Headlines

ಎರಡನೇ ಬಾರಿಗೆತಾಯಿ ಆಗ್ತಿದ್ದಾರೆ ಸೋನಂ ಕಪೂರ್; ಸೀಮಂತ ಶಾಸ್ತ್ರದ ಫೋಟೋ ವೈರಲ್ – Kannada News | Sonam Kapoor to be mom soon at the age of 40 Sonam Kapoor Baby Shower Photos

ಸೋನಂ ಕಪೂರ್ ಅವರು ಹಿಂದಿ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ನಟನೆ ಮಾಡಿದರು. ಆದರೆ, ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಗಲೇ ಇಲ್ಲ. ಈಗ ಅವರು ಫ್ಯಾಮಿಲಿ ಜೊತೆ ಹಾಯಾಗಿದ್ದಾರೆ. ಉದ್ಯಮಿ ಆನಂದ್ ಅಹೂಜಾ ಅವರನ್ನು ಸೋನಂ ಕಪೂರ್ ವಿವಾಹ ಆಗಿದ್ದಾರೆ. 2018ರಲ್ಲಿ ಅದ್ದೂರಿಯಾಗಿ ಈ ಮದುವೆ ನಡೆಯಿತು. ಈಗ ಸೋನಂ ಕಪೂರ್ ಅವರು ಎರಡನೇ ಬಾರಿಗೆ ತಾಯಿ ಆಗುತ್ತಿದ್ದಾರೆ. 2022ರಲ್ಲಿ ಸೋನಂ ಕಪೂರ್ ಅವರಿಗೆ ಗಂಡು ಮಗು ಜನಿಸಿತು. ಮಗುವಿಗೆ ಅವರು ವಾಯು ಎಂದು ನಾಮಕರಣ ಮಾಡಿದ್ದಾರೆ….

Read More

K Annamalai Birthday: ಕೆ ಅಣ್ಣಾಮಲೈ ಹುಟ್ಟುಹಬ್ಬ: ಕರ್ನಾಟಕದಲ್ಲಿ ವೃತ್ತಿಜೀವನ, ರಾಜೀನಾಮೆ ಮತ್ತು ಬಿಜೆಪಿ ಪಯಣದ ಸಮಗ್ರ ನೋಟ – Kannada News

ಚೆನ್ನೈ, ಜೂನ್ -4: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ, ಇತ್ತೀಚೆಗಷ್ಟೇ ಬಿಜೆಪಿಗೆ ರಾಜೀನಾಮೆ ನೀಡಿ ಬಹಳ ಸುದ್ದಿಯಲ್ಲಿರುವ ಜನಪ್ರಿಯ ನಾಯಕ ಕೆ. ಅಣ್ಣಾಮಲೈ(K Annamalai) ಅವರು ತಮ್ಮ 42ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕರ್ನಾಟಕದಲ್ಲಿ ದಕ್ಷ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ‘ಸಿಂಗಂ’ ಎಂದೇ ಖ್ಯಾತಿ ಗಳಿಸಿದ್ದ ಅಣ್ಣಾಮಲೈ, ನಂತರ ರಾಜಕೀಯಕ್ಕೆ ಧುಮುಕಿ ದೇಶದ ಗಮನ ಸೆಳೆದ ಯುವ ಮುಖಂಡರಾಗಿದ್ದಾರೆ. ಅವರ ಜನ್ಮದಿನದ ಈ ಸಂದರ್ಭದಲ್ಲಿ ಅವರ ಕರ್ನಾಟಕದ ಕೆರಿಯರ್, ಪೊಲೀಸ್ ಹುದ್ದೆಗೆ ನೀಡಿದ ರಾಜೀನಾಮೆ, ಬಿಜೆಪಿ…

Read More

ಪಶ್ಚಿಮ ಬಂಗಾಳದಲ್ಲಿ ಎಸ್​ಐಆರ್​ಗೆ ಫೆ. 21ರವರೆಗೆ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್ – Kannada News | Supreme Court extends deadline for SIR in West Bengal by one week

