Headlines

ಮೆಟ್ರೋದಲ್ಲಿ ಹಾಡು ಹಾಡಿದವರ ವಿರುದ್ಧ ಪ್ರಕರಣ ದಾಖಲು!

ಬೆಂಗಳೂರು, ಮಾರ್ಚ್ 19: ನಮ್ಮ ಮೆಟ್ರೋ ರೈಲಿನಲ್ಲಿ ಹಾಡು ಹಾಡಿ ಸಾರ್ವಜನಿಕರಿಗೆ ತೊಂದರೆ ನೀಡಿದ ಘಟನೆಗೆ ಸಂಬಂಧಿಸಿದಂತೆ ಮೆಟ್ರೋ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಭಾನುವಾರ ರಾತ್ರಿ ನಮ್ಮ ಮೆಟ್ರೋದಲ್ಲಿ ಈ ಘಟನೆ ನಡೆದಿತ್ತು. ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮರಳುತ್ತಿದ್ದ ಯುವತಿಯರ ಗುಂಪೊಂದು ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದಾಗ, ಜೋರಾಗಿ ಹಾಡು ಹಾಡಿ ನೃತ್ಯ ಮಾಡಿತ್ತು. ಇದರಿಂದ ಮೆಟ್ರೋದಲ್ಲಿದ್ದ ಇತರೆ ಪ್ರಯಾಣಿಕರಿಗೆ ಅಸೌಕರ್ಯ ಮತ್ತು ತೊಂದರೆ ಉಂಟಾಗಿದೆ. ನಿರ್ದಿಷ್ಟವಾಗಿ, ಕೆಲವು ಯುವತಿಯರು ಮೆಟ್ರೋ ಬೋಗಿಯ ನೆಲದ ಮೇಲೆ ಕುಳಿತು ಹಾಡು ಹಾಡಿದ್ದರು…

Read More

ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ! ಸಿಬ್ಬಂದಿ ಮೇಲೆ ಅನುಮಾನ – Kannada News | Bengaluru Airport Staff Suspected in High Value Gold and Diamond Theft Case

ದೇವನಹಳ್ಳಿ, ಫೆಬ್ರುವರಿ 06: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲ ದಿನಗಳ ಹಿಂದೆ ಚಿನ್ನ ಮತ್ತು ವಜ್ರಾಭರಣ ಕಳ್ಳತನವಾಗಿರುವ ಘಟನೆ ವರದಿಯಾಗಿದೆ. ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಿಂದ ಕೋಟಿ ಮೌಲ್ಯದ ಆಭರಣಗಳು ಮಾಯವಾಗಿವೆ. ಬೆಂಗಳೂರಿನಿಂದ ದುಬೈಗೆ ಪ್ರಯಾಣಿಸುತ್ತಿದ್ದ ಹುಬ್ಬಳ್ಳಿ ಮೂಲದ ಮಹಿಳೆಯೊಬ್ಬರಿಗೆ ಈ ಕಹಿ ಅನುಭವವಾಗಿದೆ. ಅವರ ಬ್ಯಾಗ್‌ನಲ್ಲಿದ್ದ 790 ಗ್ರಾಂ ಚಿನ್ನ ಮತ್ತು ಸುಮಾರು 8 ಲಕ್ಷ ರೂಪಾಯಿ ಮೌಲ್ಯದ ವಜ್ರ ಕಳುವಾಗಿದೆ ಎಂದು ತಿಳಿದುಬಂದಿದೆ. ಪ್ರಯಾಣಿಕರ ಬ್ಯಾಗ್‌ನಲ್ಲಿ ಚಿನ್ನಾಭರಣಗಳು ಇರುವುದನ್ನು ವಿಮಾನ ನಿಲ್ದಾಣದ ಸಿಬ್ಬಂದಿ…

Read More

ಪುತ್ರಿಯರಿಂದಲೇ ಅಂತ್ಯಸಂಸ್ಕಾರ: ಗಂಡು ಮಕ್ಕಳಿಲ್ಲದಿದ್ದರೇನು? ತಂದೆಗೆ ಅಗ್ನಿಸ್ಪರ್ಶ ಮಾಡಿದ ಇಬ್ಬರು ಹೆಣ್ಮಕ್ಕಳು!

