ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್ 2’ ಅಬ್ಬರ: ಭಾರತದಲ್ಲೇ ಸಾವಿರ ಕೋಟಿ ರೂಪಾಯಿ ಸನಿಹ

ಬಾಲಿವುಡ್ ನಟ ರಣವೀರ್ ಸಿಂಗ್ ಮತ್ತು ನಿರ್ದೇಶಕ ಆದಿತ್ಯ ಧರ್ ಕಾಂಬಿನೇಷನ್‌ನ ಸ್ಪೈ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ‘ಧುರಂಧರ್ 2’ (Dhurandhar 2) ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಬಿಡುಗಡೆಯಾಗಿ ಮೂರನೇ ವಾರಕ್ಕೆ ಕಾಲಿಟ್ಟಿದ್ದರೂ ಚಿತ್ರದ ಕಲೆಕ್ಷನ್‌ (Box Office Collection) ಚೆನ್ನಾಗಿಯೇ ಆಗುತ್ತಿದೆ. ಸದ್ಯ ಈ ಚಿತ್ರವು ಭಾರತ ಬಾಕ್ಸ್ ಆಫೀಸ್​​ನಲ್ಲಿ ಸಾವಿರ ಕೋಟಿ ರೂಪಾಯಿ ಗಳಿಸುವತ್ತ ವೇಗವಾಗಿ ಮುನ್ನುಗ್ಗುತ್ತಿದೆ. ಈಗಾಗಲೇ 985 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ ಎಂದು Sacnilk ವರದಿ ಮಾಡಿದೆ. ರಣವೀರ್…

Read More

ಲಿಂಗನಮಕ್ಕಿ ಜಲಾಶಯದಲ್ಲಿ ತೀವ್ರ ನೀರಿನ ಕೊರತೆ: ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತ – Kannada News | Linganamakki Dam Hydroelectric Power Generation Suspended Due to Low Water Level

ಶಿವಮೊಗ್ಗ, ಜೂನ್ 27: ರಾಜ್ಯದ ಪ್ರಮುಖ ಜಲವಿದ್ಯುತ್ ಮೂಲಗಳಲ್ಲಿ ಒಂದಾದ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ ಬಳಿಯಿರುವ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಆತಂಕಕಾರಿಯಾಗಿ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ ವಿದ್ಯುತ್ ಉತ್ಪಾದನಾ ಘಟಕದಲ್ಲಿ ವಿದ್ಯುತ್ ತಯಾರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ 1,745.75 ಅಡಿಗೆ ತಲುಪಿದೆ. ಸಾಮಾನ್ಯವಾಗಿ ಜಲಾಶಯದಲ್ಲಿ 1,743 ಅಡಿಗಳವರೆಗೆ ಯಾವುದೇ ತೊಂದರೆಯಿಲ್ಲದೆ ವಿದ್ಯುತ್ ಉತ್ಪಾದನೆ ಮಾಡಬಹುದು. ಆದರೆ, ಸದ್ಯದ ಮಟ್ಟ ಕನಿಷ್ಠ ಮಟ್ಟಕ್ಕೆ ಅತ್ಯಂತ ಹತ್ತಿರದಲ್ಲಿದೆ. ನೀರಿನ…

Read More

ಟಿ20 ವೃತ್ತಿಜೀವನದಲ್ಲಿ ಅತ್ಯಂತ ದುಬಾರಿ ಓವರ್ ಎಸೆದ ಪ್ಯಾಟ್ ಕಮ್ಮಿನ್ಸ್ – Kannada News | Pat Cummins’ Costliest T20 Over: Finn Allen’s 27 Run Assault in KKR vs SRH IPL 2026

ಹೈದರಾಬಾದ್‌ನಲ್ಲಿ ನಡೆದ ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧದ ಐಪಿಎಲ್ 2026 ರ 45 ನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ 166 ರನ್‌ಗಳ ಗುರಿಯನ್ನು ಬೆನ್ನಟ್ಟಿ ಸುಲಭ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಕೆಕೆಆರ್ ಆರಂಭಿಕ ಆಟಗಾರ ಫಿನ್ ಅಲೆನ್, ಸನ್‌ರೈಸರ್ಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಬೌಲ್ ಮಾಡಿದ ನಾಲ್ಕನೇ ಓವರ್‌ನಲ್ಲಿ ಬರೋಬ್ಬರಿ 27 ರನ್ ಕಲೆಹಾಕಿದರು. ಕಮ್ಮಿನ್ಸ್ ತಮ್ಮ ಮೊದಲ ಓವರ್‌ನಲ್ಲಿ ಕೇವಲ ಆರು ರನ್‌ಗಳನ್ನು ಬಿಟ್ಟುಕೊಟ್ಟರು, ಆದರೆ ಎರಡನೇ ಓವರ್‌ನಲ್ಲಿ ದುಬಾರಿಯಾದರು. ಆ ಓವರ್ ವೈಡ್‌ನೊಂದಿಗೆ…

