Headlines

ಆಟ ಆಡೋ ವಯಸ್ಸಲ್ಲಿ ಇಡೀ ಸಂಸಾರದ ಜವಾಬ್ದಾರಿ!: ತಂಗಿ-ತಮ್ಮಂದಿರಿಗಾಗಿ ಬಾಲ್ಯವನ್ನೇ ತ್ಯಾಗ ಮಾಡಿದ 9ನೇ ತರಗತಿ ಬಾಲಕಿ

ಕೆಲವರಿಗೆ ಬಾಲ್ಯ ಸವಿಯುವ ಮುನ್ನವೇ ಅನಿವಾರ್ಯವಾಗಿ ದೊಡ್ಡವರಾಗಬೇಕಾದ ಪರಿಸ್ಥಿತಿ ಎದುರಾಗುತ್ತದೆ ಎಂಬ ಮಾತಿಗೆ ಇಲ್ಲೊಂದು ಜೀವಂತ ಸಾಕ್ಷಿಯಿದೆ. ಓದುವ, ಗೆಳೆಯರೊಂದಿಗೆ ಆಟ ಆಡುವ ವಯಸ್ಸಿನಲ್ಲಿಯೇ ವಿಧಿಯ ಕ್ರೂರ ಆಟಕ್ಕೆ ಸಿಲುಕಿ, ತನ್ನ ಮೂವರು ಪುಟ್ಟ ಒಡಹುಟ್ಟಿದವರ (Siblings) ತಾಯಿಯಾಗಿ ಇಡೀ ಕುಟುಂಬವನ್ನು ಮುನ್ನಡೆಸುತ್ತಿದ್ದಾಳೆ 9ನೇ ತರಗತಿಯ ವಿದ್ಯಾರ್ಥಿನಿ ಅಸ್ಮಿತಾ ತಮಾಂಗ್. ತನ್ನ ವಯಸ್ಸನ್ನು ಮೀರಿದ ಜವಾಬ್ದಾರಿಯನ್ನು ಆಕೆ ಹೊತ್ತುಕೊಂಡಿದ್ದಾಳೆ. ಕೇವಲ ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಅಸ್ಮಿತಾಗೆ ಈಗ ಮನೆಯೇ ಒಂದು ದೊಡ್ಡ ಪಾಠಶಾಲೆ. ಹೆತ್ತವರು ಇಲ್ಲದ ಕಾರಣ…

Read More

ಆರೋಗ್ಯಕರ ಜೀವನ ನಡೆಸಲು ಬಯಸಿದರೆ ಈ ಅಭ್ಯಾಸಗಳನ್ನು ಇಂದೇ ಬಿಟ್ಟುಬಿಡಿ – Kannada News | These small habits of daily life can have big effects on health

ನಮ್ಮ ಅಭ್ಯಾಸಗಳು ಕೂಡ ನಮ್ಮ ಆರೋಗ್ಯದ (health) ಮೇಲೆ ಸಾಕಷ್ಟು ಪರಿಣಾಮಗಳನ್ನು ಬೀರುತ್ತವೆ.  ವ್ಯಾಯಾಮ ಮಾಡುವುದು, ಆರೋಗ್ಯಕರ ಆಹಾರ ಸೇವನೆ ಮಾಡುವುದು, ಮೊಬೈಲ್‌ ಫೋನ್‌ನ ಮಿತ ಬಳಕೆ, ರಾತ್ರಿ ಬೇಗ ಮಲಗುವುದು ಈ ಎಲ್ಲಾ ಅಭ್ಯಾಸಗಳು ಆರೋಗ್ಯದ ಮೇಲೆ ಸಕಾರಾತ್ಮಕ ರೀತಿಯಲ್ಲಿ ಪರಿಣಾಮ ಬೀರುವಂತೆ ತಿಳಿದೋ ತಿಳಿಯದೆಯೋ ಮಾಡುವ ಕೆಲವೊಂದು ತಪ್ಪುಗಳು, ದೈನಂದಿನ ಅಭ್ಯಾಸಗಳು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ಕಾಲಾನಂತರದಲ್ಲಿ, ಈ ಅಭ್ಯಾಸಗಳು ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಹಾಗಾಗಿ ಈ ಕೆಲವೊಂದು ದೈನಂದಿನ ಅಭ್ಯಾಸಗಳನ್ನು…

