Headlines

‘ಧರ್ಮಸ್ಥಳ ನಿಯೋಜಿಕವರ್ಗ್’ ಸಿನಿಮಾ ಫಸ್ಟ್ ಲುಕ್ ರಿಲೀಸ್: ಏನು ಈ ಚಿತ್ರದ ಕಥೆ? – Kannada News | Suman Sai Kumar starrer Dharmasthala Niyogikavarg Kannada movie first look poster released

ಟೈಟಲ್ ಮೂಲಕ ‘ಧರ್ಮಸ್ಥಳ ನಿಯೋಜಿಕವರ್ಗ್’ (Dharmasthala Niyogikavarg) ಸಿನಿಮಾ ಗಮನ ಸೆಳೆಯುತ್ತಿದೆ. ಹೊಸ ವರ್ಷದ ಪ್ರಯುಕ್ತ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ‘ಮೂವಿಂಗ್ ಡ್ರೀಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯ ಮೂಲಕ ಮೇರುಂ ಭಾಸ್ಕರ್ ಅವರು ‘ಧರ್ಮಸ್ಥಳ ನಿಯೋಜಿಕವರ್ಗ್’ ಸಿನಿಮಾವನ್ನು ನಿರ್ಮಿಸಿದ್ದಾರೆ. ಜೈ ಜ್ಞಾನ ಪ್ರಭಾ ತೋಟ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಸುಮನ್, ಸಾಯಿ ಕುಮಾರ್ (Sai Kumar) ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಹಿರಿಯ ಕಲಾವಿದರಾದ ಸುಮನ್…

Read More

ಸುಮ್ನೆ ಇರೋಕಾಗ್ದೆ ಭಾರತ-ಇರಾನ್ ನಡುವೆ ಬೆಂಕಿ ಹಚ್ಚಲು ಕುತಂತ್ರ ನಡೆಸಿದ ಪಾಕ್

ನವದೆಹಲಿ, ಮಾರ್ಚ್​ 20: ಯುದ್ಧಭೂಮಿಯಲ್ಲಿ ಗೆಲ್ಲಲಾಗದೆ ಒಪ್ಪಂದವನ್ನು ಮಾಡಿಕೊಂಡ ರಾಷ್ಟ್ರಗಳಿಗೆ ರಕ್ಷಣೆಯನ್ನೂ ನೀಡಲಾಗದೆ ಅತಂತ್ರವಾಗಿರುವ ಪಾಕಿಸ್ತಾನ(Pakistan)ವು ಇರಾನ್ ಹಾಗೂ ಭಾರತದ ನಡುವೆ ವೈಷಮ್ಯವನ್ನು ಹುಟ್ಟುಹಾಕಲು ಕುತಂತ್ರ ನಡೆಸುತ್ತಿರುವುದು ಬಹಿರಂಗವಾಗಿದೆ. ಇತ್ತೀಚೆಗೆ ಅಮೆರಿಕದ ಸೇನೆಯು ಇರಾನ್​ನ ಯುದ್ಧನೌಕೆ ಐರಿಸ್ ಡೇನಾವನ್ನು ಹೊಡೆದುಹಾಕಿತ್ತು, ಇದು ಭಾರತದಲ್ಲಿ ಸಮರಭ್ಯಾಸ ನಡೆಸಿಕೊಂಡು ಇರಾನ್​​ನತ್ತ ಹೊರಟಿದ್ದ ಯುದ್ಧನೌಕೆಯಾಗಿತ್ತು. ಶ್ರೀಲಂಕಾದ ಬಳಿಯ ಹಿಂದೂ ಮಹಾಸಾಗರದಲ್ಲಿ ಈ ಅವಘಡ ಸಂಭವಿಸಿತ್ತು. ಇರಾನ್​ ಇಸ್ರೇಲ್ ಅಮೆರಿಕ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ಪಾಕಿಸ್ತಾನದಲ್ಲಿಯೂ ಯುದ್ಧದ ಸನ್ನಿವೇಶ ನಿರ್ಮಾಣವಾಗಿದೆ. ಒಂದೆಡೆ ಅಫ್ಘಾನಿಸ್ತಾನ…

