Headlines

ರಾಜ್ಯದಲ್ಲಿ ಮೂರು ಪ್ರತ್ಯೇಕ ರಸ್ತೆ ಅಪಘಾತಗಳು; ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಬೆಂಗಳೂರು, ಮಾರ್ಚ್​ 08: ಬೆಂಗಳೂರು, ನೆಲಮಂಗಲ ಮತ್ತು ತುಮಕೂರಿನಲ್ಲಿ ಭಾನುವಾರ ಮೂರು ಪ್ರತ್ಯೇಕ ರಸ್ತೆ ಅಪಘಾತಗಳು (Road Accidents) ಸಂಭವಿಸಿದ್ದು, ಒಬ್ಬರು ಮೃತಪಟ್ಟರೆ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂರೂ ಪ್ರಕರಣಗಳಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣಗಳು ಸಂಬಂಧಿತ ಠಾಣೆಗಳಲ್ಲಿ ದಾಖಲಾಗಿವೆ. ಕಾರು-ಬೈಕ್ ಮುಖಾಮುಖಿ ಬೆಂಗಳೂರಿನ ಜಯಮಹಲ್ ಮೊದಲನೇ ಕ್ರಾಸ್‌ನಲ್ಲಿ ಇನ್ನೋವಾ ಕಾರು ಚಾಲಕನಿಂದ ಹಿಟ್ ಅಂಡ್ ರನ್ ಘಟನೆ ನಡೆದಿದೆ. ಬೈಕ್‌ಗೆ ಡಿಕ್ಕಿ ಹೊಡೆದ ಕಾರು ಬೈಕ್ ಅನ್ನು ಕೆಲ ದೂರ ಎಳೆದೊಯ್ದಿದೆ. ಪರಿಣಾಮ ಬೈಕ್‌ನಲ್ಲಿದ್ದ ಮಹಿಳೆಗೆ…

Read More

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನದಿಂದ ಗುಂಡಿನ ದಾಳಿ; 30 ಜನ ಸಾವು, 200ಕ್ಕೂ ಹೆಚ್ಚು ಮಂದಿಗೆ ಗಾಯ – Kannada News

ನವದೆಹಲಿ, ಜೂನ್ 9: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಕಳೆದ ಕೆಲವು ದಿನಗಳಿಂದ ಹೆಚ್ಚುತ್ತಿರುವ ಹಣದುಬ್ಬರ, ಗಗನಕ್ಕೇರಿರುವ ವಿದ್ಯುತ್ ಬಿಲ್‌ಗಳು, ಗೋಧಿ ಹಿಟ್ಟಿನ ಬೆಲೆ ಏರಿಕೆ ಹಾಗೂ ಸರ್ಕಾರದ ಅಸಮರ್ಪಕ ನೀತಿಗಳ ವಿರುದ್ಧ ಸಾರ್ವಜನಿಕರು ಬೃಹತ್ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದಾರೆ. ‘ಅವಮಿ ಆಕ್ಷನ್ ಕಮಿಟಿ’ ನೇತೃತ್ವದಲ್ಲಿ ಮುಜಾಫರಾಬಾದ್ ಸೇರಿದಂತೆ ಹಲವು ನಗರಗಳಲ್ಲಿ ಜನಾಂದೋಲನ ತೀವ್ರಗೊಂಡಿದೆ. ಈ ವೇಳೆ ಪ್ರತಿಭಟನಾಕಾರರು ಪಾಕಿಸ್ತಾನಿ ವಿರೋಧಿ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು. ಇದಕ್ಕೆ ಪ್ರತಿಯಾಗಿ ರಾವಲ್ಕೋಟ್‌ನಲ್ಲಿ ಜನರು ಬೆಳಿಗ್ಗೆಯಿಂದಲೇ ಎಲ್ಲಾ ಪ್ರಮುಖ ರಸ್ತೆಗಳನ್ನು…

Read More

LSG vs RR: ರಾಯಲ್ಸ್ ಮುಂದೆ ಪಂತ್ ಪಡೆ ಪಲ್ಟಿ! – Kannada News | IPL 2026 LSG vs RR Highlights

