ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 4ರ ದಿನಭವಿಷ್ಯ
ಸಂಜೆ ಸೂರ್ಯಾಸ್ತದ ನಂತರ ಮನೆಯ ಹೊಸ್ತಿಲಲ್ಲಿ ಅಥವಾ ದೇವರ ಮನೆಯಲ್ಲಿ ಎಳ್ಳೆಣ್ಣೆಯ ದೀಪ ಹಚ್ಚಿ. ಎಳ್ಳೆಣ್ಣೆಯ ದೀಪವು ಶನಿ ಮತ್ತು ಕುಜ ದೋಷಗಳನ್ನು ಕಡಿಮೆ ಮಾಡಿ, ಮೈಗ್ರೇನ್‌ನಂತಹ ನೋವುಗಳಿಂದ ಮುಕ್ತಿ ನೀಡಲು ಸಹಕಾರಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮ ಕೆಲಸ- ಜವಾಬ್ದಾರಿ ಅಷ್ಟಕ್ಕೆ ಮಾತ್ರ ಸೀಮಿತ ಮಾಡಿಕೊಳ್ಳಿ. ಸ್ನೇಹ- ಕರುಣೆ ಹೀಗೆ ಭಾವನಾತ್ಮಕವಾಗಿ ತಳುಕು ಹಾಕಿಕೊಂಡು, ಇತರರಿಗೆ ನೆರವು ನೀಡಲು ಮುಂದಾದಲ್ಲಿ ಆ ನಂತರ ಪಡಿಪಾಟಲು…