ಬಿರಿಯಾನಿಯಲ್ಲಿ ಸತ್ತ ಹಲ್ಲಿ ಪತ್ತೆ: ಒಬ್ಬೊಬ್ಬರೇ ಗ್ರಾಹಕರು ಆಸ್ಪತ್ರೆ ದಾಖಲು – Kannada News | Dead Lizard Found in Biryani; Customer Hospitalized After Alleged Food Contamination
ಬಿರಿಯಾನಿಯಲ್ಲಿ ಹಲ್ಲಿ ಪತ್ತೆImage Credit source: tv9 kannada ಕೋಲಾರ, ಜೂನ್ 24: ಸತ್ತ ಹಲ್ಲಿ ಬಿದ್ದಿದ್ದ ಬಿರಿಯಾನಿ (biryani), ಮೊಸರು ಬಜ್ಜಿ ತಿಂದು ಓರ್ವ ಗ್ರಾಹಕರಿಗೆ ವಾಂತಿ, ಭೇದಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ಕೋಲಾರ (kolar) ಜಿಲ್ಲೆಯ ಬಂಗಾರಪೇಟೆ ಪಟ್ಟಣದಲ್ಲಿ ನಡೆದಿದೆ. ಬಿಜಿಟಿ ಮಾಂಸಾಹಾರಿ ಹೋಟೆಲ್ನಲ್ಲಿ ಬಿರಿಯಾನಿ, ಮೊಸರು ಬಜ್ಜಿಯಲ್ಲಿ ಹಲ್ಲಿ ಪತ್ತೆ ಆಗಿದೆ. ನೇರಳೆಕೆರೆ ನಿವಾಸಿ ಲಲಿತಾ ಅವರು ವಾಂತಿ, ಭೇದಿ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೇ ಆಹಾರ ಸೇವಿಸಿದ್ದ ಮತ್ತೋರ್ವ ವ್ಯಕ್ತಿಯೂ…