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್​ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಲ್​ಎಸ್​ಜಿ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ಯಶಸ್ವಿ ಜೈಸ್ವಾಲ್ (22) ಆರಂಭದಲ್ಲಿ ಅಬ್ಬರಿಸಿದರೂ ಬೇಗನೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಧ್ರುವ್ ಜುರೆಲ್ (0) ಸಹ…

Read More

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – Kannada News | You can get all these benefits by waking up during Brahma Muhurta

ರಾತ್ರಿ ಬೇಗ ಮಲಗಿ ಬೆಳಗ್ಗೆ ಬೇಗ ಏಳಬೇಕು (waking up) ಎನ್ನುವ ನಿಯಮವನ್ನು ಬಹಳ ಹಿಂದಿನಿಂದಲೂ ನಮ್ಮ ಹಿರಿಯರು ಅನುಸರಿಸಿಕೊಂಡು ಬಂದಿದ್ದಾರೆ. ಈ ಅಭ್ಯಾಸ ದೈಹಿಕ, ಮಾನಸಿಕ ಆರೋಗ್ಯಕ್ಕೆ ಮಾತ್ರವಲ್ಲ ಇತರೆ ಕೆಲಸಕ್ಕೂ ತುಂಬಾನೇ ಒಳ್ಳೆಯದು. ಅದರಲ್ಲೂ ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಪ್ರಯೋಜನಗಳು ಇನ್ನೂ ಹೆಚ್ಚಂತೆ. ಹಿಂದೂ ಧರ್ಮದಲ್ಲಿ ಬ್ರಹ್ಮ ಮುಹೂರ್ತವನ್ನು ಅತ್ಯಂತ ಶುಭವೆಂದು ಪರಿಗಣಿಸಲಾಗಿದೆ. ಬೆಳಿಗ್ಗೆ 4:00 ರಿಂದ 5:30 ರವರೆಗಿನ ಸಮಯವನ್ನು ಬ್ರಹ್ಮ ಮುಹೂರ್ತ ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಏಳುವುದರಿಂದ ಶಕ್ತಿ, ಜ್ಞಾನ, ಬುದ್ಧಿವಂತಿಕೆ…

Read More

ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಬೀದಿ ನಾಯಿಗಳ ಕಾಟ: ಮಕ್ಕಳು, ವೃದ್ಧರ ಮೇಲೆ ಮನಸೋ ಇಚ್ಛೆ ದಾಳಿ – Kannada News | Stray Dog Menace Grips Bengalurus Ahad Serenity Apartment Residents

ಬೆಂಗಳೂರು, ಮಾರ್ಚ್​​ 04: ಅಹದ್ ಸೆರೆನಿಟಿ ಅಪಾರ್ಟ್​ಮೆಂಟ್ ನಿವಾಸಿಗಳು ಬೀದಿ ನಾಯಿಗಳ ಹಾವಳಿಯಿಂದ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ನಿವಾಸಿಗಳು ನಾಯಿಗಳ ಕಾಟದಿಂದ ಮುಕ್ತಿ ಕೋರಿ ಪ್ರತಿಭಟನೆ ನಡೆಸಿದ್ದಾರೆ. ಮಕ್ಕಳು ಮತ್ತು ವಯಸ್ಕರ ಮೇಲೆ ಬೀದಿ ನಾಯಿಗಳು ಗುಂಪು ಗುಂಪಾಗಿ ಬಂದು ದಾಳಿ ಮಾಡುತ್ತಿರುವುದು ದೈನಂದಿನ ಸಮಸ್ಯೆಯಾಗಿದೆ ಎಂದು ದೂರಿದ್ದಾರೆ. ತಮ್ಮ ಮಗಳ ಮೇಲೆ 24 ದಿನಗಳ ಹಿಂದೆ ನಾಯಿಗಳು ದಾಳಿ ಮಾಡಿ ಕೈ ಮುರಿದ ಘಟನೆಯನ್ನು ಇದೇ ವೇಳೆ ನಿವಾಸಿ ಒಬ್ಬರು ಹಂಚಿಕೊಂಡಿದ್ದಾರೆ….