ನವದೆಹಲಿ, ಫೆಬ್ರವರಿ 9: ಪಶ್ಚಿಮ ಬಂಗಾಳದಲ್ಲಿ ದಾಖಲೆಗಳ ಪರಿಶೀಲನೆ ಮತ್ತು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಫೆಬ್ರವರಿ 14ರವರೆಗೆ ಇದ್ದ ಗಡುವನ್ನು ವಿಸ್ತರಿಸಿದೆ. ಮತಪಟ್ಟಿ ವಿಶೇಷ ಪರಿಷ್ಕರಣೆ (SIR) ಕುರಿತ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ (Supreme Court) ಪಶ್ಚಿಮ ಬಂಗಾಳದ ಡಿಜಿಪಿಗೆ ನೋಟಿಸ್ ಜಾರಿ ಮಾಡಿದೆ. ವೈಯಕ್ತಿಕ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಡಿಜಿಪಿಗೆ ನಿರ್ದೇಶನ ನೀಡಿದೆ. ಚುನಾವಣಾ ಆಯೋಗದ ಪರವಾಗಿ SIR ಕರ್ತವ್ಯಗಳಲ್ಲಿ ತೊಡಗಿರುವ ಅಧಿಕಾರಿಗಳಿಗೆ ಬೆದರಿಕೆ ಮತ್ತು…

Read More

ವಾಟ್ಸ್​ಆ್ಯಪ್ ಬಳಸೋ ಎಲ್ಲರೂ ತಿಳಿಯಲೇಬೇಕಾದ ಸುದ್ದಿ! ಇಂದಿನಿಂದಲೇ ಹೊಸ ನಿಯಮ, ಇಲ್ಲಿದೆ ವಿವರ – Kannada News | SIM Binding Mandatory for WhatsApp, Telegram: New Telecom Act 2023 Rules from March 1, Know details here

ಭಾರತದಲ್ಲಿ ಮೆಸೇಜಿಂಗ್ ಆ್ಯಪ್‌ಗಳ ಬಳಕೆಗೆ ಇಂದಿನಿಂದ (ಮಾರ್ಚ್ 1) ಹೊಸ ಮತ್ತು ಕಠಿಣ ನಿಯಮಗಳು ಜಾರಿಗೆ ಬರುತ್ತಿವೆ. ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆಯು ‘ಟೆಲಿಕಾಂ ಕಾಯ್ದೆ 2023’ರ ಅಡಿಯಲ್ಲಿ ಸಿಮ್ ಬೈಂಡಿಂಗ್ ಎಂಬ ಹೊಸ ನಿಯಮವನ್ನು ಪರಿಚಯಿಸಿದೆ. ಇದರ ಪ್ರಕಾರ, ನಿಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಮ್ ಖಾತೆಗಳು ಕಾರ್ಯನಿರ್ವಹಿಸಲು ನಿಮ್ಮ ಮೊಬೈಲ್‌ನಲ್ಲಿ ಆ ನಂಬರ್‌ನ ಸಕ್ರಿಯ ಸಿಮ್ ಕಾರ್ಡ್ ಇರುವುದು ಕಡ್ಡಾಯ. ಸಿಮ್ ತೆಗೆದರೆ, ಸ್ಟಾಪ್ ಮಾಡಿದರೆ ಅಥವಾ ನಿಷ್ಕ್ರಿಯಗೊಂಡರೆ ನಿಮ್ಮ ಮೆಸೇಜಿಂಗ್ ಆ್ಯಪ್ ಖಾತೆಯು ಕಾರ್ಯನಿರ್ವಹಿಸುವುದನ್ನು…

Read More

ಭಾರತದಲ್ಲೂ 43°C, ಯೂರೋಪ್​ನಲ್ಲೂ 43°C; ಯೂರೋಪಿಯನ್ನರಿಗೆ ಯಾಕೆ ವಿಪರೀತ ಶೆಖೆ? ಇಲ್ಲಿವೆ ಅಚ್ಚರಿಯ ಕಾರಣಗಳು – Kannada News | Interesting reasons why body feels more heat in Europe than in India with same temperature

