Headlines

ಬಗೆದಷ್ಟು ಬಯಲಾಗುತ್ತಿದೆ ಲಕ್ಕುಂಡಿ ರಹಸ್ಯ: ಸಿದ್ಧರ ಗುಹೆಯೊಳಗಿದೆ ಅಪಾರ ಸಂಪತ್ತು? – Kannada News | Lakkundi Nagavi Link: Gadag Hidden Gold, Siddhi Purusha Caves and Ancient Mysteries

ಗದಗ, ಫೆಬ್ರವರಿ 09: ಐತಿಹಾಸಿಕ ಲಕ್ಕುಂಡಿಯಲ್ಲಿ (Lakkundi) ನಿಧಿ ಸಿಕ್ಕ ಬೆನ್ನಲ್ಲೇ ಬಗೆದಷ್ಟು ರಹಸ್ಯಗಳು ಬಯಲಾಗುತ್ತಿವೆ. ಇದೀಗ ನಾಗಾವಿ ಗ್ರಾಮದ ಗುಡ್ಡದಲ್ಲಿನ ನಿಗೂಢ ಗುಹೆಯ ಬಾವಿಗೂ ಲಕ್ಕುಂಡಿಯ ಮುಸುಕಿನ ಬಾವಿಗೆ ಸಂಬಂಧವಿದೆ. ನಾಗಾವಿ ಗುಹೆಯಲ್ಲಿನ ಬಾವಿಯಲ್ಲಿ ವಸ್ತುವೊಂದನ್ನು ತೇಲಿ ಬಿಟ್ಟರೆ ಅದು ಲಕ್ಕುಂಡಿ ಮುಸುಕಿನ ಬಾವಿಗೆ ಹೋಗ್ತಾಯಿತ್ತಂತೆ. ಸಿದ್ಧಿ ಪುರುಷರು ವಾಸವಾಗಿದ್ದ ಗುಹೆಯಲ್ಲಿ ಅಪಾರ ನಿಧಿ ಸಂಪತ್ತಿಗೆ ಹಾವಿನ ಕಾವಲುವಿದೆಯಂತೆ. ಚಿನ್ನದ ನಿಧಿ ಮುಟ್ಟಲು ಬಿಡೋದಿಲ್ಲ. ಇನ್ನೊಂದೆಡೆ ಶತಮಾನಗಳ ಹಿಂದೆ ಆಕಳೊಂದು ಈ ಗುಹೆಯೊಳಗೆ ಹೋಗಿ ಸಿದ್ಧಿ…

Read More

ಮುಂಬೈನಲ್ಲಿ ವಿಜಯ, ಕಾಜಿರಂಗದಲ್ಲಿ ಸಂಭ್ರಮ, ಕಾಂಗ್ರೆಸ್ ದೇಶದಲ್ಲಿ ವಿಶ್ವಾಸ ಕಳೆದುಕೊಂಡಿದೆ ಎಂದ ಪ್ರಧಾನಿ ಮೋದಿ – Kannada News | Victory in Mumbai, Message From Kaziranga: PM Modi Takes Aim at Congress

ಅಸ್ಸಾಂ, ಜನವರಿ 18: ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ಪಕ್ಷವು ದೇಶದಲ್ಲಿ ನಂಬಿಕೆ ಕಳೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ನಭಾನುವಾರ ಅಸ್ಸಾಂನ ಕಲಿಯಾಬೋರ್‌ನಲ್ಲಿ 6,957 ಕೋಟಿ ರೂ. ವೆಚ್ಚದ ಕಾಜಿರಂಗ ಎಲಿವೇಟೆಡ್ ಕಾರಿಡಾರ್‌ಗೆ ಶಂಕುಸ್ಥಾಪನೆ ನೆರವೇರಿಸಿದರು. ಎರಡು ಅಮೃತ್ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ದೇಶವು ಕಾಂಗ್ರೆಸ್ ಪಕ್ಷದ ನಕಾರಾತ್ಮಕ ರಾಜಕೀಯವನ್ನು ತಿರಸ್ಕರಿಸುತ್ತಿದೆ ಎಂದರು. ಮುಂಬೈನಲ್ಲಿ ಕಾಂಗ್ರೆಸ್​ ಈಗ ನಾಲ್ಕನೇ ಅಥವಾ ಐದನೇ ಸ್ಥಾನದಲ್ಲಿರುವ ಪಕ್ಷವಾಗಿದೆ. ಕಾಂಗ್ರೆಸ್ ವರ್ಷಗಳ ಕಾಲ…

