Headlines

ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ – Kannada News | Meat Sale Banned in Bengaluru on Maha Shivaratri: Greater Bengaluru Authority Issues Order

ಬೆಂಗಳೂರು, ಫೆಬ್ರವರಿ 13: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಫೆಬ್ರವರಿ 15 ರಂದು ಬೆಂಗಳೂರು ನಗರದಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಆದೇಶ ಹೊರಡಿಸಿದೆ. ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಆದೇಶವನ್ನು ಹೊರಡಿಸಿದ್ದು, ಫೆಬ್ರವರಿ 15 ರಂದು ಮಹಾಶಿವರಾತ್ರಿ ಹಬ್ಬವಿರುವ ಕಾರಣ ಮಾಂಸ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಹಬ್ಬದ ದಿನದಂದು ಪ್ರಾಣಿ ವಧೆ ಮಾಡುವುದಾಗಲಿ ಅಥವಾ ಮಾಂಸ ಉತ್ಪನ್ನಗಳನ್ನು ಮಾರಾಟ ಮಾಡುವುದಾಗಲಿ ಸಂಪೂರ್ಣವಾಗಿ ನಿಷಿದ್ಧವಾಗಿದೆ. ನಾಗರಿಕರು…

Read More

ಎರಡನೇ ಬಾರಿಗೆ ತಾಯಿ ಆಗುತ್ತಿದ್ದಾರೆ ಕನ್ನಡದಲ್ಲಿ ನಟಿಸಿದ ಸುಂದರಿ

2009ರಲ್ಲಿ ಬಂದ ಕನ್ನಡದ ‘ಜೋಶ್’ ಸಿನಿಮಾದಲ್ಲಿ ಮಿಂಚಿದ್ದ ಪೂರ್ಣ ಅಲಿಯಾಸ್ ಶಮ್ನಾ ಖಾಸಿಮ್ ಇತ್ತೀಚೆಗೆ ಚಿತ್ರರಂಗದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿಲ್ಲ. ಕನ್ನಡದಲ್ಲೂ ಅವರು ನಟಿಸದೆ ಬಹಳ ಸಮಯ ಕಳೆದಿದೆ. ಈಗ ಅವರು ಎರಡನೇ ಬಾರಿಗೆ ತಾಯಿ ಆಗುತ್ತಿದ್ದಾರೆ. ಚಲನಚಿತ್ರಗಳಲ್ಲಿ ನಟಿಸುವುದರ ಜೊತೆಗೆ, ಪೂರ್ಣಾ ಹಲವಾರು ಟಿವಿ ಕಾರ್ಯಕ್ರಮಗಳು ಮತ್ತು ರಿಯಾಲಿಟಿ ಶೋಗಳನ್ನು ಸಹ ಸದ್ದು ಮಾಡುತ್ತಿದ್ದಾರೆ. ಈ ಸುಂದರ ತಾರೆ ಇತ್ತೀಚೆಗೆ ಬಾಲಯ್ಯ ಅವರ ‘ಅಖಂಡ 2: ತಾಂಡವಂ’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ನಟಿ…

Read More

ಪಂಚಮಸಾಲಿ ಪೀಠದ ‘ಲೆಕ್ಕಾ’ಚಾರ: 18 ವರ್ಷದ ಲೆಕ್ಕ ಕೊಟ್ಟ ಟ್ರಸ್ಟ್‌; ಕಳ್ಳಲೆಕ್ಕ ಎಂದ ಸ್ವಾಮೀಜಿ ಟೀಂ – Kannada News | Harihara Panchamasali Peetha Crisis: Trust that submits 18 year old financial report; Vachanananda Sri Rejects Report

ಟ್ರಸ್ಟಿ ಬಿ.ಸಿ ಉಮಾಪತಿ, ವಚನಾನಂದ ಶ್ರೀImage Credit source: tv9 kannada ದಾವಣಗೆರೆ, ಏಪ್ರಿಲ್​ 27: ಮಠದಲ್ಲಿ ಅನುದಾನ ಮತ್ತು ಭಕ್ತರ ದೇಣಿಗೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಹರಿಹರದ ಪಂಚಮಸಾಲಿ ಮಠದ (Harihara Panchamasali Peetha) ಆಡಳಿತ ಮಂಡಳಿ ಹಾಗೂ ವಚನಾನಂದ ಶ್ರೀ ಮಧ್ಯೆ ಬಹಿರಂಗ ಸಂಘರ್ಷಕ್ಕೆ ಕಾರಣವಾಗಿತ್ತು. ಈ ಬಗ್ಗೆ ಲೆಕ್ಕ ಕೊಡುವಂತೆ ವಚನಾನಂದ ಶ್ರೀ ಪಟ್ಟು ಹಿಡಿದಿದ್ದರು. ಈ ಬೆನ್ನಲ್ಲೇ ಇಂದು ಟ್ರಸ್ಟ್‌ ಸದಸ್ಯರು 2008 ರಿಂದ 2026ವರೆಗಿನ ಲೆಕ್ಕದ ಸಂಪೂರ್ಣ ವಿವರವನ್ನು…