ಈ ಬೇಸಿಗೆಯಲ್ಲಿ ಯೂರೋಪ್​ನಲ್ಲಿ ಭಾರೀ ಬಿಸಿಗಾಳಿಗೆ ಜನರು ಹೈರಾಣಾಗಿ ಹೋಗಿದ್ದಾರೆ. ಶೆಖೆ ತಡೆಯಲಾಗದೆ ಯೂರೋಪಿಯನ್ನರು ತತ್ತರಿಸುತ್ತಿದ್ದಾರೆ. ಎಲ್ಲೆಡೆ ಜನರು ಎಸಿಗಳ ಮೊರೆ ಹೋಗುತ್ತಿದ್ದಾರೆ. ಇಷ್ಟೊಂದು ಶೆಖೆ ತಮ್ಮ ಜೀವಮಾನದಲ್ಲಿ ಅನುಭವಿಸಿಲ್ಲ ಎಂದು ಅಳುತ್ತಿದ್ದಾರೆ. ಅನೇಕ ಕಡೆ ಉಷ್ಣಾಂಶ 43 ಡಿಗ್ರಿವರೆಗೂ ಹೋಗಿದೆ. ಯೂರೊಪಿಯನ್ನರು ಶೆಖೆ ತಾಳಲಾಗದೆ ಅಲವತ್ತುಕೊಳ್ಳುತ್ತಿರುವುದು ಆನ್​ಲೈನ್​ನಲ್ಲಿ ಟ್ರೆಂಡ್ ಆಗುತ್ತಿದೆ. ಆದರೆ, ಭಾರತದಲ್ಲಿ ಅನೇಕರಿಗೆ ಇದು ಅಚ್ಚರಿ ತಂದಿರಬಹುದು. ಭಾರತದಲ್ಲಿ ಉಷ್ಣಾಂಶ 48 ಡಿಗ್ರಿವರೆಗೂ ಹೋಗುತ್ತದೆ. ಬೇಸಿಗೆಯಲ್ಲಿ ಹೆಚ್ಚಿನ ಪ್ರದೇಶಗಳಲ್ಲಿ ಉಷ್ಣಾಂಶ 40 ಡಿಗ್ರಿ ದಾಟುವುದು…

Read More

ಯುದ್ಧದ ಬಿಸಿ: ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು

ಬೆಂಗಳೂರು, ಮಾರ್ಚ್ 15: ಭಾರತದಲ್ಲಿ ವಿಮಾನ ಪ್ರಯಾಣವು ಮತ್ತಷ್ಟು ದುಬಾರಿಯಾಗಿದ್ದು, ಇಂಡಿಗೋ, ಏರ್ ಇಂಡಿಯಾ ಮತ್ತು ಆಕಾಸ ಏರ್‌ಲೈನ್ಸ್‌ನಂತಹ ಪ್ರಮುಖ ವಿಮಾನಯಾನ ಸಂಸ್ಥೆಗಳು ಇಂಧನ ಶುಲ್ಕವನ್ನು ವಿಧಿಸಲು ಪ್ರಾರಂಭಿಸಿವೆ. ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಮಧ್ಯಪ್ರಾಚ್ಯದಲ್ಲಿ ಇಂಧನ ಬೆಲೆಗಳ ಮೇಲೆ ಪರಿಣಾಮ ಬೀರಿದ್ದು, ಭಾರತೀಯ ಜನಸಾಮಾನ್ಯರ ಮೇಲೆ ನೇರವಾಗಿ ಪ್ರಭಾವ ಬೀರಿದೆ. ಈ ನಿರ್ಧಾರದಿಂದಾಗಿ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ದರಗಳು ಏರಿಕೆಯಾಗಿವೆ. ಇಂಡಿಗೋ ವಿಮಾನಯಾನ ಸಂಸ್ಥೆಯು ಭಾರತದೊಳಗಿನ ಪ್ರಯಾಣಕ್ಕೆ ಪ್ರತಿ ಟಿಕೆಟ್‌ಗೆ 425…

Read More

ಐಟಿ ಸೇವೆ, ಸ್ಟಾರ್ಟ್​​ ಅಪ್​​ ಹೂಡಿಕೆಯಲ್ಲಿ ಬೆಂಗಳೂರು ನಂ.1, ಎರಡನೇ ಸ್ಥಾನ ಯಾವ ಸಿಟಿಗೆ?