Read More

ಬೆಂಗಳೂರು ಅಂತಾರಾಷ್ಟ್ರೀಯ ಕಿರುಚಿತ್ರೋತ್ಸವ 2026: ಉಚಿತ ಪ್ರವೇಶಾವಕಾಶ – Kannada News | BISFF 2026 Free Submissions Open for Karnataka Short Films Oscar Qualifying Festival

ಸಿನಿಮಾ ನಿರ್ಮಾಣ, ನಿರ್ದೇಶನದಲ್ಲಿ ಆಸಕ್ತಿ ಇರುವವರಿಗೆ ಚಿತ್ರೋತ್ಸವಗಳು (Film Festival) ಅತ್ಯುತ್ತಮ ವೇದಿಕೆ. ಪ್ರತಿಷ್ಠಿತ ಚಿತ್ರೋತ್ಸವಗಳಲ್ಲಿ ಸಿನಿಮಾ ಪ್ರದರ್ಶನಗೊಂಡರೆ ಅದರ ಹಿರಿಮೆಯೇ ಬೇರೆ. ಬರೀ ಪೂರ್ಣಾವಧಿ ಸಿನಿಮಾಗಳಿಗೆ ಮಾತ್ರವಲ್ಲ, ಕಿರುಚಿತ್ರಗಳಿಗೂ ಈ ಮಾತು ಅನ್ವಯ. ಎಷ್ಟೋ ನಿರ್ದೇಶಕರು ಮೊದಲ ಹೆಜ್ಜೆ ಇಡುವುದೇ ಕಿರುಚಿತ್ರಗಳ ಮೂಲಕ. ಕಿರುಚಿತ್ರಗಳ ಫೆಸ್ಟಿವಲ್ (Short Film Festival) ಕೂಡ ಸಿನಿಮಾಸಕ್ತರಿಗೆ ಹಲವು ಅವಕಾಶಗಳನ್ನು ಒದಗಿಸಿಕೊಡುತ್ತವೆ. ಅದಕ್ಕೆ ಉತ್ತಮ ಉದಾಹರಣೆ ಎಂದರೆ, ಬೆಂಗಳೂರು ಅಂತಾರಾಷ್ಟ್ರೀಯ ಕಿರುಚಿತ್ರೋತ್ಸವ (BISFF). ಈ ಚಿತ್ರೋತ್ಸವದ 2026ನೇ ವರ್ಷದ ಆವೃತ್ತಿಗೆ…

Read More

ಶಾಲಾ ಮಕ್ಕಳಿಗಿನ್ನು ಚಪ್ಪಲಿ ಭಾಗ್ಯ!: ಮಕ್ಕಳ ಆರೋಗ್ಯ ಗಮನದಲ್ಲಿರಿಸಿ ಶಿಕ್ಷಣ ಇಲಾಖೆಯಿಂದ ಹೊಸ ಚಿಂತನೆ – Kannada News | Govt School Students May Get Shoes or Slippers Depending on Regional Weather Conditions

ಸಾಂದರ್ಭಿಕ ಚಿತ್ರImage Credit source: newindianexpress.com ಬೆಂಗಳೂರು, ಜೂನ್​​ 14: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಶೂ-ಸಾಕ್ಸ್ ಯೋಜನೆಯಲ್ಲಿ ಕೊಂಚ ಬದಲಾವಣೆ ತರಲು ಶಿಕ್ಷಣ ಇಲಾಖೆ ಮುಂದಾದಗಿದ್ದು, ವಾತಾವರಣಕ್ಕೆ ತಕ್ಕಂತೆ ಮಕ್ಕಳಿಗೆ ಶೂ ಅಥವಾ ಚಪ್ಪಲಿ ನೀಡಲು ಚಿಂತನೆ ನಡೆಸಿದೆ. ದೀರ್ಘ ಕಾಲ ಶೂ ಧರಿಸುವುದರಿಂದ ಕೆಲ ವಿದ್ಯಾರ್ಥಿಗಳಲ್ಲಿ ಕಾಲಿನಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವ ಪ್ರಕರಗಳು ವರದಿಯಾದ ಬೆನ್ನಲ್ಲೇ ಮಹತ್ವದ ನಿರ್ಧಾರಕ್ಕೆ ಇಲಾಖೆ ಮುಂದಾಗಿದೆ. ಯಾವೆಲ್ಲ ಪ್ರದೇಶಗಳಲ್ಲಿ ಮಕ್ಕಳಿಗೆ ಶೂ ಅಥವಾ ಚಪ್ಪಲಿ ಸೂಕ್ತ ಎಂಬ ಬಗ್ಗೆ ಜಿಲ್ಲಾ…