ಕಡೂರು, ಮಾ.14 : “ಗಂಡು ಮಕ್ಕಳಿದ್ದರೆ ಮಾತ್ರ ಮುಕ್ತಿ” ಎಂಬ ಹಳೆಯ ಸಂಪ್ರದಾಯದ ನಂಬಿಕೆಯನ್ನು ಬದಿಗೊತ್ತಿ, ಇಬ್ಬರು ಹೆಣ್ಣು ಮಕ್ಕಳು ತಮ್ಮ ತಂದೆಯ ಮೃತದೇಹಕ್ಕೆ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತಿಮ ವಿದಾಯ ಹೇಳಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ಈ ಮನಕಲಕುವ ಘಟನೆ ನಡೆದಿದೆ. ಬೀರೂರು ಪಟ್ಟಣದ ನಿವಾಸಿ ವಿಶ್ವನಾಥ್ ಅವರು ನಿನ್ನೆ ನಿಧನರಾಗಿದ್ದರು. ಇವರಿಗೆ ಗಂಡು ಮಕ್ಕಳಿರಲಿಲ್ಲ, ಕೇವಲ ಇಬ್ಬರು ಹೆಣ್ಣು ಮಕ್ಕಳಿದ್ದರು. ತಂದೆಯ ಸಾವಿನಿಂದ ಕಂಗಾಲಾಗಿದ್ದ ಪುತ್ರಿಯರು, ತಂದೆಯ ಮೇಲಿನ ಗೌರವ…

Read More

ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ – Kannada News

ಮಹಾರಾಜ ಟ್ರೋಫಿ ಕೆಎಸ್​​ಸಿಎ ಟಿ20 ಲೀಗ್ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಕನ್ನಡಿಗ ಕೆಎಲ್ ರಾಹುಲ್ ಅವರು 2 ಲಕ್ಷ ರೂಪಾಯಿ ಮೂಲ ಬೆಲೆಯೊಂದಿಗೆ ಹರಾಜಿಗೆ ಬಂದಿದ್ದಾರೆ. ಆದಾಗ್ಯೂ ಅವರು ಅನ್​​ಸೋಲ್ಡ್ ಆಗಿದ್ದಾರೆ. ಇದಕ್ಕೆ ಕಾರಣವೂ ಇದೆ. ಪ್ರಸ್ತುತ ರಾಹುಲ್ ಅಫ್ಘಾನಿಸ್ತಾನ ವಿರುದ್ಧದ ಸರಣಿ ಹಾಗೂ ಮುಂಬರುವ ಇಂಗ್ಲೆಂಡ್ ಪ್ರವಾಸದಂತಹ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಬೇಕಿದೆ. ಹೀಗಾಗಿ, ಅವರಿಗೆ ಮಹರಾಜ ಟ್ರೋಫಿ ಆಡಲು ಸಾಧ್ಯವಿಲ್ಲ. ಆಡಲು ಸಾಧ್ಯವಿಲ್ಲದಿದ್ದರೂ ರಾಹುಲ್ ಹರಾಜಿಗೆ ಹೆಸರು ನೋಂದಾಯಿಸಿದ್ದು ಏಕೆ ಎಂಬ ಪ್ರಶ್ನೆ…

Read More

ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು! ಸಿಸಿ ಕ್ಯಾಮಾರದಲ್ಲಿ ದೃಶ್ಯ ಸೆರೆ – Kannada News | Wild Elephants Enter Mayaganahalli, CCTV Captures Movement

ರಾಮನಗರ, ಫೆಬ್ರವರಿ 24: ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಗ್ರಾಮದ ಬಳಿ ನಾಲ್ಕು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದೆ. ತಡರಾತ್ರಿ ಸಮಯದಲ್ಲಿ ಕಾಡಿನಿಂದ ನಾಡಿಗೆ ಬಂದ ಗಜಪಡೆ ಗ್ರಾಮದಲ್ಲಿ ಸಂಚರಿಸುತ್ತಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಗೊಂಡಿವೆ. ಈ ಆನೆಗಳ ಹಿಂಡು ಬನ್ನೇರಘಟ್ಟ ಅರಣ್ಯ ಪ್ರದೇಶದಿಂದ ಗ್ರಾಮ ಭಾಗಕ್ಕೆ ಬಂದಿರಬಹುದು ಎಂದು ಅಂದಾಜಿಸಲಾಗಿದೆ. ಗ್ರಾಮದಲ್ಲಿ ಹಾದುಹೋಗಿದ ಆನೆಗಳು ಹಾನಿ ಉಂಟುಮಾಡುವ ಸಾಧ್ಯತೆ ಇರುವುದರಿಂದ ರೈತರು ಆತಂಕದಲ್ಲಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