Read More

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ

ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 6 ರನ್​ಗಳ ರೋಚಕ ಜಯ ಸಾಧಿಸಿದೆ. ಅದು ಸಹ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ. ಮಳೆ ಬಾಧಿತ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ನಿಗದಿತ 10 ಓವರ್​ಗಳಲ್ಲಿ ಕಲೆಹಾಕಿದ್ದು 114 ರನ್​ಗಳು ಮಾತ್ರ. ಆದರೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ, ಸೌತ್ ಆಫ್ರಿಕಾ ತಂಡಕ್ಕೆ 10 ಓವರ್​ಗಳಲ್ಲಿ 125 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಆಫ್ರಿಕಾ…

Read More

ಮಾರ್ಚ್ 11ರಂದು ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ; ಬಿಜೆಪಿಯ ಅದ್ಧೂರಿ ಸಾರ್ವಜನಿಕ ಸಭೆಯಲ್ಲಿ ಭಾಗಿ – Kannada News | PM Narendra Modi to visit Tamil Nadu on March 11

ತಿರುಚ್ಚಿ, ಮಾರ್ಚ್ 4: ಭಾರತದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಾರ್ಚ್ 11ರಂದು ತಿರುಚ್ಚಿಯಲ್ಲಿ ನಡೆಯಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಭವ್ಯ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ತಮಿಳುನಾಡಿನಲ್ಲಿ ಶೀಘ್ರದಲ್ಲೇ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮಾರ್ಚ್ ತಿಂಗಳಲ್ಲಿ ಪ್ರಧಾನಿ ಮೋದಿ ಅವರು ತಮಿಳುನಾಡಿಗೆ ಭೇಟಿ ನೀಡುತ್ತಿರುವುದು ಇದು ಎರಡನೇ ಬಾರಿ. ಮುಂದಿನ ವಾರ ತಮಿಳುನಾಡು ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಲಿದೆ. ತಮಿಳುನಾಡು ಶೀಘ್ರದಲ್ಲೇ ವಿಧಾನಸಭಾ ಚುನಾವಣೆಯನ್ನು ಎದುರಿಸಲಿರುವುದರಿಂದ ವಿವಿಧ…

Read More

ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ – Kannada News | NEET Re Exam: Staff removes Students Chain And nose pin at Bagalkot

ಬಾಗಲಕೋಟೆ, (ಜೂನ್ 21): ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ರದ್ದಾಗಿದ್ದ ನೀಟ್ ಪರೀಕ್ಷೆಯನ್ನು ಇಂದು ಮತ್ತೊಮ್ಮೆ ನಡೆಸಲಾಗಿದ್ದು, ಭಾರೀ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಾಗಿದೆ. ಯಾವುದೇ ಕಾರಣಕ್ಕೂ ಪರೀಕ್ಷೆಯಲ್ಲಿ ಅಕ್ರಮ ನಡೆಬಾರದು ಎಂದು ಕೆಲ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಅದರಂತೆ ಬಾಲಕೋಟೆಯಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಕತ್ತಲ್ಲಿ ಇದ್ದ ಚೈನ್, ರುದ್ರಾಕ್ಷಿ ತೆಗೆಸಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯ ಮೂಗುತಿಯನ್ನು ಸಹ ಸಿಬ್ಬಂದಿ ಕಟ್ ಮಾಡಿ ಪರೀಕ್ಷೆ ಕೇಂದ್ರದ ಒಳಗೆ ಬಿಟ್ಟಿರುವ ಪ್ರಸಂಗ ನಡೆದಿದೆ. Source link

Read More

ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು, ಬೆಂಗಳೂರು, ಮೈಸೂರು ಜನರಿಗೆ ಕುಡಿಯುವ ನೀರಿನ ಸಂಕಷ್ಟ – Kannada News

ಮೈಸೂರು, ಜೂನ್ 11: ಈ ಬಾರಿ ಜೂನ್ ಅರ್ಧ ತಿಂಗಳು ಕಳೆಯುತ್ತಾ ಬಂದರೂ ಆಗೊಮ್ಮೆ, ಈಗೊಮ್ಮೆ ಒಂದೊಂದು ಮಳೆ ಬಂದಿದೆ ಅಷ್ಟೇ, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಭಾಯ ಇರುವ ಕಾರಣ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಆತಂಕಕಾರಿಯಾಗಿ ಕುಸಿದಿದೆ. ಸದ್ಯ ಜಲಾಶಯದ ನೀರಿನ ಮಟ್ಟ 81 ಅಡಿಗೆ ತಲುಪಿದೆ. ಜಲಾಶಯದ ಗರಿಷ್ಠ ಸಾಮರ್ಥ್ಯ 124 ಅಡಿಗಳಾಗಿವೆ. ಸದ್ಯ ಕೆಆರ್‌ಎಸ್‌ನಲ್ಲಿ ಸಂಗ್ರಹವಾಗಿರುವ ನೀರು ಕೇವಲ 11 ಟಿಎಂಸಿ. ಇದರಲ್ಲಿ 4 ರಿಂದ 5 ಟಿಎಂಸಿ ನೀರು ಡೆಡ್…

