National Technology Day 2026: ದೇಶದ ಸುಸ್ಥಿರ ಅಭಿವೃದ್ಧಿಯಲ್ಲಿ ತಂತ್ರಜ್ಞಾನದ ಪಾತ್ರ ಅಪಾರ – Kannada News | National Technology Day 2026: Why is National Technology Day celebrated? Here is the information

ರಾಷ್ಟ್ರೀಯ ತಂತ್ರಜ್ಞಾನ ದಿನImage Credit source: Pinterest ನಮ್ಮ ದೈನಂದಿನ ಜೀವನದಿಂದ ಹಿಡಿದು, ಕೃಷಿ, ಸಾರಿಗೆ, ಸಂಪರ್ಕ, ಆರೋಗ್ಯ, ದೇಶ ರಕ್ಷಣೆ ಕೈಗಾರಿಗೆ, ಶಿಕ್ಷಣದ ವರೆಗೆ ಪ್ರತಿಯೊಂದು ಕ್ಷೇತ್ರದಲ್ಲೂ ತಂತ್ರಜ್ಞಾನ  (Technology)ಬಹು ಮುಖ್ಯ ಪಾತ್ರವನ್ನು ವಹಿಸುತ್ತಿದೆ. ಅಲ್ಲದೆ ತಂತ್ರಜ್ಞಾನ ನಮ್ಮ ಬದುಕಿನಲ್ಲಿ ಹಲವು ಸೌಲಭ್ಯಗಳನ್ನು ಒದಗಿಸಿದೆ. ಹೀಗೆ ಕೃಷಿ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗಳನ್ನು ಸುಧಾರಣೆ ಮಾಡುತ್ತಾ ದೇಶದ ಅಭಿವೃದ್ಧಿಗೆ ತಂತ್ರಜ್ಞಾನ ಅಪಾಯ ಕೊಡುಗೆಯನ್ನು ನೀಡುತ್ತಾ ಬಂದಿದೆ. ತಂತ್ರಜ್ಞಾನ ಕ್ಷೇತ್ರದ ಈ ಕೊಡುಗೆಗಳನ್ನು ಸ್ಮರಿಸಲು ವಿಜ್ಞಾನಿಗಳು, ಎಂಜಿನಿಯರ್‌ಗಳು…

Read More

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ! ಸಿಎಂ ಹೆಸರಲ್ಲಿ ಬರೆದ ಪತ್ರ ವೈರಲ್​​ – Kannada News | CM Siddaramaiah’s Letter over transfer of Health Officer to Excise creates political row in karnataka

ಡಿಎಚ್‌ಓ ಮೋಹನ್ ಮತ್ತು ವೈರಲ್​​ ಆಗಿರುವ ಪತ್ರImage Credit source: Tv9 Kannada ಬೆಂಗಳೂರು, ಫೆಬ್ರವರಿ 13: ಮಂಡ್ಯ ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರನ್ನು ಅಬಕಾರಿ ಇಲಾಖೆಗೆ ವರ್ಗಾಯಿಸುವಂತೆ  ಸಿಎಂ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಬರೆದಿರುವ ಪತ್ರ ವೈರಲ್​​ ಆಗಿರೋದು ಈಗ ವಿವಾದವಾಗಿ ಮಾರ್ಪಟ್ಟಿದೆ. ನಿಯಮಾವಳಿಗಳನ್ನು ಗಾಳಿಗೆ ತೂರಿ, ಆರೋಗ್ಯ ಇಲಾಖೆಯ ಡಿಎಚ್‌ಓ ಮೋಹನ್ ಅವರನ್ನು ಅಬಕಾರಿ ಉಪ ಆಯುಕ್ತರನ್ನಾಗಿ ನೇಮಿಸಲು ಶಿಫಾರಸ್ಸು ಮಾಡಿರುವ ಪತ್ರದ ಬಗ್ಗೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಸಿಎಂ ಸ್ಪಷ್ಟನೆಗೆ…

