ಹೃದಯಾಘಾತ ಪ್ರಕರಣಕ್ಕೆ ಟ್ವಿಸ್ಟ್: ತಿಂಗಳ ಬಳಿಕ ಕೊಲೆ ರಹಸ್ಯ ಬಯಲು, ಪತ್ನಿಯೇ ಪತಿಗೆ ಚಟ್ಟ ಕಟ್ಟಿದ್ದು – Kannada News | Tumakuru Murder: Wife, Lover Arrested After Exhumed Body Reveals Heart Attack Was Murder
ಪರಮೇಶ್, ಆಶಾ, ಚಂದ್ರಪ್ಪImage Credit source: tv9 kannada ತುಮಕೂರು, ಮಾರ್ಚ್ 05: ಗಂಡನ (Husband) ಸಾವು ಹೃದಯಾಘಾತ ಎಂದು ಪತ್ನಿ ಕಣ್ಣೀರು ಹಾಕಿದ್ದಳು. ಗಂಡನ ಸಾವಿನ ಬಗ್ಗೆ ಕಿಂಚಿತ್ತು ಕೊರಗಿಲ್ಲದ ಪತ್ನಿ, ಪತಿ ಮೃತಪಟ್ಟ 20 ದಿನಕ್ಕೆ ಮತ್ತೊಬ್ಬನ ಮದುವೆಯಾಗಿದ್ದಳು. ಆಕೆಯ ನಡೆಯಿಂದ ಅನುಮಾನಗೊಂಡ ಸಂಬಂಧಿಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಅಂತ್ಯಕ್ರಿಯೆ ಮಾಡಿ ಹೂತಿಟ್ಟ ಶವ ಸಹ ಹೊರ ತೆಗೆದು ಪರಿಕ್ಷೆ ನಡೆಸಲಾಗಿತ್ತು. ಈ ನಡುವೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಎಂಬಂತೆ ಪೊಲೀಸರ ವಿಚಾರಣೆ ವೇಳೆ…