Headlines

Rose Plant: ಮನೆಯ ಅಂಗಳದಲ್ಲಿ ಗುಲಾಬಿ ಗಿಡ ನೆಡುವ ಮುನ್ನ ಈ ವಿಷಯ ತಿಳಿದುಕೊಳ್ಳಿ – Kannada News | Rose Plant Vastu: Best Directions and Placement for Positive Energy at Home

ಮನೆಯ ಅಂಗಳದಲ್ಲಿ ಬಣ್ಣ ಬಣ್ಣದ ಗುಲಾಬಿ ಗಿಡಗಳನ್ನು ನೆಡುವುದು ಮನೆಯ ಅಂದವವನ್ನು ಹೆಚ್ಚಿಸುತ್ತದೆ. ಆದರೆ ವಾಸ್ತುಶಾಸ್ತ್ರ ಮತ್ತು ಫೆಂಗ್ ಶೂಯಿ ದೃಷ್ಟಿಕೋನದಿಂದ ನೋಡಿದರೆ, ಮನೆಯ ಅಂಗಳದಲ್ಲಿ ಗುಲಾಬಿ ಗಿಡ ನೆಡುವ ವಿಷಯಕ್ಕೆ ವಿಭಿನ್ನ ಅಭಿಪ್ರಾಯಗಳಿವೆ. ಕೆಲವು ನಂಬಿಕೆಗಳು ಇದನ್ನು ಶುಭವೆಂದು ಹೇಳಿದರೆ, ಕೆಲವು ಅಶುಭ ಎಂದು ಸೂಚಿಸುತ್ತವೆ. ಒಟ್ಟಾರೆಯಾಗಿ ಗುಲಾಬಿ ಗಿಡ ನೆಡುವುದು ತಪ್ಪಲ್ಲ, ಆದರೆ ಸ್ಥಳ ಮತ್ತು ದಿಕ್ಕು ಅತ್ಯಂತ ಮುಖ್ಯ ಎಂದು ತಜ್ಞರು ಎಚ್ಚರಿಸುತ್ತಾರೆ. ವಾಸ್ತು ಪ್ರಕಾರ, ಮನೆಯ ಮುಖ್ಯ ಪ್ರವೇಶದ ಬಳಿ ಮುಳ್ಳಿನ…

Read More

ತಮಿಳುನಾಡಿನಲ್ಲಿ ಹೊಸ ಮೈತ್ರಿ ಪರ್ವ: ವಿಜಯ್ ನೇತೃತ್ವದ ಟಿವಿಕೆಗೆ ಕಾಂಗ್ರೆಸ್ ‘ಕೈ’ ಬಲ, ಸಂಪುಟದಲ್ಲಿ 2 ಸ್ಥಾನಕ್ಕೆ ಬೇಡಿಕೆ – Kannada News | Vijay’s TVK Congress Alliance Forms New Tamil Nadu Govt: 2 Cabinet Berths Demanded

ಚೆನ್ನೈ, ಮೇ 06: ತಮಿಳುನಾಡು ವಿಧಾನಸಭಾ ಚುನಾವಣೆ(Tamil Nadu Assembly Election)ಯಲ್ಲಿ ಭರ್ಜರಿ ಜಯ ಗಳಿಸಿರುವ ನಟ-ರಾಜಕಾರಣಿ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷವನ್ನು ಬೆಂಬಲಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಈ ಮೈತ್ರಿಯೊಂದಿಗೆ ರಾಜ್ಯದಲ್ಲಿ ಹೊಸ ರಾಜಕೀಯ ಸಮೀಕರಣಗಳು ಸೃಷ್ಟಿಯಾಗಿದ್ದು, ವಿಜಯ್ ಅವರು ಶೀಘ್ರದಲ್ಲೇ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ. ಮೈತ್ರಿ ಮಾತುಕತೆ ಮತ್ತು ಸಚಿವ ಸ್ಥಾನ ಮೂಲಗಳ ಪ್ರಕಾರ, ವಿಜಯ್ ನೇತೃತ್ವದ ನೂತನ ಸರ್ಕಾರದಲ್ಲಿ ಕಾಂಗ್ರೆಸ್ ಎರಡು ಸಚಿವ ಸ್ಥಾನಗಳನ್ನು ನಿರೀಕ್ಷಿಸುತ್ತಿದೆ.ಕಾಂಗ್ರೆಸ್…