Read More

‘ಧುರಂಧರ್ 2’ ಬಳಿಕ ಆದಿತ್ಯ ಧರ್ ಮುಂದೆ ಮೂರು ದಾರಿ

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿದೆ. ಸಿನಿಮಾ, ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳ ಮೇಲೆ ದಾಖಲೆಗಳನ್ನು ಬರೆಯುತ್ತಿದೆ. ‘ಧುರಂದರ್’ ಮತ್ತು ‘ಧುರಂಧರ್ 2’ ಸಿನಿಮಾಗಳ ಮೂಲಕ ಆದಿತ್ಯ ಧರ್, ಭಾರತದ ಟಾಪ್ ನಿರ್ದೇಶಕರ ಸಾಲಿಗೆ ಸೇರಿಬಿಟ್ಟಿದ್ದಾರೆ. ಇದೀಗ ಆದಿತ್ಯ ಧರ್ ಅವರ ಮುಂದಿನ ಸಿನಿಮಾ ಯಾವುದು ಎಂಬ ಕುತೂಹಲ ಸಿನಿಮಾ ಪ್ರೇಕ್ಷಕರಿಗೆ ಮೂಡಿದೆ. ಆದಿತ್ಯ ಧರ್ ಅವರ ಮುಂದೆ ಸದ್ಯಕ್ಕೆ ಮೂರು ಹಾದಿ ಇದೆ. ಅವರು ಯಾವುದು ಆಯ್ಕೆ…

Read More

ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಲೇವಡಿ – Kannada News | HD Kumaraswamy Reacts to Siddaramaiahs CM Tweet

ಬೆಂಗಳೂರು, ಫೆಬ್ರವರಿ 21: ಸಿಎಂ ಆಗಿರುವುದನ್ನು ಸಹಿಸುತ್ತಿಲ್ಲ ಎಂಬ ಸಿದ್ದರಾಮಯ್ಯ ಟ್ವೀಟ್​ ವಿಚಾರವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಇದು ಸಿದ್ದರಾಮಯ್ಯ ಅವರ ಒಳಗಿನ ದುಗುಡವನ್ನು ತೋರಿಸುತ್ತದೆ. ಅಧಿಕಾರ ಶಾಶ್ವತವಲ್ಲ, ಸಿದ್ದರಾಮಯ್ಯ ಅವರು ಎಂಟು ವರ್ಷ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಕೇವಲ ಕುರುಬ ಸಮುದಾಯದವರು ಮಾತ್ರವಲ್ಲ, ಮೈಸೂರಿನ ರಾಜಕಾರಣದಲ್ಲಿ ಜಾತಿ ಭೇದ ಮರೆತು ಹಲವು ಸಮಾಜಗಳು ಅವರ ರಾಜಕೀಯ ಬೆಳವಣಿಗೆಗೆ ಶಕ್ತಿ ತುಂಬಿವೆ. ಈ ಸಾಮಾನ್ಯ ಜ್ಞಾನ ಅವರಿಗೆ ಇಲ್ವಾ ಎಂದು ಪ್ರಶ್ನಿಸಿದರು. ತಮ್ಮ…

Read More

ಮೀನುಗಾರರ ಸಾಲ ಮನ್ನಾ ಹೆಸರಲ್ಲಿ ಕೋಟ್ಯಂತರ ರೂ ವಂಚನೆ: ಮೂಕಾಂಬಿಕಾ ಟ್ರಸ್ಟ್ ವಿರುದ್ಧ ದೂರು ದಾಖಲಿಸಿದ ಇಡಿ

ಮಂಗಳೂರು, ಮಾರ್ಚ್​ 27: ಉಡುಪಿ ಜಿಲ್ಲೆಯ ವಿವಿಧ ಮೀನುಗಾರರ ಸ್ವಸಹಾಯ ಗುಂಪುಗಳ ಹೆಸರಲ್ಲಿ ವಂಚನೆಯಿಂದ ಪಡೆದ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ, ಮಂಗಳೂರು ಉಪ ವಲಯ ಜಾರಿ ನಿರ್ದೇಶನಾಲಯವು (ED) 2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ, ಮೂಕಾಂಬಿಕಾ ಗ್ರಾಮೀಣಾಭಿವೃದ್ಧಿ ಟ್ರಸ್ಟ್, ಶ್ರೀಮತಿ ಬೇಬಿ, ಹರೀಶ್, ಪಿ. ರಾಮದಾಸ್ ಮತ್ತು ರಾಮಕೃಷ್ಣ ಪಿ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಾಲ ಮನ್ನಾ ಯೋಜನೆಯನ್ನು ಬಳಸಿಕೊಂಡು ಅನರ್ಹ ಮೀನುಗಾರರ ಸ್ವಸಹಾಯ…

