ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ; ಇರಾನ್ ಅಧ್ಯಕ್ಷರಿಗೆ ಪ್ರಧಾನಿ ಮೋದಿ ಸಲಹೆ – Kannada News | PM Modi speaks with Iran President amid West Asia crisis reiterates Indias call for diplomacy

ನವದೆಹಲಿ, ಜೂನ್ 30: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ದೂರವಾಣಿ ಮೂಲಕ ಮಹತ್ವದ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಉಭಯ ನಾಯಕರು ಪಶ್ಚಿಮ ಏಷ್ಯಾದ ಇತ್ತೀಚಿನ ಬೆಳವಣಿಗೆಗಳ ಕುರಿತು ಚರ್ಚಿಸಿದರು. ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್ ಆ ಪ್ರದೇಶದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಪ್ರಧಾನಮಂತ್ರಿ ಮೋದಿಗೆ (PM Modi) ವಿವರಣೆ ನೀಡಿದರು. ಈ ಮಾತುಕತೆಯ ಸಂದರ್ಭದಲ್ಲಿ, ಪಶ್ಚಿಮ ಏಷ್ಯಾದಲ್ಲಿ ಇತ್ತೀಚೆಗೆ ಮೂಡಿಬಂದಿರುವ ಒಮ್ಮತದ…

Read More

5 ಸಿಕ್ಸರ್, 4 ಬೌಂಡರಿ; ಐರ್ಲೆಂಡ್ ವಿರುದ್ಧ ಸರಾಗವಾಗಿ ರನ್ ನೀಡಿ ‘ಪ್ರಸಿದ್ಧ’ರಾದ ಕೃಷ್ಣ – Kannada News | India vs Ireland T20: Prasidh Krishna’s Expensive Spell and Match Highlights

ಐರ್ಲೆಂಡ್‌ನ ರಾಜಧಾನಿ ಬೆಲ್‌ಫಾಸ್ಟ್‌ನಲ್ಲಿರುವ ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಐರ್ಲೆಂಡ್ ತಂಡ, ಭಾರತದ (India vs Ireland) ಬಲಿಷ್ಠ ಬೌಲಿಂಗ್ ವಿಭಾಗವನ್ನು ಸಮರ್ಥವಾಗಿ ಎದುರಿಸಿ 20 ಓವರ್​ಗಳಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡು ಕಲೆಹಾಕಿತು. ತಂಡದ ಪರ ನಾಯಕ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಭಾರತದ ಪರ ಬೌಲಿಂಗ್‌ನಲ್ಲಿ ಮಿಂಚಿದ ಹರ್ಷಿತ್ ರಾಣಾ (Harshit Rana) 3 ವಿಕೆಟ್ ಪಡೆದರು. ಉಳಿದಂತೆ ಕನ್ನಡಿಗ ಪ್ರಸಿದ್ಧ್ ಕೃಷ್ಣ (Prasidh…

Read More

Typist Recruitment 2026: ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ! – Kannada News | Chikkamagaluru Court Typist Recruitment 2026: Apply Online for 6 Vacancies!

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ. ಚಿಕ್ಕಮಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರರ (Typist) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಅವಧಿಯೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ನೇಮಕಾತಿ ಅಧಿಸೂಚನೆಯ ಪ್ರಕಾರ, ಒಟ್ಟು 06 ಬೆರಳಚ್ಚುಗಾರರ (Typist) ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 34,100 ರಿಂದ 67,600 ರೂ. ವರೆಗೆ ಮತ್ತು ಇತರ…

Read More

Video: ಎರಡು ವಾರಗಳ ಕಾಲ ಆಫೀಸಿನಿಂದ ಮನೆಗೆ 2.7 ಕಿಮೀ ನಡಿಗೆ; ಸಾಧಕ ಬಾಧಕ ಬಿಚ್ಚಿಟ್ಟ ಬೆಂಗಳೂರಿನ ಮಹಿಳೆ

ಬೆಂಗಳೂರು, ಮಾರ್ಚ್ 23: ಬೆಂಗಳೂರು (Bengaluru) ಅಂದ್ರೆ ಮೊದಲು ನೆನಪಿಗೆ ಬರುವುದೇ ಟ್ರಾಫಿಕ್. ಈ ಟ್ರಾಫಿಕ್‌ನಲ್ಲಿ ಸಿಲುಕಿ ಟೈಮ್ ವೇಸ್ಟ್ ಮಾಡೋದಕ್ಕಿಂತ ನಡೆದುಕೊಂಡು ಹೋಗೋದೇ ಬೆಸ್ಟ್ ಎನ್ನುವ ಅಭಿಪ್ರಾಯವಿದ್ರೂ ಅಂತಹ ಸಾಹಸಕ್ಕೆ ಯಾರು ಕೈ ಹಾಕಲ್ಲ. ಬೆಂಗಳೂರಿನ ಮಹಿಳೆಯೊಬ್ಬರು ಎರಡು ವಾರಗಳ ಕಾಲ ಪ್ರತಿದಿನ ಸಂಜೆ ಆಫೀಸಿನಿಂದ ಮನೆಗೆ ನಡೆದುಕೊಂಡೇ ಹೋಗಿದ್ದಾರೆ. ಈ ವೇಳೆ ತನಗಾದ ಅನುಭವ ಹಂಚಿಕೊಂಡಿದ್ದು, ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಶಿಲ್ಪಾ (silly_fied) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ…