Read More

IPL 2026: ಐಪಿಎಲ್ ಪ್ಲೇಆಫ್ ವೇಳಾಪಟ್ಟಿ ಇಲ್ಲಿದೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿವೆ. 10 ತಂಡಗಳ ನಡುವಣ ಕದನದಲ್ಲಿ ಅತ್ಯಧಿಕ ಗೆಲುವು ದಾಖಲಿಸಿದ 4 ತಂಡಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ದ್ವಿತೀಯ ಸುತ್ತಿನಲ್ಲಿ, ಅಂದರೆ ಪ್ಲೇಆಫ್​ ಸುತ್ತಿನಲ್ಲಿ ಒಟ್ಟು ನಾಲ್ಕು ಮ್ಯಾಚ್​ಗಳು ನಡೆಯಲಿದೆ.  (PC: IPL) ಪ್ಲೇಆಫ್ ಸುತ್ತಿನಲ್ಲಿ ಮೊದಲು ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಇದಾದ ಬಳಿಕ ಎಲಿಮಿನೇಟರ್ ಪಂದ್ಯ ನಡೆಯಲಿದೆ. ಈ ಮ್ಯಾಚ್​ನಲ್ಲಿ ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದೆ. ಹಾಗೆಯೇ ಗೆಲ್ಲುವ ತಂಡ ಮೊದಲ ಕ್ವಾಲಿಫೈಯರ್​ನಲ್ಲಿ…

Read More

ಭಾವೈಕ್ಯತೆಗೆ ಸಾಕ್ಷಿಯಾದ ಬಾಗಲಕೋಟೆ: ಮೊಹರಂಗೆ ಮೆರಗು ನೀಡಿದ ಹುಲಿಕುಣಿತ, ಡೊಳ್ಳು ಕುಣಿತ

ನಾಡಿನಲ್ಲಿ ಹಲವು ಹಬ್ಬಗಳು ಬರುತ್ತವೆ. ಆದರೆ ಮೊಹರಂ ಎರಡು ಧರ್ಮಗಳ ಬಾಂಧವ್ಯ ಬೆಸೆಯುವ ಅಪರೂಪದ ಹಬ್ಬ. ಬಾಗಲಕೋಟೆಯಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಅಣ್ಣ-ತಮ್ಮಂದಿರಂತೆ ಒಟ್ಟಾಗಿ ಸೇರಿ ಈ ಮೊಹರಂ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿದ್ದಾರೆ. ನಗರದ ವಲ್ಲಭಬಾಯಿ ವೃತ್ತದಲ್ಲಿ ಸಹಸ್ರಾರು ಜನರ ಸಮ್ಮುಖದಲ್ಲಿ ಹಬ್ಬ ಜರುಗಿತು. ಅಲಾವಿ ಪಂಜಾ ದೇವರುಗಳ ಭವ್ಯ ಮೆರವಣಿಗೆಯಲ್ಲಿ 25-30 ಅಡಿ ಎತ್ತರದ ಬಣ್ಣಬಣ್ಣದ ತಾಝಿಯಾಗಳನ್ನು ಯುವಕರು ತೂಗಿಸುತ್ತಾ ಸಾಗಿದರು. ತಮಟೆ ಹಾಗೂ ಡೊಳ್ಳು ವಾದ್ಯಗಳ ನಾದ ಮೆರವಣಿಗೆಗೆ ಕಳೆಕಟ್ಟಿತು. ಹರಕೆ ತೀರಿಸಲು ಭಕ್ತರು…