Read More

ಬಿಳಿ ಶರ್ಟ್, ಖಾಕಿ ಪ್ಯಾಂಟ್‌: ಡ್ರೆಸ್ ಕೋಡ್ ಪಾಲಿಸಿ ಮತ ಹಾಕಿ ವಿಜಯ್​ಗೆ ಬೆಂಬಲ ಸೂಚಿಸಿದ ಸೆಲೆಬ್ರಿಟಿಗಳು – Kannada News | Tamil celebrities who voted for TVK Thalapathy Vijay by wearing white shirt khaki pant dress code

ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ (ಏಪ್ರಿಲ್ 23) ನಡೆದ ಮತದಾನವು ಅತ್ಯಂತ ಶಾಂತಿಯುತವಾಗಿ ಜರುಗಿತು. ಕಾಲಿವುಡ್ ತಾರೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸಿದರು. ಆದರೆ ಈ ಬಾರಿಯ ಚುನಾವಣೆಯಲ್ಲಿ (Tamil Nadu Election) ಒಂದು ವಿಶೇಷ ಸಂಗತಿ ಎಲ್ಲರ ಗಮನ ಸೆಳೆಯಿತು. ಹಲವಾರು ಯುವ ನಟರು ಮತ್ತು ಸೆಲೆಬ್ರಿಟಿಗಳು ಬಿಳಿ ಶರ್ಟ್ ಮತ್ತು ಖಾಕಿ ಪ್ಯಾಂಟ್ ಧರಿಸಿ ಮತಗಟ್ಟೆಗೆ ಬಂದಿದ್ದು, ಇದು ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ…

Read More

ಒಗ್ಗಟ್ಟಿನಿಂದ ನಿಲ್ಲುತ್ತೇವೆ; ಕ್ಷೇತ್ರ ಪುನರ್ ವಿಂಗಡಣೆ ವಿರುದ್ಧ ಒಂದಾದ ದಕ್ಷಿಣ ಭಾರತ – Kannada News | We Will stand together speak with one voice South India expresses concern over delimitation

ನವದೆಹಲಿ, ಏಪ್ರಿಲ್ 15: ಕ್ಷೇತ್ರ ಪುನರ್ ವಿಂಗಡಣೆ (delimitation) ನಿಯಮಗಳಿಗೆ ಪ್ರಮುಖ ಬದಲಾವಣೆಗಳೊಂದಿಗೆ ಲೋಕಸಭಾ ಸದಸ್ಯರ ಸಂಖ್ಯೆಯನ್ನು 543ರಿಂದ 850ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಗ್ಗಟ್ಟಿನ ವಿರೋಧ ವ್ಯಕ್ತವಾಗಿದೆ. ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದಂತಹ ರಾಜ್ಯಗಳ ರಾಜಕೀಯ ನಾಯಕರು ಮತ್ತು ಪಕ್ಷಗಳು ಈ ಸೀಮಾ ನಿರ್ಣಯವನ್ನು ವಿರೋಧಿಸಿವೆ. ತೆಲಂಗಾಣದ ವಿರೋಧ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಕೇಂದ್ರ ಸರ್ಕಾರದ ಪ್ರಕ್ರಿಯೆಯ ವಿರುದ್ಧ ರಾಜಕೀಯ ಪ್ರತಿಭಟನೆಗೆ ಕರೆ ನೀಡಿದ್ದಾರೆ. ರೇವಂತ್ ರೆಡ್ಡಿ ಪ್ರಧಾನಿ ನರೇಂದ್ರ…

Read More

ಒಮ್ಮೆ ಫ್ರೈ ಮಾಡಲು ಬಳಸಿದ ಎಣ್ಣೆಯನ್ನು ಪದೇ ಪದೇ ಬಿಸಿ ಮಾಡಿ ಬಳಸುವುದರಿಂದಲೂ ಕ್ಯಾನ್ಸರ್ ಬರಬಹುದು – Kannada News | The Dangers of Reheating Edible Oil: Why It’s Bad For Your Health

