ಅಪಾಯಕಾರಿ. ಒಂದು ಅಥವಾ ಎರಡು ಬಾರಿ ಈ ಸಮಸ್ಯೆ ಕಾಣಿಸಿಕೊಂಡರೆ ಆತಂಕ ಪಡುವ ಅವಶ್ಯಕತೆ ಇಲ್ಲ. ಆದರೆ…

Read More