Headlines

ಒಂದೇ ಪಂದ್ಯದಲ್ಲಿ 4 ವೈಭವಯುತ ದಾಖಲೆ ಬರೆದ ವೈಭವ್ ಸೂರ್ಯವಂಶಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ವೈಭವ್ ಸೂರ್ಯವಂಶಿ (Vaibhav Sooryavanshi) ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದು ಕೂಡ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಎಂಬುದು ವಿಶೇಷ. ಹೀಗೆ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ವೈಭವ್ ಬರೆದ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ… ಐಪಿಎಲ್ ಇತಿಹಾಸದಲ್ಲಿ ಎರಡು ಬಾರಿ 15 ಅಥವಾ ಅದಕ್ಕಿಂತ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ. …

Read More

ಕೋಲಾರದಲ್ಲಿ ಕಲಬೆರಕೆ ಹಾಲು: ವರದಿಯಲ್ಲಿ ಆಘಾತಕಾರಿ ಅಂಶ; ಬೆಚ್ಚಿಬಿದ್ದ ಜನ

ಕೋಲಾರ, ಮಾರ್ಚ್​ 27: ಕಲಬೆರಕೆ ಹಾಲಿನ (Fake Milk Production) ವಿರುದ್ಧ ಸಮರ ಸಾರಿದ್ದ ಜಿಲ್ಲಾಡಳಿತ ಹಲವು ಹಳ್ಳಿಗಳಲ್ಲಿ ದಾಳಿ ನಡೆಸಿ ಹಾಲು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಸದ್ಯ ವರದಿ ಜಿಲ್ಲಾಡಳಿತ ಕೈ ಸೇರಿದ್ದು, 18 ಕಡೆ ಸಂಗ್ರಹಿಸಿದ್ದ ಹಾಲು ಕಲಬೆರಕೆ ಎನ್ನುವ ಆಘಾತಕಾರಿ ವರದಿ ಬಹಿರಂಗವಾಗಿದೆ. ಸದ್ಯ ಈ ವಿಚಾರ ಕೋಲಾರ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ. ರಾಜ್ಯದಲ್ಲಿ ಕ್ಷೀರಕಾಂತ್ರಿ ಮೂಲಕ ಬಯಲು ಸೀಮೆಯಲ್ಲಿ ಹಾಲಿನ ಹೊಳೆ ಹರಿಸಿದ ಕೀರ್ತಿ ಕೋಲಾರ ಜಿಲ್ಲೆಯ ಹಾಲು ಉತ್ಪಾದಕರಿಗೆ…

Read More

44ನೇ ವಯಸ್ಸಿಗೆ ಹೊಸ ಕ್ರಿಕೆಟ್ ಲೀಗ್ ಸೇರಿದ ಯುವರಾಜ್ ಸಿಂಗ್ – Kannada News | Dunes T20 League: Yuvraj Singh Joins Saudi Arabia’s New Cricket Extravaganza

ವಿಶ್ವದಾದ್ಯಂತ ಐಪಿಎಲ್ ಮಾದರಿಯ ಟಿ20 ಲೀಗ್‌ಗಳ ಅಬ್ಬರ ಜೋರಾಗಿದೆ. ಭಾರತ, ಆಸ್ಟ್ರೇಲಿಯಾ, ಅಮೆರಿಕದ ಬೆನ್ನಲ್ಲೇ ಇದೀಗ ಸೌದಿ ಅರೇಬಿಯಾ ಕೂಡ ಕ್ರಿಕೆಟ್ ಲೀಗ್ ಆರಂಭಿಸಲು ಮುಂದಾಗಿದೆ. ‘ಡ್ಯೂನ್ಸ್ ಟಿ20 ಲೀಗ್’ ಎಂದು ಈ ಲೀಗ್​​ಗೆ ಹೆಸರು ಇಡಲಾಗಿದ್ದು, ಪ್ರಸಕ್ತ ವರ್ಷದ ಅಕ್ಟೋಬರ್ ಎರಡನೇ ವಾರದಲ್ಲಿ ಅದ್ಧೂರಿಯಾಗಿ ಆರಂಭವಾಗಲಿದೆ. ಟೀಂ ಇಂಡಿಯಾದ ಮಾಜಿ ಕ್ರಿಕೆಟರ್ ಯುವರಾಜ್​ ಸಿಂಗ್ ಅವರು (Yuvaraj Singh) ಈ ಲೀಗ್ ಸೇರಿದ್ದಾರೆ. ಯುವರಾಜ್ ಸಿಂಗ್ ಅವರು ಈ ಲೀಗ್‌ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾಗಿದ್ದಾರೆ….

