Headlines

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಬಿದ್ದ ಚಿರತೆ, ವಿಲವಿಲ ಒದ್ದಾಡಿ ಪ್ರಾಣಬಿಟ್ಟಿತು – Kannada News | 3 year old leopard dies after being falling in trap in Chikkaballapur

ಚಿಕ್ಕಬಳ್ಳಾಪುರ, (ಜನವರಿ 09): ಕಾಡು ಹಂದಿಗೆ ಹಾಕಲಾಗಿದ್ದ ಉರುಳಿಗೆ ಚಿರತೆ ಸಿಕ್ಕು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೇತೇನಹಳ್ಳಿ ಅರಣ್ಯದಲ್ಲಿ ನಡೆದಿದೆ. ಕೇತೇನಹಳ್ಳಿ ಅರಣ್ಯದಲ್ಲಿ ಕಾಡುಹಂದಿಗೆ ಹಾಕಿದ್ದ ಉರುಳಿಗೆ 3 ವರ್ಷದ ಹೆಣ್ಣು ಚಿರತೆ ಸಿಲುಕಿ ಒದ್ದಾಡಿದೆ. ಕೂಡಲೇ ಚಿರತೆಯನ್ನು ಉರುಳಿನಿಂದ ಬಿಡಿಸಿ ಚಿಕಿತ್ಸೆ ನೀಡಲಾಗಿದೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ತಜ್ಞರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಲಿದ್ದಾರೆ….

Read More

IND vs AFG: 11ನೇ ಟೆಸ್ಟ್ ಶತಕ ಬಾರಿಸಿದ ನಾಯಕ ಶುಭ್​ಮನ್ ಗಿಲ್

ಅಫ್ಘಾನಿಸ್ತಾನದ ವಿರುದ್ಧ ಇಂದಿನಿಂದ ನ್ಯೂ ಚಂಡೀಗಢದ ಮುಲ್ಲನ್‌ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿದೆ. ತಂಡದ ಪರ ಆರಂಭಿಕ ಕೆಎಲ್ ರಾಹುಲ್ ಶತಕ ಬಾರಿಸುವುದರ ಜೊತೆಗೆ ನಾಯಕ ಶುಭ್​ಮನ್ ಗಿಲ್ ಕೂಡ ಶತಕ ಸಿಡಿಸಿ ಮಿಂಚಿದ್ದಾರೆ. ಇದು ಗಿಲ್ ಅವರ ಟೆಸ್ಡ್ ವೃತ್ತಿಜೀವನದ 11ನೇ ಶತಕವಾಗಿದೆ. ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 138 ಎಸೆತಗಳನ್ನು ಎದುರಿಸಿದ ಗಿಲ್ 11 ಬೌಂಡರಿ ಹಾಗೂ 1…

Read More

ಸ್ನ್ಯಾಪ್ ಚಾಟ್‌ನಲ್ಲಿ ಯುವತಿಗೆ ಗಾಳ: ಖಾಸಗಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್​​ ಮೇಲ್​; ಪೀಕಿದ್ದು 40 ಲಕ್ಷ ಹಣ, 2 ಕೆಜಿ ಚಿನ್ನ!

ಬೆಂಗಳೂರು, ಏಪ್ರಿಲ್​​ 07: ಸಾಮಾಜಿಕ ಜಾಲತಾಣದಲ್ಲಿ ಮಹಿಳೆಗೆ ಪರಿಚಯವಾಗಿದ್ದ ವ್ಯಕ್ತಿ ಸೇರಿ ಇಬ್ಬರು ಮಹಿಳೆಯ ಖಾಸಗಿ ಫೋಟೋಗಳನ್ನು ವೈರಲ್​​ ಮಾಡೋದಾಗಿ ಬೆದರಿಸಿ ಆಕೆಯಿಂದ 2 ಕೆಜಿ ಚಿನ್ನ ಹಾಗೂ 40 ಲಕ್ಷ ಹಣ ಪೀಕಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಈ ಬಗ್ಗೆ ಸಂತ್ರಸ್ತ ಮಹಿಳೆ ನೀಡಿದ್ದ ದೂರಿನ ಅನ್ವಯ ಆಂಧ್ರ ಮೂಲದ ಚೆನ್ನೂರು ಮಹೇಶ್​ ಮತ್ತು ವನ್ನೂರು ಸ್ವಾಮಿ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 571 ಗ್ರಾಂ ಚಿನ್ನಾಭರಣ, 25 ಲಕ್ಷ ನಗದು…