Read More

ಜೂನ್ 28… ಭಾರತೀಯ ಕ್ರಿಕೆಟ್ ಇತಿಹಾಸದ ‘ಅತ್ಯಂತ ಕೆಟ್ಟ ದಿನ’! – Kannada News | Sunil Gavaskar said, 28th June will go down as one of the worst days in Indian cricket

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಜೂನ್ 28 ಎಂದಿಗೂ ಮರೆಯಲಾಗದ ಕರಾಳ ದಿನವಾಗಿ ದಾಖಲಾಗಿದೆ. ಈ ದಿನವನ್ನು ಭಾರತೀಯ ಕ್ರಿಕೆಟ್ ಪ್ರೇಮಿಗಳು ‘ಅತ್ಯಂತ ಕೆಟ್ಟ ದಿನ’ವಾಗಿ ನೆನಪಿನಲ್ಲಿಟ್ಟುಕೊಳ್ಳಲಿದ್ದಾರೆ ಎಂದಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಸುನಿಲ್ ಗವಾಸ್ಕರ್. ಭಾರತೀಯ ದಿಗ್ಗಜ ಹೀಗೆ ಹೇಳಲು ಮುಖ್ಯ ಕಾರಣ ಐರ್ಲೆಂಡ್ ವಿರುದ್ಧದ ಹೀನಾಯ ಸೋಲು. ಐರ್ಲೆಂಡ್ ವಿರುದ್ಧದ 2 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 2-0 ಅಂತರದಿಂದ ಸೋಲನುಭವಿಸಿತ್ತು. ಈ ಸೋಲಿನ ಬಗ್ಗೆ ಅಂಕಣ ಬರೆದಿರುವ ಟೀಮ್ ಇಂಡಿಯಾದ ಮಾಜಿ ಆಟಗಾರ…

Read More

ಭಾರತದಲ್ಲಿ ಹಣದುಬ್ಬರಕ್ಕೆ ಹೊಸ ಸ್ವರೂಪ; ಮೂಲ ವರ್ಷ ಬದಲಾವಣೆ; ಜನವರಿಯಲ್ಲಿ ಶೇ. 2.8 ಇನ್​ಫ್ಲೇಶನ್ ದಾಖಲು – Kannada News | Retail inflation at 2.8pc in January 2026, based on new CPI series with 2024 as base year

ನವದೆಹಲಿ, ಫೆಬ್ರುವರಿ 13: ಭಾರತದ ರೀಟೇಲ್ ಹಣದುಬ್ಬರ (Retail Inflation) ಜನವರಿಯಲ್ಲಿ ಶೇ. 2.8 ಎಂದು ದಾಖಲಾಗಿದೆ. ಬದಲಾವಣೆ ಮಾಡಲಾದ ಮಾನಕದ ಪ್ರಕಾರ ಹಣದುಬ್ಬರ ಲೆಕ್ಕಾಚಾರ ಮಾಡಲಾಗಿದೆ. ಮೂಲ ವರ್ಷ ಅಥವಾ ಬೇಸ್ ವರ್ಷವನ್ನು 2012ರಿಂದ 2024ಕ್ಕೆ ಬದಲಾಯಿಸಲಾಗಿದೆ. 2023-24ರ ಗೃಹ ಅನುಭೋಗ ಸಮೀಕ್ಷೆಯ ದತ್ತಾಂಶವನ್ನು ಬಳಸಿ ದೇಶಾದ್ಯಂತ ಅನುಭೋಗ ಮಾದರಿ (consumption pattern) ಆಗಿರುವ ಬದಲಾವಣೆಯನ್ನು ಗುರುತಿಸಲಾಗಿದೆ. ಹಣದುಬ್ಬರ ಲೆಕ್ಕಾಚಾರ ಪಟ್ಟಿಯಲ್ಲಿರುವ ಸರಕುಗಳಿಗೆ ಹೊಸ ಸೇರ್ಪಡೆ ಮತ್ತು ವೈಟೇಜ್ ಅನ್ನು ಕೊಡಲಾಗಿದೆ. ಆಹಾರಕ್ಕಿರುವ ವೈಟೇಜ್ ಅನ್ನು…

Read More

ಎರಡುವರೆ ವರ್ಷ ಬಳಿಕ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಜೀವರಾಜ್ – Kannada News | Shringeri Assembly Result: BJP DN Jeevaraj Finally Take oath as MLA after Won In Recounting