Read More

ವಿಚ್ಛೇಧನದ ಬಳಿಕ ಸ್ಟಾರ್ ನಟಿಯ ವಿವಾಹವಾಗಲು ಮುಂದಾದ ನಟ ಧನುಶ್ – Kannada News | Mrunal Thakur and Dhanush may get married on February 14

ಧನುಶ್ (Dhanush) ದಕ್ಷಿಣ ಭಾರತದ ಸ್ಟಾರ್ ನಟರುಗಳಲ್ಲಿ ಒಬ್ಬರು. ಹಿಂದಿಯಲ್ಲಿಯೂ ನಟಿಸಿ ಕೆಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಧನುಶ್​​ಗೆ ದೊಡ್ಡ ಅಭಿಮಾನಿ ವರ್ಗವಿದೆ. ಕೇವಲ ಕಮರ್ಶಿಯಲ್, ಮಾಸ್ ಮಸಾಲ ಸಿನಿಮಾಗಳನ್ನು ಮಾಡದೆ ಕತೆ ಆಧರಿತ, ನಟನೆಗೆ ಅವಕಾಶ ಇರುವ ಸಿನಿಮಾಗಳಲ್ಲೇ ಹೆಚ್ಚು ನಟಿಸುತ್ತಾರೆ ಧನುಶ್. ನಟ ಧನುಶ್ ಅವರ ವೃತ್ತಿ ಜೀವನ ಅದ್ಭುತವಾಗಿ ಸಾಗುತ್ತಿದೆ ಆದರೆ ಅವರ ಖಾಸಗಿ ಜೀವನದಲ್ಲಿ ಸಮಸ್ಯೆಗಳು ಕಾಣಿಸಿಕೊಂಡಿದ್ದವು. ಸ್ಟಾರ್ ನಟ ರಜನೀಕಾಂತ್ ಪುತ್ರಿಯ ವಿವಾಹವಾಗಿದ್ದ ಧನುಶ್, ಬರೋಬ್ಬರಿ 20 ವರ್ಷಗಳ…

Read More

ಸಿಪಿ ಯೋಗೇಶ್ವರ್ ಪುತ್ರನಿಗೆ ಶುಭ ಹಾರೈಸಿದ ಸಿಎಂ ಡಿಕೆಶಿ ಹೇಳಿದ್ದೇನು? ವಿಡಿಯೋ ನೋಡಿ

ಶಾಸಕ, ಮಾಜಿ ನಟ ಸಿಪಿ ಯೋಗೇಶ್ವರ್ ಪುತ್ರ ಚಿತ್ರರಂಗಕ್ಕೆ ಕಾಲಿರಿಸಿದ್ದಾರೆ. ಅವರು ನಟಿಸುತ್ತಿರುವ ಎರಡು ಸಿನಿಮಾಗಳು ಒಟ್ಟಿಗೆ ಮುಹೂರ್ತ ಮಾಡಲಾಗಿದೆ. ‘ಕರ್ಣಾಟಬಲಂ’ ಮತ್ತು ‘ಸೈನಿಕ 2’ ಸಿನಿಮಾಗಳನ್ನು ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ನಟಿಸುತ್ತಿದ್ದಾರೆ. ಮುಹೂರ್ತ ಕಾರ್ಯಕ್ರಮಕ್ಕೆ ಸಿಎಂ ಡಿಕೆ ಶಿವಕುಮಾರ್ ಖುದ್ದು ಹಾಜರಾಗಿ, ಕ್ಲ್ಯಾಪ್ ಮಾಡುವ ಸಿನಿಮಾ ಎರಡೂ ಸಿನಿಮಾಗಳಿಗೆ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ‘ಸಿಪಿ ಯೋಗೇಶ್ವರ್ ಪುತ್ರ ನನಗೂ ಮಗನಿದ್ದಂತೆ, ಅವನ ಸಿನಿಮಾಗಳಿಗೆ ಶುಭವಾಗಲಿ, ಆತನಿಗೆ ಒಳ್ಳೆಯ ಭವಿಷ್ಯತ್ತು ಸಿಗಲಿ’…