Read More

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ – Kannada News | Dental Student Dies by Suicide After Alleged Harassment; Grieving Mother Seeks Justice

ಆನೇಕಲ್, ಜನವರಿ 09: ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ. ಉಪನ್ಯಾಸಕ ಮತ್ತು ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ನೊಂದು ನನ್ನ ಮಗಳು ನೇಣಿಗೆ ಶರಣಾಗಿದ್ದಾಳೆಂದು ತಾಯಿ ಆರೋಪಿಸಿದ್ದಾರೆ. ಟಾರ್ಚರ್ ನೀಡಿದ್ದ ಪ್ರಿನ್ಸಿಪಾಲ್ ಮತ್ತು ಅವಮಾನಿಸಿದ್ದ ಲೆಕ್ಚರರ್ ವಿರುದ್ಧ ಕೂಡಲೇ ಕ್ರಮಕೈಗೊಂಡು ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ. ಶವಾಗಾರದ ಮುಂದೆ ಯಶಸ್ವಿನಿ ಮೃತದೇಹವಿಟ್ಟು ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

“ವಾಸ್ತು ಹೇಳುವ ನೆಪದಲ್ಲಿ ನನ್ನ ಎದೆಯ ಭಾಗ ಮುಟ್ಟಿದ್ದಾರೆ”: ಮಹಿಳೆಯ ಗಂಭೀರ ಆರೋಪ, ಇದು ಹನಿಟ್ರಾಪ್ ಎಂದ ಮಾಲೀಕ! – Kannada News | Vijayanagar FIRs: Vastu Consultant Faces Assault Charge, Alleges Extortion and Attack

ವಾಸ್ತು ಹೇಳುವವನ ಮೇಲೆ ದೌರ್ಜನ್ಯದ ಆರೋಪ ಬೆಂಗಳೂರು, ಏ.18: ನಗರದ ವಿಜಯನಗರದಲ್ಲಿರುವ ‘ಶ್ರೀ ಅನಂತ್ ಮೆಡಿಕಲ್ ಸಲ್ಯೂಷನ್ಸ್’ ಕಚೇರಿಯಲ್ಲಿ ನಡೆದ ಘಟನೆಯೊಂದು ಈಗ ಪೊಲೀಸ್ ಮೆಟ್ಟಿಲೇರಿದೆ. ವಾಸ್ತು ಕೇಳಲು ಹೋದ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದ ಬೆನ್ನಲ್ಲೇ, ಇದು ಹಣಕ್ಕಾಗಿ ನಡೆಸಿದ ಬ್ಲ್ಯಾಕ್‌ಮೇಲ್ ತಂತ್ರ ಎಂದು ಆರೋಪಿಗಳು ಮರುದೂರು ನೀಡಿದ್ದಾರೆ. ಸಂತ್ರಸ್ತ ಮಹಿಳೆಯು ಏಪ್ರಿಲ್ 4ರಂದು ತನ್ನ ಮನೆಯ ವಾಸ್ತು ಕೇಳಲು ಶಾಂತಕುಮಾರ್ ಎಂಬುವವರ ಕಚೇರಿಗೆ ತೆರಳಿದ್ದರು. ಈ ವೇಳೆ ಶಾಂತಕುಮಾರ್…

Read More

IPL 2026: ಲೀಗ್ ಹಂತದ ಅರ್ಧದಷ್ಟು ಪಂದ್ಯಗಳಿಗೆ ಧೋನಿ ಅಲಭ್ಯ

2026 ರ ಐಪಿಎಲ್​ಗೆ ಅದ್ಧೂರಿ ಆರಂಭ ಸಿಕ್ಕಿದೆ. ಮೊದಲ ಪಂದ್ಯವೇ ಅಭಿಮಾನಿಗಳಿಗೆ ಬರಪೂರ ಮನರಂಜನೆ ನೀಡಿದೆ. ಇದೆಲ್ಲದರ ನಡುವೆ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಐಕಾನ್ ಮತ್ತು ಮಾಜಿ ನಾಯಕ ಎಂಎಸ್ ಧೋನಿ ಕಾಲಿನ ಗಾಯದಿಂದಾಗಿ ಪಂದ್ಯಾವಳಿಯ ಆರಂಭಿಕ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಫ್ರಾಂಚೈಸಿಯ ಅಧಿಕೃತ ಹೇಳಿಕೆಯ ಪ್ರಕಾರ, ಧೋನಿ ಪುನರ್ವಸತಿಗೆ ಒಳಗಾಗುತ್ತಿದ್ದ್ದು, ಮೊದಲ ಎರಡು ವಾರಗಳವರೆಗೆ ಐಪಿಎಲ್​ನಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಇದರರ್ಥ ಧೋನಿ ಕನಿಷ್ಠ ಮೂರು ಪಂದ್ಯಗಳನ್ನು…

Read More

ಕೈಗಾರಿಕಾ ಡೀಸಲ್ ಬೆಲೆಯಲ್ಲಿ ಶೇ. 25ರಷ್ಟು ಏರಿಕೆ; ಯಾರ ಮೇಲಾಗಲಿದೆ ಇದರ ಪರಿಣಾಮ?