Read More

Weekly Love Horoscope: ಈ ರಾಶಿಯವರಿಗೆ ಈ ವಾರ ಸಂಗಾತಿಯಿಂದ ವಿಶೇಷ ಉಡುಗೊರೆ ಸಿಗುವ ಸಾಧ್ಯತೆಯಿದೆ

ವಾರದ ಪ್ರೇಮ – ಪ್ರೀತಿ ಭವಿಷ್ಯImage Credit source: Pinterest ಮೇ 31ರಿಂದ ಜೂನ್ 06ರವರೆಗೆ ಜೂನ್ ಮೊದಲವಾರವಾಗಲಿದ್ದು, ಗುರುವಿನ ಸ್ಥಾನದ ಬದಲಾವಣೆಯಿಂದ ಪ್ರೇಮ ಜೀವನಕ್ಕೆ ಹೊಸ ಆಯಾಮ ಸಿಗಲಿದೆ. ಶುಕ್ರ ಶತ್ರುವಿನ ಸಹವಾಸದಿಂದ ಸದ್ಯ ಮುಕ್ತನಾಗುವನು. ಪ್ರೇಮದ ಫಲವನ್ನು ಕೊಡುವನು. ಮೇಷ ರಾಶಿ: ನಿಮ್ಮ ರಾಶಿಯಲ್ಲಿಯೇ ಮಂಗಳನಿರುವುದರಿಂದ ಪ್ರೇಮ ಜೀವನದಲ್ಲಿ ಉತ್ಸಾಹ ಹೆಚ್ಚಿರುತ್ತದೆ. ಆದರೆ ಸಂಗಾತಿಯೊಂದಿಗೆ ಮಾತನಾಡುವಾಗ ಹಠಮಾರಿತನ ಬಿಟ್ಟು ನಡೆದುಕೊಳ್ಳುವುದು ಒಳಿತು. ಅನಗತ್ಯ ವಾದಗಳು ದೂರವಾಗಿ ಪ್ರೀತಿ ಮೂಡುವುದು. ವೃಷಭ ರಾಶಿ : ​ನಿಮ್ಮ…

Read More

ಬೆಳಗಾವಿಯಲ್ಲಿ 4,500 ಕೋಟಿ ರೂ. ವಂಚನೆ ಪ್ರಕರಣ: ಹೂಡಿಕೆಗಿಂತ ಹೆಚ್ಚಿನ ಲಾಭ ಪಡೆದವರಿಗೂ ಶುರುವಾಯ್ತು ನಡುಕ – Kannada News | Shivanand Neelannavar Scam: 35,000 Investors Await Justice as CID Probe Deepens

ಬೆಳಗಾವಿ, ಮೇ 24: 4,500 ಕೋಟಿ ವಂಚನೆ ಪ್ರಕರಣದಲ್ಲಿ ಸಿಐಡಿ ತನಿಖೆ ಚುರುಕುಗೊಂಡಿದೆ. ಶಿವಾನಂದ ನೀಲಣ್ಣವರ್ ಮಾಲೀಕತ್ವದ ಶಿವಂ ಅಸೋಸಿಯೇಟ್ಸ್ ಸಂಸ್ಥೆಯಲ್ಲಿ ಸುಮಾರು 35,000 ಜನರು ಹೂಡಿಕೆ ಮಾಡಿದ್ದರು. ಇದೀಗ ಹಣ ಸಂದಾಯದ ಪರಿಶೀಲನೆ ನಡೆಯುತ್ತಿದ್ದು, ಹೂಡಿಕೆಗಿಂತ ಹೆಚ್ಚಿನ ಲಾಭ ಪಡೆದವರಿಗೂ ಆತಂಕ ಶುರುವಾಗಿದೆ. ಆರಂಭಿಕ ಹಂತದಲ್ಲಿ, ಹೂಡಿಕೆ ಮಾಡಿದ ಹಲವರು ತಮ್ಮ ಮೂಲ ಹೂಡಿಕೆಗಿಂತ ದುಪ್ಪಟ್ಟು ಲಾಭ ಪಡೆದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಉದಾಹರಣೆಗೆ, 50 ಲಕ್ಷ ಹೂಡಿಕೆ ಮಾಡಿದವರು 1 ಕೋಟಿವರೆಗೂ ಲಾಭಾಂಶ ಪಡೆದಿದ್ದಾರೆ….