Read More

IND vs BAN: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ ಏಕಪಕ್ಷೀಯ ಗೆಲುವು – Kannada News | India Dominates Bangladesh in Women’s T20 World Cup, Stays Alive in Semis Race

ಮ್ಯಾಂಚೆಸ್ಟರ್‌ನಲ್ಲಿ ನಡೆದ 2026 ರ ಮಹಿಳಾ ಟಿ20 ವಿಶ್ವಕಪ್‌ನ 23ನೇ ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿದ್ದವು. ಸೆಮಿಫೈನಲ್‌ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೂ ನಿರ್ಣಾಯಕವಾಗಿತ್ತು. ಅದರಂತೆ ಈ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾ ಏಕಪಕ್ಷೀಯ ಗೆಲುವು ದಾಖಲಿಸಿ ಸೆಮಿಫೈನಲ್​ ರೇಸ್​ನಲ್ಲಿ ಜೀವಂತವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ ತಂಡ 20 ಓವರ್​ಗಳಲ್ಲಿ 8 ವಿಕೆಟ್​ಗಳ ನಷ್ಟಕ್ಕೆ 136 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ…

Read More

ಆಸ್ಟ್ರೇಲಿಯನ್ ಓಪನ್ ಮಹಿಳಾ ಸಿಂಗಲ್ಸ್ ಗೆದ್ದ ಕಝಾಕಿಸ್ತಾನದ ಎಲೆನಾ ರೈಬಾಕಿನಾ – Kannada News | Elena Rybakina Wins Australian Open Women’s Singles Title, Defeats Sabalenka

ಮೆಲ್ಬೋರ್ನ್‌ನಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್ ಮಹಿಳೆಯರ ಸಿಂಗಲ್ಸ್ ಫೈನಲ್‌ನಲ್ಲಿ ಕಝಾಕಿಸ್ತಾನ್‌ನ ಎಲೆನಾ ರೈಬಾಕಿನಾ, ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ಅವರನ್ನು ಸೋಲಿಸಿ ತಮ್ಮ ಮೊದಲ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ರಾಡ್ ಲೇವರ್ ಅರೆನಾದಲ್ಲಿ ನಡೆದ ಪಂದ್ಯದಲ್ಲಿ ಇಬ್ಬರೂ ಆಟಗಾರ್ತಿಯರು ಅದ್ಭುತ ಪ್ರದರ್ಶನ ನೀಡಿದರು. ಆದರೆ ರೈಬಾಕಿನಾ ಅದ್ಭುತ ಪುನರಾಗಮನ ಮಾಡಿ ಪ್ರಶಸ್ತಿ ಗೆದ್ದರು. ಈ ಪಂದ್ಯದಲ್ಲಿ ಎಲೆನಾ ರೈಬಾಕಿನಾ, ಅರಿನಾ ಸಬಲೆಂಕಾ ಅವರನ್ನು 6-4, 4-6, 6-4 ಸೆಟ್‌ಗಳಿಂದ ಸೋಲಿಸಿದರು. ರೈಬಾಕಿನಾ ಮೊದಲ…

Read More

Today Horoscope: ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ – Kannada News | Daily Horoscope: Dr. Basavaraj Gurujis Predictions for 16 June 2026

ಪರಾಭವನಾಮ ಸಂವತ್ಸರ, ಉತ್ತರಾಯಣ, ನಿಜ ಜೇಷ್ಠ ಮಾಸದಲ್ಲಿ, ಈ ದಿನದ ರಾಹುಕಾಲ ಮಧ್ಯಾಹ್ನ 3:31 ರಿಂದ ಸಂಜೆ 5:07 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ ಮತ್ತು ಶುಭಕಾಲ ಬೆಳಗ್ಗೆ 10:43 ರಿಂದ ಮಧ್ಯಾಹ್ನ 12:20 ರವರೆಗೆ ಇರುತ್ತದೆ. ನಿಜ ಜೇಷ್ಠ ಮಾಸವು ಗೃಹಪ್ರವೇಶ, ವಿವಾಹ ಮತ್ತು ಭೂ ಪೂಜೆಗಳಂತಹ ಶುಭ ಕಾರ್ಯಗಳಿಗೆ ಉತ್ತಮ ಮುಹೂರ್ತಗಳನ್ನು ಒದಗಿಸುತ್ತದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಜೂನ್ 16, 2026, ಮಂಗಳವಾರವಾದ ಇಂದಿನ ದ್ವಾದಶ ರಾಶಿಗಳ ಬಗ್ಗೆ…