Read More

ಗಂಭೀರ ಲೋಪ ಎಸಗಿದ ಮಲಯಾಳಂ ಸಿನಿಮಾ, ತನಿಖೆ ಆರಂಭಿಸಿದ ಸಿಎಬಿಎಫ್​​ಸಿ – Kannada News | Mollywood Times movie allegedly broke CBFC rules

ಸಿನಿಮಾಗಳು (Cinema), ಭಾರತದ ಸಿನಿಮಾಟೊಗ್ರಫಿ ಕಾಯ್ದೆಯಡಿಯೇ ಪ್ರದರ್ಶನ ಕಾಣಬೇಕು. ಅದರಲ್ಲೂ ಸಿಬಿಎಫ್​​ಸಿ ನೀಡಿದ ಪ್ರಮಾಣ ಪತ್ರದ ಹೊರತಾಗಿ ಹಾಗೂ ಸಿಬಿಎಫ್​​ಸಿ ಸೂಚಿಸಿದ ರೀತಿಯಲ್ಲಿಯೇ ಸಿನಿಮಾಗಳು ಪ್ರದರ್ಶನ ಕಾಣಬೇಕು ಎಂಬುದು ಕಡ್ಡಾಯ ನಿಯಮ. ಸಿಬಿಎಫ್​​ಸಿ ಸೂಚಿಸಿದ ಕಡೆ, ಕಟ್ ಮಾಡಬೇಕು, ಮ್ಯೂಟ್ ಮಾಡಬೇಕು, ಒಂದೊಮ್ಮೆ ಸಿಬಿಎಫ್​​ಸಿ, ಸಿನಿಮಾವನ್ನು ಬಿಡುಗಡೆ ಮಾಡಬಾರದು ಎಂದರೆ ಬಿಡುಗಡೆ ಮಾಡುವಂತಿಲ್ಲ. ಸಿಬಿಎಫ್​​ಸಿಯನ್ನು ನಿಯಮವನ್ನು ಮೀರಿ ಯಾರೂ ಸಿನಿಮಾ ಪ್ರದರ್ಶಿಸುವಂತಿಲ್ಲ. ಆದರೆ ಇದೀಗ ಮಲಯಾಳಂ ಸಿನಿಮಾ ಒಂದು ಈ ದುಸ್ಸಾಹಸ ಮಾಡಿದೆ. ‘ಪ್ರೇಮಲು’, ‘ಲೋಕ’ ಖ್ಯಾತಿಯ…

Read More

ಬೆಂಗಳೂರಿನಲ್ಲೊಂದು ವಿಚಿತ್ರ ಮನೆ, ಈ ಅಪರೂಪದ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ! – Kannada News | Four floor house Build In Just 250 square feet at Bengaluru, residence viral in Social Media

