Headlines

ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಪುಷ್ಪಾ-ದೇವರಾಜ್ ಮಧ್ಯೆ ವಾಗ್ವಾದ – Kannada News | Yash’s Mother Land Dispute Case Escalates; Heated Argument Between Pushpa and Devaraj

ಹಾಸನದಲ್ಲಿ ಯಶ್ ತಾಯಿ ಪುಷ್ಪಾ ಅವರದ್ದು ಎನ್ನಲಾದ ನಿವೇಶನವು ವ್ಯಾಜ್ಯಕ್ಕೆ ಸಿಲುಕಿದೆ. 125*45 ಅಳತೆಯ ಸೈಟ್ ಅನ್ನು ಪುಷ್ಪಾ ಖರೀದಿ ಮಾಡಿದ್ದರು. ಸೈಟ್​ನ ಮೂಲ ಮಾಲೀಕರು ನಮ್ಮ ಕಡೆಯವರು ಎಂದು ದೇವರಾಜ್​ ಎಂಬುವವರು ಹೇಳುತ್ತಿದ್ದಾರೆ. 125*45 ಅಳತೆಯ ಸೈಟಿಗೆ ಪುಷ್ಪ ಅವರು ಕಾಂಪೌಂಡ್ ಹಾಕಿದ್ದರು. ಆದರೆ, ಅದನ್ನು ಒಡೆದು ಹಾಕಲಾಗಿತ್ತು. ಇಂದು ಸೈಟ್ ಕ್ಲೀನ್ ಮಾಡಿಸಲು ಪುಷ್ಪಾ ಬಂದಿದ್ದರು. ಈ ವೇಳೆ ಯಶ್​ ತಾಯಿ ಪುಷ್ಪಾ ಹಾಗೂ ದೇವರಾಜ್ ನಡುವೆ ವಾಗ್ವಾದ ಉಂಟಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಖಾಕಿ ಭರ್ಜರಿ ಬೇಟೆ​​: ಪ್ರತ್ಯೇಕ ಪ್ರಕರಣಗಳಲ್ಲಿ 1.2 ಕೋಟಿ ಮೌಲ್ಯದ ಡ್ರಗ್ಸ್, ಆನೆದಂತದ ವಿಗ್ರಹ ಜಪ್ತಿ – Kannada News | Drugs and ivory idol seized in separate incidents; worth over 1.2 crore

ಜಪ್ತಿ ಮಾಡಲಾದ ಡ್ರಗ್ಸ್​​ ಜೊತೆ ಬಂಧಿತ ಆರೋಪಿಗಳು ಬೆಂಗಳೂರು/ಆನೇಕಲ್​​, ಜನವರಿ 14: ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ ಕೇಸ್​​ನಲ್ಲಿ ಉಗಾಂಡ ಮೂಲದ ಮಹಿಳೆಯನ್ನು ಬಂಧಿಸಿ ಆಕೆ ಬಳಿ ಇದ್ದ 4 ಕೋಟಿ ರೂ. ಮೌಲ್ಯದ MDMA ಜಪ್ತಿ ಮಾಡಿರುವ ಘಟನೆ ಬೆನ್ನಲ್ಲೇ ಸಿಸಿಬಿ ಮಾದಕದ್ರವ್ಯ ನಿಗ್ರಹ ದಳ ಪೊಲೀಸರು ಕೂಡ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಡ್ರಗ್ ಡಿಲೀಂಗ್​​ನಲ್ಲಿ ತೊಡಗಿದ್ದ ಒರ್ವ ವಿದೇಶಿ ಪ್ರಜೆ ಸೇರಿ ಇಬ್ಬರು ಆರೋಪಿಗಳನ್ನು ಅರೆಸ್ಟ್​​ ಮಾಡಲಾಗಿದ್ದು, ಬಂಧಿತರಿಂದ 1 ಕೋಟಿ ಮೌಲ್ಯದ 101…