Read More

ಈ ಗಿಡಗಳನ್ನು ಮನೆ ಸುತ್ತ ನೆಟ್ಟರೆ ಇನ್ನೆಂದೂ ಸೊಳ್ಳೆಗಳ ಹಾವಳಿಯೇ ಇರೋದಿಲ್ಲ – Kannada News | Plant these plants at home to get rid of mosquitoes

ಬೇಸಿಗೆಯ ಸಮಯದಲ್ಲಿ ಉರಿ ಬಿಸಿಲು, ಸೆಖೆ ಒಂದು ಕಡೆಯಾದರೆ, ಇನ್ನೊಂದು ಕಡೆ ಈ ಸೊಳ್ಳೆಗಳ (mosquitoes) ಹಾವಳಿ. ಈ ಸೊಳ್ಳೆಗಳು ಮನೆಯೊಳಗೆ ನುಗ್ಗಿ ಮನುಷ್ಯರ ರಕ್ತ ಹೀರಿ ಕಿರಿಕಿರಿ ಉಂಟು ಮಾಡುವುದು ಮಾತ್ರವಲ್ಲದೆ, ಡೆಂಗ್ಯೂ, ಮಲೇರಿಯಾದಂತಹ ರೋಗಗಳ ಅಪಾಯವನ್ನೂ ಹೆಚ್ಚಿಸುತ್ತವೆ. ಹಾಗಾಗಿ ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ಹೆಚ್ಚಿನವರು ರಾಸಾಯನಿಕಯುಕ್ತ ಉತ್ಪನ್ನಗಳನ್ನು ಬಳಸುತ್ತಾರೆ. ಇವು ಸೊಳ್ಳೆಯನ್ನು ಓಡಿಸುವುದೇನೋ ನಿಜ, ಆದರೆ ಈ ಉತ್ಪನ್ನಗಳಿಂದ ಆರೋಗ್ಯದ ಮೇಲೆ ಸಾಕಷ್ಟು ನಕಾರಾತ್ಮಕ ಪರಿಣಾಮ ಬೀರುತ್ತದೆ. ಹೀಗಿರುವಾಗ ಈ ಕೆಲವೊಂದು ಪವರ್‌ಫುಲ್‌…

Read More

ತುಂಗಭದ್ರಾ ಡ್ಯಾಂ ನೂತನ ಕ್ರಸ್ಟ್​ ಗೇಟ್​​ಗಳ ಲೋಕಾರ್ಪಣೆ: ಕಾಂಗ್ರೆಸ್​​ ಸಿಎಂಗಳ ಎದುರೇ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು – Kannada News | Tungabhadra Milestone: Chandrababu Naidu Hails PM Modi’s ‘Perfect Timing’ in Front of Congress CMs at Crest Gates Inauguration

ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡುImage Credit source: Tv9 Kannada ಕೊಪ್ಪಳ, ಜೂನ್​​ 25: ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್​ ಗೇಟ್​​ಗಳ ಲೋಕಾರ್ಪಣೆ ಹಿನ್ನೆಲೆ ಕೊಪ್ಪಳ ತಾಲೂಕಿನ ಮುನಿರಾಬಾದ್​ನಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ರೈತ ಬಾಂಧವರಿಗೆ ನಮಸ್ಕಾರ ಅಂತಾ ಕನ್ನಡದಲ್ಲೇ ಭಾಷಣ ಆರಂಭಿಸಿದ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಕಾಂಗ್ರೆಸ್​​ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್​​ ಮತ್ತು ರೇವಂತ್​​ ರೆಡ್ಡಿ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ್ದಾರೆ. ನದಿಗಳ ಜೋಡಣೆಯಿಂದ ನೀರಿನ ಸಮಸ್ಯೆಗೆ ಪರಿಹಾರ ದೊರೆಯಲಿದ್ದು ಪ್ರಧಾನಿ ಮೋದಿ ಅವರ…