Video: ಇದು ವೃದ್ಧ ದಂಪತಿಯ ಶುದ್ಧ ಪ್ರೀತಿ; ಮಡದಿಯನ್ನು ಜೋಪಾನವಾಗಿ ರೈಲು ಹತ್ತಿಸಿದ ವೃದ್ಧ ವ್ಯಕ್ತಿ – Kannada News | An old man who boarded a train to protect his wife

ಹೆಣ್ಣಿಗೆ ಗಂಡನೇ (wife-husband) ಸರ್ವಸ್ವವಾಗಿರುತ್ತಾನೆ. ಹೀಗಾಗಿ ಪ್ರತಿಯೊಬ್ಬ ಹೆಣ್ಣು ತನ್ನ ಉಸಿರು ಇರುವ ತನಕ ತನ್ನ ಗಂಡ ತನ್ನ ಮೇಲೆ ಕಾಳಜಿ ವಹಿಸಲಿ ಎಂದು ಬಯಸುತ್ತಾಳೆ. ಆದರೆ ವೃದ್ಧ ದಂಪತಿಗಳು (elderly couple) ಕೊನೆಯವರೆಗೆ ಒಬ್ಬರಿಗೊಬ್ಬರು ಆಸರೆಯಾಗಿರುವುದನ್ನು ನೀವು ನೋಡಿರುತ್ತೀರಿ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ರೈಲು ಹತ್ತಲು ಕಷ್ಟ ಪಡುತ್ತಿದ್ದ ತನ್ನ ಮಡದಿಯನ್ನು, ಬೀಳದಂತೆ ಹಿಡಿದು ಜೋಪಾನವಾಗಿ ವೃದ್ಧ ವ್ಯಕ್ತಿ ರೈಲು ಹತ್ತಿಸಿದ್ದಾನೆ. ಈ ಸುಮಧುರ ಬಾಂಧವ್ಯದ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ….

Read More

GT vs RR: ಗೆದ್ದ ಇತಿಹಾಸವೇ ಇಲ್ಲ: ಹಿಸ್ಟರಿ ಬದಲಿಸುತ್ತಾ, ಮರುಕಳಿಸುತ್ತಾ?

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2026) ಕ್ವಾಲಿಫೈಯರ್-2 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡವು ಮೇ 31 ರಂದು ನಡೆಯಲಿರುವ ಐಪಿಎಲ್​ ಫೈನಲ್​ಗೆ ಎಂಟ್ರಿ ಕೊಡಲಿದೆ. ಹಾಗೆಯೇ ಸೋತ ತಂಡದ ಐಪಿಎಲ್ ಅಭಿಯಾನ ಅಂತ್ಯಗೊಳ್ಳಲಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಗೆಲ್ಲಲು ಉಭಯ ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸುವುದು ದಿಟ. ಗೆದ್ದ ಇತಿಹಾಸವೇ ಇಲ್ಲ! ಕುತೂಹಲಕಾರಿ ವಿಷಯ ಎಂದರೆ ರಾಜಸ್ಥಾನ್…

Read More

ಕಿಡ್ನಿಗೆ ಸಂಬಂಧಪಟ್ಟ ಸಮಸ್ಯೆ ಇರುವವರು ಎಳನೀರು ಕುಡಿಯುವುದು ಸುರಕ್ಷಿತವೇ? – Kannada News | High Potassium in Coconut Water: Warning for Kidney Patients

