WPL 2026: ನಾಲ್ಕೇ ನಾಲ್ಕು ರನ್; ಶತಕದಂಚಿನಲ್ಲಿ ಎಡವಿದ ಸ್ಮೃತಿ ಮಂಧಾನ – Kannada News | Smriti Mandhana’s 96 Powers RCB to WPL Win vs DC; Unbeaten Run Continues
ಮಹಿಳಾ ಪ್ರೀಮಿಯರ್ ಲೀಗ್ನ ನಾಲ್ಕನೇ ಆವೃತ್ತಿಯಲ್ಲಿ ಆರ್ಸಿಬಿ ತಂಡ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ತನ್ನ ನಾಲ್ಕನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ಗಳ ಸುಲಭ ಜಯ ದಾಖಲಿಸಿತು. ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ನಾಯಕಿ ಸ್ನೃತಿ ಮಂಧಾನ 96 ರನ್ಗಳ ಇನ್ನಿಂಗ್ಸ್ ಆಡಿದರು. ಆದಾಗ್ಯೂ ಕೇವಲ 4 ರನ್ಗಳಿಂದ ತಮ್ಮ ಚೊಚ್ಚಲ ಡಬ್ಲ್ಯುಪಿಎಲ್ ಶತಕದಿಂದ ವಂಚಿತರಾದರು. 166 ರನ್ಗಳ ಗುರಿ ಬೆನ್ನಟ್ಟಿದ ಆರ್ಸಿಬಿ ಪರ ಜವಾಬ್ದಾರಿಯುತ…