Read More

ಸೆಮಿಫೈನಲ್​ಗೂ ಮುನ್ನ ಭಾರತಕ್ಕೆ ‘ಫೈನಲ್’ ಮ್ಯಾಚ್ – Kannada News | India vs West indies Must Win Game in T20 World Cup 2026

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಇಂಗ್ಲೆಂಡ್ ಹಾಗೂ ಸೌತ್ ಆಫ್ರಿಕಾ ತಂಡಗಳು ಸೆಮಿಫೈನಲ್​ಗೇರಿದರೆ, ಶ್ರೀಲಂಕಾ ಮತ್ತು ಝಿಂಬಾಬ್ವೆ ತಂಡಗಳು ಎಲಿಮಿನೇಟ್ ಆಗಿದೆ. ಇನ್ನು ಭಾರತ, ಪಾಕಿಸ್ತಾನ್, ವೆಸ್ಟ್ ಇಂಡೀಸ್ ಹಾಗೂ ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್ ರೇಸ್​ನಲ್ಲಿದೆ. ಆದರೆ ಇನ್ನುಳಿದಿರುವುದು ಕೇವಲ 2 ಮ್ಯಾಚ್​ಗಳು ಮಾತ್ರ. ‘ಫೈನಲ್’ ಮ್ಯಾಚ್ ಈ ಎರಡು ಪಂದ್ಯಗಳಲ್ಲಿ 4 ತಂಡಗಳ ಸೆಮಿಫೈನಲ್ ಭವಿಷ್ಯ ನಿರ್ಧಾರವಾಗಲಿದೆ. ಅದರಲ್ಲೂ ಮಾರ್ಚ್ 1…

Read More

‘ರಾಮಾಯಣ’ ಎಐ ಎಂದವರಿಗೆ ಉತ್ತರಿಸಲು ಬಿಟಿಎಸ್​ ವಿಡಿಯೋ ರಿಲೀಸ್ ಮಾಡಿದ ತಂಡ?

ಯಶ್, ರಣಬೀರ್ ಕಪೂರ್ ಮೊದಲಾದವರು ನಟಿಸಿರುವ ‘ರಾಮಾಯಣ’ ಸಿನಿಮಾ (Ramayana Movie) ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಚಿತ್ರದ ಟೀಸರ್ ಏಪ್ರಿಲ್ 2ರಂದು ರಿಲೀಸ್ ಆಗಿದ್ದು ಕೆಲವರಿಂದ ಟೀಕೆ ಎದುರಿಸುತ್ತಿದೆ. ಸಿನಿಮಾದ ಟೀಸರ್ ಉತ್ತಮವಾಗಿಲ್ಲ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ಇದು ಎಐ ಎಂದಿದ್ದಾರೆ. ಅದಕ್ಕೆ ಪೂರಕವಾದ ಕೆಲವು ಸಾಕ್ಷಿಗಳನ್ನು ಕೂಡ ಒದಗಿಸಲಾಗಿದೆ. ಹೀಗಿರುವಾಗಲೇ ‘ರಾಮಾಯಣ’ ಬಿಹೈಂಡ್​​ ದಿ ಸೀನ್ (ಬಿಟಿಎಸ್​) ವಿಡಿಯೋ ವೈರಲ್ ಆಗಿದೆ. ಇದರ ಅಸಲಿಯತ್ತು ಏನು ಎಂಬ ಬಗ್ಗೆ ಇಲ್ಲಿದೆ ವಿವರ….

