ಇರಾನ್ ಹಾರ್ಮುಜ್ ಜಲಸಂಧಿ ಬಂದ್: ತೈಲ ಕೊರತೆ ಆತಂಕದಲ್ಲಿದ್ದ ಭಾರತಕ್ಕೆ ರಷ್ಯಾ ಮತ್ತೆ ಆಪತ್ಭಾಂಧವ! – Kannada News | Russia Steps In as India Faces Oil Supply Fears After Iran Closes Strait of Hormuz
ತೈಲ ಕೊರತೆ ಆತಂಕದಲ್ಲಿದ್ದ ಭಾರತಕ್ಕೆ ರಷ್ಯಾ ಮತ್ತೆ ಆಪತ್ಭಾಂಧವ!Image Credit source: TV9 Network ನವದೆಹಲಿ, ಮಾರ್ಚ್ 4: ಇರಾನ್-ಇಸ್ರೇಲ್ ಸೇನಾ ಸಂಘರ್ಷದ (Iran Isreal Conflict) ಕಾರಣ ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಉಂಟಾಗಿದ್ದು, ಇದರ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆ ಮೇಲೂ ಆಗಿದೆ. ಇರಾನ್ ಹಾರ್ಮುಜ್ ಜಲಸಂಧಿ ಬಂದ್ ಮಾಡಿರುವ ಕಾರಣ ಕಚ್ಚಾ ತೈಲ ಪೂರೈಕೆ ಮೇಲೆ ದೊಡ್ಡ ಹೊಡೆತ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಭಾರತಕ್ಕೆ ಕಚ್ಚಾ ತೈಲ ಪೂರೈಕೆಯನ್ನು ಹೆಚ್ಚಿಸಲು ರಷ್ಯಾ ಸಿದ್ಧವಾಗಿದೆ ಎಂದು ವರದಿಯಾಗಿದೆ….