‘ಟಾಕ್ಸಿಕ್’ ಬಿಡುಗಡೆ ದಿನಾಂಕ ಮುಂದಕ್ಕೆ; ಮತ್ತೊಬ್ಬ ಬಾಲಿವುಡ್ ಹೀರೋಗೆ ಚಿಂತೆ ಶುರು – Kannada News | Yash Toxic new release date clash Varun Dhawan Hai Jawani Toh Ishq Hona Hai
ಸ್ಯಾಂಡಲ್‌ವುಡ್‌ನಿಂದ ಪ್ಯಾನ್ ಇಂಡಿಯಾ ಮಟ್ಟಕ್ಕೆ ಬೆಳೆದಿರುವ ಯಶ್ (Yash) ಅವರ ‘ಟಾಕ್ಸಿಕ್’ ಚಿತ್ರದ ಮೇಲೆ ಇಡೀ ದೇಶದ ಕಣ್ಣಿದೆ. ಈ ಮೊದಲು ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾದೊಂದಿಗೆ ಈದ್ ಹಬ್ಬದ ಸಮಯದಲ್ಲಿ ಇದು ಬಿಡುಗಡೆ ಆಗಬೇಕಿತ್ತು. ಆದರೆ, ಈಗ ಆ ಪೈಪೋಟಿಯಿಂದ ಹಿಂದೆ ಸರಿದಿರುವ ‘ಟಾಕ್ಸಿಕ್’ (Toxic) ತಂಡ, ಹೊಸ ದಿನಾಂಕವನ್ನು ಘೋಷಿಸಿದೆ. ಹೊಸ ಘೋಷಣೆಯ ಪ್ರಕಾರ, ‘ಟಾಕ್ಸಿಕ್’ ಜೂನ್ 4ರಂದು ತೆರೆಗೆ ಬರಲಿದೆ. ಇದೇ ಸಮಯದಲ್ಲಿ ಅಂದರೆ ಜೂನ್ 5ರಂದು ವರುಣ್ ಧವನ್…