ಕೊಪ್ಪಳ: ಕಲ್ಯಾಣಿ ಸ್ಟೀಲ್ ಕಾರ್ಖಾನೆ ಸೀಜ್ ಮಾಡಲು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ – Kannada News | Koppal Pollution Crackdown: Kalyani Steels Shut Down by CPCB Order
ಕೊಪ್ಪಳ, ಜು.14: ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸುತ್ತಿದ್ದ ಕೈಗಾರಿಕೆಗಳಿಗೆ ಜಿಲ್ಲಾಡಳಿತ ಮತ್ತು ಪರಿಸರ ಸಂರಕ್ಷಣಾ ಇಲಾಖೆ ಶಾಕ್ ನೀಡಿದೆ. ಕೊಪ್ಪಳ ತಾಲೂಕಿನ ಗಿಣಿಗೇರಾ ಬಳಿ ಇರುವ ಪ್ರಸಿದ್ಧ ‘ಕಲ್ಯಾಣಿ ಸ್ಟೀಲ್’ (Kalyani Steels) ಕಾರ್ಖಾನೆಯನ್ನು ತಕ್ಷಣವೇ ಸೀಜ್ ಮಾಡುವಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಕಡಕ್ ಆದೇಶ ಹೊರಡಿಸಿದೆ. ಕೇಂದ್ರ ಮಂಡಳಿಯ ಈ ಗಂಭೀರ ಆದೇಶ ಹೊರಬೀಳುತ್ತಿದ್ದಂತೆಯೇ ಕಾರ್ಯಪ್ರವೃತ್ತರಾಗಿರುವ ಕೊಪ್ಪಳ ಜಿಲ್ಲಾಧಿಕಾರಿ (DC) ಸುರೇಶ್ ಇಟ್ನಾಳ್ ಅವರು, ಕಾರ್ಖಾನೆಗೆ…