Read More

ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಈಶ್ವರ ಖಂಡ್ರೆ! – Kannada News | Madabula Zoo Inaugurated: Ministers Khandre and Kharge Open 43 Acre Facility in Chittapur

ಕಲಬುರ್ಗಿ, ಮೇ 18: ಜಿಲ್ಲೆಯ ಚಿತ್ತಾಪುರ ತಾಲೂಕಿನ ಮಾಡಬೂಳ ಗ್ರಾಮದಲ್ಲಿ ನೂತನ ಮೃಗಾಲಯವನ್ನು ತೆರೆಯಲಾಗಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಚಿತ್ತಾಪುರ ಕ್ಷೇತ್ರದಲ್ಲಿ 43 ಎಕರೆ ವಿಶಾಲ ಪ್ರದೇಶದಲ್ಲಿ ಈ ಮೃಗಾಲಯವನ್ನು ನಿರ್ಮಿಸಲಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ಸಚಿವರು ಹುಲಿ, ಚಿರತೆ ಸೇರಿದಂತೆ ವಿವಿಧ ವನ್ಯಜೀವಿಗಳು ಮತ್ತು ವಿದೇಶಿ ಪಕ್ಷಿಗಳನ್ನು ವೀಕ್ಷಿಸಿದರು. ಈ ಮೃಗಾಲಯವು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪ್ರಮುಖ…

Read More

ಸ್ವಚ್ಛತಾ ಅಭಿಯಾನ: ರಸ್ತೆಯಲ್ಲಿ ಕಸಗುಡಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ – Kannada News | Nirmala Sitharaman Participates in Cleanliness Drive, Sweeps Streets

ಬೆಂಗಳೂರು, ಜೂನ್​ 14: ಸ್ವಚ್ಛತಾ ಅಭಿಯಾನದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​​ ಭಾಗಿಯಾಗಿದ್ದು, ಮಾಸ್ಕ್, ಗ್ಲೌಸ್ ಹಾಕಿ ಕಸ ಗುಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಬಳಿಕ ತಳ್ಳುವ ತರಕಾರಿ ಗಾಡಿ ವ್ಯಾಪಾರಿಗಳ ಬಳಿ ಮಾತನಾಡಿದ ಸಚಿವರು, ಕೇಂದ್ರ ಯೋಜನೆಯಡಿ ಲೋನ್ ಸಂಬಂಧ ವಿಚಾರಿಸಿದ್ದಾರೆ. ಈ ವೇಳೆ ನಮಗೆ ಲೋನ್ ಕೊಡಿಸಿ ಎಂದು ವ್ಯಾಪಾರಿಗಳು ಸಚಿವರನ್ನು ಆಗ್ರಹಿಸಿದ ಪ್ರಸಂಗ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಹನಿಟ್ರ್ಯಾಪ್ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರಭಾವಿ ವ್ಯಕ್ತಿಯೊಬ್ಬರ ಸಂಚು, ಕಣ್ಣೀರು ಹಾಕಿದ ಮಹಿಳೆ

