ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ಗೆ ಫೆ. 21ರವರೆಗೆ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್ – Kannada News | Supreme Court extends deadline for SIR in West Bengal by one week
ನವದೆಹಲಿ, ಫೆಬ್ರವರಿ 9: ಪಶ್ಚಿಮ ಬಂಗಾಳದಲ್ಲಿ ದಾಖಲೆಗಳ ಪರಿಶೀಲನೆ ಮತ್ತು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಫೆಬ್ರವರಿ 14ರವರೆಗೆ ಇದ್ದ ಗಡುವನ್ನು ವಿಸ್ತರಿಸಿದೆ. ಮತಪಟ್ಟಿ ವಿಶೇಷ ಪರಿಷ್ಕರಣೆ (SIR) ಕುರಿತ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ (Supreme Court) ಪಶ್ಚಿಮ ಬಂಗಾಳದ ಡಿಜಿಪಿಗೆ ನೋಟಿಸ್ ಜಾರಿ ಮಾಡಿದೆ. ವೈಯಕ್ತಿಕ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಡಿಜಿಪಿಗೆ ನಿರ್ದೇಶನ ನೀಡಿದೆ. ಚುನಾವಣಾ ಆಯೋಗದ ಪರವಾಗಿ SIR ಕರ್ತವ್ಯಗಳಲ್ಲಿ ತೊಡಗಿರುವ ಅಧಿಕಾರಿಗಳಿಗೆ ಬೆದರಿಕೆ ಮತ್ತು…