ಎಳನೀರು (Coconut Water) ಆರೋಗ್ಯಕ್ಕೆ ಅಮೃತವಿದ್ದಂತೆ. ಇದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದ ವಿಚಾರ. ಅದರಲ್ಲಿಯೂ ಬೇಸಿಗೆಯಲ್ಲಿ ಇದಕ್ಕಿರುವ ಬೇಡಿಕೆ ಬೇರೆಯಾವುದಕ್ಕೂ ಇರುವುದಿಲ್ಲ. ಇದು ದೇಹದ ನೀರಿನ ಕೊರತೆಯನ್ನು ನೀಗಿಸುವುದಲ್ಲದೆ, ಸೋಡಿಯಂ ಮತ್ತು ಪೊಟ್ಯಾಸಿಯಂ ಸೇರಿದಂತೆ ಪ್ರಮುಖ ಖನಿಜಗಳನ್ನು ಒದಗಿಸುತ್ತದೆ. ಆದರೆ ಕೆಲವರಿಗೆ ಕಿಡ್ನಿಗೆ ಸಂಬಂಧ ಪಟ್ಟ ಸಮಸ್ಯೆ ಇರುವವರು ಸೇವನೆ ಮಾಡುವುದು ಸುರಕ್ಷಿತವೇ ಅಥವಾ ಅಲ್ಲವೇ ಎಂಬ ಅನುಮಾನವಿರುತ್ತದೆ. ಅಂತಹ ಗೊಂದಲಗಳಿಗೆ ಆರೋಗ್ಯ ತಜ್ಞರು ನೀಡಿರುವ ಸ್ಪಷ್ಟನೆ ಇಲ್ಲಿದೆ. ತಜ್ಞರ ಪ್ರಕಾರ, ಎಳನೀರು ಸಾಮಾನ್ಯವಾಗಿ ಆರೋಗ್ಯಕರವಾಗಿದ್ದರೂ, ಕಿಡ್ನಿಗೆ…

Read More

ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!

ಬೆಂಗಳೂರು, ಮೇ 16: ಇಂಧನ ಮಿತವ್ಯಯ ಹಾಗೂ ಸಾರ್ವಜನಿಕ ಸಾರಿಗೆ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಗೆ ಓಗೊಟ್ಟು, ಮುಂದಿನ ದಿನಗಳಲ್ಲಿ ಮೆಟ್ರೋ ಬಳಸಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನಿರ್ಧರಿಸಿದ್ದು, ಇಂದು ಬೆಳಗ್ಗೆ 8 ಗಂಟೆಗೆ ಕುಂಬಳಗೋಡಿನ ಗಾರ್ಡನ್ ಏಷ್ಯಾ ರೆಸಾರ್ಟ್‌ನಲ್ಲಿ ನಡೆಯಲಿರುವ ಬಿಜೆಪಿಯ ಪ್ರಶಿಕ್ಷಣ ವರ್ಗದ ಸಭೆಯಲ್ಲಿ ಭಾಗವಹಿಸಲು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಕುಂಬಳಗೋಡಿಗೆ ಮೆಟ್ರೋ ರೈಲಿನ ಮೂಲಕವೇ ಪ್ರಯಾಣಿಸಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರಿನ ರಸ್ತೆಗಳು: ಲ್ಯಾಂಡಿಂಗ್​​ ಸಾಧ್ಯವಾಗದೆ ಆಗಸದಲ್ಲೇ ಸುತ್ತಿದ ವಿಮಾನ! – Kannada News

ಮಳೆ ನೀರು ತುಂಬಿ ಹೊಳೆಯಂತಾದ ರಸ್ತೆಗಳುImage Credit source: BTP X Account ಬೆಂಗಳೂರು, ಜೂನ್​​ 02: ನಗರದ ಹಲವೆಡೆ ಮಳೆ (Rain) ಸುರಿದಿದ್ದು, ಏಕಾಏಕಿ ವರುಣನ ಆಗಮನದಿಂದ ವಾಹನ ಸವಾರರು ತೊಂದರೆ ಅನುಭವಿಸಿದ್ದಾರೆ. ಕಚೇರಿಗಳಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದವರು ದಿಢೀರ್​​ ಸುರಿದ ಮಳೆಗೆ ಪರದಾಟ ನಡೆಸಿದ್ದು, ಬಸ್​​ ನಿಲ್ದಾಣಗಳು ಮತ್ತು ಅಂಗಡಿ ಮುಗಟ್ಟುಗಳ ಬಳಿ ನಿಂತ ದೃಶ್ಯಗಳು ಸರ್ವೇ ಸಾಮಾನ್ಯವಾಗಿ ಕಂಡುಬಂದಿವೆ. ಮೆಜೆಸ್ಟಿಕ್, ವಸಂತನಗರ, ಕೆ.ಆರ್.ಸರ್ಕಲ್, ಕೆ.ಆರ್​.ಮಾರ್ಕೆಟ್, ವಿಜಯನಗರ, ಜಯನಗರ, ಬನಶಂಕರಿ, ಕೆಂಗೇರಿ, ನಾಯಂಡಹಳ್ಳಿ,…

Read More