ದಾವಣಗೆರೆ, ಮಾ.14: ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಹನಿಟ್ರ್ಯಾಪ್ ಪ್ರಕರಣ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ. ಖಾಸಗಿ ಆಸ್ಪತ್ರೆ ನರ್ಸ್​​ ಎಂದು ಹೇಳಿಕೊಂಡು ಕಷ್ಟ ಅಂತ ಹೇಳಿಕೊಂಡು ಉದ್ಯಮಿ ಹನಿಟ್ರ್ಯಾಪ್ ಮಾಡಲು ಹೋಗಿದ್ದ ಮಹಿಳೆ ಮತ್ತು ಆಕೆಯ ಜತೆಗೆ ಇದ್ದ ವ್ಯಕ್ತಿಗಳು ಇದೀಗ ತಮ್ಮ ತಪ್ಪಿನ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡ ಇದೆ ಎಂದು ಹೇಳಿದ್ದಾರೆ. ಆರೋಪ ಹೊತ್ತಿರುವ ಬಿಳಿಚೋಡು ಚನ್ನಬಸಪ್ಪ ಮತ್ತು ಸಂಬಂಧಪಟ್ಟ ಮಹಿಳೆ ಇಂದು ಸುದ್ದಿಗೋಷ್ಠಿ ನಡೆಸಿ, “ನಾವು ಹನಿಟ್ರ್ಯಾಪ್ ಮಾಡಿಲ್ಲ, ಬದಲಾಗಿ ನಮ್ಮನ್ನು ಪ್ರಭಾವಿಗಳು…

Read More

ಮೊದಲ ಬಾರಿ ಇನ್ವೆಸ್ಟ್​ಮೆಂಟ್​ಗೆ ಪ್ರಯತ್ನಿಸುತ್ತಿದ್ದೀರಾ? ಹೇಗೆ ಆರಂಭಿಸೋದು, ಎಲ್ಲಿ ಹೂಡಿಕೆ ಮಾಡೋದು? ಇಲ್ಲಿದೆ ಟಿಪ್ಸ್ – Kannada News | Smart Investment for Beginners: Build Long Term Wealth & Financial Security

ಹಣ ಗಳಿಸುವುದು ಎಷ್ಟು ಮುಖ್ಯವೋ, ಗಳಿಸಿದ ಹಣವನ್ನು ಸರಿಯಾದ ರೀತಿಯಲ್ಲಿ ಹೂಡಿಕೆ (Investment) ಮಾಡಿ ಅದರಿಂದ ಸಂಪತ್ತನ್ನು ಬೆಳೆಸುವುದು ಮತ್ತು ರಕ್ಷಿಸುವುದು ಅಷ್ಟೇ ಮುಖ್ಯ. ಹೂಡಿಕೆ ಜಗತ್ತಿಗೆ ಹೊಸದಾಗಿ ಕಾಲಿಡುತ್ತಿರುವವರಿಗಾಗಿ (Beginners), ದೀರ್ಘಾವಧಿಯಲ್ಲಿ ಆರ್ಥಿಕ ಭದ್ರತೆ ಪಡೆಯಲು ಸಹಾಯ ಮಾಡುವ ಕೆಲವು ಸರಳ ಮತ್ತು ಪ್ರಮುಖ ಆರ್ಥಿಕ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕಾಗುತ್ತದೆ. ನೀವು ಒಂದು ಅಥವಾ ಎರಡು ವರ್ಷದವರೆಗೆ ಮಾತ್ರ ಹೂಡಿಕೆ ಮಾಡಿ, ಹಣ ವಿತ್​ಡ್ರಾ ಮಾಡಿಕೊಳ್ಳುತ್ತೇನೆ ಎಂದಿದ್ದರೆ ಆರ್​ಡಿಯಲ್ಲೋ, ಎಫ್​ಡಿಯಲ್ಲೋ ಅಥವಾ ಕೆಲ ಪೋಸ್ಟ್ ಆಫೀಸ್ ಸ್ಕೀಮ್​ಗಳನ್ನೂ…

Read More

ದಳಪತಿ ವಿಜಯ್ ವಿಚ್ಛೇದನಕ್ಕೆ ದೊಡ್ಡ ಟ್ವಿಸ್ಟ್: ತ್ರಿಷಾ ಜತೆ ಮದುವೆಗೆ ಹಾಜರಿ – Kannada News | Thalapthy Vijay Trisha seen together at wedding amidst divorce proceedings with Sangeetha

ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ (Thalapthy Vijay) ಮತ್ತು ಅವರ ಪತ್ನಿ ಸಂಗೀತಾ 27 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡುತ್ತಿದ್ದಾರೆ. ಸಂಗೀತಾ ಅವರು ವಿಚ್ಛೇದನಕ್ಕೆ (Divorce) ಅರ್ಜಿ ಸಲ್ಲಿಸಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ, ವಿಜಯ್ ಅವರು ಖ್ಯಾತ ನಟಿ ತ್ರಿಷಾ ಕೃಷ್ಣನ್ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಚೆನ್ನೈನಲ್ಲಿ ಇಂದು (ಮಾರ್ಚ್ 5) ಸಂಜೆ ನಡೆದ ಎಸ್‌. ಕಲ್ಪತಿ ಸುರೇಶ್ ಮತ್ತು ಮೀನಾಕ್ಷಿ ಸುರೇಶ್ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ವಿಜಯ್ ಹಾಗೂ ತ್ರಿಷಾ…

Read More

ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?: ಮತ್ತೆ ವಿವಾದ – Kannada News | CET Exam Janivara Controversy: Students Forced to Remove Sacred Thread in Bengaluru College

ಬೆಂಗಳೂರು, ಏಪ್ರಿಲ್​​ 23: ಮಡಿವಾಳದ ಕೃಪಾನಿಧಿ ಕಾಲೇಜಿನಲ್ಲಿ ನಡೆದ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಆರೋಪ ಕೇಳಿಬಂದಿದೆ. ಕಳೆದ ವರ್ಷ ಜನಿವಾರದ ವಿಷಯದಲ್ಲಿ ವಿರೋಧಗಳು ವ್ಯಕ್ತವಾಗಿ, ವಿಷಯ ಹೈಕೋರ್ಟ್ ಮೆಟ್ಟಿಲೇರಿ ಮುಖ್ಯಮಂತ್ರಿಗಳು ಕೂಡ ಜನಿವಾರ ತೆಗೆಸದಂತೆ ಸೂಚನೆ ನೀಡಿದ್ದರು. ಆದರೂ, ನಿನ್ನೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯಲು ಪರೀಕ್ಷಾ ಕೇಂದ್ರದ ಸಿಬ್ಬಂದಿ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಒಬ್ಬ ವಿದ್ಯಾರ್ಥಿಯ ಪ್ರಕಾರ, ಪ್ರವೇಶದ ವೇಳೆ ಜನಿವಾರವನ್ನು ಪರಿಶೀಲಿಸಿದ ಸಿಬ್ಬಂದಿ, ಅದನ್ನು ತೆಗೆದುಹಾಕುವಂತೆ ಸೂಚಿಸಿದ್ದಾರೆ. ಇದು ಕೇವಲ…

Read More

ಮೂಡಬಿದ್ರೆ ಇನ್ಸ್​ಪೆಕ್ಟರ್​​​ ಕಾಮಕಾಂಡ ಕೇಸ್​ ಸಿಐಡಿಗೆ ಹಸ್ತಾಂತರ: ‘ಪೋಲಿ’ಸಪ್ಪಗೆ ಮತ್ತೆ ಸಂಕಷ್ಟ

ಮಂಗಳೂರು, ಮಾರ್ಚ್​ 23: ಮೂಡಬಿದ್ರೆ ಪೊಲೀಸ್ ಇನ್ಸ್​ಪೆಕ್ಟರ್​​ ಸಂದೇಶ್ (Inspector Sandesh) ಕಾಮಕಾಂಡದ ಸುದ್ದಿ ಹೊರಬೀಳುತ್ತಲೇ ಅಮಾನತು ಮಾಡಲಾಗಿತ್ತು. ಅವರ ವಿರುದ್ಧ ಆರೋಪ ಮಾಡಿದ್ದ ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್​ ಮಾಡಿದ್ದ ಆರೋಪಗಳು ಸುಳ್ಳು ಅಂತಾ ಪೊಲೀಸ್ ತನಿಖೆ ಹೇಳಿತ್ತು. ಇದೆಲ್ಲದರ ಮಧ್ಯೆ ಇದೀಗ ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿ ಸೋಮವಾರ ಆದೇಶ ಹೊರಡಿಸಿದೆ. ಆ ಮೂಲಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸರ್ಕಾರ ಆದೇಶ ಬೆನ್ನಲ್ಲೇ ಸದ್ಯ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪ್ರಕರಣವನ್ನು…

Read More