TV9 Kannada News Live: ಟೀಮ್ ಇಂಡಿಯಾಗೆ ಸೂರ್ಯಂಶ್ ಶೆಡ್ಗೆ ಎಂಟ್ರಿ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada News Live 24 June 2026 Padma Awards, Bengaluru Metro Karnataka Weather, Politics Latest Updates in Kannada
ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ ಇರಾನ್ ವಿರುದ್ಧದ ಯುದ್ಧ ನಿಲ್ಲಿಸಲು ಅಮೆರಿಕ ಸೆನೆಟ್‌ನಲ್ಲಿ ಮಹತ್ವದ ನಿರ್ಣಯ ಅಂಗೀಕಾರವಾಗುವ ಮೂಲಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ರಾಜಕೀಯ ಹಿನ್ನಡೆಯಾಗಿದೆ. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ವಿವಿಧ ರಂಗಗಳ ಸಾಧಕರಿಗೆ ಪ್ರತಿಷ್ಠಿತ ‘ಪದ್ಮ ಪ್ರಶಸ್ತಿ 2026’ ಅನ್ನು ಪ್ರದಾನ ಮಾಡಿದ್ದಾರೆ. ಇತ್ತ ಕ್ರೀಡಾಲೋಕದಲ್ಲಿ, ಐರ್ಲೆಂಡ್ ಮತ್ತು ಇಂಗ್ಲೆಂಡ್ ಸರಣಿಗೂ ಮುನ್ನ ಗಾಯಾಳು ನಿತೀಶ್ ರೆಡ್ಡಿ ಬದಲಿಗೆ 23 ವರ್ಷದ ಯುವ ಆಲ್ರೌಂಡರ್ ಸೂರ್ಯಂಶ್ ಶೆಡ್ಗೆ…