ಒಮ್ಮೆ ಫ್ರೈ ಮಾಡಲು ಬಳಸಿದ ಎಣ್ಣೆಯನ್ನು ಮತ್ತೆ ಮತ್ತೆ ಬಿಸಿಮಾಡಿ ಬಳಸುವುದರಿಂದ ಕ್ಯಾನ್ಸರ್(Cancer) ಬರುವ ಅಪಾಯ ಹೆಚ್ಚಿದೆ ಎಂದು ಏಮ್ಸ್​​ ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಕೇವಲ ಮನೆಯಲ್ಲಿ ಮಾತ್ರವಲ್ಲ ಫಾಸ್ಟ್​ಫುಡ್ ಅಂಗಡಿಗಳನ್ನು ನಡೆಸುವವರು ಕೂಡ ಎಣ್ಣೆಯನ್ನು ಮರುಬಳಕೆ ಮಾಡುತ್ತಾರೆ. ಈ ಅಭ್ಯಾಸ ಆರೋಗ್ಯಕ್ಕೆ ತೀವ್ರ ಹಾನಿಯನ್ನುಂಟುಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಡಾ. ಪ್ರಿಯಾಂಕಾ ಸೆಹ್ರಾವತ್, ಅಡುಗೆ ಎಣ್ಣೆಯನ್ನು ಮತ್ತೆ ಬಿಸಿ ಮಾಡುವುದರಿಂದ ದೀರ್ಘಾವಧಿಯಲ್ಲಿ ಗಂಭೀರ ಆರೋಗ್ಯ ಅಪಾಯಗಳು ಉಂಟಾಗಬಹುದು ಎಂದು ಹೇಳಿದ್ದಾರೆ. ಎಣ್ಣೆಯನ್ನು ಪದೇ ಪದೇ ಬಿಸಿ…

Read More

Sarvartha Siddhi Yoga: ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಮೋದಿ ವಿಶೇಷ ಪೂಜೆ; ಸರ್ವಾರ್ಥ ಸಿದ್ಧಿ ಯೋಗದ ಮಹತ್ವವೇನು ಗೊತ್ತಾ? – Kannada News | What is Sarvartha Siddhi Yoga and Why Its Auspicious to Perform on Trayodashi Tithi

ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಧಾನಿ ಮೋದಿImage Credit source: Twitter ಪ್ರಧಾನಿ ನರೇಂದ್ರ ಮೋದಿ  ಕಾಶಿಗೆ ಭೇಟಿ ನೀಡಿ ವಿಶ್ವನಾಥನ ಆಶೀರ್ವಾದ ಪಡೆದಿದ್ದಾರೆ. ಇಂದು (ಏಪ್ರಿಲ್ 29)  ರೂಪುಗೊಂಡ ಸರ್ವಾರ್ಥ ಸಿದ್ಧಿ ಯೋಗ ಮತ್ತು ತ್ರಯೋದಶಿ ತಿಥಿಯ ಅತ್ಯಂತ ಶುಭ ಸಂದರ್ಭದಲ್ಲಿ ಅವರು ವಿಶ್ವನಾಥನಿಗೆ ವಿಶೇಷ ಪೂಜೆಗಳನ್ನು ಸಲ್ಲಿಸಿದ್ದಾರೆ. ಈ ದಿನದ ಜ್ಯೋತಿಷ್ಯ ಶಾಸ್ತ್ರದ ಮಹತ್ವವನ್ನು ಗಮನದಲ್ಲಿಟ್ಟುಕೊಂಡು, ಸುಮಾರು 30 ನಿಮಿಷಗಳ ಕಾಲ ಶಾಸ್ತ್ರೋಕ್ತವಾಗಿ ಶೋಡಶೋಪಚಾರ ವಿಧಾನದ ಮೂಲಕ ಪ್ರಧಾನಿಯವರು ಪ್ರಾರ್ಥನೆ ಸಲ್ಲಿಸಿದ್ದಾರೆ. ಜ್ಯೋತಿಷ್ಯ ಶಾಸ್ತ್ರ ಹೇಳುವುದೇನು?…

Read More

ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ – Kannada News | Short Circuit Causes Blaze, Destroys Car at Bengalurus Majestic Railway Parking

ಬೆಂಗಳೂರು, ಫೆ.19: ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ ಕಾರಿಗೆ  ಬೆಂಕಿ ಹೊತ್ತಿಕೊಂಡ ಘಟನೆಯೊಂದು. ಹಲವು ದಿನಗಳಿಂದ ಪಾರ್ಕಿಂಗ್ ಲಾಟ್‌ನಲ್ಲಿ ನಿಂತಿದ್ದ ಈ ಕಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ. ಅಗ್ನಿ ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆ ನಡೆದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದಾವಿಸಿದ್ದಾರೆ. ಬೆಂಕಿ ಪಕ್ಕದಲ್ಲಿದ್ದ ಇತರ ಕಾರುಗಳಿಗೂ ಹರಡುವ ಸಾಧ್ಯತೆಯಿದ್ದುದರಿಂದ, ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದ್ದಾರೆ. ಆದರೂ, ಅಗ್ನಿ ಅವಘಡದಿಂದ…

Read More