Read More

ರಾಜ್ಯ ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆ: ಕುತೂಹಲ ಮೂಡಿಸಿದ ಅತ್ಯಾಪ್ತರ ಜೊತೆಗಿನ ಸಿಎಂ ಸಭೆ – Kannada News | CM Siddaramaiah pressured by key allies amid Karnataka Congress political crisis

ಬೆಂಗಳೂರು, ಏಪ್ರಿಲ್​​ 24: ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದ್ದು, ಕಾಂಗ್ರೆಸ್​​ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರೇ ಟಾರ್ಗೆಟ್​​ ಆಗುತ್ತಿರುವ ಆರೋಪ ಕೇಳಿಬಂದಿದೆ. ಈ ನಡುವೆ ಸಿಎಂ ಹಾಗೂ ಅತ್ಯಾಪ್ತ ಸಚಿವರಿಂದ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯ ಖಾಸಗಿ ಕಟ್ಟಡದಲ್ಲಿ ಪ್ರತ್ಯೇಕ ಸಭೆ ನಡೆದಿರೋದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಸಚಿವರಾದ ಭೈರತಿ ಸುರೇಶ್, ಡಾ.ಜಿ.ಪರಮೇಶ್ವರ್, ಮಹದೇವಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್, ದಿನೇಶ್ ಗುಂಡೂರಾವ್ ಭಾಗಿಯಾಗಿದ್ದರು. ಸಭೆಯಲ್ಲಿ ಚರ್ಚೆಯಾಗಿದ್ದೇನು? ಆಪ್ತರೇ ಟಾರ್ಗೆಟ್​​…

Read More

ಅಮೆರಿಕದ ಮಸೀದಿಯೊಳಗೆ ಮನಬಂದಂತೆ ಗುಂಡಿನ ದಾಳಿ, ಮೂವರು ಸಾವು, ಇಬ್ಬರು ಶಂಕಿತರು ಕೂಡ ಶವವಾಗಿ ಪತ್ತೆ – Kannada News | Shooting at Major Mosque in San Diego Leaves Three Dead

ಸ್ಯಾನ್ ಡಿಯಾಗೋ, ಮೇ 19: ಅಮೆರಿಕದ ಸ್ಯಾನ್ ಡಿಯಾಗೋದಲ್ಲಿರುವ ಇಸ್ಲಾಮಿಕ್ ಸೆಂಟರ್ ಮಸೀದಿ(Mosque)ಯೊಳಗೆ ಭೀಕರ ಗುಂಡಿನ ದಾಳಿ ನಡೆದಿದೆ. ಇಬ್ಬರು ಮಸೀದಿಗೆ ನುಗ್ಗಿ ಗುಂಡಿನ ಸುರಿಮಳೆಗೈದಿದ್ದಾರೆ. ಮಸೀದಿಯ ಭದ್ರತಾ ಸಿಬ್ಬಂದಿ ಸೇರಿದಂತೆ ಮೂವರು ಅಮಾಯಕರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಇತ್ತ ಪೊಲೀಸರು ನಡೆಸಿದ ತಕ್ಷಣದ ಪ್ರತಿದಾಳಿಯಲ್ಲಿ ಇಬ್ಬರು ಶೂಟರ್‌ಗಳೂ ಸಹ ಸಾವನ್ನಪ್ಪಿದ್ದಾರೆ ಎಂದು ಸ್ಯಾನ್ ಡಿಯಾಗೋ ಪೊಲೀಸ್ ಮುಖ್ಯಸ್ಥ ಸ್ಕಾಟ್ ವಾಲ್ ತಿಳಿಸಿದ್ದಾರೆ. ಈ ಇಸ್ಲಾಮಿಕ್ ಕೇಂದ್ರವು ಸ್ಯಾನ್ ಡಿಯಾಗೋ ಕೌಂಟಿಯಲ್ಲೇ ಅತ್ಯಂತ ದೊಡ್ಡ ಮಸೀದಿಯಾಗಿದ್ದು, ಇಲ್ಲಿ…