Read More

ಖಾಲಿ ಟ್ರಂಕ್ ಹಿಡಿದು ಬಂದ ಬಿಜೆಪಿ ಸಂಸದ ತೇಜಸ್ವಿ ಸೂರ್ಯಗೆ ಸಂಕಷ್ಟ – Kannada News | Tejasvi Surya Metro Protest: Court Notice for Empty Trunk Rally Against Fare Hike

ಮೆಟ್ರೋ, ಸಂಸದ ತೇಜಸ್ವಿ ಸೂರ್ಯImage Credit source: google ಬೆಂಗಳೂರು, ಫೆಬ್ರವರಿ 18: ನಮ್ಮ ಮೆಟ್ರೋ (Namma Metro) ಪ್ರಯಾಣ ದರ ಏರಿಕೆ ವಿಚಾರ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಮಧ್ಯೆ ಇತ್ತೀಚೆಗೆ ತೀವ್ರ ಜಟಾಪಟಿಗೆ ಕಾರಣವಾಗಿತ್ತು. ಕೊನೆಗೆ ಮೆಟ್ರೋ ಟಿಕೆಟ್ ಪ್ರಯಾಣ ದರಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಬಿದ್ದಿತ್ತು. ಆದರೆ ರಾಜ್ಯ ಸರ್ಕಾರವೇ ದರ ಏರಿಕೆಗೆ ಒತ್ತಾಯಿಸ್ತಿದೆ ಅಂತಾ ಆರೋಪಿಸಿ ಖಾಲಿ ಟ್ರಂಕ್ ಹಿಡಿದು ವಿಭಿನ್ನವಾಗಿ ಪ್ರತಿಭಟನೆ ಮಾಡಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ…

Read More

Video: ರೈಲಿನ ಸೀಟುಗಳ ಹರಿದು ಯುವಕರ ಪುಂಡಾಟ – Kannada News | Vandalism on Train Caught on Camera, Sparks Calls for Strict Action

ಯುವಕರು ರೈಲಿನ ಸೀಟುಗಳನ್ನು ಹರಿದು ಹಾಕಿರುವ ವಿಡಿಯೋ ವೈರಲ್ ಆಗಿದೆ. ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಒದಗಿಸಿರುವ ಸೌಲಭ್ಯಗಳನ್ನು ಈ ಕಿಡಿಗೇಡಿಗಳು ತಮ್ಮ ವೈಯಕ್ತಿಕ ಮೋಜಿನ ವಸ್ತುವನ್ನಾಗಿ ಮಾಡಿಕೊಂಡಿದ್ದಾರೆ. ರೈಲಿನ ಸೀಟುಗಳನ್ನು ಹರಿದು ಹಾಕುವುದು ಮತ್ತು ಅವುಗಳನ್ನು ಕಿತ್ತು ಎಸೆಯುವ ಮೂಲಕ ವಿಕೃತ ಆನಂದ ಪಡೆಯುತ್ತಾ, ಈ ದೃಶ್ಯಗಳನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ರೈಲ್ವೆಯು ದೇಶದ ಜೀವನಾಡಿ ಹಾಗೂ ಸಾಮಾನ್ಯ ಜನರ ಆಸ್ತಿಯಾಗಿದೆ. ಇಂತಹ ಗೂಂಡಾವರ್ತನೆಯಿಂದ ಕೇವಲ ಆರ್ಥಿಕ ನಷ್ಟವಾಗುವುದು…

Read More

WPL 2026: ಟಾಸ್ ಗೆದ್ದ ಆರ್​ಸಿಬಿ ತಂಡದಲ್ಲಿ ಬರೋಬ್ಬರಿ 3 ಬದಲಾವಣೆ – Kannada News | WPL 2026: RCB vs DC at DY Patil Stadium – Toss and playing 11 details

