ಮಳೆಗಾಲದಲ್ಲಿ ಫ್ರಿಡ್ಜ್‌ನಲ್ಲಿ ಒಂದು ಬೌಲ್ ಕಲ್ಲುಪ್ಪು ಇಡುವುದರಿಂದ ಏನಾಗುತ್ತದೆ ಗೊತ್ತಾ? – Kannada News | What happens if you keep a bowl of salt in the fridge during the rainy season?
ಮಳೆಗಾಲದಲ್ಲಿ ವಾತಾವರಣವು ತುಂಬಾ ತುಂಬಾ ತಂಪಾಗಿರುತ್ತದೆ. ಜೊತೆಗೆ ವಾತಾವರಣದಲ್ಲಿ ತೇವಾಂಶವೂ ಹೆಚ್ಚಿರುತ್ತದೆ. ಈ ಆರ್ದ್ರತೆಯು ಎಲೆಕ್ಟ್ರಾನಿಕ್ ಸಾಧನಗಳಲ್ಲಿ ವಿಶೇಷವಾಗಿ ರೆಫ್ರಿಜರೇಟರ್‌ಗಳ (refrigerator) ಒಳಗೆ ಆರ್ದ್ರತೆಯ ಮಟ್ಟ ತೀರಾ ಹೆಚ್ಚಾಗುತ್ತವೆ, ಇದರಿಂದಾಗಿ ಫ್ರಿಡ್ಜ್‌ನಲ್ಲಿ ಸಂಗ್ರಹಿಸಿದ ತರಕಾರಿಗಳು ಮತ್ತು ಹಣ್ಣುಗಳು, ಮಸಾಲೆ ಪದಾರ್ಥಗಳು ಬೇಗನೆ ಹಾಳಾಗುತ್ತವೆ. ಇದಲ್ಲದೆ, ಬ್ಯಾಕ್ಟೀರಿಯಾದ ಬೆಳವಣಿಗೆಯ ಸಾಧ್ಯತೆಯೂ ಹೆಚ್ಚಾಗುತ್ತದೆ, ಇದರ ಪರಿಣಾಮವಾಗಿ ರೆಫ್ರಿಜರೇಟರ್‌ನಿಂದ ಅಹಿತಕ ವಾಸನೆ ಹೊರಹೊಮ್ಮುತ್ತದೆ. ಇದು ಇಡೀ ಅಡುಗೆಮನೆಯ ಪರಿಸರವನ್ನೇ ಹಾಳು ಮಾಡುತ್ತದೆ. ಹೀಗಿರುವಾಗ ಈ ಎಲ್ಲಾ ಸಮಸ್ಯೆಯಿಂದ ಮುಕ್ತಿ ಪಡೆಯಲು ಒಂದು…