Read More

Horoscope Today:ಇಂದು ಈ ರಾಶಿಯವರಿಗೆ ವೃತ್ತಿಯಲ್ಲಿ ಜಾಗೃತಿ ಅಗತ್ಯ

ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ಶುಕ್ಲ ಪಕ್ಷ, ವಸಂತ ಋತು, ಚತುರ್ದಶಿ, ಚಿತ್ತಾ ನಕ್ಷತ್ರ, ವಜ್ರ ಯೋಗ, ಗರ್ಜಕರಣದಿಂದ ಕೂಡಿದ ಏಪ್ರಿಲ್​​ 30, 2026ರ ಈ ದಿನದ ಗ್ರಹಗಳ ಸಂಚಾರವು ರಾಶಿಗಳ ಮೇಲೆ ಮಹತ್ವದ ಪರಿಣಾಮ ಬೀರಲಿದೆ. ಇಂದು ರವಿ ಮೇಷ ರಾಶಿಯಲ್ಲೂ, ಚಂದ್ರ ಕನ್ಯಾ ರಾಶಿಯ ಚಿತ್ತಾ ನಕ್ಷತ್ರದಲ್ಲೂ ಸಂಚರಿಸಲಿದ್ದಾರೆ. ಬುಧ ಗ್ರಹವು ಮೀನ ರಾಶಿಯಿಂದ ಬೆಳಗಿನ ಜಾವ 6:55ಕ್ಕೆ ಮೇಷ ರಾಶಿಗೆ ಪ್ರವೇಶಿಸಿ ಬುಧಾದಿತ್ಯ ಯೋಗವನ್ನು ಸೃಷ್ಟಿಸಲಿದೆ. ಈ ವಿಶೇಷ ಗ್ರಹಗತಿಗಳು ಪ್ರತಿ…

Read More

Bengaluru Air Quality: ದಿನೇ ದಿನೇ ಹದಗೆಡುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ – Kannada News | Bangalore Air Pollution Crisis: Bengaluru’s Air quality is getting worse day by day

ದಿನೇ ದಿನೇ ಹದಗೆಡುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ ಬೆಂಗಳೂರು, ಜನವರಿ 20: ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ (Bengaluru Air Quality)  ಹಲವು ದಿನಗಳಿಂದ ಏರು ಪೇರಾಗುತ್ತಲೇ ಇದೆ. ಒಮ್ಮೊಮ್ಮೆ 200ರ ಗಡಿ ದಾಟುವ AQI, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ನಿನ್ನೆಗಿಂತ ಸುಧಾರಿಸಿದ AQI ಬೆಂಗಳೂರಿನ ಗಾಳಿಯ ಗುಣಮಟ್ಟ 156 ಇದ್ದು, ಏರ್ ಕ್ವಾಲಿಟಿ ಅನಾರೋಗ್ಯಕಾರಿ ಹಂತದಲ್ಲೇ ಇದೆ….

Read More

IPL 2026 Final: ಫೈನಲ್ ಪಂದ್ಯದಲ್ಲಿ ವೇಗದ ಅರ್ಧಶತಕ ಬಾರಿಸಿದ ಕೊಹ್ಲಿ

ಐಪಿಎಲ್ 2026 ರ ಫೈನಲ್‌ನಲ್ಲಿ ಗುಜರಾತ್ ತಂಡವನ್ನು ಮಣಿಸಿದ ಆರ್​ಸಿಬಿ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿದಿದೆ. ತಂಡದ ಈ ಗೆಲುವಿನಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಅಜೇಯ ಅರ್ಧಶತಕವೂ ಪ್ರಮುಖ ಪಾತ್ರವಹಿಸಿತು. ಗುಜರಾತ್ ನೀಡಿದ 156 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನ ನೀಡುವ ಮೂಲಕ ತಂಡವನ್ನು ಕೇವಲ 3.3 ಓವರ್​ಗಳಲ್ಲಿಯೇ 50 ರನ್​ಗಳ ಗಡಿ ದಾಟಿಸಿದರು. ಹಾಗೆಯೇ ಕೇವಲ 25 ಎಸೆತಗಳಲ್ಲಿ ಕೊಹ್ಲಿ ತಮ್ಮ ಅರ್ಧಶತಕವನ್ನು…