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮಹಿಳಾ ಪ್ರೀಮಿಯರ್​ ಲೀಗ್​ನ (Women’s Premier League) ನಾಲ್ಕನೇ ಆವೃತ್ತಿಯ ಕೊನೆಯ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ತಂಡಗಳು ಮುಖಾಮುಖಿಯಾಗಿವೆ. ಉಭಯ ತಂಡಗಳು ಗೆಲುವಿನೊಂದಿಗೆ ಬರುತ್ತಿರುವ ಕಾರಣ ಈ ಪಂದ್ಯದಲ್ಲಿ ಯಾರಿಗೆ ಗೆಲುವು ಎಂಬುದನ್ನು ನೋಡಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಒಂದೆಡೆ ಆರ್​ಸಿಬಿ ಆಡಿದ ಮೂರು ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಇತ್ತ ಡೆಲ್ಲಿ ತಂಡ…

Read More

Video: ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ, ಭಯಾನಕ ವಿಡಿಯೋ – Kannada News | Fatal Road Mishap as Truck Loses Balance and Lands on Vehicle

ರಾಂಪುರ, ಡಿಸೆಂಬರ್ 29: ಲಾರಿಯೊಂದು ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಘಟನೆ ರಾಂಪುರದಲ್ಲಿ ನಡೆದಿದೆ. ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ ಭಾನುವಾರ ನೈನಿತಾಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಚಲಿಸುತ್ತಿದ್ದ ಬೊಲೆರೊ ಮೇಲೆ ಉರುಳಿಬಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದುರಂತ ಘಟನೆ ವರದಿಯಾಗಿದೆ. ಪಹಾಡಿ ಗೇಟ್ ಬಳಿಯ ಗಂಜ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಪೊಲೀಸರ ಪ್ರಕಾರ, ಹೊಟ್ಟು ಸಾಗಿಸುತ್ತಿದ್ದ ಟ್ರಕ್ ಹೆದ್ದಾರಿಯಲ್ಲಿ ಹಾದುಹೋಗುವಾಗ ನಿಯಂತ್ರಣ ತಪ್ಪಿ ಪಕ್ಕದಲ್ಲಿ ಚಲಿಸುತ್ತಿದ್ದ ಬೊಲೆರೊ ವಾಹನದ…

Read More

ನಿಮ್ಮ ನಗರದ ಗಾಳಿ ಎಷ್ಟು ಶುದ್ಧವಾಗಿದೆ? ಬೆಂಗಳೂರಿನಲ್ಲಿ ಸಾಧಾರಣ ಮಾಲಿನ್ಯ; ಮಲೆನಾಡು, ಕರಾವಳಿಯಲ್ಲಿ ಶುದ್ಧ ಗಾಳಿ! – Kannada News | Air Quality Index in Karnataka: City wise Report and Pollution Levels

ಬೆಂಗಳೂರು, ಮೇ.14: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು (AQI) ಮಿಶ್ರ ಪ್ರತಿಕ್ರಿಯೆ ನೀಡಿದೆ. ಕೆಲವು ಕಡೆ ಗಾಳಿಯ ಗುಣಮಟ್ಟ ಉತ್ತಮವಾಗಿದ್ದರೆ, ಕೈಗಾರಿಕಾ ಪ್ರದೇಶಗಳಲ್ಲಿ ಮಾಲಿನ್ಯದ ಪ್ರಮಾಣ ತುಸು ಹೆಚ್ಚಾಗಿದೆ. ನಗರದ ಸರಾಸರಿ AQI 63 ದಾಖಲಾಗಿದ್ದು, ಇದು ‘ಸಾಧಾರಣ’ (Moderate) ವರ್ಗಕ್ಕೆ ಸೇರಿದೆ. ಸಿಲ್ಕ್ ಬೋರ್ಡ್ ಮತ್ತು ಬಿಟಿಎಂ ಲೇಔಟ್‌ನಂತಹ ಪ್ರದೇಶಗಳಲ್ಲಿ ವಾಹನ ದಟ್ಟಣೆಯಿಂದಾಗಿ ಮಾಲಿನ್ಯದ ಮಟ್ಟ 100ರ ಆಸುಪಾಸಿನಲ್ಲಿದೆ. ಕರಾವಳಿ ತೀರದ ಗಾಳಿಯಿಂದಾಗಿ ಇಲ್ಲಿನ ವಾಯು…

Read More