ಬೆಂಗಳೂರು, (ಮೇ 15): ಅನೇಕರು 30*40 ಸೈಟ್ ನಲ್ಲಿ ಮನೆ ಕಟ್ಟಿದ್ದವರೇ ಜಾಗ ಸಾಕಾಗಲ್ಲ, ಮನೆ ಸಣ್ಣದಾಯ್ತು ಎಂದು ಗೋಳಾಡುತ್ತಾರೆ. ಹೀಗಿರುವಾಗ ಬೆಂಗಳೂರಿನಲ್ಲಿ (Bengaluru) ಕೇವಲ 250 ಚದರ ಅಡಿಯಲ್ಲೇ ಬರೋಬ್ಬರಿ 4 ಮಹಡಿ ಮನೆ ತಲೆ ಎತ್ತಿದ್ದು, ನೋಡುಗರನ್ನು ಆಶ್ಚರ್ಯಕ್ಕೀಡು ಮಾಡಿದೆ. ಹೌದು…ರಾಜರಾಜೇಶ್ವರಿ ನಗರದ ಜವರೇಗೌಡ ನಗರದಲ್ಲಿರುವ ಈ ಅಪರೂಪದ ಮನೆ, ಮುಂದಕ್ಕೆ 4 ಅಡಿ, ಹಿಂದಕ್ಕೆ 12 ಅಡಿ ಅಗಲ, 20 ಅಡಿ ಉದ್ದದಲ್ಲಿ ತಲೆ ಎತ್ತಿದ್ದು, ಇದೀಗ ಸ್ಥಳೀಯರಿಗೆ ಅಪಾಯ ತಂದೊಡ್ಡಿದೆ. ಇಷ್ಟು…

Read More

ಶಿಡ್ಲಘಟ್ಟ ಪೌರಾಯುಕ್ತೆಗೆ ಅಶ್ಲೀಲ ನಿಂದನೆ ಮಾಡಿದ ಕಾಂಗ್ರೆಸ್ ಮುಖಂಡನಿಗೆ ಎದುರಾಯ್ತು ಎರಡೆರಡು ಸಂಕಷ್ಟ – Kannada News | Congress Leader Faces Double Trouble for Obscene Abuse Against Shidlaghatta Municipal Commissioner

ರಾಜೀವ್ ಗೌಡ (ಎಡಚಿತ್ರ) ಹಾಗೂ ಅವರ ವಿರುದ್ಧ ದೂರು ನೀಡುತ್ತಿರುವುದು ಚಿಕ್ಕಬಳ್ಳಾಪುರ, ಜನವರಿ 15: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ಮತ್ತು ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿರುವ ಕಾಂಗ್ರೆಸ್ (Congress) ಮುಖಂಡ ರಾಜೀವ್ ಗೌಡಗೆ (Rajeev Gowda) ಈಗ ಎರಡೆರಡು ಸಂಕಷ್ಟ ಎದುರಾಗಿದೆ. ರಾಜೀವ್ ಗೌಡ ವಿರುದ್ಧ ಪೌರಾಯುಕ್ತ ಅಮೃತ ಗೌಡ ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಮತ್ತೊಂದೆಡೆ, ಇದೀಗ ಜೆಡಿಎಸ್ ಮುಖಂಡರು ಕೂಡ ದೂರು ನೀಡಿದ್ದಾರೆ. ಸ್ಥಳೀಯ ಜೆಡಿಎಸ್ ಶಾಸಕ ಬಿಎಂ ರವಿಕುಮಾರ್ ವಿರುದ್ಧವೂ…

Read More

ಫಾರೂಕ್ ಸನದಿ ಕೊಲೆ ರಹಸ್ಯ ಬಯಲು: ಪ್ರೇಯಸಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಹತ್ಯೆಗೈದ ಪ್ರಿಯಕರ – Kannada News | Big Twist To Gadag faruq sanadi Murder Case: Man murder For engagement with His Girl