Read More

ಬಾಕ್ಸ್ ಆಫೀಸ್‌ನಲ್ಲಿ ಸೂರ್ಯ ಅಬ್ಬರ: 300 ಕೋಟಿ ಕ್ಲಬ್‌ನತ್ತ ‘ಕರುಪ್ಪು’ ಸಿನಿಮಾ ಕಲೆಕ್ಷನ್ – Kannada News | Trisha Krishnan Suriya starrer Karuppu Box Office Collection crosses Rs 200 Cr heading towards 300 Cr

ಕಾಲಿವುಡ್ ನಟ ಸೂರ್ಯ (Suriya) ಅಭಿನಯದ ಆ್ಯಕ್ಷನ್ ಡ್ರಾಮಾ ಸಿನಿಮಾ ‘ಕರುಪ್ಪು’ (Karuppu) ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ಎರಡನೇ ವಾರಾಂತ್ಯದಲ್ಲೂ ಚಿತ್ರದ ಕಲೆಕ್ಷನ್ ಭರ್ಜರಿಯಾಗಿದ್ದು, ಗಲ್ಲಾಪೆಟ್ಟಿಗೆಯಲ್ಲಿ ಹೊಸ ದಾಖಲೆಗಳನ್ನು ಬರೆಯುವತ್ತ ಮುನ್ನುಗ್ಗುತ್ತಿದೆ. ಚಿತ್ರದ ಮೊದಲ ದಿನದ ಗಳಿಕೆಗಿಂತಲೂ ಕಳೆದ ಭಾನುವಾರದ ಕಲೆಕ್ಷನ್ ಹೆಚ್ಚಾಗಿರುವುದು ಚಿತ್ರದ ಭರ್ಜರಿ ಯಶಸ್ಸಿಗೆ ಸಾಕ್ಷಿಯಾಗಿದೆ. ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ‘ಕರುಪ್ಪು’ ಸಿನಿಮಾ ಈಗ 300 ಕೋಟಿ ರೂಪಾಯಿ ಗಳಿಕೆಯ ಮೈಲಿಗಲ್ಲು ತಲುಪಲು ಸಜ್ಜಾಗಿದೆ. ಈ ವಾರದಲ್ಲೇ ಬಕ್ರೀದ್ ಹಬ್ಬದ ರಜೆ…

Read More

ಅದು ಫುಟ್‌ಬಾಲ್‌ಗೆ ಸಂಬಂಧಿಸಿದ್ದಲ್ಲ: ಕಣ್ಣೀರಿಟ್ಟ ಲಿಯೋನೆಲ್ ಮೆಸ್ಸಿ! – Kannada News | Lionel Messi was caught by broadcast visuals wiping tears

ಫಿಫಾ ವಿಶ್ವಕಪ್​ನ 19ನೇ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಬಾರಿಸಿ ಇತಿಹಾಸ ನಿರ್ಮಿಸಿದ ಲಿಯೋನೆಲ್ ಮೆಸ್ಸಿ (Lionel Messi) ಮೈದಾನದಲ್ಲೇ ಕಣ್ಣೀರೀಟಿದ್ದಾರೆ. ಅಲ್ಜೀರಿಯಾ ವಿರುದ್ಧದ ಈ ಪಂದ್ಯದಲ್ಲಿ ಅರ್ಜೆಂಟೀನಾ ತಂಡವನ್ನು ಮುನ್ನಡೆಸಿದ ಮೆಸ್ಸಿ 17ನೇ ನಿಮಿಷದಲ್ಲಿ ಮೊದಲ ಗೋಲು ದಾಖಲಿಸಿದ್ದರು. ಈ ಗೋಲಿನ ಬೆನ್ನಲ್ಲೇ ಎಂದಿನ ಶೈಲಿಯಲ್ಲಿ ಸಂಭ್ರಮಾಚರಣೆ ಮುಗಿಸುತ್ತಿದ್ದಂತೆ, ವೈಯಕ್ತಿಕ ಭಾವನೆಗಳನ್ನು ತಡೆಯಲಾರದೆ ಭಾವುಕರಾದರು. ಈ ವೇಳೆ ಅವರು ತಮ್ಮ ಜೆರ್ಸಿಯಿಂದ ಕಣ್ಣೀರು ಒರೆಸಿಕೊಳ್ಳುತ್ತಿರುವ ದೃಶ್ಯಗಳು ಟಿವಿ ಲೈವ್ ಬ್ರಾಡ್‌ಕಾಸ್ಟ್‌ನ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದವು. The last time…