Read More

ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ: ನಿಖಿಲ್​​ ಯುವತಿಯರ ಜತೆಗೆ ಖುಲ್ಲಂ ಖುಲ್ಲಾ – Kannada News | Bengaluru College Student Rape Case: Exclusive Villa Party Footage Surfaces

ಬೆಂಗಳೂರು, ಫೆ.28: ಬೆಂಗಳೂರು ಕಾಲೇಜು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹತ್ವದ ವಿಡಿಯೋವೊಂದು ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಹುಡುಗಿಯರ ಜತೆಗೆ ಪಾರ್ಟಿ ಮಾಡಿರುವ ವಿಡಿಯೋ ವೈರಲ್​​ ಆಗಿದೆ. ವಿಲ್ಲಾ ಪಾರ್ಟಿಯ ಎಕ್ಸ್ಕ್ಲೂಸಿವ್ ದೃಶ್ಯ ಲಭ್ಯವಾಗಿದೆ. ಅಮೃತಹಳ್ಳಿ ವಿಲ್ಲಾ ಪಾರ್ಟಿಯಲ್ಲಿ ಆರೋಪಿ ಡಿಕ್ಸನ್ ಸಂತ್ರಸ್ತೆ ಇದ್ದ ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಜೊತೆ ಜೋರಾಗಿ ಮ್ಯೂಸಿಕ್ ಹಾಕಿ ಈ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ. ಐವರು ಯುವತಿಯರು ಹಾಗೂ ಆರೋಪಿಗಳು ಈ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು…

Read More

11 ವರ್ಷಗಳ ಬಳಿಕ ಫೈನಲ್​ಗೇರಿದ ಕರ್ನಾಟಕ – Kannada News | Karnataka enters the Ranji Trophy final11

ಬರೋಬ್ಬರಿ 11 ವರ್ಷಗಳ ಬಳಿಕ ಕರ್ನಾಟಕ ತಂಡ ರಣಜಿ ಟೂರ್ನಿಯ ಫೈನಲ್​ಗೇರಿದೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಉತ್ತರಾಖಂಡ್ ಮತ್ತು ಕರ್ನಾಟಕ ನಡುವಣ ಸೆಮಿಫೈನಲ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ. ಈ ಪಂದ್ಯವು ಡ್ರಾನಲ್ಲಿ ಕೊನೆಗೊಂಡರೂ ಮೊದಲ ಇನಿಂಗ್ಸ್​ನಲ್ಲಿನ 503 ರನ್​ಗಳ ಮುನ್ನಡೆಯ ಆಧಾರದ ಮೇಲೆ ಕರ್ನಾಟಕ ತಂಡವು ಫೈನಲ್​ಗೆ ಲಗ್ಗೆಯಿಟ್ಟಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಉತ್ತರಾಖಂಡ್ ತಂಡದ ನಾಯಕ ಕುನಾಲ್ ಚಂಡೆಲಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕರ್ನಾಟಕ…

Read More

ಬಿಡದಿಗಿಂತ ದೇವನಹಳ್ಳಿ ರೈತರಿಗೆ ಜಾಕ್​​​ ಪಾಟ್: ಪ್ರತಿ ಎಕರೆಗೆ 2.70 ಕೋಟಿ ರೂ. ಪರಿಹಾರ ಫಿಕ್ಸ್! – Kannada News | Devanahalli: Panel offers rs 2.70 crore per acre to farmers who voluntarily came forward to offer land