ಬೆಂಗಳೂರು, ಮಾರ್ಚ್​​ 27: ಭಾರತದ ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು ಮತ್ತು ಹೈದರಾಬಾದ್ ನಡುವೆ ಟೆಕ್ ಪ್ರಾಬಲ್ಯಕ್ಕಾಗಿ ತೀವ್ರ ಚರ್ಚೆ ನಡೆಯುತ್ತಿದೆ. ಸದ್ಯದ ಅಂಕಿಅಂಶಗಳ ಪ್ರಕಾರ, ಬೆಂಗಳೂರು ಐಟಿ ಸೇವೆ, ಸ್ಟಾರ್ಟ್‌ಅಪ್ ಹೂಡಿಕೆ ಮತ್ತು ಕೃತಕ ಬುದ್ಧಿಮತ್ತೆ (AI) ವಲಯಗಳಲ್ಲಿ ಹೈದರಾಬಾದ್‌ಗಿಂತ ಸ್ಪಷ್ಟವಾಗಿ ಮುಂದಿದೆ. ಜಾಗತಿಕ ಟಾಪ್ 10 ಟೆಕ್ ಹಬ್‌ಗಳಲ್ಲಿ ಬೆಂಗಳೂರು ಆರನೇ ಸ್ಥಾನದಲ್ಲಿದ್ದರೆ, ಹೈದರಾಬಾದ್ 26ನೇ ಸ್ಥಾನದಲ್ಲಿದೆ. 2020ರಿಂದ 2024ರ ಅವಧಿಯಲ್ಲಿ ಬೆಂಗಳೂರಿನ ಸ್ಟಾರ್ಟ್‌ಅಪ್‌ಗಳು 42.3 ಬಿಲಿಯನ್ ಡಾಲರ್​​ ಹೂಡಿಕೆಯನ್ನು ಆಕರ್ಷಿಸಿದ್ದರೆ, ಹೈದರಾಬಾದ್…

Read More

ಓಡ್ತಿರೋದು ನೋಡಿ… ಸುಂದರ್-ಮಿಲ್ಲರ್ ನಡುವೆ ಮಾತಿನ ಚಕಮಕಿ – Kannada News | Washington Sundar and David Miller were involved in a heated exchange

T20 World Cup 2026: ಟಿ20 ವಿಶ್ವಕಪ್​ನ 43ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಆಟಗಾರ ವಾಷಿಂಗ್ಟನ್ ಸುಂದರ್ ಹಾಗೂ ಸೌತ್ ಆಫ್ರಿಕಾ ದಾಂಡಿಗ ಡೇವಿಡ್ ಮಿಲ್ಲರ್ ನಡುವೆ ಮಾತಿನ ಚಕಮಕಿ ನಡೆದಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಈ ಪಂದ್ಯದ ವೇಳೆ ಮಿಲ್ಲರ್ ಬೇಗನೆ ಕ್ರೀಸ್​ ಬಿಡುತ್ತಿರುವುದಕ್ಕೆ ಸುಂದರ್ ಆಕ್ಷೇಪ ವ್ಯಕ್ತಪಡಿಸಿದ್ದರು. 14ನೇ ಓವರ್​ ಎಸೆದ ವಾಷಿಂಗ್ಟನ್ ಸುಂದರ್, ನಾನ್-ಸ್ಟ್ರೈಕರ್ ತುದಿಯಲ್ಲಿದ್ದ ಮಿಲ್ಲರ್ ಅವರು ಚೆಂಡು ಎಸೆಯುವ ಮೊದಲೇ…

