Fact Check: ಇರಾನ್ ಮೇಲೆ ದಾಳಿ ನಡೆಸಲು ಅಮೆರಿಕವು ಭಾರತದ ಬಂದರುಗಳನ್ನು ಬಳಸುತ್ತಿದೆಯೇ? ನಿಜಾಂಶವೇನು? – Kannada News | Fact Check: India Denies US Used Its Ports for Iran Attack Amidst Tensions
ನವದೆಹಲಿ, ಮಾರ್ಚ್ 05: ಇರಾನ್(Iran) ಮೇಲೆ ದಾಳಿ ನಡೆಸಲು ಅಮೆರಿಕವು ಭಾರತದ ಬಂದರು(Port)ಗಳನ್ನು ಬಳಸುತ್ತಿದೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಈ ವರದಿಯನ್ನು ಭಾರತ ತಿರಸ್ಕರಿಸಿದೆ. ಅಮೆರಿಕ ಮೂಲದ ಒನ್ ಅಮೇರಿಕ ನ್ಯೂಸ್ ನೆಟ್ವರ್ಕ್ಗೆ ನೀಡಿದ ಸಂದರ್ಶನದಲ್ಲಿ ಅಮೆರಿಕದ ಮಾಜಿ ಸೇನಾ ಕರ್ನಲ್ ಡೌಗ್ಲಾಸ್ ಮ್ಯಾಕ್ಗ್ರೆಗರ್, ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಭಾರತೀಯ ನೌಕಾ ನೆಲೆಗಳನ್ನು ಬಳಸುತ್ತಿದೆ ಎಂದು ಹೇಳಿಕೆ ಕೊಟ್ಟ ನಂತರ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯೆ ನೀಡಿದೆ. ಭಾರತದ ಬಂದರುಗಳ ಬಳಕೆಯ ಬಗ್ಗೆ ಹರಡುತ್ತಿರುವ…