PM Narendra Modi: ವಿಶ್ವದ ಅತ್ಯಂತ ಜನಪ್ರಿಯ, ವಿಶ್ವಾಸಾರ್ಹ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ
ನವದೆಹಲಿ, ಮಾರ್ಚ್ 26: ಮಾರ್ನಿಂಗ್ ಕನ್ಸಲ್ಟ್ ವಿಶ್ವದ ಅತ್ಯಂತ ವಿಶ್ವಾಸಾರ್ಹ ಮತ್ತು ಜನಪ್ರಿಯ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಗ್ಲೋಬಲ್ ಲೀಡರ್ ಅಪ್ರೂವಲ್ ರೇಟಿಂಗ್ ಟ್ರ್ಯಾಕರ್ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ(Narendra Modi) ಮೊದಲನೇ ಸ್ಥಾನವನ್ನು ಪಡೆದಿದ್ದಾರೆ. ಶೇ. 68ರಷ್ಟು ಜನ ಮೋದಿಯವರ ಮೇಲೆ ನಂಬಿಕೆಯನ್ನು ಇಟ್ಟುಕೊಂಡಿದ್ದಾರೆ ಎನ್ನುತ್ತದೆ ಈ ಸಮೀಕ್ಷಾ ವರದಿ. ಈ ಸಮೀಕ್ಷೆಯು ಮಾರ್ಚ್ 2026ರ ಮೊದಲ ವಾರದ ದತ್ತಾಂಶವನ್ನು ಆಧರಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜನಪ್ರಿಯತೆಯ ರೇಟಿಂಗ್ ಕೇವಲ ಶೇ….