Read More

ಆಪ್ತ ಗೆಳೆಯನಿಗೂ ಇಲ್ಲ ರಿಯಾಯಿತಿ, ಕಮಲ್ ಜೊತೆ ಸಿನಿಮಾಕ್ಕೆ ರಜನಿಕಾಂತ್ ಪಡೆದ ಸಂಭಾವನೆ ಎಷ್ಟು? – Kannada News | Rajinikanth taking huge remuneration for movie with Kamal Haasan

ಸೂಪರ್ ಸ್ಟಾರ್ ರಜಿನಿಕಾಂತ್ (Rajinikanth) ಮತ್ತು ಕಮಲ್ ಹಾಸನ್ (Kamal Haasan) ಭಾರತೀಯ ಚಿತ್ರರಂಗದ ಇಬ್ಬರು ಧ್ರುವತಾರೆಗಳು. ತಮಿಳು ಚಿತ್ರರಂಗವನ್ನು ಸುಮಾರು ಐದು ದಶಕಗಳಿಂದಲೂ ಆಳಿಕೊಂಡು ಬಂದಿದೆ ಈ ಜೋಡಿ. ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ರಜನೀಕಾಂತ್ ಮತ್ತು ಕಮಲ್ ಹಾಸನ್ ಒಟ್ಟಿಗೆ ಒಂದೇ ಸಿನಿಮಾನಲ್ಲಿ ನಟಿಸಿ ವರ್ಷಗಳೇ ಉರುಳಿ ಹೋಗಿವೆ. ಆದರೆ ಈಗ ಸುಮಾರು 35 ವರ್ಷಗಳ ಬಳಿಕ ಈ ಇಬ್ಬರೂ ನಟರು ಮತ್ತೆ ಒಂದಾಗುತ್ತಿದ್ದಾರೆ. ವಿಶೇಷವೆಂದರೆ ರಜನೀಕಾಂತ್ ಜೊತೆಗಿನ ಸಿನಿಮಾಕ್ಕೆ ಸ್ವತಃ ಕಮಲ್ ಹಾಸನ್…

Read More

ಮಾರ್ಗ ಮಧ್ಯದಲ್ಲೇ ಶತ್ರುಗಳ ಕಣ್ತಪ್ಪಿಸುವ ಡ್ಯಾನ್ಸಿಂಗ್ ಮಿಸೈಲ್! ಇಸ್ರೇಲ್ ವಿರುದ್ಧ ಇರಾನ್ ಬಳಸಿದ ಸೆಜ್ಜಿಲ್ ಅಸಲಿಯತ್ತು ಇಲ್ಲಿದೆ

ನವದೆಹಲಿ, ಮಾರ್ಚ್ 16: ಯುದ್ಧದ ತೀವ್ರತೆ ಹೆಚ್ಚುತ್ತಿರುವ ಬೆನ್ನಲ್ಲೇ ಇರಾನ್ (Iran) ಅತ್ಯಾಧುನಿಕ, ದೇಶೀಯ ನಿರ್ಮಿತ ‘ಡ್ಯಾನ್ಸಿಂಗ್ ಮಿಸೈಲ್ (Dancing Missile)’ ಸೆಜ್ಜಿಲ್ (Sejjil) ಮೂಲಕ ಇಸ್ರೇಲ್ ವಿರುದ್ಧ ದಾಳಿ ನಡೆಸಿದೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಇದರೊಂದಿಗೆ, ಇರಾನ್ ಮೊತ್ತಮೊದಲ ಬಾರಿಗೆ ಇಸ್ರೇಲ್ ವಿರುದ್ಧ ಡ್ಯಾನ್ಸಿಂಗ್ ಮಿಸೈಲ್ ಪ್ರಯೋಗ ಮಾಡಿದಂತಾಗಿದೆ. ಇಸ್ರೇಲ್​ನ ಪ್ರಮುಖ ಪ್ರದೇಶಗಳನ್ನು ಗುರಿಯಾಗಿಸಿ ಇರಾನ್, ಸೆಜ್ಜಿಲ್ ಮೂಲಕ ದಾಳಿ ನಡೆಸಿದೆ. ಸದ್ಯ ‘ಡ್ಯಾನ್ಸಿಂಗ್ ಮಿಸೈಲ್’ ಎಂಬ ಹೆಸರು ಜಗತ್ತಿನ ಗಮನ ಸೆಳೆದಿದೆ….

Read More