ಬಿಗ್ ಬಾಸ್ಗೆ ಬರೋಕೆ ರೆಡಿ ಆದ ‘ಹುಚ್ಚ’ ನಟಿ ರೇಖಾ? – Kannada News | Huchcha Actress Rekha to Join Bigg Boss Telugu 10? Fans Speculate Grand Entry
ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಮತ್ತೆ ಸದ್ದು ಮಾಡುತ್ತಿದೆ. ಈ ಬಾರಿ ಕನ್ನಡ,ತೆಲುಗು ಮೊದಲಾದ ಭಾಷೆಗಳಲ್ಲಿ ಒಟ್ಟಿಗೆ ಆರಂಭ ಆಗುವ ಸಾಧ್ಯತೆ ಇದೆ. ತೆಲುಗಿನಲ್ಲಿ ಈಗಾಗಲೇ 9 ಸೀಸನ್‌ಗಳು ಪೂರ್ಣಗೊಂಡಿವೆ. ಈ ಶೋ ಈಗ ಹತ್ತನೇ ಸೀಸನ್‌ಗೆ ಸಜ್ಜಾಗುತ್ತಿದೆ. ಈ ಬಾರಿ ತೆಲುಗಿನಲ್ಲಿ ದೊಡ್ಡ ಸೆಲೆಬ್ರಿಟಿಗಳನ್ನು ಸ್ಪರ್ಧಿಗಳಾಗಿ ಕರೆತರಲು ಸಿದ್ಧತೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಂಭಾವ್ಯ ಸ್ಪರ್ಧಿಗಳ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಈ ಪಟ್ಟಿಯಲ್ಲಿ ತೇಜಸ್ವಿನಿ ಗೌಡ, ಪಲ್ಲವಿ ಗೌಡ, ಜಬರ್ದಸ್ತ್…