ಬೆಂಗಳೂರು, ಜೂನ್ 24): ಬೆಂಗಳೂರು ಹೊರವಲಯದ ದೇವನಹಳ್ಳಿಯಲ್ಲಿ (Devanahalli) ಕೈಗಾರಿಕೆಗೆ ಸ್ವಾಧೀನಪಡಿಸಿಕೊಳ್ಳುತ್ತಿರುವ ಜಮೀನಿಗೆ ಎಕರೆಗೆ 2.70 ಕೋಟಿ ಪರಿಹಾರ ನಿಗದಿಪಡಿಸಲಾಗಿದೆ. ದೇವನಹಳ್ಳಿಯಲ್ಲಿ ಭೂಸ್ವಾಧೀನಪಡಿಸಿಕೊಂಡ 120 ಎಕರೆ ಜಮೀನಿಗೆ ಪ್ರತಿ ಎಕರೆಗೆ 2.70 ಕೋಟಿ ರೂ. ಪರಿಹಾರ ನೀಡುವಂತೆ ಭೂದರ ನಿರ್ಧಾರಣಾ ಸಲಹಾ ಸಮಿತಿ ಕೆಐಎಡಿಬಿಗೆ (KIADB) ಶಿಫಾರಸು ಮಾಡಿದೆ. ಇದು ದೇವನಹಳ್ಳಿ ಭಾಗದಲ್ಲೇ ಈವರೆಗೆ ನಿಗದಿಪಡಿಸಲಾದ ಅತ್ಯಂತ ಹೆಚ್ಚಿನ ಪರಿಹಾರ ದರವಾಗಿದೆ. ರೈತರಿಗೆ ಎರಡು ಆಯ್ಕೆಗಳು ಕೆಐಎಡಿಬಿ ವಿಶೇಷ ಜಿಲ್ಲಾಧಿಕಾರಿ ಎ.ಎನ್. ರಘುನಂದನ್ ಅಧ್ಯಕ್ಷತೆಯಲ್ಲಿ ನಡೆದ ಭೂಮಾಲೀಕರ…

Read More

ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ – Kannada News | Jailer Siddaramappa Dies In Dharwad, Wife alleges On DGP Alok Kumar

ಧಾರವಾಡ, (ಜೂನ್ 12): ಅಮಾನತುಗೊಂಡು ಬಳಿಕ ಧಾರವಾಡದಿಂದ ಮೈಸೂರಿಗೆ ವರ್ಗಾವಣೆಗೊಂಡಿದ್ದ ಜೈಲರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಹೊಸ ಬಸ್ ನಿಲ್ದಾಣ ಬಳಿ ಕಾರಾಗೃಹದ ಕ್ವಾರ್ಟರ್ಸ್​ ನಲ್ಲಿ ನಡೆದಿದೆ. ಸಿದ್ದರಾಮಪ್ಪ ವಡ್ಡರ್(37) ಆತ್ಮಹತ್ಯೆ ಮಾಡಿಕೊಂಡ ಜೈಲರ್. ಕರ್ತವ್ಯಲೋಪ ಹಿನ್ನೆಲೆಯಲ್ಲಿ 2 ತಿಂಗಳ ಹಿಂದೆ ಸಿದ್ದರಾಮಪ್ಪನನ್ನು ಅಮಾನತ್ತು ಮಾಡಲಾಗಿತ್​ತು. ಬಳಿಕ ಧಾರವಾಡದಿಂದ ಮೈಸೂರಿಗೆ ವರ್ಗಾವಣೆ ಮಾಡಲಾಗಿತ್ತು. ಆದರೂ ಸಹ ಮೈಸೂರಿನಲ್ಲಿ ವರದಿ ಮಾಡಿಕೊಂಡಿರಲಿಲ್ಲ. ಬದಲಿಗೆ ನೇಣಿಗೆ ಶರಣಾಗಿದ್ದಾನೆ. ಇನ್ನು ಈ ಆತ್ಮಹತ್ಯೆಗೆ ಕಾರಗೃಹ ಡಿಜಿಪಿ ಅಲೋಕ್ ಕುಮಾರ್ ಕಾರಣ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 10ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನಿಮ್ಮ ಹತ್ತಿರ ಏನಿದೆಯೋ ಅದು ಮಾತ್ರ ನಿಮ್ಮದು. ನೀವು ಬೇರೆಯವರಿಗೆ ಕೊಟ್ಟಂಥ ಸಾಲ, ಈಗಾಗಲೇ ಕೆಲಸ ಮಾಡಿಯಾಗಿದೆ ಅದರ ಹಣ ಬರಬೇಕಿದೆ, ಸ್ನೇಹಿತರು- ಸಂಬಂಧಿಕರು ಸಹಾಯ ಮಾಡುವುದಾಗಿ ಕೊಟ್ಟಂಥ ಮಾತು ಇದ್ಯಾವುದನ್ನೂ ನೆಚ್ಚಿಕೊಂಡು ದೊಡ್ಡ ಪ್ರಾಜೆಕ್ಟ್…

Read More