Read More

ಚಿನ್ನಸ್ವಾಮಿ ಸ್ಟೇಡಿಯಂ ಸ್ಟ್ಯಾಂಡ್​ಗೆ ಮೂವರ ಹೆಸರು ನಾಮಕರಣ – Kannada News | Anil Kumble And Rahul Dravid To Have Stands Named At M Chinnaswamy Stadium

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಎರಡು ಸ್ಟ್ಯಾಂಡ್‌ಗಳಿಗೆ ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ಅನಿಲ್ ಕುಂಬ್ಳೆ ಮತ್ತು ರಾಹುಲ್ ದ್ರಾವಿಡ್ ಅವರ ಹೆಸರನ್ನು ಇಡುವ ಮೂಲಕ ಗೌರವಿಸಲಾಗಿದೆ. ಫೆಬ್ರವರಿ 13, 2024 ರಂದು ನಡೆದ ವಿಶೇಷ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಈ ನಾಮಕರಣವನ್ನು ಅಧಿಕೃತಗೊಳಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಸುವರ್ಣ ಮಹೋತ್ಸವದ (50 ವರ್ಷಗಳು) ಸಂಭ್ರಮದ ಭಾಗವಾಗಿದ್ದ ಈ ಕಾರ್ಯಕ್ರಮದ ಮೂಲಕ ಮೂರು ಸ್ಟ್ಯಾಂಡ್​ಗಳಿಗೆ ಮಾಜಿ ಕ್ರಿಕೆಟರುಗಳ ಹೆಸರಿಡುವುದಾಗಿ ಘೋಷಿಸಲಾಯಿತು. 3 ಸ್ಟ್ಯಾಂಡ್ ಮರುನಾಮಕರಣ: ಪೆವಿಲಿಯನ್…

Read More

ಬೆಂಗಳೂರಿನಲ್ಲಿ ಮೆಗಾ ಡಿಪೋರ್ಟೇಷನ್ ಆಪರೇಷನ್: ಬರೋಬ್ಬರಿ 272 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು

ಬೆಂಗಳೂರು, ಏಪ್ರಿಲ್​ 04: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ (Bangladeshi Illegal Immigrants) ಮೇಲೆ ಸಿಸಿಬಿ ಮತ್ತು ನಗರ ಪೊಲೀಸರು ಬೃಹತ್ ಕಾರ್ಯಾಚರಣೆ ಕೈಗೊಂಡಿದ್ದಾರೆ. ಇದುವರೆಗೆ ಬರೋಬ್ಬರಿ 272 ಜನರನ್ನು ಬೆಂಗಳೂರಿನಿಂದ ಯಶಸ್ವಿಯಾಗಿ ಗಡಿಪಾರು ಮಾಡಲಾಗಿದೆ. 272 ಜನರ ಗಡಿಪಾರು  ಮಾರ್ಚ್ ಮೊದಲ ವಾರದಲ್ಲಿ ದೆಹಲಿ ಪೊಲೀಸರು ದೆಹಲಿ ಮತ್ತು ಕೊಲ್ಕತ್ತಾದಲ್ಲಿ ಐವರು ಬಾಂಗ್ಲಾ ಮೂಲದ ಉಗ್ರರ ಬಂಧನದ ಬೆನ್ನಲ್ಲೇ ದೇಶದಲ್ಲಿ ಅಕ್ರಮ ವಲಸಿಗರ ಪತ್ತೆಗೆ ಸೂಚಿಸಲಾಗಿತ್ತು. ಅದರಂತೆ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ…

Read More

ಮುಂಬೈನಲ್ಲಿ ಭೀಕರ ದುರಂತ; ಶಾಲಾ ಬಸ್ ಮೇಲೆ ದೊಡ್ಡ ಮರ ಬಿದ್ದು 11 ವರ್ಷದ ವಿದ್ಯಾರ್ಥಿ ಸಾವು – Kannada News | Mumbai 11 Year Old Student Dies after tree falls on school bus 4 Injured