Read More

ತ್ರಿಶಾ ಜೊತೆಯಲ್ಲೇ ಬಂದು ಅಜಿತ್ ತಾಯಿಯ ಅಂತಿಮ ದರ್ಶನ ಪಡೆದ ಸಿಎಂ ವಿಜಯ್

ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ (Ajith Kumar) ಅವರ ತಾಯಿ ಮೋಹಿನಿ ಮಣಿ (89) ಶನಿವಾರ (ಮೇ 30) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ತಾಯಿಯನ್ನು ಕಳೆದುಕೊಂಡು ದುಃಖದಲ್ಲಿರುವ ಅಜಿತ್ ಕುಮಾರ್ ಅವರ ನಿವಾಸಕ್ಕೆ ತಮಿಳುನಾಡು ಮುಖ್ಯಮಂತ್ರಿ ಹಾಗೂ ಖ್ಯಾತ ನಟ ದಳಪತಿ ವಿಜಯ್ (CM Vijay) ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ. ಈ ವೇಳೆ ವಿಜಯ್ ಅವರೊಂದಿಗೆ ಖ್ಯಾತ ನಟಿ ತ್ರಿಶಾ ಕೃಷ್ಣನ್ (Trisha Krishnan) ಕೂಡ ಸಾಂತ್ವನ ಹೇಳಲು ಆಗಮಿಸಿದ್ದು ವಿಶೇಷವಾಗಿ ಗಮನ…

Read More

ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು! – Kannada News | CM Vijay Sworn In: TVK Chief Takes Oath as 24th Chief Minister of Tamil Nadu

ಚೆನ್ನೈ, ಮೇ 10: ತಮಿಳುನಾಡು ರಾಜಕೀಯದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ದಶಕಗಳ ಕಾಲ ಆಳಿದ್ದ ದ್ರಾವಿಡ ಪಕ್ಷಗಳ ಭದ್ರಕೋಟೆಯನ್ನು ಭೇದಿಸಿದ ಟಿವಿಕೆ (TVK) ಮುಖ್ಯಸ್ಥ ದಳಪತಿ ವಿಜಯ್ ಇಂದು ತಮಿಳುನಾಡಿನ 24ನೇ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ನೆಹರು ಕ್ರೀಡಾಂಗಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಪ್ರಮಾಣವಚನಕ್ಕೂ ಮುನ್ನ ಭಾಷಣ ಮಾಡಿದ ವಿಜಯ್, ಇಂದು ನಾನು ಇಲ್ಲಿ ನಿಂತಿರುವುದು ಒಬ್ಬ ನಟನಾಗಿ ಅಲ್ಲ, ನಿಮ್ಮ ಮನೆಯ ಮಗನಾಗಿ. ಈ ಮಣ್ಣಿನ ಜನರ…

Read More

ಯುವಕರಿಗೆ ರಜನಿಕಾಂತ್ ಕಿವಿಮಾತು: ಸೂಪರ್ ಸ್ಟಾರ್ ಹೇಳಿದ್ದೇನು?

ತಮ್ಮ ವಿಶಿಷ್ಟ ಮ್ಯಾನರಿಸಂ ಮತ್ತು ಅಭಿನಯದ ಮೂಲಕ ದಶಕಗಳಿಂದ ಚಿತ್ರರಂಗವನ್ನು ಆಳುತ್ತಿರುವ ನಟ ರಜನಿಕಾಂತ್ (Rajinikanth), ಭಾರತದ ಅತ್ಯಂತ ಪ್ರಭಾವಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ ಅವರು. ಕೇವಲ ಸಿನಿಮಾ ಪರದೆಯ ಮೇಲೆ ನಾಯಕನಷ್ಟೇ ಅಲ್ಲದೆ ಸಾಮಾಜಿಕ ಕಾಳಜಿಯುಳ್ಳ ವ್ಯಕ್ತಿಯೂ ಹೌದು ರಜನೀಕಾಂತ್. ಇತ್ತೀಚೆಗಂತೂ ತಮ್ಮ ಸಿನಿಮಾ ಕಾರ್ಯಕ್ರಮಗಳಲ್ಲಿಯೂ ಸಹ ರಜನೀಕಾಂತ್ ಅವರು ಸಾಕಷ್ಟು ಸಂದೇಶಗಳನ್ನು, ಕಿವಿಮಾತುಗಳನ್ನು ಹೇಳುತ್ತಾರೆ. ಇದೀಗ ರಜನೀಕಾಂತ್ ಅವರು ಯುವಕರಿಗಾಗಿ ಸಂದೇಶವೊಂದನ್ನು ನೀಡಿದ್ದಾರೆ. ಇದೀಗ ನಟ ರಜನೀಕಾಂತ್ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದು, ‘ಯುವಜನತೆಯು ತಮ್ಮ ವಿದ್ಯಾಭ್ಯಾಸ ಮತ್ತು…