Read More

ಜೂ ಎನ್​​ಟಿಆರ್ ಬಳಿಕ ಮತ್ತೊಬ್ಬ ಟಾಲಿವುಡ್ ಸ್ಟಾರ್ ಸಿನಿಮಾನಲ್ಲಿ ರುಕ್ಮಿಣಿ ವಸಂತ್ – Kannada News | Rukmini Vasanth to act as heroine in Nani’s new movie

ರುಕ್ಮಿಣಿ ವಸಂತ್ (Rukmini Vasanth) ಕನ್ನಡದ ಸ್ಟಾರ್ ನಟಿ. ‘ಸಪ್ತ ಸಾಗರದಾಚೆ ಎಲ್ಲೊ’ ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾಗಳ ಬಳಿಕ ರುಕ್ಮಿಣಿ ವಸಂತ್ ಪ್ಯಾನ್ ಇಂಡಿಯಾ ಸ್ಟಾರ್ ಆಗುತ್ತಿದ್ದಾರೆ. ತೆಲುಗು, ತಮಿಳು ಸಿನಿಮಾಗಳಲ್ಲಿ ಈಗಾಗಲೇ ನಟಿಸಿರುವ ರುಕ್ಮಿಣಿ ವಸಂತ್, ಹಿಂದಿ ಸಿನಿಮಾ ಒಂದರ ಬಗ್ಗೆಯೂ ಮಾತುಕತೆ ಮಾಡಿದ್ದರು. ತೆಲುಗಿನ ‘ಅಪ್ಪುಡೊ ಇಪ್ಪುಡೊ ಎಪ್ಪುಡೊ’ ಸಿನಿಮಾನಲ್ಲಿ ನಟಿಸಿದ್ದ ರುಕ್ಮಿಣಿ ವಸಂತ್, ಜೂ ಎನ್​​ಟಿಆರ್ ಜೊತೆಗೆ ‘ಡ್ರ್ಯಾಗನ್’ ಸಿನಿಮಾನಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದರ ನಡುವೆ ಇದೀಗ ಮತ್ತೊಬ್ಬ ಟಾಲಿವುಡ್…

Read More

ಕಬ್ಬಿನ ಹಾಲು ಕುಡಿಯುವುದಕ್ಕಿಂತಲೂ ನೇರವಾಗಿ ಕಬ್ಬು ತಿನ್ನುವುದೇ ಒಳ್ಳೆಯದಂತೆ! ಯಾಕೆ ಗೊತ್ತಾ? – Kannada News | Sugarcane Milk vs. Whole Sugarcane: Nutritional Comparison

Sugarcane Milk Vs. Whole SugarcaneImage Credit source: Getty Images ಕಬ್ಬು (Sugarcane) ಎಷ್ಟೇ ಫ್ರೆಶ್ ಆಗಿ ಸಿಕ್ಕರೂ ಕೂಡ ಅದನ್ನು ತಿನ್ನುವ ಉತ್ಸಾಹ ಎಲ್ಲರಲ್ಲಿಯೂ ಇರುವುದಿಲ್ಲ. ಹಾಗಾಗಿ ಇದನ್ನು ಬಹಳ ಕಡಿಮೆ ಪ್ರಮಾಣದಲ್ಲಿ ಸೇವನೆ ಮಾಡಲಾಗುತ್ತದೆ. ಮಾರುಕಟ್ಟೆ, ಬಜಾರ್‌ ಹೀಗೆ ಎಲ್ಲಿ ನೋಡಿದರೂ ಇದರ ವ್ಯಾಪಾರ ವ್ಯಾಪಕವಾಗಿ ಕಂಡುಬಂದರೂ ಕೂಡ ಮುಗಿಬಿದ್ದು ಖರೀದಿ ಮಾಡುವವರು ಬಹಳ ಕಡಿಮೆ. ಹಬ್ಬ ಹರಿದಿನಗಳಲ್ಲಿ ಮಾತ್ರ ಇದನ್ನು ಪೂಜೆ ಮತ್ತು ಅಲಂಕಾರಕ್ಕಾಗಿ ಮನೆಗೆ ತರಲಾಗುತ್ತದೆ ಆದರೆ ತಿನ್ನುವ ಉತ್ಸುಕತೆ…

Read More