ಮುಂಬೈ, ಜೂನ್ 30: ಮುಂಬೈನ ಚೆಂಬೂರ್ ಉಪನಗರದಲ್ಲಿ ಇಂದು (ಜೂನ್ 30) ಭೀಕರ ಅಪಘಾತವೊಂದು (Mumbai Accident) ಸಂಭವಿಸಿದೆ. ಚಲಿಸುತ್ತಿದ್ದ ಶಾಲಾ ಬಸ್ಸಿನ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮದಿಂದ 11 ವರ್ಷದ ಶಾಲಾ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಬಸ್​​ನಲ್ಲಿ ಒಟ್ಟು 18 ಮಕ್ಕಳಿದ್ದರು. ಸ್ಥಳೀಯ ಪೊಲೀಸರು ಮತ್ತು ಪ್ರತ್ಯಕ್ಷದರ್ಶಿಗಳು ನೀಡಿರುವ ಮಾಹಿತಿಯ ಪ್ರಕಾರ, ಚೆಂಬೂರ್‌ನ ಪ್ರಮುಖ ರಸ್ತೆಯೊಂದರಲ್ಲಿ ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಬಸ್ಸು ಚಲಿಸುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ಬೃಹತ್…

Read More

ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

ಧಾರವಾಡ, ಏಪ್ರಿಲ್ 11: ಅವಳಿ ನಗರದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದುದ್ದು, ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಫೈರೋಜ್ ಪಠಾಣ್​ನನ್ನು (Fairoz Pathan Murder) ಧಾರವಾಡ ನಗರದ ಹಾಶ್ಮಿ ನಗರದಲ್ಲಿರುವ ಅವರ ಮನೆಯಲ್ಲಿ ಬರ್ಬರವಾಗಿ ಹತ್ಯೆಗೈಯಲಾಗಿದೆ. ಶುಕ್ರವಾರ ರಾತ್ರಿ ಆತನ ಮನೆಗೆ ನುಗ್ಗಿದ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರು ಮಂದಿ ಸೇರಿ ಈ ಕೃತ್ಯವನ್ನೆಸಗಿದ್ದಾರೆ ಎನ್ನಲಾಗಿದೆ….

Read More

ಗೆಲುವಿಗಾಗಿ 22 ಆಟಗಾರರನ್ನು ಕಣಕ್ಕಿಳಿಸಿದ ಮುಂಬೈ ಇಂಡಿಯನ್ಸ್

IPL 2026: ಐಪಿಎಲ್ 2026ರ ಸೀಸನ್‌ನಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ (MI) ತಂಡವು ಅತ್ಯಂತ ಕಠಿಣ ಹಂತವನ್ನು ಎದುರಿಸುತ್ತಿದೆ. ಸೋಲಿನ ಸುಳಿಯಿಂದ ಹೊರಬರಲು ಮತ್ತು ಗೆಲುವಿನ ಲಯ ಕಂಡುಕೊಳ್ಳಲು ಮುಂಬೈ ಮ್ಯಾನೇಜ್‌ಮೆಂಟ್ ಈವರೆಗೆ ಒಟ್ಟು 22 ಆಟಗಾರರನ್ನು ಮೈದಾನಕ್ಕಿಳಿಸಿದೆ. ಈ ಮೂಲಕ ಪ್ರಸಕ್ತ ಸೀಸನ್‌ನಲ್ಲಿ ಅತಿ ಹೆಚ್ಚು ಆಟಗಾರರನ್ನು ಬಳಸಿಕೊಂಡ ತಂಡ ಎಂಬ ಅಚ್ಚರಿಯ ದಾಖಲೆಗೆ ಮುಂಬೈ ಪಾತ್ರವಾಗಿದೆ. ಯಾವುದೇ ತಂಡ ಯಶಸ್ವಿಯಾಗಲು ಸ್ಥಿರವಾದ 'ಪ್ಲೇಯಿಂಗ್ ಇಲೆವೆನ್' ಅತ್ಯಗತ್ಯ. ಆದರೆ ಮುಂಬೈ ಈ ಬಾರಿ…

Read More