SA vs NZ, T20 Semi Final Live Score: ಸೆಮಿಫೈನಲ್ ಕಾಳಗಕ್ಕೆ ಕ್ಷಣಗಣನೆ – Kannada News | South Africa vs New Zealand1st Semi Final Live Cricket Score ICC Men T20 World Cup 2026 SA vs NZ Today Match Latest News and Updates in Kannada
LIVE NEWS & UPDATES 04 Mar 2026 06:19 PM (IST) SA vs NZ, T20 Semi Final Live: ಮೊದಲ ಸೆಮಿಫೈನಲ್ ಪಂದ್ಯ 2026 ರ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು ಸಂಜೆ 7 ಗಂಟೆಗೆ ಪ್ರಾರಂಭವಾಗಲಿದ್ದು, ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ. 2026 ರ ಟಿ20 ವಿಶ್ವಕಪ್‌ನ ನಾಕೌಟ್ ಸುತ್ತು ಇಂದಿನಿಂದ…