ಗದಗ, (ಮಾರ್ಚ್ 01): ಜಿಲ್ಲೆಯ ಲಕ್ಷ್ಮೇಶ್ವರ ಹೊರವಲಯದ ಜಮೀನಲ್ಲಿ ಯುವಕ ಫಾರೂಕ್ ಸನದಿ (faruq sanadi Murder Case) ಎನ್ನುವಾತನನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದು, ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಿಶ್ವಿತಾರ್ಥ ಮಾಡಿಕೊಂಡಿದ್ದ ಹುಡುಗಿ ಪ್ರಿಯಕರನೇ ಫಾರೂಕ್ ಸನದಿಯನ್ನು ಕೊಲೆ ಮಾಡಿರುವುದು ಎಂದು ಗೊತ್ತಾಗಿದೆ. ಪ್ರಿಯಕರ ದಾವಲಸಾಬ್ ಹಾಗೂ ಸ್ನೇಹಿತ ಮಕ್ಕಬೂಲ್ ಸಾಬ್ ಹಾಗೂ ಇಬ್ಬರು ಅಪ್ರಾಪ್ತರು ಸೇರಿಕೊಂಡು ಕೊಲೆ ಮಾಡಿರುವುದು ಬೆಳಕಿಗೆ ಬಂದಿದ್ದು, ಹತ್ಯೆ ನಡೆದ 24 ಗಂಟೆಯಲ್ಲಿ ನಾಲ್ಕು…

Read More

ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಕೊಂದು ಎಸ್ಕೇಪ್​​: ಮೃತದೇಹ ಕಚ್ಚಿತಿಂದ ಕಾಡು ಪ್ರಾಣಿಗಳು! – Kannada News | Drunk Friends Kill Man; Wild Animals Devour Body in Hassan

ಹಾಸನ/ಕಲಬುರಗಿ, ಜನವರಿ 21: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಹತ್ಯೆ ಮಾಡಿರುವ ಆತಂಕಕಾರಿ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್​(46) ಮೃತ ದುರ್ದೈವಿಯಾಗಿದ್ದು, ಅಶೋಕ್ ಮತ್ತು ಸುಧೀರ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ​ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದ್ದು, ಪ್ರಕರಣ ಸಂಬಂಧ ಆರೋಪಿಗಳನ್ನ ಹಳ್ಳಿಮೈಸೂರು ಪೊಲೀಸರು ಬಂಧಿಸಿದ್ದಾರೆ. ಜ.19ರಂದು ಜಮೀನು ಕಾವಲು ಕಾಯಲು ಗಣೇಶ್​ ಹೋಗಿದ್ದು, ಈ ವೇಳೆ ಸ್ನೇಹಿತರ ಜೊತೆ ಎಣ್ಣೆ ಪಾರ್ಟಿ ಮಾಡಿದ್ದ. ಬಳಿಕ ಕುಡಿದ…

Read More

ಕುಟುಂಬದ ಜೊತೆ ಗೋವಾದಲ್ಲಿ ಸಮಯ ಕಳೆದ ರಿಷಬ್; ಖಾಸಗಿ ಯಾಚ್​​ನಲ್ಲಿ ಸುತ್ತಾಟ

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ಫೇಮಸ್ ಆಗಿದ್ದಾರೆ. ಈ ಸಿನಿಮಾ ಸಾಕಷ್ಟು ಗಮನ ಸೆಳೆದಿದೆ. ಈ ಸಿನಿಮಾಗಾಗಿ ರಿಷಬ್ ಅವರು ಸಾಕಷ್ಟು ಬೆವರು ಹರಿಸಿದ್ದಾರೆ. ಸಿನಿಮಾ ರಿಲೀಸ್ ಆದ ಬಳಿಕ ಅವರು ಒಂದು ಬ್ರೇಕ್​​ನಲ್ಲಿ ಇದ್ದಾರೆ. ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಹಾಗೂ ಮಕ್ಕಳ ಜೊತೆ ಖಾಸಗಿ ಯಾಚ್​​ನಲ್ಲಿ ಗೋವಾ ಸಮುದ್ರ ವಿಹಾರ ಮಾಡಿದ್ದಾರೆ. ಈ ವೇಳೆ ಖುಷಿ ಖುಷಿಯಿಂದ ಫ್ಯಾಮಿಲಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ರಿಷಬ್ ಶೆಟ್ಟಿ ಅವರು…

Read More