Read More

ತಮಿಳು ಚಿತ್ರರಂಗದಲ್ಲಿ ವಿಜಯ್ ಸ್ಥಾನ ತುಂಬುವ ನಟ ಯಾರು? – Kannada News | Who will replace Thalapathy Vijay in Tamil movie industry

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ವಿಜಯ್ (Thalapathy Vijay) ತಮಿಳುನಾಡಿನ ಸಿಎಂ ಆಗಿದ್ದಾರೆ. ಸಿಎಂ ಆಗುವ ಮುಂಚೆಯೇ ಅವರು ಚಿತ್ರರಂಗದಿಂದ ನಿವೃತ್ತಿ ಘೋಷಿಸಿ ಆಗಿತ್ತು. ‘ಜನ ನಾಯಗನ್’ ನನ್ನ ಕೊನೆಯ ಸಿನಿಮಾ ಎಂದು ವಿಜಯ್ ಹೇಳಿ ಬಿಟ್ಟಿದ್ದರು. ವಿಜಯ್ ಅವರು ಸಿಎಂ ಆಗಿ ಬ್ಯುಸಿ ಆಗಿದ್ದಾರೆ. ಆದರೆ ವಿಜಯ್ ಸಿನಿಮಾ ರಂಗದಿಂದ ನಿವೃತ್ತಿ ಘೋಷಿಸಿರುವುದು ತಮಿಳು ಚಿತ್ರರಂಗಕ್ಕೆ ಭಾರಿ ದೊಡ್ಡ ನಷ್ಟವಾಗಿದೆ. ವಿಜಯ್, ಸಿನಿಮಾಗಳು ಕೋಟ್ಯಂತರ ರೂಪಾಯಿ ಬ್ಯುಸಿನೆಸ್ ಮಾಡುವ ಜೊತೆಗೆ ಸಾವಿರಾರು ಕುಟುಂಬಗಳಿಗೆ ಉದ್ಯೋಗ, ಆದಾಯಕ್ಕೆ…

Read More

ಲಕ್ಷ್ಮಣ ಸವದಿ ಕಣ್ಣೆದುರಲ್ಲೇ ಹಾರ್ಟ್ ಅಟ್ಯಾಕ್! ಶಾಸಕನ ಮುಂದೇ ಪ್ರಾಣಬಿಟ್ಟ ಆಪ್ತ – Kannada News | Lakshman Savadi Close Friend dies from Heart attack infront of him

ಬೆಳಗಾವಿ, ಏಪ್ರಿಲ್ 25: ಜಿಲ್ಲೆಯ ಅಥಣಿ ತಾಲೂಕಿನ ತಾವಂಶಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಮನಕಲಕುವ ಘಟನೆಯೊಂದು ಸಂಭವಿಸಿದೆ. ಶಾಸಕ ಲಕ್ಷ್ಮಣ ಸವದಿ ಅವರ ಆತ್ಮೀಯ ಬೆಂಬಲಿಗರಾದ ರಾವಸಾಬ ಬೇವನೂರ (65) ಅವರು ಶಾಸಕರ ಕಣ್ಣೆದುರಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗ್ರಾಮದಲ್ಲಿ ನಡೆದ ಗೃಹ ಪ್ರವೇಶ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಶಾಸಕರು ತೆರಳಿದ್ದರು. ಈ ಸಂದರ್ಭದಲ್ಲಿ ರಾವಸಾಬ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಶಾಸಕರೇ ಮುತುವರ್ಜಿ ವಹಿಸಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಿದರೂ ಸಹ, ಚಿಕಿತ್ಸೆ ಫಲಕಾರಿಯಾಗದೆ…