ನವದೆಹಲಿ, ಮಾರ್ಚ್ 20: ಸರ್ಕಾರಿ ಸ್ವಾಮ್ಯದ ಮೂರು ತೈಲ ಮಾರುಕಟ್ಟೆ ಕಂಪನಿಗಳು ತಮ್ಮ ಪ್ರೀಮಿಯಮ್ ಪೆಟ್ರೋಲ್ ದರಗಳನ್ನು ಏರಿಸಿರುವ ಬೆನ್ನಲ್ಲೇ ಇಂಡಿಯನ್ ಆಯಿಲ್ ಸಂಸ್ಥೆಯು ಕೈಗಾರಿಕಾ ಡೀಸಲ್ ಬೆಲೆಯನ್ನು (Industrial Diesel prices) ಹೆಚ್ಚಿಸಿದೆ. ಒಂದು ಲೀಟರ್​ಗೆ 87.57 ರೂ ಇದ್ದ ಡೀಸಲ್ ಬೆಲೆ 109.59 ರೂಗೆ ಏರಿಸಲಾಗಿದೆ. ಬೆಲೆಯಲ್ಲಿ ಬರೋಬ್ಬರಿ ಶೇ. 25ರಷ್ಟು ಹೆಚ್ಚಳ ಆಗಿದೆ. ಇರಾನ್ ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿಯಲ್ಲಿ ತೈಲ ಮತ್ತು ಅನಿಲಗಳ ಹಡಗುಗಳ ಸಾಗಣೆಗೆ ನಿರ್ಬಂಧ ಇರುವುದರಿಂದ ಜಾಗತಿಕವಾಗಿ ಇವುಗಳ ಸರಬರಾಜು…

Read More

Gold Rate: ವಾರಾಂತ್ಯದಲ್ಲಿ ಗ್ರಾಮ್​ಗೆ 20 ರೂಗಳ ಅಲ್ಪ ಏರಿಕೆ ಕಂಡ ಚಿನ್ನದ ಬೆಲೆ – Kannada News | Gold Price Today on 21st June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 21: ಮೊನ್ನೆ ಗ್ರಾಮ್​ಗೆ 355 ರೂನಷ್ಟು ಭರ್ಜರಿ ಇಳಿಕೆ ಕಂಡಿದ್ದ ಚಿನ್ನದ ಬೆಲೆ (Gold Price) ಈ ವಾರಾಂತ್ಯದಲ್ಲಿ ಅಲ್ಪ ಹೆಚ್ಚಳ ಪಡೆದಿದೆ. ಅಪರಂಜಿ ಚಿನ್ನದ ಬೆಲೆ 14,600 ರೂ ಗಡಿ ದಾಟಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬಂಗಾರದ ದರ ಇಳಿಕೆಗೊಂಡಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಇದರ ಬೆಲೆ ಗ್ರಾಮ್​ಗೆ 250-260 ರೂ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,33,900 ರುಪಾಯಿ ಇದೆ….

Read More

TV9 Kannada News Live: ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥನ ಖಡಕ್ ಎಚ್ಚರಿಕೆ! ಇಲ್ಲಿದೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live: Rs 2000 Cr ITC Scam in Bengaluru, PM Modi Visits Netherlands and Army Chief Warns Pakistan

ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥನ ಖಡಕ್ ಎಚ್ಚರಿಕೆ! ಇಲ್ಲಿದೆ ಈ ಹೊತ್ತಿನ ಪ್ರಮುಖ ಸುದ್ದಿಗಳು ಬೆಂಗಳೂರು, ಮೇ 16: ಬೆಂಗಳೂರಿನಲ್ಲಿ ಬರೋಬ್ಬರಿ 2,000 ಕೋಟಿ ರೂಪಾಯಿ ಮೊತ್ತದ ಬೃಹತ್ ನಕಲಿ ಐಟಿಸಿ ತೆರಿಗೆ ವಂಚನೆ ಜಾಲವನ್ನು ವಾಣಿಜ್ಯ ತೆರಿಗೆ ಇಲಾಖೆ ಭೇದಿಸಿದ್ದು, ಸಚಿವ ಜಮೀರ್ ಖಾನ್  (Zameer Khan) ಅವರ ‘ನ್ಯಾಷನಲ್ ಟ್ರಾವೆಲ್ಸ್’ಗೆ ನೋಟಿಸ್ ನೀಡಲಾಗಿದೆ. ಇನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಇಯು ನಡುವಿನ ಮುಕ್ತ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ನೆದರ್‌ಲ್ಯಾಂಡ್ಸ್‌ನ…

Read More