Read More

ಕೇರಳದಲ್ಲಿ ಇತಿಹಾಸ ನಿರ್ಮಿಸಿದ ಬಿಜೆಪಿ; ತಿರುವನಂತಪುರದ ಕೇಸರಿ ಪಕ್ಷದ ಮೊದಲ ಮೇಯರ್ ಆಗಿ ವಿ.ವಿ. ರಾಜೇಶ್ ಆಯ್ಕೆ – Kannada News | BJP creates History In Kerala VV Rajesh becomes first Ever BJP Mayor of Thiruvananthapuram

ತಿರುವನಂತಪುರಂ, ಡಿಸೆಂಬರ್ 26: ಕೇರಳದ ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿತ್ತು. ಇದೀಗ ತಿರುವನಂತಪುರದ (Thiruvananthapuram) ಬಿಜೆಪಿಯ ಮೊದಲ ಮೇಯರ್ ಆಗಿ ವಿ.ವಿ. ರಾಜೇಶ್ ಆಯ್ಕೆಯಾಗಿದ್ದಾರೆ. ಇವರು ತಿರುವನಂತಪುರದ ಸ್ಥಳೀಯ ನಾಯಕರಾಗಿದ್ದು, ಬಿಜೆಪಿಯ ಕಾರ್ಯಕರ್ತರು ಮತ್ತು ಸಾರ್ವಜನಿಕರಲ್ಲಿ ಚಿರಪರಿಚಿತರಾಗಿದ್ದಾರೆ. ಮೇಯರ್ ಆಗಿ ಆಯ್ಕೆಯಾದ ನಂತರ ಮಾತನಾಡಿದ ಅವರು, “ನಾವು ಒಟ್ಟಿಗೆ ಮುಂದುವರಿಯುತ್ತೇವೆ. ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗುತ್ತೇವೆ. ಎಲ್ಲಾ 101 ವಾರ್ಡ್‌ಗಳಲ್ಲಿ ಅಭಿವೃದ್ಧಿಯನ್ನು ಜಾರಿಗೆ ತರಲಾಗುವುದು. ತಿರುವನಂತಪುರಂ ಅಭಿವೃದ್ಧಿ ಹೊಂದಿದ ನಗರವಾಗಿ ರೂಪಾಂತರಗೊಳ್ಳುತ್ತದೆ” ಎಂದು ಹೇಳಿದ್ದಾರೆ….

Read More

ಮಹಿಳೆಯರೇ… ಗಾಜಿನ ಧರಿಸೋದು ಎಷ್ಟು ಪ್ರಯೋಜನಕಾರಿ ಗೊತ್ತೇ?

ಹೆಂಗಳೆಯರಿಗೆ ಬಳೆಗಳೇ (bangles) ಭೂಷಣ. ಅದರಲ್ಲೂ ನಮ್ಮ ಸಂಪ್ರದಾಯದಲ್ಲಿ ಮದುವೆಯಾದ ಹೆಣ್ಣು ಮಕ್ಕಳು ಬಳೆಗಳನ್ನು ಧರಿಸಲೇಬೇಕು ಎನ್ನಲಾಗುತ್ತದೆ. ವಿವಾಹಿತ ಮಹಿಳೆಯರು ಕೈಗಳಿಗೆ ಬಳೆಹಳನ್ನು ಧರಿಸುವುದು ಅವರ ವೈವಾಹಿಕತೆಯ ಸಂಕೇತವಾಗಿದೆ ಹೌದು ಸಿಂಧೂರ ಮತ್ತು ಮಂಗಳಸೂತ್ರದಂತೆಯೇ ವಿವಾಹಿತ ಮಹಿಳೆಯರಿಗೆ ಗಾಜಿನ ಬಳೆಗಳು ವೈವಾಹಿಕ ಆನಂದದ ಸಂಕೇತವಾಗುದೆ.   ಮತ್ತು ಇದು ಸೌಭಾಗ್ಯದ ಸಂಕೇತ. ಬಳೆಗಳನ್ನು ಧರಿಸುವುದರಿಂದ ಪತಿಯ ಆಯಸ್ಸು ಹೆಚ್ಚಾಗುತ್ತದೆ ಎಂಬ ನಂಬಿಕೆಯೂ ಇದೆ. ಧಾರ್ಮಿಕ ನಂಬಿಕೆಗಳ ಪ್ರಕಾರ,  ಬಳೆಗಳ ಶಬ್ದವು ಸಕಾರಾತ್ಮಕ ಶಕ್ತಿಯನ್ನು ತರುತ್ತದೆ ಮತ್ತು ದುಷ್ಟಶಕ್ತಿಗಳನ್ನು ದೂರ…

Read More