ಬೆಂಗಳೂರು, (ಮೇ 06): ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ (shringeri Assembly Result) ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಡಿ.ಎನ್.ಜೀವರಾಜ್ (BJP DN Jeevaraj )ಗೆಲುವು ಸಾಧಿಸಿದ್ದಾರೆ. ಸುಮಾರು ಮೂರು ವರ್ಷಗಳ ಸತತ ಕಾನೂನು ಹೋರಾಟದ ಮೂಲಕ ಶಾಸಕರಾಗಿ ಆಯ್ಕೆಯಾಗಿರುವ ಜೀವರಾಜ್ ಇಂದು (ಮೇ 06) ಶೃಂಗೇರಿ ಶಾರದಾಂಬೆ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ಕಾಂಗ್ರೆಸ್​​ ಶಾಸಕ ಸಂಖ್ಯೆಯಲ್ಲಿ  ಒಂದು ಕಡೆಮೆಯಾದಂತಾಗಿದೆ, ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಬಳಿಕ ಉಂಟಾದ ರಾಜಕೀಯ ಗದ್ದಲದಿಂದ,…

Read More

ಹೈಕೋರ್ಟ್​​ ಆದೇಶಕ್ಕೆ ಸುಪ್ರೀಂಕೋರ್ಟ್​​ ತಡೆಯಾಜ್ಞೆ: ಸುಬ್ಬಾರೆಡ್ಡಿ ಶಾಸಕ ಸ್ಥಾನಕ್ಕೆ ಮರುಜೀವ – Kannada News | Supreme Court Stays High Court Order; Subbareddy’s MLA Position Revived

ಎಸ್‌.ಎನ್‌. ಸುಬ್ಬಾರೆಡ್ಡಿImage Credit source: Google ನವದೆಹಲಿ, ಫೆಬ್ರವರಿ 27: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್​​ ತಡೆಯಾಜ್ಞೆ ನೀಡಿದ್ದು, ಕಾಂಗ್ರೆಸ್​​ ನಾಯಕನಿಗೆ ತಾತ್ಕಾಲಿಕ ರಿಲೀಫ್​​ ನೀಡಿದೆ. ಆದಾಯ ಬಹಿರಂಗಪಡಿಸಿದರೆ ಸಾಕೇ, ವ್ಯವಹಾರವನ್ನೂ ಬಹಿರಂಗಪಡಿಸಬೇಕೇ ಎಂಬ ಬಗ್ಗೆ ವಿಚಾರಣೆ ಅಗತ್ಯವೆಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು, 6 ವಾರದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಎದುರಾಳಿ ಅಭ್ಯರ್ಥಿಯಾಗಿದ್ದ  ಸಿ.ಮುನಿರಾಜುಗೆ ಸೂಚನೆ ನೀಡಿದೆ. ಸೆಪ್ಟೆಂಬರ್ ತಿಂಗಳಿಗೆ ನ್ಯಾಯಾಲಯ ವಿಚಾರಣೆ ಮುಂದೂಡಿದ್ದು, ಸುಪ್ರೀಂಕೋರ್ಟ್…

Read More

ವೈಕುಂಠ ಏಕಾದಶಿ ಸಂಭ್ರಮ: ಭಕ್ತಿ ಪರಾಕಾಷ್ಠೆಯಲ್ಲಿ ಮಿಂದೆದ್ದ ಭಕ್ತರು – Kannada News | Vaikunta Ekadashi Celebrated with Grandeur Across Karnataka

ಬೆಂಗಳೂರು, ಡಿಸೆಂಬರ್​ 30: ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆಮಾಡಿತ್ತು. ತಿಮ್ಮಪ್ಪನ ಸನ್ನಿಧಾನಗಳಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿ ಪುನೀತರಾದರು. ಎಲ್ಲೆಲ್ಲೂ ಗೋವಿಂದ ನಾಮಸ್ಮರಣೆ ಮೇಳೈಸಿತ್ತು. ತಿರುಮಲದ ವೆಂಕಟೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಸಾಗರೋಪಾದಿಯಲ್ಲಿ ಹರಿದು ಬಂದ ಭಕ್ತಗಣ ಗೋವಿಂದನ ದರ್ಶನ ಪಡೆದು ಪುನೀತರಾದರು. ಸ್ವರ್ಣಖಚಿತ ರಥವೇರಿದ ತಿಮ್ಮಪ್ಪನನ್ನ ಭಕ್ತರು ಕಣ್ತುಂಬಿಕೊಂಡರು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More