Read More

41 ನಿಮಿಷದಲ್ಲಿ ಅತ್ಯಾಚಾರ, ಕೊಲೆ, ದರೋಡೆ; ಐಆರ್​ಎಸ್​ ಅಧಿಕಾರಿ ಮನೆಯಲ್ಲಿ ನಡೆದಿದ್ದೇನು? ಆರೋಪಿ ಸಿಕ್ಕಿದ್ದು ಹೇಗೆ? – Kannada News | Rape and murder in 40 minutes Delhi IRS Officer Daughter killed by former Employee Rahul how he Caught

ನವದೆಹಲಿ, ಏಪ್ರಿಲ್ 23: ಬುಧವಾರ ಬೆಳಗ್ಗೆ 6.40ಕ್ಕೆ ದೆಹಲಿಯ ಐಷಾರಾಮಿ ಪ್ರದೇಶವಾದ ಕೈಲಾಶ್ ಹಿಲ್ಸ್​ನಲ್ಲಿರುವ ಐಆರ್​ಎಸ್​ ಅಧಿಕಾರಿಯೊಬ್ಬರ (IRS Officer) ಮನೆಯೊಳಗೆ ಭೀಕರ ಘಟನೆ ನಡೆದಿತ್ತು. ಬೆಳಗ್ಗೆ 6.30ಕ್ಕೆ ಐಆರ್​ಎಸ್​ ಅಧಿಕಾರಿ ತನ್ನ ಹೆಂಡತಿಯ ಜೊತೆ ವಾಕಿಂಗ್​​ಗೆ ಹೋದಕೂಡಲೆ ಅದೇ ಮನೆಯ ಮಾಜಿ ಕೆಲಸಗಾರ ರಾಹುಲ್ ಆ ಮನೆಯೊಳಗೆ ನುಗ್ಗಿದ್ದ. ತನ್ನನ್ನು ಕೆಲಸದಿಂದ ತೆಗೆದುಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಸಂಚು ಮಾಡಿದ್ದ ಆತನಿಗೆ ಆ ಮನೆಯ ಹೊರಗೆ ಕೆಲಸಗಾರರಿಗಾಗಿ ಎಲ್ಲಿ ಕೀ ಇಟ್ಟಿರುತ್ತಾರೆ ಎಂಬುದು ಗೊತ್ತಿತ್ತು. ಆ ಮನೆಯಲ್ಲಿ…

Read More

ಬೈಕ್ ಟ್ಯಾಕ್ಸಿ ವಿಚಾರದಲ್ಲಿ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ! ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧಾರ – Kannada News | Karnataka Govt Challenges High Court’s Bike Taxi Order in Supreme Court

ಬೈಕ್ ಟ್ಯಾಕ್ಸಿ ವಿಚಾರದಲ್ಲಿ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ! ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧಾರ Image Credit source: ANI ಬೆಂಗಳೂರು, ಏಪ್ರಿಲ್ 19: ಬೈಕ್ ಟ್ಯಾಕ್ಸಿ (Bike Taxi) ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಯ ನಡುವೆ ನಡೆಯುತ್ತಿರುವ ಕಾನೂನು ಹೋರಾಟ ಮತ್ತೊಂದು ಹಂತಕ್ಕೆ ತಲುಪಿದೆ. ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ (Supreme Court) ಮೊರೆ ಹೋಗಲು ಸಿದ್ಧವಾಗಿದೆ. ಈ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದು ಒಣಹವೆ, ಚಳಿಯ ವಾತಾವರಣ – Kannada News | Bengaluru temperature: cold weather in Bengaluru, Dry weather elsewhere

ರಾಜ್ಯದಲ್ಲಿ ಇಂದು ಒಣಹವೆ, ಚಳಿಯ ವಾತಾವರಣ ಬೆಂಗಳೂರು, ಫೆಬ್ರುವರಿ 01: ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ (Weather Forecast) ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ…

Read More