Read More

ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ, ಭಾರತೀಯ ನಾಗರಿಕರಿಗೆ ಕೇಂದ್ರದ ಎಚ್ಚರಿಕೆ – Kannada News | Iran Travel Advisory: India Urges Citizens to Avoid Non Essential Travel for Safety

ನವದೆಹಲಿ, ಜೂನ್ 24: ಅಮೆರಿಕ ಮತ್ತು ಇರಾನ್(Iran) ನಡುವೆ ಇತ್ತೀಚೆಗಷ್ಟೇ ಶಾಂತಿ ಒಪ್ಪಂದ ಏರ್ಪಟ್ಟಿದ್ದರೂ, ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಬುಧವಾರ ತನ್ನ ನಾಗರಿಕರಿಗೆ ಹೊಸದೊಂದು ಮಹತ್ವದ ಪ್ರಯಾಣ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಮುಂದಿನ ಆದೇಶ ಬರುವವರೆಗೂ ಭಾರತೀಯ ಪ್ರಜೆಗಳು ಇರಾನ್​ಗೆ ಯಾವುದೇ ರೀತಿಯ ಅನಿವಾರ್ಯವಲ್ಲದ ಪ್ರಯಾಣವನ್ನು ಕೈಗೊಳ್ಳಬಾರದು ಎಂದು ಭಾರತ ಸರ್ಕಾರ ಕಟ್ಟುನಿಟ್ಟಿನ ಸಲಹೆ ನೀಡಿದೆ. ಪರಿಸ್ಥಿತಿ ಸುಧಾರಿಸಿದ್ರೂ ಮುನ್ನೆಚ್ಚರಿಕೆ ಅಗತ್ಯ: ಭಾರತದ ನಿಲುವು ಇರಾನ್ ಮತ್ತು ಅಮೆರಿಕ ನಡುವಿನ ಇತ್ತೀಚಿನ ಮಾತುಕತೆಗಳ ನಂತರ ಅಲ್ಲಿನ ಭದ್ರತಾ…

Read More

IND vs AFG: ಯಾವ ಐಪಿಎಲ್ ತಂಡದಿಂದ ಎಷ್ಟು ಆಟಗಾರರು ಟೀಂ ಇಂಡಿಯಾಕ್ಕೆ ಆಯ್ಕೆ? – Kannada News | India vs Afghanistan: Test and ODI Squads Revealed, IPL Teams’ Player Contributions Analyzed

ಭಾರತ ತಂಡವು ಜೂನ್ 6 ರಿಂದ ನ್ಯೂ ಚಂಡೀಗಢದಲ್ಲಿ ಅಫ್ಘಾನಿಸ್ತಾನ (IND vs AFG) ವಿರುದ್ಧ ಏಕೈಕ ಟೆಸ್ಟ್ ಪಂದ್ಯವನ್ನು ಆಡಲಿದೆ. ಅದರ ನಂತರ, ಭಾರತ ತಂಡವು ಜೂನ್ 14 ರಿಂದ ಇದೇ ಅಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಈ ಎರಡೂ ಸರಣಿಗಳಿಗೆ ಮಂಗಳವಾರ, ಮೇ 19 ರಂದು ಭಾರತ ತಂಡಗಳನ್ನು ಸಹ ಬಿಸಿಸಿಐ (BCCI) ಘೋಷಿಸಿದೆ. ಈ ಎರಡೂ ಸರಣಿಗಳಿಗೆ ಅನೇಕ ಯುವ ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಹಾಗೆಯೇ ಅನೇಕ…

Read More